ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ
May 1, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜನರು ಸೂಕ್ತ ದಾಖಲೆ ಅಥವಾ ಸಮಜಾಯಿಷಿಕೆ ಇಲ್ಲದೆ 50 ಸಾವಿರ ರೂ. ಗಿಂತ ಅಧಿಕ ನಗದನ್ನು ಕೊಂಡೊಯ್ಯಬಾರದು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹೇಳಿದ್ದಾರೆ. ಈ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮತದಾರರಿಗೆ ಯಾವುದೇ ರೀತಿಯಲ್ಲಿ ಆಮಿಷವೊಡ್ಡುವುದು ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹೇಳಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವ ಅವರು, ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನಗ, ನಗದು ಇನ್ನಿತರ ಸಾಮಾಗ್ರಿಗಳನ್ನು ನೀಡಿ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಬೇಸಿಗೆ ರಜೆಯಲ್ಲಿ ಮಕ್ಕಳು ಸಮಯ ವ್ಯರ್ಥ ಮಾಡದೇ ವಿವಿಧ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತಾಗಬೇಕು ಎಂಬ ಉz್ದೆÃಶದಿಂದ ನಗರದ ರಾಕ್ ಸ್ಟಾರ್ ಅಕಾಡೆಮಿಯಿಂದ ಬೇಸಿಗೆ ಶಿಬಿರ ಚಿಣ್ಣರ ನಗೆಹಬ್ಬವನ್ನು ಆಯೋಜಿಸಲಾಗಿದೆ. ಎಪ್ರಿಲ್ 5ರಿಂದ ಮೇ 5ರವರೆಗೂ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಶಿಸ್ತುಬದ್ದ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಜಿಲ್ಲಾಡಳಿತ ವಿವಿಧ ತಂಡಗಳನ್ನು ರಚನೆ ಮಾಡಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದು, ಒಟ್ಟು ಸೆಕ್ಟರ್ ಆಫೀಸರ್-166, ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಕಂಟ್ರೋಲ್ ರೂಂಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಮಾಹಿತಿ ಪ್ರಕಟಿಸಿದ್ದು, ಜಿಲ್ಲೆಯಲ್ಲಿ 1950 ಸಹಾಯವಾಣಿಯೊಂದಿಗೆ ಶಿವಮೊಗ್ಗ ಗ್ರಾಮಾಂತರ -111 ದೂ.ಸಂ: 08182-200508. ಭದ್ರಾವತಿ-112 ...
ಕಲ್ಪ ಮೀಡಿಯಾ ಹೌಸ್ | ವಿಶೇಷ ವರದಿ | ಸಮರ್ಪಕ ನಿರ್ವಹಣೆ ಕೊರತೆಯಿಂದ ಕಳೆದ ಮೂರ್ನಾಲ್ಕು ವರ್ಷಗಳಿಂದ ತ್ಯಾಜ್ಯ ಸಂಸ್ಕರಣಾ ಘಟಕ ಸಂಪೂರ್ಣ ಕಾರ್ಯ ಸ್ಥಗಿತಗೊಂಡಿರುವುದು ನಗರದ ಮಲೀನ ನೀರಿನ ಬಹುದೊಡ್ಡ ಸಮಸ್ಯೆಯಾಗಿತ್ತು. ನಿರ್ಮಲ ತುಂಗಾ ಅಭಿಯಾನ ತಂಡವು ನಗರದ ಸಂಪೂರ್ಣ ಕೊಳಚೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪರಿಶಿಷ್ಟ ಜಾತಿ, ಪಂಗಡಗಳಿಗೆ ಒಳಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಖಂಡಿಸಿ ಬಂಜಾರ ಸಮುದಾಯದವರು ಇಂದು ನಗರದ ಗಾಡಿಕೊಪ್ಪದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಶಿವಮೊಗ್ಗ-ಸಾಗರ ರಾಷ್ಟ್ರೀಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಭಾರತೀಯ ಚುನಾವಣಾ ಆಯೋಗವು ಇಂದು ರಾಜ್ಯ ವಿಧಾನಸಭಾ ಚುನಾವಣೆ ಘೋಷಿಸಿದ್ದು, ಇಂದಿನಿಂದಲೇ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತಿಯನ್ನು ಕಟುನಿಟ್ಟಿನಿಂದ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕುಟುಂಬ ಮತ್ತು ಸಮಾಜ ಲಿಂಗತ್ವ ಅಲ್ಪಸಂಖ್ಯಾತರನ್ನು ಗೌರವದಿಂದ ಕಾಣಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಂಜಾರ, ಬೋವಿ, ಕೊರಚ, ಕೊರಮ ಸಮಾಜಕ್ಕೆ ನಿರೀಕ್ಷೆಗೂ ಮೀರಿ ಮೀಸಲಾತಿ ಸಿಕ್ಕಿದ್ದು, ಆದರೆ ಕೆಲವರ ಚಿತಾವಣೆಯಿಂದ ಕಾಣದ `ಕೈ' ವಾಡದಿಂದ ಪ್ರತಿಭಟನೆ ನಡೆಯುತ್ತಿದ್ದು, ಇಲ್ಲಿಗೆ ಈ ವಿಷಯವನ್ನು ಕೈಬಿಡಬೇಕು ಎಂದು ಶಾಸಕ ಹಾಗೂ ...
Copyright © 2026 Kalpa News. Designed by KIPL