Thursday, February 19, 2026
Advertisement
ADVERTISEMENT

Tag: KannadaNewsOnline Shivamogga

ಶಿಕಾರಿಪುರದಲ್ಲಿ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದ 5 ಕೋಟಿ ಸೀಝ್

ಶಿಕಾರಿಪುರದಲ್ಲಿ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದ 5 ಕೋಟಿ ಸೀಝ್

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಬರೋಬ್ಬರಿ ೫ಕೋಟಿ ರೂ. ಹಣವನ್ನು ಪೊಲೀಸ್ ಹಾಗೂ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಲಾಗಿದ್ದು, ಶಿರಾಳಕೊಪ್ಪ ಹಾಗೂ ಆನವಟ್ಟಿ ಠಾಣಾ ವ್ಯಾಪ್ತಿಯಲ್ಲಿ ...

ಅಪಾಯಕಾರಿ ವ್ಹೀಲಿಂಗ್: ಯುವಕನನ್ನು ಪತ್ತೆ ಮಾಡಿ ದಂಡ ವಿಧಿಸಿದ ಪೊಲೀಸರು

ಅಪಾಯಕಾರಿ ವ್ಹೀಲಿಂಗ್: ಯುವಕನನ್ನು ಪತ್ತೆ ಮಾಡಿ ದಂಡ ವಿಧಿಸಿದ ಪೊಲೀಸರು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಒಡ್ಡಿನ ಕೊಪ್ಪ ಸಮೀಪ ಅಪಾಯಕಾರಿಯಾಗಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಯುವಕನೊಬ್ಬನನ್ನು ಪತ್ತೆ ಮಾಡಿರುವ ಪೊಲೀಸರು ಆತನನ್ನು ಕರೆತಂದು ದಂಡ ವಿಧಿಸಿ, ಎಚ್ಚರಿಕೆ ನೀಡಿದ್ದಾರೆ. ಯುವಕನೊಬ್ಬ ಬೈಕ್ ವ್ಹೀಲಿಂಗ್ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲಿ ...

ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 2ನೆಯ ಚೀತಾ ಸಾವಿಗೆ ಕಾರಣವೇನು? ಇಲ್ಲಿದೆ ವಿವರ

ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 2ನೆಯ ಚೀತಾ ಸಾವಿಗೆ ಕಾರಣವೇನು? ಇಲ್ಲಿದೆ ವಿವರ

ಕಲ್ಪ ಮೀಡಿಯಾ ಹೌಸ್   | ಭೋಪಾಲ್ | ದಕ್ಷಿಣ ಆಫ್ರಿಕಾದಿಂದ ತರಿಸಲಾಗಿದ್ದ 12ರಲ್ಲಿ 2ನೆಯ ಚೀತಾ ಸಾವನ್ನಪ್ಪಿದ್ದು, ಹೃದಯ ಹಾಗೂ ಶ್ವಾಸಕೋಶ ವೈಫಲ್ಯವೇ ಇದಕ್ಕೆ ಕಾರಣ ಎಂಬ ಮಾಹಿತಿ ಹೊರಬಿದ್ದಿದೆ. ಇದೇ ವರ್ಷದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಭಾರತಕ್ಕೆ ...

ತೀರ್ಥಹಳ್ಳಿಯಲ್ಲಿ ಹೊಸಗಾಳಿ ಬೀಸಲಿದೆ: ಜೆಡಿಎಸ್ ಅಭ್ಯರ್ಥಿ ರಾಜಾರಾಂ ಹೆಗ್ಡೆ

ತೀರ್ಥಹಳ್ಳಿಯಲ್ಲಿ ಹೊಸಗಾಳಿ ಬೀಸಲಿದೆ: ಜೆಡಿಎಸ್ ಅಭ್ಯರ್ಥಿ ರಾಜಾರಾಂ ಹೆಗ್ಡೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ತೀರ್ಥಹಳ್ಳಿಯಲ್ಲಿ ಶಾಂತವೇರಿ ಗೋಪಾಲಗೌಡರ ತತ್ವಸಿದ್ಧಾಂತಗಳ ಮೇಲೆ ರಾಜಕಾರಣ ಮಾಡುವ ಉದ್ದೇಶದಿಂದ ಈ ಬಾರಿ ಸ್ಪರ್ಧೆ ಮಾಡಿದ್ದು, ಮಾದರಿ ಕ್ಷೇತ್ರಕ್ಕಾಗಿ ಪಣತೊಟ್ಟಿದ್ದೇನೆ. ಬುದ್ದಿವಂತ ಮತಕ್ಷೇತ್ರದ ಜನರು ಘಟಾನುಘಟಿ ನಾಯಕರ ನಡುವೆ ಹೊಸ ಮುಖಕ್ಕೆ ಅವಕಾಶ ...

ಕ್ರಿಶ್ಚಿಯನ್ನರು ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಳ್ಳಿ: ಈಶ್ವರಪ್ಪ ಕರೆ

ಕ್ರಿಶ್ಚಿಯನ್ನರು ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಳ್ಳಿ: ಈಶ್ವರಪ್ಪ ಕರೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶಾಂತಿಯುತವಾದ ಕ್ರಿಶ್ಚಿಯನ್ ಸಮುದಾಯದವರು ರಾಜಕೀಯ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ KSEshwarappa ಕರೆ ನೀಡಿದರು. ಅವರು ಕ್ರೈಸ್ತ ಸಮುದಾಯದ ಮುಖಂಡರೊಂದಿಗೆ ನಡೆಸಿದ ಚರ್ಚೆಯಲ್ಲಿ ಮಾತನಾಡಿದರು. ಕ್ರಿಶ್ಚಿಯನ್ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಭದ್ರಾವತಿ | ಈಜಲು ತೆರಳಿದ್ದ ತುಮಕೂರಿನ ಯುವಕ ಭದ್ರಾ ನದಿ ಪಾಲು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸೋದರ ಮಾವ ನಿಧನರಾದ ಹಿನ್ನೆಲೆಯಲ್ಲಿ ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಸಮೀರ್ (20) ಮೃತ ಯುವಕ ಈತ ಕಳೆದ 15 ದಿನಗಳ ಹಿಂದೆ ಸೋದರ ...

ಪ್ರತಿಷ್ಠೆಯಾಗಿ ಸ್ವೀಕರಿಸಿ ಭದ್ರಾವತಿ ಅಭ್ಯರ್ಥಿಯನ್ನು ಗೆಲ್ಲಿಸುತ್ತೇನೆ: ಯಡಿಯೂರಪ್ಪ ಭರವಸೆ

ಪ್ರತಿಷ್ಠೆಯಾಗಿ ಸ್ವೀಕರಿಸಿ ಭದ್ರಾವತಿ ಅಭ್ಯರ್ಥಿಯನ್ನು ಗೆಲ್ಲಿಸುತ್ತೇನೆ: ಯಡಿಯೂರಪ್ಪ ಭರವಸೆ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ಭದ್ರಾವತಿ ಕ್ಷೇತ್ರವನ್ನು ನಾನು ಈ ಬಾರಿ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು, ಖುದ್ಧು ಮುತುವರ್ಜಿ ವಹಿಸಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ತಮ್ಮನ್ನು ಭೇಟಿಯಾದ ಭದ್ರಾವತಿ ಬಿಜೆಪಿ ...

ಈ ಬಾರಿ ಹೆಚ್ಚಿನ ಅಂತರದಿಂದ ಸಂಗಮೇಶ್ವರ್ ಗೆಲುವು: ಬ್ಲಾಕ್ ಕಾಂಗ್ರೆಸ್ ಸಮಿತಿ ವಿಶ್ವಾಸ

ಈ ಬಾರಿ ಹೆಚ್ಚಿನ ಅಂತರದಿಂದ ಸಂಗಮೇಶ್ವರ್ ಗೆಲುವು: ಬ್ಲಾಕ್ ಕಾಂಗ್ರೆಸ್ ಸಮಿತಿ ವಿಶ್ವಾಸ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್‌ ರವರು BKSangameshwar ತಮ್ಮ ಅವಧಿಯಲ್ಲಿ ಕೋಟ್ಯಾಂತರ ರು. ವೆಚ್ಚದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಲ್ಲದೆ ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳು ಅವರ ಗೆಲುವಿಗೆ ...

ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರ ಗೆಲುವಿಗಾಗಿ ಎಲ್ಲರೂ ಇನ್ನು 15 ದಿನ ಸಮಯ ಕೊಡಿ

ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರ ಗೆಲುವಿಗಾಗಿ ಎಲ್ಲರೂ ಇನ್ನು 15 ದಿನ ಸಮಯ ಕೊಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   | ವೀರಶೈವ ಲಿಂಗಾಯತ ಸಮಾಜದಲ್ಲಿ ಕೆಲವರು ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆಲ್ಲ ಸೊಪ್ಪು ಹಾಕುವ ಅಗತ್ಯವಿಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ BSYadiyurappa ಹೇಳಿದ್ದಾರೆ. ನಗರದ ಯಡಿಯೂರಪ್ಪ ಅವರ ನಿವಾಸದ ಬಳಿ ...

ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ಬಂಗಾರಪ್ಪರ ಹಾದಿಯಲ್ಲಿ ಸಾಗಿ ಜನಪ್ರೀತಿಗಳಿಸುವೆ ಪತ್ರಿಕಾ ಸಂವಾದದಲ್ಲಿ ಮಧು ಬಂಗಾರಪ್ಪ ವಿಶ್ವಾಸ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಾನು ಸೊರಬದಲ್ಲಿ ಬಂಗಾರಪ್ಪರ ಹಾದಿಯಲ್ಲಿ ಸಾಗುವೆ. ಅವರ ಚಿಂತನೆ ಮತ್ತು ಕೆಲಸಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಿ, ಜನರ ಪ್ರೀತಿ-ವಿಶ್ವಾಸ ಗಳಿಸುವಂತಹ ಕೆಲಸ ಮಾಡುತ್ತೇನೆ ಎಂದು ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಮೇದುವಾರ ಮಧು ಬಂಗಾರಪ್ಪ ...

Page 114 of 183 1 113 114 115 183
  • Trending
  • Latest
error: Content is protected by Kalpa News!!