ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ
May 1, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ಎಂ.ಆರ್.ಎಸ್ 110/11 ಕೆ.ವಿ ವಿದ್ಯುತ್ ಮಾರ್ಗಗಳಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಎಫ್-8 ಜಾವಳ್ಳಿ ಐ.ಪಿ ಫೀಡರ್‍ನಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಮಾ.29ರ ಬೆಳಿಗ್ಗೆ 10ರಿಂದ ಸಂಜೆ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಒಳ ಮೀಸಲಾತಿ ಶಿಫಾರಸ್ಸು ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಮೇಲೆ ರಾಜಕೀಯ ಪ್ರೇರಿತ ಹಾಗೂ ರೌಡಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಶಿಕಾರಿಪುರ | ರಾಜ್ಯ ಸರ್ಕಾರ ಒಳ ಮೀಸಲಾತಿ ಸಂಬAಧ ಕೇಂದ್ರಕ್ಕೆ ನೀಡಿರುವ ಶಿಫಾರಸ್ಸನ್ನು ವಿರೋಧಿಸಿ ಶಿವಮೊಗ್ಗ-ಶಿಕಾರಿಪುರ ನಡುವಿನ ಕುಂಚೇನಹಳ್ಳಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದು, ಪರಿಣಾಮವಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮೇಲಿನ ಮತ್ತು ಕೆಳಗಿನ ಕುಂಚೇನಹಳ್ಳಿಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಭದ್ರಾವತಿಯಲ್ಲಿ ಅವ್ಯವಹಾರ ನಡೆಸಿರುವ 7 ನ್ಯಾಯಬೆಲೆ ಅಂಗಡಿಗಳನ್ನು ಕಾಯಂ ರದ್ದು ಮಾಡಬೇಕು. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂಯುಕ್ತ್ರ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಗೋವುಗಳ ನಮ್ಮೆಲ್ಲರ ಹೊಣೆಯಾಗಿದ್ದು ಗೋಶಾಲೆ ಆರಂಭಿಸಿ ಅವುಗಳಿಗೆ ಸೂಕ್ತ ರಕ್ಷಣೆ ಮತ್ತು ಆಹಾರ ವ್ಯವಸ್ಥೆ ಕಲ್ಪಿಸಿರುವ ಕೆ.ಸಿ. ನಟರಾಜ್ ಭಾಗವತ್ ಹಾಗೂ ರಾಜು ಅವರ ಕಾರ್ಯ ಶ್ಲಾಘನೀಯ ಎಂದು ಮಾಜಿ ಜಿಪಂ ಸದಸ್ಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಹೆಣ್ಣು ಮಕ್ಕಳು ಸ್ವಸ್ಥವಾಗಿದ್ದರೆ ಇಡೀ ಕುಟುಂಬವೇ ಆರೋಗ್ಯವಾಗಿರುತ್ತದೆ. ಆದ್ದರಿಂದ ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆಗಾಗಿ ಸರ್ಕಾರ ನೂತನವಾಗಿ ಆರಂಭಿಸಿರುವ ಆಯುಷ್ಮತಿ ಕ್ಲಿನಿಕ್‍ನ ಸದುಪಯೋಗವನ್ನು ಮಹಿಳೆಯರು ಪಡೆಯಬೇಕೆಂದು ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಲ್ಲಿನ ಬಿ.ಎಚ್. ರಸ್ತೆಯ ಯೂನಿಯನ್ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಹೃದಯಾಘಾತದಿಂದ ರೈಲಿನ ಎಸಿ ಬೋಗಿಯ ಶೌಚಗೃಹದಲ್ಲೇ ಮೃತಪಟ್ಟಿದ್ದು ಭಾನುವಾರ ಬೆಳಗ್ಗೆ ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಮೃತದೇಹ ಪತ್ತೆಯಾಗಿದೆ. ಅಶೋಕ್ ರೈ ಚೌಧರಿ (35) ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಒಳಮೀಸಲಾತಿ ವಿರುದ್ಧ ಆಕ್ರೋಶ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇಂದು ಮುಂಜಾನೆಯಿAದ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ, ಕಲ್ಲು ಹಾಗೂ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ರಾಜ್ಯ ಸರ್ಕಾರ ಘೋಷಿಸಿರುವ ಮೀಸಲಾತಿ ಬದಲಾವಣೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಒಳ ಮೀಸಲಾಗಿ ಕುರಿತಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವ ಕುರಿತಾಗಿ ಬಂಜಾರ ...
ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ | ಅತಿ ಶೀಘ್ರದಲ್ಲೇ ಕನ್ನಡ ಸೇರಿ ಸ್ಥಳೀಯ ಭಾಷೆಗಳಲ್ಲೇ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಶಿಕ್ಷಣವನ್ನು ಪಡೆಯಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಚಿಕ್ಕಬಳ್ಳಾಪುರದ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಖಾಸಗಿ ಮೆಡಿಕಲ್ ಕಾಲೇಜು ಲೋಕಾರ್ಪಣೆ ...
Copyright © 2026 Kalpa News. Designed by KIPL