ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Davanagere | In a milestone for healthcare in Central Karnataka, the SS Narayana Superspeciality Centre here...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ Deepavali ಪ್ರಯುಕ್ತ ಸ್ಥಾಪಿಸಲಾಗುತ್ತಿರುವ ಪಟಾಕಿ Crackers ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ. ಬಾಲ ಕಾರ್ಮಿಕ ...
ಕಲ್ಪ ಮೀಡಿಯಾ ಹೌಸ್ | ಸೊರಬ | ನೈಸರ್ಗಿಕವಾಗಿ ಸಿಗುವ ಶುದ್ಧವಾದ ನೀರನ್ನು ಮಿತವಾಗಿ ಬಳಿಸಿ ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ಮಹಿಳೆಯರ ಮೇಲಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಕೆ. ಬಾಲಚಂದ್ರಪ್ಪ ಹೇಳಿದರು. ಪುರಸಭೆಯ ವತಿಯಿಂದ ಹೊಸಪೇಟೆ ಬಡಾವಣೆಯ ಜಲ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಿರುವುದು ರಾಜ್ಯದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ತರಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಸಂತಸ ವ್ಯಕ್ತಪಡಿಸಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ಸೊರಬ | ಹವಾಮಾನ ವೈಪರೀತ್ಯಗಳ ನಡುವೆ ಬೆಳೆ ಬೆಳೆದ ರೈತನಿಗೆ ಬೆಲೆಯಿರಲಿ ಬೆಳೆಯೂ ದೊರಕದಂತಾಗಿದೆ ಎಂದು ಕಾರಿಗನೂರು ತೇಜಸ್ವಿನಿ ಪಟೇಲ್ ಆತಂಕ ವ್ಯಕ್ತಪಡಿಸಿದರು. ತಾಲ್ಲೂಕು ಸಮನವಳ್ಳಿ ಗ್ರಾಮದಲ್ಲಿ ಸಾಗರ ಉಳ್ಳೂರು ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ವೈಯಕ್ತಿಕ ಕಾರಣಕ್ಕಾಗಿ ಯುವಕರ ನಡುವೆ ಗಲಾಟೆ ನಡೆದು ಮೂವರು ಚಾಕು ಇರಿತಕ್ಕೆ ಒಳಗಾದ ಘಟನೆ ನಿನ್ನೆ ರಾತ್ರಿ ಟಿಪ್ಪುನಗರದ ಬಳಿ ನಡೆದಿದೆ. ಟಿಪ್ಪು ನಗರದ ಸಮೀರ್, ಫರಾಜ್, ಜೆ.ಪಿ. ನಗರ ಮಹ್ಮದ್ ಖಾಲಿದ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ದೊಡ್ಡಪೇಟೆ ಠಾಣೆಯಲ್ಲಿ ವಾರಸುದಾರರಿಲ್ಲದ 40 ದ್ವಿಚಕ್ರ ವಾಹನಗಳನ್ನು ಅಮಾನತು ಪಡಿಸಿಕೊಂಡಿದ್ದು, ಈ ವಾಹನಗಳ ವಾರಸುದಾರರು ಪತ್ತೆಯಾಗದ ಕಾರಣ ಸದರಿ ವಾಹನಗಳನ್ನು ದೊಡ್ಡಪೇಟೆ ಠಾಣೆ ಮುಂಭಾಗ ನ.15ರಂದು ಬಹಿರಂಗ ಹರಾಜು ಮಾಡಲು ಪೊಲೀಸ್ ಅಧೀಕ್ಷಕರ ...
ಕಲ್ಪ ಮೀಡಿಯಾ ಹೌಸ್ | ಸೊರಬ | ಶ್ರೇಣೀಕೃತ ಸಮಾಜದಲ್ಲಿ ಅವಕಾಶಗಳಿಂದ ವಂಚಿತವಾಗಿರುವ ಜಾತಿಗಳಿಗೆ ನ್ಯಾಯಬದ್ಧವಾಗಿ ದೊರೆಯುವ ಸವಲತ್ತುಗಳನ್ನು ಆಳುವ ಸರ್ಕಾರಗಳು ಕಾಲಕ್ಕೆ ಅನುಗುಣವಾಗಿ ಜಾರಿ ಮಾಡಿದರೆ ಆ ಸಮುದಾಯಗಳು ಪ್ರಬಲವಾಗಿ ಬೆಳೆಯಲು ಸಾಧ್ಯವಿದೆ ಎಂದು ಪ್ರಗತಿಪರ ಸಂಘಟನೆಗಳ ತಾಲ್ಲೂಕು ಒಕ್ಕೂಟದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕೇಂದ್ರ ಸರ್ಕಾರದ ‘ಪಿಎಂ ವಿಶ್ವಕರ್ಮ’ PM Vishwakarma Yojana ಎಂಬ ಹೊಸ ಯೋಜನೆಯಡಿ ಈ ಕೆಳಕಂಡ ಕುಶಲಕರ್ಮಿಗಳು ಗ್ರಾಮ ಮತ್ತು ನಗರ ವ್ಯಾಪ್ತಿಯಲ್ಲಿ ಬರುವ ಸಾಮಾನ್ಯ ಸೇವಾ ಕೇಂದ್ರದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಜ್ಯದ ಬಹುತೇಕ ತಾಲೂಕುಗಳಲ್ಲಿ ಬರ ತಾಂಡವಾಡುತ್ತಿದ್ದರೂ ರಾಜ್ಯ ಸರ್ಕಾರ ಪರಿಹಾರ ನೀಡುವ ಬಗ್ಗೆ ಗಮನಹರಿಸದೆ ಇತರೆ ವಿಷಯಗಳಲ್ಲಿ ಸಮಯ ಕಳೆಯುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ದೂರಿದರು. ಅವರು ಇಂದು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕಾನೂನಿನ ಅಜ್ಞಾನದಿಂದ ಶೇ.75 ಪ್ರಕರಣಗಳು ದಾಖಲಾದರೆ ಶೇ.25 ದ್ವೇಷ ಮನೋಭಾವದಿಂದ ದಾಖಲಾಗುತ್ತವೆ. ಆದ್ದರಿಂದ ಎಲ್ಲರೂ ಕಾನೂನಿನ ಅರಿವು ಹೊಂದುವುದು ಹಾಗೂ ಪ್ರೀತಿ-ವಿಶ್ವಾಸದಿಂದ ಬದುಕುವುದು ಅತ್ಯವಶ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ...
Copyright © 2026 Kalpa News. Designed by KIPL