Saturday, February 14, 2026
">
ADVERTISEMENT

Tag: KannadaNewsOnline Shivamogga

ಶಿವಮೊಗ್ಗ ಏರ್ ಪೋರ್ಟ್’ನಲ್ಲಿ ಶೀಘ್ರ ನೈಟ್ ಲ್ಯಾಂಡಿಂಗ್ | ಬಾಂಬ್ ನಿಷ್ಕ್ರಿಯ ತಂಡ ನಿಯೋಜನೆಗೆ ಮನವಿ

ಶಿವಮೊಗ್ಗ ಏರ್ ಪೋರ್ಟ್’ನಲ್ಲಿ ಶೀಘ್ರ ನೈಟ್ ಲ್ಯಾಂಡಿಂಗ್ | ಬಾಂಬ್ ನಿಷ್ಕ್ರಿಯ ತಂಡ ನಿಯೋಜನೆಗೆ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಈಗಾಗಲೇ ಬೆಂಗಳೂರು-ಶಿವಮೊಗ್ಗ ನಡುವೆ ವಿಮಾನ ಹಾರಾಟ ಆರಂಭವಾಗಿರುವ ಬೆನ್ನಲ್ಲೇ ನ.21ರಿಂದ ಹೈದರಾಬಾದ್, ತಿರುಪತಿ, ಗೋವಾ ಸೇರಿ ನಾಲ್ಕು ಮಾರ್ಗದಲ್ಲೂ ಸಂಚಾರ ಆರಂಭವಾಗಲಿದ್ದು, ಇದರೊಂದಿಗೆ ಶೀಘ್ರವೇ ನೈಟ್ ಲ್ಯಾಂಡಿಂಗ್ ಸಹ ಆರಂಭವಾಗಲಿದೆ. ಕುರಿತಂತೆ ಮಾಹಿತಿ ...

ನ.4-5ರಂದು ವಿಐಎಸ್’ಎಲ್ ಶತಮಾನೋತ್ಸವ: ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ? ಇಲ್ಲಿದೆ ವಿವರ

ನ.4-5ರಂದು ವಿಐಎಸ್’ಎಲ್ ಶತಮಾನೋತ್ಸವ: ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ? ಇಲ್ಲಿದೆ ವಿವರ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ರಾಜ್ಯದ ಕೈಗಾರಿಕಾ ಕ್ಷೇತ್ರದಲ್ಲಿ ತನ್ನದೇ ಆದ ಹೆಜ್ಜೆ ಗುರುತನ್ನು ಮೂಡಿಸಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ VISL ಶತಮಾನೋತ್ಸವ ನವೆಂಬರ್ 4-5ರಂದು ನಡೆಯಲಿದ್ದು, ಗಣ್ಯಾತಿಗಣ್ಯರು ಇದಕ್ಕೆ ಸಾಕ್ಷಿಯಾಗಲಿದ್ದಾರೆ. ಕಾರ್ಖಾನೆ ಮಾಜಿ ಉದ್ಯೋಗಿ ...

ಕ್ರಿಯಾಶೀಲ ಯೋಜನೆಗಳನ್ನು ಅನುಷ್ಟಾನಗೊಳಿಸಲು ಡಿ.ಮಂಜುನಾಥರನ್ನು ಗೆಲ್ಲಿಸಿ: ಸಾಹಿತಿಗಳ ಮನವಿ

ತೀರ್ಥಹಳ್ಳಿ ಸಾಹಿತ್ಯ ವೇದಿಕೆಗೆ ನೂತನ ಸಮಿತಿ ರಚನೆ: ಡಿ. ಮಂಜುನಾಥ್

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ತೀರ್ಥಹಳ್ಳಿ ತಾಲ್ಲೂಕಿಗೆ ನೂತನ ಸಮಿತಿ ರಚಿಸಲಾಗಿದ್ದು, ತೀರ್ಥಹಳ್ಳಿ ರೇಣುಕಾ ಹೆಗಡೆ ಅವರು ನೂತನ ಅಧ್ಯಕ್ಷರಾಗಿ, ತೀರ್ಥಹಳ್ಳಿ ಸುದೀಷ್ಣಾಕುಮಾರಿ ಗೌರವ ಅಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ...

ನ.4ರಂದು `ನಾಡಿಗೆ ನಾರಿಯ ನಡಿಗೆ’: ಪದ್ಮಶ್ರೀ ಪುರಸ್ಕೃತೆ ಜೋಗತಿ ಮಂಜಮ್ಮರಿಂದ ಕಾರ್ಯಕ್ರಮಕ್ಕೆ ಚಾಲನೆ

ನ.4ರಂದು `ನಾಡಿಗೆ ನಾರಿಯ ನಡಿಗೆ’: ಪದ್ಮಶ್ರೀ ಪುರಸ್ಕೃತೆ ಜೋಗತಿ ಮಂಜಮ್ಮರಿಂದ ಕಾರ್ಯಕ್ರಮಕ್ಕೆ ಚಾಲನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಕನ್ನಡ ರಾಜ್ಯೋತ್ಸವದ ಅಂಗವಾಗಿ ರೋಟರಿ ಕ್ಲಬ್ ಶಿವಮೊಗ್ಗ ಮಿಡ್‍ಟೌನ್ ಹಾಗೂ ಸಮನ್ವಯ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ನ.4ರಂದು ಅಂಬೇಡ್ಕರ್ ಭವನದಲ್ಲಿ `ನಾಡಿಗೆ ನಾರಿಯ ನಡಿಗೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಇಂದು ...

ಶಿವಮೊಗ್ಗ ನಗರ ಅಭಿವೃದ್ಧಿ ಕಾರ್ಯಕ್ಕೆ ಅಗತ್ಯ ಹಣ ಮಂಜೂರು: ಸಚಿವ ಬೈರತಿ ಸುರೇಶ್ ಭರವಸೆ

ಶಿವಮೊಗ್ಗ ನಗರ ಅಭಿವೃದ್ಧಿ ಕಾರ್ಯಕ್ಕೆ ಅಗತ್ಯ ಹಣ ಮಂಜೂರು: ಸಚಿವ ಬೈರತಿ ಸುರೇಶ್ ಭರವಸೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅರ್ಜಿ ಹಾಕಿದವರಿಗೆ ಮೊದಲು ನಿವೇಶನಗಳನ್ನು ಕೊಡಬೇಕು. ಅಲ್ಲಿಯವರೆಗೆ ಯಾವುದೇ ಖಾಸಗಿ ಬಡಾವಣೆ ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ಸೂಚನೆ ನೀಡಿರುವುದಾಗಿ ನಗರಾಭಿವೃದ್ಧಿ ಖಾತೆ ಸಚಿವ ಬೈರತಿ ಸುರೇಶ್ ತಿಳಿಸಿದರು. ...

ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ನ.23ರಿಂದ ಸರ್ಕಾರಿ ಶಾಲಾ ಮಕ್ಕಳಿಗೆ ವಿಶೇಷ ಪೌಷ್ಟಿಕ ಆಹಾರ ವಿತರಣೆ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ನ.23ರಿಂದ ಮೊಟ್ಟೆಯ ಜೊತೆಗೆ ವಿಶೇಷ ಪೌಷ್ಠಿಕಾಂಶವುಳ್ಳ ಆಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Minister Madhu Bangarappa ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ...

ಅವ್ಯಾಹತ ಮರಳು ಸಾಗಣೆ ಹಿನ್ನೆಲೆ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಅವ್ಯಾಹತ ಮರಳು ಸಾಗಣೆ ಹಿನ್ನೆಲೆ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಸೊರಬ  | ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆ ಬೀಳುವ ಮಲೆನಾಡು ಪ್ರದೇಶ ಚಂದ್ರಗುತ್ತಿ ಭಾಗದಲ್ಲಿ ನಿರಂತರ ಪರಿಸರ ವಿರೋಧಿ ಚಟುವಟಿಕೆಗಳು ಎಗ್ಗುಸಿಗ್ಗಿಲ್ಲದೆ ನಡೆಯುತ್ತಿದ್ದು ಮಳೆ ತರುವ ಸಾವಿರಾರು ಎಕರೆ ಎಸ್ಎಫ್ ಶಿಲಾರಣ್ಯ ಮುಕ್ಕಾಗಿದೆ. ರೈತನಿಗೆ ಕೃಷಿಗೆ ...

ದಸರಾ ಮೆರವಣಿಗೆಗೆ ಕರೆತಂದ ಹೆಣ್ಣು ಆನೆ ಗರ್ಭಧಾರಣೆ ಬಗ್ಗೆ ನಿರ್ಲಕ್ಷ್ಯಹಿನ್ನೆಲೆ: ಸೂಕ್ತ ಕ್ರಮಕ್ಕೆ ಒತ್ತಾಯ

ದಸರಾ ಮೆರವಣಿಗೆಗೆ ಕರೆತಂದ ಹೆಣ್ಣು ಆನೆ ಗರ್ಭಧಾರಣೆ ಬಗ್ಗೆ ನಿರ್ಲಕ್ಷ್ಯಹಿನ್ನೆಲೆ: ಸೂಕ್ತ ಕ್ರಮಕ್ಕೆ ಒತ್ತಾಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ದಸರಾ ಮೆರವಣಿಗೆಗೆ ತಂದ ಹೆಣ್ಣು ಆನೆ ನೇತ್ರಾವತಿ ಮರಿಗೆ ಜನ್ಮ ನೀಡಿದ್ದು, ಇದರ ಗರ್ಭಧಾರಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಕೋರಿ ಶಿವಮೊಗ್ಗ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಪ್ರತ್ಯೇಕ ಪ್ರಕರಣಗಳಲ್ಲಿ ರೈಲಿಗೆ ಸಿಲುಕಿ ಇಬ್ಬರು ಸಾವು

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಪಟ್ಟಂತೆ ರೈಲಿಗೆ ಸಿಲುಕಿ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಲಿಸುವ ರೈಲಿನಿಂದ ಯುವಕನೋರ್ವ (22) ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ...

ಸಿಬ್ಬಂದಿ ನೇಮಕಾತಿಗೆ ಅ.28, 29ರಂದು ಪರೀಕ್ಷೆ: ಪರೀಕ್ಷಾರ್ಥಿಗಳು ಅನುಸರಿಸಬೇಕಾದ ನಿಬಂಧನೆಗಳೇನು?

ಸಿಬ್ಬಂದಿ ನೇಮಕಾತಿಗೆ ಅ.28, 29ರಂದು ಪರೀಕ್ಷೆ: ಪರೀಕ್ಷಾರ್ಥಿಗಳು ಅನುಸರಿಸಬೇಕಾದ ನಿಬಂಧನೆಗಳೇನು?

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರಾಜ್ಯ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಅಧಿಕಾರಿ ಮತ್ತು ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅ.28, 29ರಂದು ರಾಜ್ಯದಾದ್ಯಂತ ಪರೀಕ್ಷೆ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆಯ 3 ತಾಲೂಕುಗಳ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ...

Page 27 of 183 1 26 27 28 183
  • Trending
  • Latest
error: Content is protected by Kalpa News!!