Friday, January 30, 2026
">
ADVERTISEMENT

Tag: KannadaNewsLive

ಯುವಕರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಉದ್ಯೋಗ ನೀತಿ ಅಗತ್ಯ: ಸಿಎಂ

ಯುವಕರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಉದ್ಯೋಗ ನೀತಿ ಅಗತ್ಯ: ಸಿಎಂ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಅವರು ತಿಳಿಸಿದರು. ಅವರು ಇಂದು ರಾಜ್ಯಮಟ್ಟದ ಉದ್ಯೋಗ ...

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರವನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಕೇಂದ್ರ ಸರಕಾರ ಕೊಬ್ಬರಿಗೆ ಬೆಂಬಲ ಬೆಲೆ ನೀಡಿರುವುದನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು; ರಾಜ್ಯದಲ್ಲಿ ನಾಫೆಡ್ ಮೂಲಕ 1.5 ಲಕ್ಷ ಮೆಟ್ರಿಕ್ ಟನ್ ಕೊಬರಿ ಖರೀದಿಸಬೇಕು ಎಂದು ಕೇಂದ್ರ ...

ಮಾತೃಭಾಷೆಗಳೇ ಸಾರ್ವಭೌಮ: ಇದನ್ನು ಎಲ್ಲರೂ ಗೌರವಿಸಬೇಕು – ಸಿಎಂ

ಕಾನೂನು ಅನುಷ್ಠಾನವಾಗದಿದ್ದಾಗ ಪ್ರತಿಭಟನೆ ನಡೆಯುತ್ತವೆ: ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಖವಾಗಿದ್ದು. ಕನ್ನಡ ಹೋರಾಟಗಾರರಿಗೆ ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ...

ಸೌತ್ ಏಷಿಯನ್ ಏರೋಬಿಕ್ಸ್ ಹಿಪ್‌ಹಾಪ್ ಸ್ಪರ್ಧೆ: ಜೈನ್ ಪಬ್ಲಿಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಸೌತ್ ಏಷಿಯನ್ ಏರೋಬಿಕ್ಸ್ ಹಿಪ್‌ಹಾಪ್ ಸ್ಪರ್ಧೆ: ಜೈನ್ ಪಬ್ಲಿಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |                          ಇತ್ತೀಚೆಗೆ ನೇಪಾಳದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಟ್ಟದ ಸೌತ್ ಏಷಿಯನ್ ಏರೋಬಿಕ್ಸ್ ಹಿಪ್ ಹಾಪ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆಯ Jain Public School ಇಬ್ಬರು ...

ಅಯೋಧ್ಯಾಧಾಮ್ ರೈಲು ನಿಲ್ದಾಣ ಲೋಕಾರ್ಪಣೆ | ಪ್ರಧಾನಿ ರೋಡ್ ಶೋ | ಕಿಕ್ಕಿರಿದ ಜನಸ್ತೋಮ

ಅಯೋಧ್ಯಾಧಾಮ್ ರೈಲು ನಿಲ್ದಾಣ ಲೋಕಾರ್ಪಣೆ | ಪ್ರಧಾನಿ ರೋಡ್ ಶೋ | ಕಿಕ್ಕಿರಿದ ಜನಸ್ತೋಮ

ಕಲ್ಪ ಮೀಡಿಯಾ ಹೌಸ್   | ಅಯೋಧ್ಯಾ | ಅಯೋಧ್ಯೆ Ayodhya ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಅಯೋಧ್ಯೆ ವಿಮಾನ ನಿಲ್ಧಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ PMNarendraModi ಅವರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  CMYogiAdithyanath ಆತ್ಮೀಯವಾಗಿ ...

ಸೊರಬ | ಭೀಕರ ಬೈಕ್ ಅಪಘಾತ: ಸ್ಥಳದಲ್ಲೇ ವ್ಯಕ್ತಿ ಸಾವು

ಸೊರಬ | ಭೀಕರ ಬೈಕ್ ಅಪಘಾತ: ಸ್ಥಳದಲ್ಲೇ ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್   | ಸೊರಬ | ಭೀಕರ ಬೈಕ್ ಅಪಘಾತವಾಗಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬದಲ್ಲಿ ನಡೆದಿದೆ. ಸೊರಬ ತಾಲೂಕಿನ ಮಳಲಗದ್ದೆ ಬಸ್ ನಿಲ್ದಾಣದ ಬಳಿಯೇ ಈ ದುರ್ಘಟನೆ ನಡೆದಿದ್ದು, ಮೃತ ವ್ಯಕ್ತಿ ಅದೆ ಗ್ರಾಮದ ಅಧ್ಯಕ್ಷ ಕೃಷ್ಣಪ್ಪ ...

ನೂತನ ವರ್ಷಾರಂಭ ಹಿನ್ನೆಲೆ: ಜ.1ರಂದು ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಾಡು ವಿತರಣೆ

ನೂತನ ವರ್ಷಾರಂಭ ಹಿನ್ನೆಲೆ: ಜ.1ರಂದು ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಾಡು ವಿತರಣೆ

ಕಲ್ಪ ಮೀಡಿಯಾ ಹೌಸ್   | ಮೈಸೂರು | ನೂತನ ಕ್ಯಾಲೆಂಡರ್ ವರ್ಷಾರಂಭದ ಅಂಗವಾಗಿ ಜ.1ರ ಸೋಮವಾರ ಮೈಸೂರು ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಾಡು ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ನಾಡೋಜ ಪ್ರೊ. ಭಾಷ್ಯಂ ಸ್ವಾಮೀಜಿಯವರ ದಿವ್ಯ ನೇತೃತ್ವದಲ್ಲಿ ಬೆಳಗ್ಗೆ ...

ರಾಮಮಂದಿರ ಉದ್ಘಾಟನೆಗೆ ಸೋನಿಯಾ, ಖರ್ಗೆಗೆ ಆಹ್ವಾನ | ಪಾಲ್ಗೊಳ್ಳಲ್ಲ ಕಾಂಗ್ರೆಸ್ ನಾಯಕರು?

ಅಯೋಧ್ಯೆಗೆ ಭೇಟಿ ನೀಡಲು ಕನ್ನಡಿಗರಿಗೆ ಅವಕಾಶ: ಎಷ್ಟು ಜನ ತೆರಳಬಹುದು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಮಲಲ್ಲಾ ಅಯೋಧ್ಯೆಯಲ್ಲಿ Ayodhya ಜನವರಿ 22ರಂದು ಪ್ರತಿಷ್ಟೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರತಿ ರಾಜ್ಯದವರಿಗೆ ಒಂದೊಂದು ದಿನ ನಿಗದಿ ಮಾಡಲಾಗಿದೆ. ಕರ್ನಾಟಕದವರಿಗೆ ಫೆಬ್ರವರಿ 19ರಂದು ಅವಕಾಶ ಇದೆ. ನೋಂದಣಿ ಮಾಡಿಕೊಂಡು ಹೋಗಬೇಕು. 3500 ಜನರಿಗೆ ...

ಧಗ ಧಗ, ಕೊತ ಕೊತ ಇಲ್ಲ | ಅನಾವಶ್ಯಕವಾಗಿ ವದಂತಿ ಹಬ್ಬಿಸದಿರಿ | ಪೊಲೀಸರಿಗೆ ಸಹಕರಿಸಿ

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಈ ನಿಯಮಗಳನ್ನು ಪಾಲಿಸಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮುಂಬರುವ ಹೊಸ ವರ್ಷ ಆಚರಣೆಯ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‍ಕುಮಾರ್ ಅವರ ನೇತೃತ್ವದಲ್ಲಿ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಶಿವಮೊಗ್ಗ ನಗರದ ಹೋಟೆಲ್, ಕ್ಲಬ್ ಮತ್ತು ರೆಸಾರ್ಟ್ ...

ಶಿಕ್ಷಣದ ಕಲಿಕೆ ಪರಿಪೂರ್ಣವಾಗಲು ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳುವುದು ಅವಶ್ಯ

ಶಿಕ್ಷಣದ ಕಲಿಕೆ ಪರಿಪೂರ್ಣವಾಗಲು ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳುವುದು ಅವಶ್ಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ವಿದ್ಯಾರ್ಥಿ ಸಂಘಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ನಾಯಕತ್ವ ಗುಣ ಕೌಶಲ್ಯತೆಗಳನ್ನು ವೃದ್ಧಿಸಿಕೊಳ್ಳಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ ಹೇಳಿದರು. ನಗರದ ಜಯಪ್ರಕಾಶ್ ನಾರಾಯಣ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯ ವಿಭಾಗದ ವತಿಯಿಂದ ಶುಕ್ರವಾರ  ಕಾಲೇಜಿನ ...

Page 8 of 695 1 7 8 9 695
  • Trending
  • Latest
error: Content is protected by Kalpa News!!