Saturday, February 14, 2026
">
ADVERTISEMENT

Tag: KannadaNewsOnline Shivamogga

ಶಿವಮೊಗ್ಗ | ಹೊಸಮನೆ ಕಾಂಕ್ರೀಟ್ ರಸ್ತೆ, ಕನ್ಸರ್ವೆನ್ಸಿ ಕಾಮಗಾರಿಗೆ ಚಾಲನೆ

ಶಿವಮೊಗ್ಗ | ಹೊಸಮನೆ ಕಾಂಕ್ರೀಟ್ ರಸ್ತೆ, ಕನ್ಸರ್ವೆನ್ಸಿ ಕಾಮಗಾರಿಗೆ ಚಾಲನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಹೊಸಮನೆಯ ವಿವಿಧ ಕಡೆ ಕಾಂಕ್ರೀಟ್ ರಸ್ತೆ ಹಾಗೂ ಕನ್ಸರ್ವೆನ್ಸಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಪಾಲಿಕೆ ಸದಸ್ಯರ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗೆ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಚಾನಲ್ ...

ರೇಡಿಯೋ ಶಿವಮೊಗ್ಗ | ಕನ್ನಡ ರಸಪ್ರಶ್ನೆ ಯಶಸ್ವಿ | ಅಂತಿಮ ಸುತ್ತಿಗೆ ಆಯ್ಕೆ

ರೇಡಿಯೋ ಶಿವಮೊಗ್ಗ | ಕನ್ನಡ ರಸಪ್ರಶ್ನೆ ಯಶಸ್ವಿ | ಅಂತಿಮ ಸುತ್ತಿಗೆ ಆಯ್ಕೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರೇಡಿಯೋ ಶಿವಮೊಗ್ಗ ಹಾಗೂ ಪರಿಸರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ನಡೆಸಲಾದ ಕನ್ನಡ ರಸಪ್ರಶ್ನೆ 2023ರ ಪೂರ್ವಭಾವಿ ಸುತ್ತು ಯಶಸ್ವಿಯಾಗಿ ಜರುಗಿತು. ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಈ ಸ್ಪರ್ಧೆ ವಿದ್ಯಾರ್ಥಿ ವಿಭಾಗ ...

ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆ ದಿನಾಂಕ ಅಧಿಕೃತ ಪ್ರಕಟ: ಯಾವಾಗ ನಡೆಯಲಿದೆ ಉತ್ಸವ?

ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆ ದಿನಾಂಕ ಅಧಿಕೃತ ಪ್ರಕಟ: ಯಾವಾಗ ನಡೆಯಲಿದೆ ಉತ್ಸವ?

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಇಲ್ಲಿನ ಐತಿಹಾಸಿಕ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ 2024ರ Shivamogga Marikamba fair 2024 ಮಾರ್ಚ್ 12ರಿಂದ 16ರವರೆಗೂ ವಿಜೃಂಬಣೆಯಿAದ ನಡೆಯಲಿದೆ. ಈ ಕುರಿತಂತೆ ಜಾತ್ರಾ ಸಮಿತಿ ಅಧಿಕೃತವಾಗಿ ...

ಮನೆ ಹೊರಗೆ ಚಪ್ಪಲಿ ಬಿಡುವ ಮುನ್ನ ಈ ಸುದ್ದಿ ಒಮ್ಮೆ ಓದಿ | ಸ್ಲಿಪ್ಪರ್ ಕಳ್ಳನ ಕರಾಮತ್ತು

ಮನೆ ಹೊರಗೆ ಚಪ್ಪಲಿ ಬಿಡುವ ಮುನ್ನ ಈ ಸುದ್ದಿ ಒಮ್ಮೆ ಓದಿ | ಸ್ಲಿಪ್ಪರ್ ಕಳ್ಳನ ಕರಾಮತ್ತು

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನಿಮ್ಮ ಮನೆ ಹೊರಭಾಗದಲ್ಲಿ ಚಪ್ಪಲಿಗಳನ್ನು ಬಿಡುತ್ತೀರಾ? ಹಾಗಾದರೆ ಈ ಸುದ್ದಿಯನ್ನೊಮ್ಮೆ ಪೂರ್ಣ ಓದಿ... ಹೌದು... ನಗರದ ಪ್ರತಿಷ್ಠಿತ ಗೋಪಾಲಗೌಡ ಬಡಾವಣೆಯಲ್ಲಿ ಮನೆ ಮುಂಭಾಗದಲ್ಲಿ ಬಿಟ್ಟ ಚಪ್ಪಲಿಗಳು ರಾತ್ರಿ ವೇಳೆ ಕಳ್ಳತನವಾಗುತ್ತಿದ್ದು, ಇದರ ದೃಶ್ಯಗಳು ...

ಆಕಸ್ಮಿಕವಾಗಿ ಚಿರತೆ ಸಾವು | ಅಂತ್ಯಸಂಸ್ಕಾರ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು

ಆಕಸ್ಮಿಕವಾಗಿ ಚಿರತೆ ಸಾವು | ಅಂತ್ಯಸಂಸ್ಕಾರ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು

ಕಲ್ಪ ಮೀಡಿಯಾ ಹೌಸ್   |  ಕಾರ್ಗಲ್  | ಚಿರತೆಗಳ ಕಾದಾಟದಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪಿರುವ ಚಿರತೆಯ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಅಂತ್ಯಸಂಸ್ಕಾರ ನೆರೆವೇರಿಸಿರುವ ಭಾವನಾತ್ಮಕ ಸನ್ನಿವೇಶಕ್ಕೆ ತಾಲೂಕು ಸಾಕ್ಷಿಯಾಯಿತು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಅರಣ್ಯ ವಲಯ ವ್ಯಾಪ್ತಿಯಲ್ಲಿ ...

ಮಕ್ಕಳ ಭವಿಷ್ಯ ಪೋಷಕರ ಕೈಯಲ್ಲೇ ಇದೆ ಎಂಬುದನ್ನು ಅರ್ಥೈಸಿಕೊಳ್ಳಿ: ಡಾ.ಧನಂಜಯ ಸರ್ಜಿ ಸಲಹೆ

ಮಕ್ಕಳ ಭವಿಷ್ಯ ಪೋಷಕರ ಕೈಯಲ್ಲೇ ಇದೆ ಎಂಬುದನ್ನು ಅರ್ಥೈಸಿಕೊಳ್ಳಿ: ಡಾ.ಧನಂಜಯ ಸರ್ಜಿ ಸಲಹೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಕ್ಕಳ ಭವಿಷ್ಯದ ಬಗ್ಗೆ ಜ್ಯೊತಿಷಿಗಳ ಬಳಿ ಕೇಳುವ ಬದಲು ಮಕ್ಕಳ ಭವಿಷ್ಯ ಪೋಷಕರ ಕೈಯಲ್ಲೇ ಇದೆ ಎಂಬುದು ಅರ್ಥ ಮಾಡಿಕೊಂಡರೆ ಸಾಕು. ಅವರು ಮುಖ್ಯವಾಹಿನಿಗೆ ಬರುತ್ತಾರೆ ಎಂದು ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ...

ಶಿವಮೊಗ್ಗದ ಶಿಕ್ಷಕಿಗೆ ಕನ್ನಡದಲ್ಲೇ ಪತ್ರದ ಮೂಲಕ ಪ್ರಧಾನಿ ಮೋದಿ ಅಭಿನಂದನೆ: ಕಾರಣವೇನು?

ಶಿವಮೊಗ್ಗದ ಶಿಕ್ಷಕಿಗೆ ಕನ್ನಡದಲ್ಲೇ ಪತ್ರದ ಮೂಲಕ ಪ್ರಧಾನಿ ಮೋದಿ ಅಭಿನಂದನೆ: ಕಾರಣವೇನು?

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ನಗರದ ಶಿಕ್ಷಕಿಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಕನ್ನಡದಲ್ಲೇ ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ಎಂಎಸ್, ಬಿಎಜೆಸಿ, ಬಿಎಡ್, ಇಸಿಸಿ, ಇಡಿ ...

ಡಿವಿಎಸ್ ಕಾಲೇಜಿನಲ್ಲಿ ಇಂಧನರಹಿತ ಅಡುಗೆ ಸ್ಪರ್ಧೆ | ವಿದ್ಯಾರ್ಥಿಗಳು ಏನೆಲ್ಲಾ ತಯಾರಿಸಿದ್ದರು?

ಡಿವಿಎಸ್ ಕಾಲೇಜಿನಲ್ಲಿ ಇಂಧನರಹಿತ ಅಡುಗೆ ಸ್ಪರ್ಧೆ | ವಿದ್ಯಾರ್ಥಿಗಳು ಏನೆಲ್ಲಾ ತಯಾರಿಸಿದ್ದರು?

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಇಂಧನ ರಹಿತ ಅಡುಗೆ ಸ್ಪರ್ಧೆ ಗಮನ ಸೆಳೆಯಿತು. ತರಕಾರಿ, ಹಣ್ಣು, ಮಂಡಕ್ಕಿ, ಪಾನಿಪೂರಿ, ಸೊಪ್ಪು, ಬಿಸ್ಕಟ್ ...

ವಿದ್ಯಾರ್ಥಿಗಳ ಮನೋವಿಕಾಸಕ್ಕೆ ನೃತ್ಯ ಸಹಕಾರಿ: ಮನೋವೈದ್ಯೆ ಡಾ.ಕೆ.ಎಸ್. ಪವಿತ್ರಾ ಅಭಿಮತ

ವಿದ್ಯಾರ್ಥಿಗಳ ಮನೋವಿಕಾಸಕ್ಕೆ ನೃತ್ಯ ಸಹಕಾರಿ: ಮನೋವೈದ್ಯೆ ಡಾ.ಕೆ.ಎಸ್. ಪವಿತ್ರಾ ಅಭಿಮತ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ವಿದ್ಯಾರ್ಥಿಗಳ ಮನೋವಿಕಾಸಕ್ಕೆ ನೃತ್ಯ ಯಾವ ರೀತಿ ಸಹಕಾರಿಯಾಗುತ್ತದೆ ಎಂದು ನಗರದ ಖ್ಯಾತ ಮನೋವೈದ್ಯೆ ಡಾ.ಕೆ.ಎಸ್. ಪವಿತ್ರಾ ಅಭಿಪ್ರಾಯ ವ್ಯಕ್ತಪಡಿಸಿದರು. ರಾಜೇಂದ್ರನಗರದಲ್ಲಿರುವ ರೋಟರಿ ಪೂರ್ವ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂರ್ಯಾಕ್ಟ್ ಕ್ಲಬ್ ವರಿಯಿಂದ ಆಯೋಜಿಸಿದ್ದ ...

ದೇಶಪ್ರೇಮ ಜಾಗೃತಿ ಕಾರ್ಯಕ್ರಮಗಳಿಂದ ಐತಿಹಾಸಿಕ ವಿಷಯಗಳ ಅರಿವು: ಅಶ್ವತ್ಥ್ ನಾರಾಯಣ ಶೆಟ್ಟಿ

ದೇಶಪ್ರೇಮ ಜಾಗೃತಿ ಕಾರ್ಯಕ್ರಮಗಳಿಂದ ಐತಿಹಾಸಿಕ ವಿಷಯಗಳ ಅರಿವು: ಅಶ್ವತ್ಥ್ ನಾರಾಯಣ ಶೆಟ್ಟಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ದೇಶಪ್ರೇಮ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮಗಳ ಆಯೋಜನೆ ಶ್ಲಾಘನೀಯ. ದೇಶದ ಐತಿಹಾಸಿಕ ವಿಷಯಗಳ ಬಗ್ಗೆ ಅರಿವು ಬೆಳೆಯುತ್ತದೆ ಎಂದು ಉದ್ಯಮಿ ಟಿ.ಆರ್. ಅಶ್ವತ್ಥ್ ನಾರಾಯಣ ಶೆಟ್ಟಿ  ಹೇಳಿದರು. ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ...

Page 18 of 183 1 17 18 19 183
  • Trending
  • Latest
error: Content is protected by Kalpa News!!