ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Davanagere | In a milestone for healthcare in Central Karnataka, the SS Narayana Superspeciality Centre here...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್'ಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ Minister Madhu Bangarappa ಹೇಳಿದರು. ಹಳೇಸೊರಬದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಹೊಸಮನೆಯ ವಿವಿಧ ಕಡೆ ಕಾಂಕ್ರೀಟ್ ರಸ್ತೆ ಹಾಗೂ ಕನ್ಸರ್ವೆನ್ಸಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಪಾಲಿಕೆ ಸದಸ್ಯರ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗೆ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಚಾನಲ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರೇಡಿಯೋ ಶಿವಮೊಗ್ಗ ಹಾಗೂ ಪರಿಸರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ನಡೆಸಲಾದ ಕನ್ನಡ ರಸಪ್ರಶ್ನೆ 2023ರ ಪೂರ್ವಭಾವಿ ಸುತ್ತು ಯಶಸ್ವಿಯಾಗಿ ಜರುಗಿತು. ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಈ ಸ್ಪರ್ಧೆ ವಿದ್ಯಾರ್ಥಿ ವಿಭಾಗ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಲ್ಲಿನ ಐತಿಹಾಸಿಕ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ 2024ರ Shivamogga Marikamba fair 2024 ಮಾರ್ಚ್ 12ರಿಂದ 16ರವರೆಗೂ ವಿಜೃಂಬಣೆಯಿAದ ನಡೆಯಲಿದೆ. ಈ ಕುರಿತಂತೆ ಜಾತ್ರಾ ಸಮಿತಿ ಅಧಿಕೃತವಾಗಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಿಮ್ಮ ಮನೆ ಹೊರಭಾಗದಲ್ಲಿ ಚಪ್ಪಲಿಗಳನ್ನು ಬಿಡುತ್ತೀರಾ? ಹಾಗಾದರೆ ಈ ಸುದ್ದಿಯನ್ನೊಮ್ಮೆ ಪೂರ್ಣ ಓದಿ... ಹೌದು... ನಗರದ ಪ್ರತಿಷ್ಠಿತ ಗೋಪಾಲಗೌಡ ಬಡಾವಣೆಯಲ್ಲಿ ಮನೆ ಮುಂಭಾಗದಲ್ಲಿ ಬಿಟ್ಟ ಚಪ್ಪಲಿಗಳು ರಾತ್ರಿ ವೇಳೆ ಕಳ್ಳತನವಾಗುತ್ತಿದ್ದು, ಇದರ ದೃಶ್ಯಗಳು ...
ಕಲ್ಪ ಮೀಡಿಯಾ ಹೌಸ್ | ಕಾರ್ಗಲ್ | ಚಿರತೆಗಳ ಕಾದಾಟದಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪಿರುವ ಚಿರತೆಯ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಅಂತ್ಯಸಂಸ್ಕಾರ ನೆರೆವೇರಿಸಿರುವ ಭಾವನಾತ್ಮಕ ಸನ್ನಿವೇಶಕ್ಕೆ ತಾಲೂಕು ಸಾಕ್ಷಿಯಾಯಿತು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಅರಣ್ಯ ವಲಯ ವ್ಯಾಪ್ತಿಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಕ್ಕಳ ಭವಿಷ್ಯದ ಬಗ್ಗೆ ಜ್ಯೊತಿಷಿಗಳ ಬಳಿ ಕೇಳುವ ಬದಲು ಮಕ್ಕಳ ಭವಿಷ್ಯ ಪೋಷಕರ ಕೈಯಲ್ಲೇ ಇದೆ ಎಂಬುದು ಅರ್ಥ ಮಾಡಿಕೊಂಡರೆ ಸಾಕು. ಅವರು ಮುಖ್ಯವಾಹಿನಿಗೆ ಬರುತ್ತಾರೆ ಎಂದು ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ನಗರದ ಶಿಕ್ಷಕಿಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಕನ್ನಡದಲ್ಲೇ ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ಎಂಎಸ್, ಬಿಎಜೆಸಿ, ಬಿಎಡ್, ಇಸಿಸಿ, ಇಡಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಇಂಧನ ರಹಿತ ಅಡುಗೆ ಸ್ಪರ್ಧೆ ಗಮನ ಸೆಳೆಯಿತು. ತರಕಾರಿ, ಹಣ್ಣು, ಮಂಡಕ್ಕಿ, ಪಾನಿಪೂರಿ, ಸೊಪ್ಪು, ಬಿಸ್ಕಟ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ವಿದ್ಯಾರ್ಥಿಗಳ ಮನೋವಿಕಾಸಕ್ಕೆ ನೃತ್ಯ ಯಾವ ರೀತಿ ಸಹಕಾರಿಯಾಗುತ್ತದೆ ಎಂದು ನಗರದ ಖ್ಯಾತ ಮನೋವೈದ್ಯೆ ಡಾ.ಕೆ.ಎಸ್. ಪವಿತ್ರಾ ಅಭಿಪ್ರಾಯ ವ್ಯಕ್ತಪಡಿಸಿದರು. ರಾಜೇಂದ್ರನಗರದಲ್ಲಿರುವ ರೋಟರಿ ಪೂರ್ವ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂರ್ಯಾಕ್ಟ್ ಕ್ಲಬ್ ವರಿಯಿಂದ ಆಯೋಜಿಸಿದ್ದ ...
Copyright © 2026 Kalpa News. Designed by KIPL