Thursday, February 19, 2026
Advertisement
ADVERTISEMENT

Tag: KannadaNewsOnline Shivamogga

ಮೇ 12-15ರವರೆಗೆ ಶ್ರೀ ಶಂಕರ ಜಯಂತಿ ನಿಮಿತ್ತ ವಿಶೇಷ ಕಾರ್ಯಕ್ರಮ

ಎ.21ರಿಂದ ಶಿವಮೊಗ್ಗದ ಶಂಕರ ಮಠದಲ್ಲಿ ಶಂಕರ ಜಯಂತಿ ಮಹೋತ್ಸವ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಶೃಂಗೇರಿ ಶಂಕರ ಮಠದಲ್ಲಿ ಎ.21 ರಿಂದ 25ರವರೆಗೆ ಐದು ದಿನಗಳ ಕಾಲ ಶಂಕರ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಪ್ರತಿ ದಿನವೂ ರುದ್ರಾಭಿಷೇಕ, ಶಂಕರ ವಿಜಯ ಪಾರಾಯಣ, ಶ್ರೀ ...

ಐಷಾರಾಮಿ ಕಾರು ಬಿಟ್ಟು ಯಡಿಯೂರಪ್ಪ, ವಿಜಯೇಂದ್ರ ಅಂಬಾಸಿಡರ್ ಕಾರಿನಲ್ಲಿ ತೆರಳಿದ್ದೇಕೆ?

ಐಷಾರಾಮಿ ಕಾರು ಬಿಟ್ಟು ಯಡಿಯೂರಪ್ಪ, ವಿಜಯೇಂದ್ರ ಅಂಬಾಸಿಡರ್ ಕಾರಿನಲ್ಲಿ ತೆರಳಿದ್ದೇಕೆ?

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ವಿಧಾನಸಭಾ ಚುನಾವಣೆಗೆ ಶಿಕಾರಿಪುರ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ಇದಕ್ಕೂ ಮುನ್ನ ನಡೆದ ಮೆರವಣಿಗೆಯಲ್ಲಿ ಅಪಾರ ಜನಸ್ತೋಮ ನೆರೆದಿದ್ದು, ಜಾತ್ರೆಯಂತೆ ಜನ ಸೇರಿದ್ದು ವಿಶೇಷವಾಗಿತ್ತು. ಇಂದು ಮುಂಜಾನೆ ತಮ್ಮ ...

ಶಿಕಾರಿಪುರದಲ್ಲಿ ಬಿಜೆಪಿ ಅಬ್ಬರ: ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಜನಸಾಗರ

ಶಿಕಾರಿಪುರದಲ್ಲಿ ಬಿಜೆಪಿ ಅಬ್ಬರ: ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಜನಸಾಗರ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ಜಿಲ್ಲೆಯ ಹೈವೋಲ್ಟೇಜ್ ಕ್ಷೇತ್ರ ಶಿಕಾರಿಪುರದಿಂದ ವಿಧಾನಸಭೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಇಂದು ನಾಮಪತ್ರ ಸಲ್ಲಿಸುತ್ತಿದ್ದು ಇದಕ್ಕೂ ಮುನ್ನ ನಡೆದ ಮೆರವಣಿಗೆಯಲ್ಲಿ ಅಸಂಖ್ಯಾತ ಅಭಿಮಾನಿಗಳು ನೆರೆದಿದ್ದು ಶಕ್ತಿ ಪ್ರದರ್ಶನವಾಯಿತು. ಈಗಾಗಲೇ ದಿನ ಉತ್ತಮವಾಗಿದ್ದ ...

ಶಿಕಾರಿಪುರದಲ್ಲಿ ವಿಜಯೇಂದ್ರ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಕೆ ವೇಳೆ ಹೇಳಿದ್ದೇನು?

ಶಿಕಾರಿಪುರದಲ್ಲಿ ವಿಜಯೇಂದ್ರ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಕೆ ವೇಳೆ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   | ಶಿಕಾರಿಪುರ | ತಮ್ಮನ್ನು ಪ್ರೋತ್ಸಾಹಿಸಲು ಇಷ್ಟು ದೊಡ್ಡ ಮಟ್ಟದಲ್ಲಿ ಜನ ಬೆಂಬಲ ನೀಡುತ್ತಿರುವುದು ತಮಗೆ ತುಂಬ ಸಂತಸ ತಂದಿದೆ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹೇಳಿದರು. ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ...

ಬ್ಯಾಂಕ್ ಅಧಿಕಾರಿ, ಸಿಬ್ಬಂದಿ ವರ್ಗದವರಿಗೆ ತರಬೇತಿ ಕಾರ್ಯಾಗಾರ

ಬ್ಯಾಂಕ್ ಅಧಿಕಾರಿ, ಸಿಬ್ಬಂದಿ ವರ್ಗದವರಿಗೆ ತರಬೇತಿ ಕಾರ್ಯಾಗಾರ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನೊಂದಣಿ ಮತ್ತು ಮುದ್ರಾಂಕ ಇಲಾಖೆ ವತಿಯಿಂದ ನೂತನವಾಗಿ ಜಾರಿಗೆ ಬಂದಿರುವ ಕಾವೇರಿ-2 ತಂತ್ರಾಂಶ ಕುರಿತು ಜಿಲ್ಲೆಯ ಎಲ್ಲಾ ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ತರಬೇತಿ ಕಾರ್ಯಾಗಾರವನ್ನು ಇಂದು ವಿನೋಬನಗರದ ವಿಪ್ರ ಟ್ರಸ್ಟ್ ...

ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶೋಕ ನಾಯ್ಕ ನಾಮಪತ್ರ ಸಲ್ಲಿಕೆ

ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶೋಕ ನಾಯ್ಕ ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ಇಂದು ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ರವೀಂದ್ರ ನಗರದಿಂದ ಮೆರವಣಿಗೆಯಲ್ಲಿ ಬಂದು ತಾಲೂಕು ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ...

ನಿಂತಿದ್ದ ಆಟೋಗೆ ಇಟ್ಟಿಗೆ ತುಂಬಿದ್ದ ಬೊಲೆರೋ ಡಿಕ್ಕಿ: ಚಾಲಕನಿಗೆ ಗಾಯ

ನಿಂತಿದ್ದ ಆಟೋಗೆ ಇಟ್ಟಿಗೆ ತುಂಬಿದ್ದ ಬೊಲೆರೋ ಡಿಕ್ಕಿ: ಚಾಲಕನಿಗೆ ಗಾಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಇಲ್ಲಿನ ಶಂಕರಮಠ ವೃತ್ತ ಬಳಿಯಲ್ಲಿ ನಿಂತಿದ್ದ ಆಟೋಗೆ ಇಟ್ಟಿಗೆ ತುಂಬಿದ್ದ ಬೊಲೆರೋ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮಧ್ಯಾಹ್ನ ವೇಳೆಗೆ ಘಟನೆ ನಡೆದಿದ್ದು, ...

ಚುನಾವಣೆಯಂದು ವೈಯಕ್ತಿಕ ಕೆಲಸಗಳಿಗೆ ಕಡಿವಾಣ ಹಾಕಿ, ಓಟ್ ಮಾಡಿ: ಡಿಸಿ ಸೆಲ್ವಮಣಿ ಮನವಿ

ಚುನಾವಣೆಯಂದು ವೈಯಕ್ತಿಕ ಕೆಲಸಗಳಿಗೆ ಕಡಿವಾಣ ಹಾಕಿ, ಓಟ್ ಮಾಡಿ: ಡಿಸಿ ಸೆಲ್ವಮಣಿ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಚುನಾವಣಾ ದಿನದಂದು ವೈಯಕ್ತಿಕ ಕೆಲಸಗಳಿಗೆ ಕಡಿವಾಣ ಹಾಕಿ, ಪ್ರವಾಸ ಇತ್ಯಾದಿಗಳಿಗೆ ಹೋಗದೆ ನಮ್ಮ ಹಕ್ಕನ್ನು ಚಲಾಯಿಸೋಣ ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಮನವಿ ಮಾಡಿದರು. ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಜಿಲ್ಲಾಡಳತ, ...

ಅನಗತ್ಯ ಟೀಕೆಗಳಿಗೆ ಕಿವಿಗೊಡದೆ ಸಹನೆ, ಸೌಜನ್ಯದಿಂದ ವರ್ತಿಸಿ: ವಿಜಯೇಂದ್ರ ಮನವಿ

ಬಿಎಸ್’ವೈ ಪುತ್ರ ವಿಜಯೇಂದ್ರರ ಆಸ್ತಿ ಎಷ್ಟು? ಅವರ ಬಳಿ ಸ್ವಂತ ಕಾರು ಇದೆಯಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ B Y Vijayendra 56 ಕೋಟಿ ಚರಾಸ್ತಿ ಮತ್ತು 70 ಕೋಟಿ ಸ್ಥಿರಾಸ್ತಿ ಹೊಂದಿದ್ದು, ಕಳೆದ ವರ್ಷ 1.25 ಕೋಟಿ ...

ಶಿವಮೊಗ್ಗ ಕೈ ಪಾಳಯದಲ್ಲಿ ಭಿನ್ನಮತ ಸ್ಪೋಟ! ಬಂಡಾಯದ ಬಾವುಟ ಹಾರಿಸಲಿದ್ದಾರೆಯೇ ಅತೃಪ್ತ ನಾಯಕರು ?

ತೆನೆ ತೆಕ್ಕೆಗೆ ಮಾಜಿ ಶಾಸಕ: ಕೆ.ಬಿ. ಪ್ರಸನ್ನ ಕುಮಾರ್ ಜೆಡಿಎಸ್’ನಿಂದ ಸ್ಪರ್ಧೆ?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಾಂಗ್ರೆಸ್ ಟಿಕೇಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ತೆನೆ ಹಿಡಿಯಲು ಸಜ್ಜಾಗಿದ್ದು, ನಗರ ಕ್ಷೇತ್ರದಲ್ಲಿ ಜೆಡಿಎಸ್'ನಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ. 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ...

Page 119 of 183 1 118 119 120 183
  • Trending
  • Latest
error: Content is protected by Kalpa News!!