Sunday, February 15, 2026
">
ADVERTISEMENT

Tag: KannadaNewsOnline Shivamogga

1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

ಗ್ಯಾರೆಂಟಿ ಕಾರ್ಯಕ್ರಮ ಹೆಸರಿನಲ್ಲಿ ಬಡವರ ಜೇಬಿಗೆ ಕನ್ನ: ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಆರೋಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯ ಸರ್ಕಾರ ಗ್ಯಾರಂಟಿ ಕಾರ್ಯಕ್ರಮ ಮೂಲಕ ಬಡವರ ಜೇಬಿಗೆ ಕನ್ನ ಹಾಕುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು,  ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ...

ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕಕ್ಕೆ ಒತ್ತಾಯ

ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕಕ್ಕೆ ಒತ್ತಾಯ

ಕಲ್ಪ ಮೀಡಿಯಾ ಹೌಸ್   | ಸೊರಬ | ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಗ್ರಾಮೀಣ ಪ್ರದೇಶದ ರೋಗಿಗಳು ಪರದಾಡುವಂತಾಗಿದ್ದು, ಸರ್ಕಾರ ಕೂಡಲೇ ವೈದ್ಯರನ್ನು ನೇಮಕ ಮಾಡಬೇಕು ಎಂದು ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕ ಡಾ. ಎಚ್.ಇ. ಜ್ಞಾನೇಶ್ ಆಗ್ರಹಿಸಿದರು. ...

ಕೋಳಿ ತ್ಯಾಜ್ಯದಿಂದ ಆಹಾರ ತಯಾರಿಕಾ ಘಟಕಕ್ಕೆ ಪೊಲೀಸರ ದಾಳಿ | ಹಸು-ಕರು ತಲೆ ಪತ್ತೆ |

ಕೋಳಿ ತ್ಯಾಜ್ಯದಿಂದ ಆಹಾರ ತಯಾರಿಕಾ ಘಟಕಕ್ಕೆ ಪೊಲೀಸರ ದಾಳಿ | ಹಸು-ಕರು ತಲೆ ಪತ್ತೆ |

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ಇಲ್ಲಿನ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಕೋಳಿ ಪೌಲ್ಟ್ರಿ ವೇಸ್ಟೇಜ್ ಫಾರಂ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಬಾಯ್ಲರ್'ನಲ್ಲಿ ಕರುವಿನ ತಲೆ ಪತ್ತೆಯಾದ ಘಟನೆ ನಡೆದಿದೆ. ಕೇರಳದ ಕಮಲೇಶ್ ಎನ್ನುವವರಿಗೆ ಸೇರಿದ ...

ಅ.15ರಿಂದ ಶ್ರೀರೇಣುಕಾಂಬ ದೇವಿ ದಸರಾ ಉತ್ಸವ

ಅ.15ರಿಂದ ಶ್ರೀರೇಣುಕಾಂಬ ದೇವಿ ದಸರಾ ಉತ್ಸವ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಶ್ರೀ ರೇಣುಕಾಂಬಾ ದಸರಾ ಉತ್ಸವ ಆಚರಣಾ ಸಮಿತಿ, ಶ್ರೀ ರೇಣುಕಾಂಬ ಗ್ರಾಮೀಣ ಸೇವಾ ಸಂಸ್ಥೆ, ಗ್ರಾಪಂ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ 8ನೇ ವರ್ಷದ ಶ್ರೀ ರೇಣುಕಾಂಬ ದೇವಿಯ ದಸರಾ ಉತ್ಸವ ಹಮ್ಮಿಕೊಳ್ಳಲಾಗಿದೆ ...

10 ದಿನ ಭದ್ರಾವತಿ ದಸರಾ ವೈಭವ: ಯಾವತ್ತು, ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಅ.17ರಿಂದ ಭದ್ರಾವತಿಯಲ್ಲಿ 3 ದಿನಗಳ ದಸರಾ ಕ್ರೀಡಾಕೂಟ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಾಡಹಬ್ಬ ದಸರಾ Dasara ಅಂಗವಾಗಿ ನಗರಸಭೆ ವತಿಯಿಂದ ಅ.17ರಿಂದ 19 ರವರೆಗೆ 3 ದಿನಗಳ ದಸರಾ ಕ್ರೀಡಾಕೂಟ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಪುರುಷರಿಗೆ ಕ್ರಿಕೆಟ್, ಕಬ್ಬಡಿ, ಕುಸ್ತಿ, ಹಗ್ಗ-ಜಗ್ಗಾಟ ಮತ್ತು ...

ಉತ್ತಮ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಎಲ್ಲರೂ ಮುಂದಾಗಬೇಕು: ವಿಜಯಕುಮಾರ್

ಉತ್ತಮ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಎಲ್ಲರೂ ಮುಂದಾಗಬೇಕು: ವಿಜಯಕುಮಾರ್

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮಾನಸಿಕ ಆರೋಗ್ಯವನ್ನು ಬಹುತೇಕ ಎಲ್ಲರೂ ನಿರ್ಲಕ್ಷ್ಯ ಮಾಡುತ್ತಿದ್ದು, ಪ್ರತಿಯೊಬ್ಬರು ಮನಸ್ಸಿನ ಆರೋಗ್ಯ ಸದೃಢವಾಗಿ ಕಾಪಾಡಿಕೊಳ್ಳಲು ಮುಂದಾಗಬೇಕು. ಮಾನಸಿಕ ಆರೋಗ್ಯ ಕಾಯ್ದುಕೊಳ್ಳಲು ಪ್ರಾಮುಖ್ಯತೆ ನೀಡಬೇಕು ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಹೇಳಿದರು. ...

ರಾಗಿಗುಡ್ಡದ ಹಿಂದೂ ನಿವಾಸಿಗಳಿಗೆ ರಕ್ಷಣೆ ನೀಡಿ, ಪರಿಹಾರ ಒದಗಿಸಿ

ರಾಗಿಗುಡ್ಡದ ಹಿಂದೂ ನಿವಾಸಿಗಳಿಗೆ ರಕ್ಷಣೆ ನೀಡಿ, ಪರಿಹಾರ ಒದಗಿಸಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರಾಗಿಗುಡ್ಡ ಪ್ರಕರಣಕ್ಕೆ Raagigudda riot ಸಂಬಂಧಿಸಿದಂತೆ ಹಿಂದೂಗಳ ಮನೆ ಮೇಲೆ ಕಲ್ಲೆಸೆದು ಮಾರಣಾಂತಿಕ ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ಬಂಧಿಸಬೇಕು. ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಇಂದು ವಿಶ್ವ ಹಿಂದೂ ಪರಿಷತ್ ಹಾಗೂ ...

ನವರಾತ್ರಿ ಹಿನ್ನೆಲೆ: ವಿನೋಬನಗರದ ಶನೈಶ್ಚರ ದೇವಾಲಯದಲ್ಲಿ ಶ್ರೀ ಮಾತಾ ಸಿದ್ಧಿದಾತ್ರಿ ಪ್ರತಿಷ್ಠಾಪನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಪ್ರತಿ ವರ್ಷದಂತೆ ಈ ವರ್ಷವೂ ಸಹ 13ನೇ ವರ್ಷದ ಅ.15ರಿಂದ 28ರವರೆಗೆ ಶರನ್ನವರಾತ್ರೋತ್ಸವವನ್ನು Sharannavaratri ವಿನೋಬನಗರದ ಶುಭಮಂಗಳ ಸಮುದಾಯ ಭವನದ ಪಕ್ಕದಲ್ಲಿರುವ ಶ್ರೀ ಶನೈಶ್ಚರ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿ ಟ್ರಸ್ಟ್‍ನ ...

ರವೀಂದ್ರನಗರ ಪ್ರಸನ್ನ ಗಣಪತಿ ದೇವಾಲಯದಲ್ಲಿ ಶರನ್ನವರಾತ್ರಿ ಮಹೋತ್ಸವ

ರವೀಂದ್ರನಗರ ಪ್ರಸನ್ನ ಗಣಪತಿ ದೇವಾಲಯದಲ್ಲಿ ಶರನ್ನವರಾತ್ರಿ ಮಹೋತ್ಸವ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶ್ರೀ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನ Ravindranagara Prasanna Ganapathi Temple ಅಭಿವೃದ್ಧಿ ದತ್ತಿ ವತಿಯಿಂದ ರವೀಂದ್ರ ನಗರದ ದೇವಸ್ಥಾನದಲ್ಲಿ ಅ.15ರಿಂದ ಅ.29ರವರೆಗೆ ಶ್ರೀ ಶರನ್ನವರಾತ್ರೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಹೌಸಿಂಗ್ ಕೋ.ಆಪರೇಟಿವ್ ಸೊಸೈಟಿ ...

ಕುಷ್ಠ ರೋಗಿಗಳ ಸೇವಕನಿಗೆ ದೊಡ್ಡಮ್ಮ ದೇವಿ ರಾಷ್ಟ್ರೀಯ ಪ್ರಶಸ್ತಿ

ಕುಷ್ಠ ರೋಗಿಗಳ ಸೇವಕನಿಗೆ ದೊಡ್ಡಮ್ಮ ದೇವಿ ರಾಷ್ಟ್ರೀಯ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನಗರದ ಸೋಮಿನಕೊಪ್ಪ ಕೆಎಚ್‌ಬಿ ಪ್ರೆಸ್ ಕಾಲನಿಯ ದೊಡ್ಡಮ್ಮ ದೇವಿ ದೇವಸ್ಥಾನದ ಅನುಗ್ರಹ ರಾಷ್ಟ್ರೀಯ ಪುರಸ್ಕಾರಕ್ಕೆ ಕಲಬುರಗಿಯ ಕುಷ್ಠ ರೋಗಿಗಳ ಆಶಾಕಿರಣ, ಆಟೋ ಚಾಲಕ ಹಣಮಂತ ದೇವನೂರ ಅವರನ್ನು ಆಯ್ಕೆ ಮಾಡಿದ್ದು ಅ.24ರಂದು ಪ್ರಶಸ್ತಿ ...

Page 33 of 183 1 32 33 34 183
  • Trending
  • Latest
error: Content is protected by Kalpa News!!