Saturday, February 14, 2026
">
ADVERTISEMENT

Tag: KannadaNewsOnline Shivamogga

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ | ಕಾರಿನಲ್ಲಿ ಗಾಂಜಾ ಮಾರಾಟ, ಸೇವನೆ | ಇಬ್ಬರು ಆರೋಪಿಗಳ ಬಂಧನ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಇಲ್ಲಿನ ಮೆಡಿಕಲ್ ಕಾಲೇಜಿನ ಬಳಿಯಲ್ಲಿ ಕಾರೊಂದರಲ್ಲಿ ಗಾಂಜಾ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ತುಂಗಾನಗರ ಠಾಣೆ ವ್ಯಾಪ್ತಿಯ ಅನುಪಿನಕಟ್ಟೆ ರಸ್ತೆಯ ...

ಶಿವಮೊಗ್ಗ | ಮಾರಿಕಾಂಬಾ ಜಾತ್ರೆ ಡೇಟ್ ಫಿಕ್ಸ್ ಆಗಿದೆಯಾ? ಅರ್ಚಕರು ಏನೆನ್ನುತ್ತಾರೆ?

ಶಿವಮೊಗ್ಗ | ಮಾರಿಕಾಂಬಾ ಜಾತ್ರೆ ಡೇಟ್ ಫಿಕ್ಸ್ ಆಗಿದೆಯಾ? ಅರ್ಚಕರು ಏನೆನ್ನುತ್ತಾರೆ?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೋಟೆ ಮಾರಿಕಾಂಬಾ ದೇವಾಲಯದ ಜಾತ್ರಾ ಮಹೋತ್ಸವದ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಪ್ರಧಾನ ಅರ್ಚಕ ಸಂತೋಷ್ ಭಾರದ್ವಾಜ್ ಸ್ಪಷ್ಟನೆ ನೀಡಿದ್ದಾರೆ. ಪ್ರಧಾನ ಅರ್ಚಕರ ಪರವಾಗಿ ಮಾಹಿತಿ ನೀಡಿರುವ ದೇವಾಲಯ ಸಮಿತಿಯ ಪ್ರಮುಖ ಎನ್. ...

ಭದ್ರಾವತಿ: ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ, ಇಬ್ಬರಿಗೆ ಗಾಯ

ಶಿವಮೊಗ್ಗ | ಚಿಕ್ಕಲ್ ಬಳಿಯಲ್ಲಿ ಮಲ್ಲೇಶ್ ಎಂಬಾತನ ಹತ್ಯೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಚಿಕ್ಕಲ್ ರಸ್ತೆಯಲ್ಲಿ ಮಲ್ಲೇಶ್(35) ಎಂಬ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಇಲ್ಲಿನ ವೈನ್ ಶಾಪ್ ಬಳಿಯ ಚಾನಲ್ ಏರಿಯಾ ಸನಿಹದಲ್ಲಿ ಮಲ್ಲೇಶ್ ಬೈಕಿನಲ್ಲಿ ಬರುವ ವೇಳೆ ಹಿಂಬದಿಯಿಂದ ಬಂದ ಮೂವರು ...

ಜನಪದ ಭಾವನೆಗಳನ್ನು ಅಭಿವ್ಯಕ್ತಿಸುವ ಸೃಜನಶೀಲ ಕಲೆ: ವಿಜಯಕುಮಾರ್ ದಟ್ಟೇರ್ ಅಭಿಪ್ರಾಯ

ಜನಪದ ಭಾವನೆಗಳನ್ನು ಅಭಿವ್ಯಕ್ತಿಸುವ ಸೃಜನಶೀಲ ಕಲೆ: ವಿಜಯಕುಮಾರ್ ದಟ್ಟೇರ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಭಾರತೀಯ ಸಾಹಿತ್ಯ ಸಂಸ್ಕ್ರತಿ ಅರಳಿದ್ದು ಜನಪದದಿಂದ. ತಮ್ಮ ಭಾವನೆಗಳನ್ನು ಅಭಿವ್ಯಕ್ತಿಸುವ ಸೃಜನಶೀಲ ಕಲೆ ಜನಪದ ಎಂದು ಉಪನ್ಯಾಸಕ ವಿಜಯಕುಮಾರ್ ದಟ್ಟೇರ್ ಹೇಳಿದರು. ತಾಲ್ಲೂಕು ಕಡಸೂರು ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಭೂಮಣ್ಣಿ ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಹಿನ್ನೆಲೆ: ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಹಿನ್ನೆಲೆ: ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ BYVijayendra ಆಯ್ಕೆಯಾಗಿರುವುದಕ್ಕೆ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಿಸಿದ್ದಾರೆ. ನಗರದ ಬಿಎಸ್‍ವೈ BSY ನಿವಾಸದ ಎದುರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಪರವಾಗಿ ...

ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

ಸಾಮೂಹಿಕ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ: ಮಾಜಿ ಡಿಸಿಎಂ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬಿಜೆಪಿಯಲ್ಲಿ ಎಲ್ಲರೂ ಕಾರ್ಯಕರ್ತರೆ. ಸಾಮೂಹಿಕ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ KSEshwarappa ಹೇಳಿದರು. ಅವರು ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ. ವಿಜಯೇಂದ್ರ ಅವರನ್ನು ಅಭಿನಂದಿಸಿ ನಂತರ ...

ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅವಕಾಶ: ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅವಕಾಶ: ಸಚಿವ ಶರಣಪ್ರಕಾಶ್ ಪಾಟೀಲ್

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ Minister Sharanaprakah Patil ಹೇಳಿದರು. ಅವರು ಇಂದು ಮೆಗ್ಗಾನ್ ...

ಸಿಬ್ಬಂದಿ ಮುಷ್ಕರ: ಮಕ್ಕಳಿಗಾಗಿ ಸ್ವತಃ ಅಡುಗೆ ತಯಾರಿಸಿದ ಶಿಕ್ಷಕರು

ಸಿಬ್ಬಂದಿ ಮುಷ್ಕರ: ಮಕ್ಕಳಿಗಾಗಿ ಸ್ವತಃ ಅಡುಗೆ ತಯಾರಿಸಿದ ಶಿಕ್ಷಕರು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅಡುಗೆ ಸಿಬ್ಬಂದಿಗಳ ಮುಷ್ಕರದ ಹಿನ್ನೆಲೆಯಲ್ಲಿ ಮಕ್ಕಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕಾಗಿ ಸ್ವತಃ ಶಿಕ್ಷಕರೇ ಅಡುಗೆ ತಯಾರಿಸುವ ಮೂಲಕ ಮಾದರಿಯಾಗಿದ್ದಾರೆ. ಕೆಲವು ದಿನಗಳಿಂದ ಬಿಸಿಯೂಟ ಅಡುಗೆ ಸಿಬ್ಬಂದಿಗಳು ಮುಷ್ಕರ ನಡೆಸುತ್ತಿದ್ದು, ಬಹುತೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳು ...

ಆಯುರ್ವೇದ ಪದ್ದತಿ ಅಳವಡಿಕೆಯಿಂದ ಆರೋಗ್ಯ-ಆಯುಷ್ಯ ವೃದ್ದಿ: ಸುಜಾತ

ಆಯುರ್ವೇದ ಪದ್ದತಿ ಅಳವಡಿಕೆಯಿಂದ ಆರೋಗ್ಯ-ಆಯುಷ್ಯ ವೃದ್ದಿ: ಸುಜಾತ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಇಂದಿನ ಧಾವಂತದ ಜೀವನ ಶೈಲಿ ಅನಾರೋಗ್ಯಕ್ಕೆ ಕಾರಣವಾಗುತ್ತಿದ್ದು, ಆಯುರ್ವೇದ ಪದ್ದತಿ ಅಳವಡಿಕೆಯಿಂದ ಉತ್ತಮ ಆರೋಗ್ಯ-ಆಯುಷ್ಯವನ್ನು ನಮ್ಮದಾಗಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ.ಆರ್. ಸುಜಾತ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ...

ಅಧಿಕಾರಿಗಳ ದಾಳಿ | ಪರವಾನಗಿ ಇಲ್ಲದೇ ಸಂಗ್ರಹಿಸಿದ್ದ 7.6 ಲಕ್ಷ ಮೌಲ್ಯದ ಪಟಾಕಿ ವಶ

ಎಚ್ಚರ! ಪಟಾಕಿ ಮಳಿಗೆಯಲ್ಲಿ ಮಕ್ಕಳನ್ನು ಬಳಸಿಕೊಂಡರೆ ಬೀಳತ್ತೆ ಕೇಸ್

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ Deepavali ಪ್ರಯುಕ್ತ ಸ್ಥಾಪಿಸಲಾಗುತ್ತಿರುವ ಪಟಾಕಿ Crackers ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ. ಬಾಲ ಕಾರ್ಮಿಕ ...

Page 20 of 183 1 19 20 21 183
  • Trending
  • Latest
error: Content is protected by Kalpa News!!