Friday, February 13, 2026
">
ADVERTISEMENT

Tag: KannadaNewsOnline Shivamogga

ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಪ್ರಜೆಯಾಗಬೇಕು

ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಪ್ರಜೆಯಾಗಬೇಕು

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ವಿದ್ಯಾರ್ಥಿಗಳಿಗೆ ಶಿಕ್ಷಣವೇ ಒಂದು ಆಸ್ತಿ, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಉನ್ನತ ಪ್ರಜೆಯಾಗಿ ಹೊರಹೊಮ್ಮಬೇಕು ಎಂದು ಗ್ರಾ.ಪಂ ನಿಕಟ ಪೂರ್ವ ಅಧ್ಯಕ್ಷ ಎಂಪಿ ರತ್ನಾಕರ ಹೇಳಿದರು. ಚಂದ್ರಗುತ್ತಿ ಶೀ ರಂಗನಾಥ ಕನ್ನಡ ...

ಗ್ರಾಮೀಣ ಪ್ರದೇಶಗಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ: ಎನ್‌ಎಸ್‌ಯುಐ ಪ್ರತಿಭಟನೆ

ಗ್ರಾಮೀಣ ಪ್ರದೇಶಗಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ: ಎನ್‌ಎಸ್‌ಯುಐ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ನಗರ ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಹಬ್‌ಆಗಿ ಪರಿವರ್ತನೆಗೊಳ್ಳುತ್ತಿದ್ದರೂ ಕೆಎಸ್‌ಆರ್‌ಟಿಸಿಯಿಂದ ಗ್ರಾಮೀಣ ಭಾಗದಲ್ಲಿ ಸೂಕ್ತ ಬಸ್ ವ್ಯವಸ್ಥೆಯಿಲ್ಲದೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಖಂಡಿಸಿ ಇಂದು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರು ...

ಫೆ.4ರಂದು ಸರ್ಕಾರಿ ನೌಕರರ ಸಮ್ಮೇಳನ: ಸಿ.ಎಸ್. ಷಡಕ್ಷರಿ

ಫೆ.4ರಂದು ಸರ್ಕಾರಿ ನೌಕರರ ಸಮ್ಮೇಳನ: ಸಿ.ಎಸ್. ಷಡಕ್ಷರಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಫೆಬ್ರವರಿ 4ರಂದು ಸರ್ಕಾರಿ ನೌಕರರ ಸಮ್ಮೇಳನ ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ...

ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹ ನೀಡಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ

ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹ ನೀಡಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಜತೆಯಲ್ಲಿ ಕೌಟುಂಬಿಕ ಮೌಲ್ಯಗಳಿಗೆ ಮಹತ್ವ ನೀಡುತ್ತ ಬರುತ್ತಿರುವ ರೋವರ್ಸ್ ಕ್ಲಬ್ ಕಾರ್ಯ ಶ್ಲಾಘನೀಯ ಎಂದು ಶಾಸಕ ಕೆ. ಎಸ್.ಈಶ್ವರಪ್ಪ MLA Eshwarappa ಹೇಳಿದರು. ರೋವರ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ...

ವಿಐಎಸ್ಎಲ್ ಮುಚ್ಚುವ ನಿರ್ಧಾರದ ವಿರುದ್ಧ ಹೋರಾಟ! ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ ಏನು?

ವಿಐಎಸ್ಎಲ್ ಮುಚ್ಚುವ ನಿರ್ಧಾರದ ವಿರುದ್ಧ ಹೋರಾಟ! ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ ಏನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಮುಚ್ಚವ ಸ್ಥಿತಿಗೆ ಹೋಗುತ್ತಿದ್ದು, ಇದನ್ನು ತಡೆಗಟ್ಟುವ ಪ್ರಯತ್ನ ಬಲವಾಗಿ ನಡೆಯುತ್ತಿದೆ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು. ಅವರು ಇಂದು ...

ದ್ವಿತೀಯ ಪಿಯುಸಿ ನಂತರ ಮುಂದೇನು?

ಜ.30ರಂದು ಸರ್ವೋದಯ ದಿನಾಚರಣೆ ರಾಜ್ಯಮಟ್ಟದ ಸಮಾವೇಶ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಲದ ಸಹಯೋಗದಲ್ಲಿ ಜ.30ರ ಸೋಮವಾರ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಸರ್ವೋದಯ ದಿನಾಚರಣೆ ರಾಜ್ಯ ಮಟ್ಟದ ಸಮಾವೇಶ ...

ತಮ್ಮ ಬಂಧನದ ವೀಡಿಯೋ ವೈರಲ್: ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದೇನು?

ವಿಐಎಸ್‌ಎಲ್ ಮುಚ್ಚುವ ನಿರ್ಧಾರ: ಬಿಜೆಪಿ ವಿರುದ್ಧ ಶಾಸಕ ಸಂಗಮೇಶ್ವರ್ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ   | ಎಮ್‌ಪಿಎಮ್ ಹಾಗೂ ವಿಐಎಸ್‌ಎಲ್ ಕಾರ್ಖಾನೆಗಳನ್ನು ಶಾಶ್ವತವಾಗಿ ಮುಚ್ಚುವ ನಿರ್ಧಾರಕ್ಕೆ ಬಂದಿರುವ ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಸಂಗಮೇಶ್ವರ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ...

ಭದ್ರಾವತಿ ವಿಐಎಸ್‌ಎಲ್ ಉಳಿವಿಗೆ ಬೀದಿಗಿಳಿದ ಜನ: ನಗರದಲ್ಲಿ ಬೃಹತ್ ರ್‍ಯಾಲಿ

ಭದ್ರಾವತಿ ವಿಐಎಸ್‌ಎಲ್ ಉಳಿವಿಗೆ ಬೀದಿಗಿಳಿದ ಜನ: ನಗರದಲ್ಲಿ ಬೃಹತ್ ರ್‍ಯಾಲಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ರೋಗಗ್ರಸ್ತ ಕಾರ್ಖಾನೆ ಎಂಬ ಹಣೆಪಟ್ಟಿಯೊಂದಿಗೆ ವಿಐಎಸ್‌ಎಲ್ VISL ಅನ್ನು ಮುಚ್ಚುವ ನಿರ್ಧಾರಕ್ಕೆ ಬಂದಿರುವ ಕೇಂದ್ರ ಸರ್ಕಾರದ ವಿರುದ್ಧ ಉಕ್ಕಿನ ನಗರಿಯ ಜನ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ. ವಿಐಎಸ್‌ಎಲ್ ಕಾರ್ಮಿಕ ಸಂಘಟನೆಗಳು ಹಾಗೂ ಇನ್ನಿತರ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.28ರಿಂದ 30ರವರೆಗೆ ಸೊರಬದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಸೊರಬ  | ತಾಲೂಕಿನ ಚಿತ್ರಟ್ಟೆಹಳ್ಳಿಯಿಂದ ಸಾರೇಕೊಪ್ಪ ಕ್ರಾಸ್ ವರೆಗೆ ಹೊಸದಾದ ಲಿಂಕ್ ಲೈನ್ ಮಾರ್ಗವನ್ನು ನಿರ್ಮಿಸುವ ಕಾಮಗಾರಿ ನಡೆಸಲು ಉದ್ದೇಶಿಸಿರುವುದರಿಂದ ಜ.28ರಿಂದ 30ರವರೆಗೆ 110/11 ಕೆವಿ ವಿ.ವಿ ಕೇಂದ್ರ ಸೊರಬದಿಂದ ವಿದ್ಯುತ್‌ ಸರಬರಾಜಾಗುವ ಎಫ್-2 ಸಾರೆಕೊಪ್ಪ, ...

ಕರ್ತವ್ಯ ಅರಿತು ಆಂತರಿಕ ಪ್ರಜ್ಞೆ ವೃದ್ಧಿಗೊಳಿಸಿಕೊಳ್ಳಬೇಕು: ಶ್ರೀಪಾದ ಬಿಚ್ಚುಗತ್ತಿ

ಕರ್ತವ್ಯ ಅರಿತು ಆಂತರಿಕ ಪ್ರಜ್ಞೆ ವೃದ್ಧಿಗೊಳಿಸಿಕೊಳ್ಳಬೇಕು: ಶ್ರೀಪಾದ ಬಿಚ್ಚುಗತ್ತಿ

ಕಲ್ಪ ಮೀಡಿಯಾ ಹೌಸ್   |  ಸೊರಬ  | ವಿಕೇಂದ್ರೀಕೃತ ಚದುರಿದ ರಾಜ್ಯಾಡಳಿತವನ್ನು ಒಗ್ಗೂಡಿಸಿದ ಇಂತಹ ಶುಭ ದಿನವನ್ನು ಸಂಘಟನಾತ್ಮಕ ಸಾಮಾಜಿಕ ಚಟುವಟಿಕೆಗಳ ಮೂಲಕ ವೈಯಕ್ತಿಕ ಅಭಿವೃದ್ಧಿಯ ಜೊತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡಲು ಬಳಸಿಕೊಳ್ಳಬೇಕು ಎಂದು ಸಂಶೋಧಕ ಶ್ರೀಪಾದ ಬಿಚ್ಚುಗತ್ತಿ ಹೇಳಿದರು. ಚಂದ್ರಗುತ್ತಿ ...

Page 178 of 183 1 177 178 179 183
  • Trending
  • Latest
error: Content is protected by Kalpa News!!