Sunday, August 2, 2026
Advertisement
ADVERTISEMENT

Tag: KannadaNewsOnline

ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆ ಘೋಷಿಸಲಿ

ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆ ಘೋಷಿಸಲಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ DKShivakumar ಹಾಗೂ ಸಿದ್ದರಾಮಯ್ಯ ಮಧ್ಯೆ ಸ್ಪರ್ಧೆ ಏರ್ಪಟಿದ್ದು, ಸಿದ್ದರಾಮಯ್ಯ Siddaramaiah ಅವರಿಗೆ ಹೈ ಕಮಾಂಡ್ ಸಿಎಂ ಹುದ್ದೆ ಕೊಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರಧಾನ ...

ನ್ಯಾಯಾಂಗದ ವ್ಯಾಖ್ಯಾನ ಮತ್ತು ಅನಗತ್ಯ ಚರ್ಚೆಗಳನ್ನು ತಪ್ಪಿಸಲು ಕಾನೂನುಗಳ ಸ್ಪಷ್ಟ ಕರಡು ಪ್ರತಿ ಅವಶ್ಯ: ಅಮಿತ್ ಶಾ

ನ್ಯಾಯಾಂಗದ ವ್ಯಾಖ್ಯಾನ ಮತ್ತು ಅನಗತ್ಯ ಚರ್ಚೆಗಳನ್ನು ತಪ್ಪಿಸಲು ಕಾನೂನುಗಳ ಸ್ಪಷ್ಟ ಕರಡು ಪ್ರತಿ ಅವಶ್ಯ: ಅಮಿತ್ ಶಾ

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ | ದೇಶದ ಪ್ರಜಾಪ್ರಭುತ್ವವನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಸಂವಿಧಾನ ಸಭೆಯ ಚರ್ಚೆಗಳನ್ನು ಅಧ್ಯಯನ ಮಾಡಬೇಕೆಂದು ಅಮಿತ್ ಶಾ Amith Shah ನಂಬುತ್ತಾರೆ. ಸತತ ಪ್ರಯತ್ನಗಳ ಮೂಲಕ ರಚನೆಯಾದ ಕಾನೂನಿನ ಕರಡು ರಚನೆಯು ಒಂದು ಉತ್ತಮ ಕೌಶಲ್ಯವಾಗಿದ್ದು, ...

ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಹೆರಿಗೆ ಮಾಡಿಸಿದ ಬಸ್ ನಿರ್ವಾಹಕಿ: ಏನಿದು ಘಟನೆ?

ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಹೆರಿಗೆ ಮಾಡಿಸಿದ ಬಸ್ ನಿರ್ವಾಹಕಿ: ಏನಿದು ಘಟನೆ?

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಬಸ್ಸಿನಲ್ಲಿ‌ ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಾರ್ಗ ಮಧ್ಯದಲ್ಲಿಯೇ ಬಸ್ಸಿನ ಮಹಿಳಾ‌ ನಿರ್ವಾಹಕಿಯು ಮಹಿಳೆಗೆ ಹೆರಿಗೆ ಮಾಡಿಸಿದ್ದು, ಮಗು ಮತ್ತು‌ ಮಹಿಳೆ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಘಟಕದ ಸಾರಿಗೆ ಬಸ್ ಬೆಂಗಳೂರು- ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಉಜಿರೆ ಟೆಲಿಪೋನ್ ಎಕ್ಸ್ ಚೇಂಜ್ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ  | ಉಜಿರೆ ಟೆಲಿಪೋನ್ ಎಕ್ಸ್ ಚೇಂಜ್ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಉಜಿರೆ ಬೆಳಾಲು ಘಟಕದ ಶೌರ್ಯ ವಿಪತ್ತು ತಂಡ ತಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಡಿಕೇರಿಯ ಕುಶಾಲನಗರ ಮೂಲದ ...

ಗೂಡ್ಸ್ ರೈಲಿಗೆ ಸಿಲುಕಿ ಎಮ್ಮೆಗಳ ದಾರುಣ ಸಾವು

ಗೂಡ್ಸ್ ರೈಲಿಗೆ ಸಿಲುಕಿ ಎಮ್ಮೆಗಳ ದಾರುಣ ಸಾವು

ಕಲ್ಪ ಮೀಡಿಯಾ ಹೌಸ್   | ಮಂಗಳೂರು | ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ...

ಮತಾಂಧರನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು: ಶಾಸಕ ಹರತಾಳು ಹಾಲಪ್ಪ

ತನ್ನ ಭದ್ರಕೋಟೆ ಚಿಕ್ಕಮಗಳೂರು, ಕೊಡಗಿನಲ್ಲಿ ‘ಕೈ’ ಅಬ್ಬರಕ್ಕೆ ಧೂಳಿಪಟವಾದ ಬಿಜೆಪಿ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ತನ್ನ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲೇ ಈ ಭಾರಿಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟವಾಗಿದ್ದು, ಭಾರೀ ಮುಖಭಂಗವಾಗಿದೆ. ಚಿಕ್ಕಮಗಳೂರು ಕ್ಷೇತ್ರದ ಹಾಲಿ ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಹ ...

ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ಕೊಟ್ಟ ಸಿಎಂ ಬಿಎಸ್’ವೈ

ಐತಿಹಾಸಿಕ ಗೆಲುವು ಸಾಧಿಸಿದರೂ ಡಿ.ಕೆ. ಶಿವಕುಮಾರ್ ಗಳಗಳನೆ ಕಣ್ಣೀರಿಟ್ಟಿದ್ದೇಕೆ?

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಭಾವನಾತ್ಮಕವಾಗಿ ಗಳಗಳನೆ ಕಣ್ಣೀರು ಸುರಿಸಿರುವ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಗೆಲುವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ. ತಮ್ಮ ...

ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್ ಹೀನಾಯ ಸೋಲು: ಪ್ರದೀಪ್ ಈಶ್ವರ್ ಭರ್ಜರಿ ಗೆಲುವು

ಕಲ್ಪ ಮೀಡಿಯಾ ಹೌಸ್   | ಚಿಕ್ಕಬಳ್ಳಾಪುರ | ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಿದ್ದ ಹಾಲಿ ಸಚಿವ ಡಾ.ಸುಧಾಕರ್  Dr. Sudhakar ಹೀನಾಯವಾಗಿ ಸೋಲನ್ನಪ್ಪಿದ್ದು, ಇವರ ವಿರುದ್ಧ ಕಾಂಗ್ರೆಸ್'ನ ಪ್ರದೀಪ್ ಈಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕ್ಷೇತ್ರದ ...

ರಾಜ್ಯ ಸರ್ಕಾರಿ ಸಾರಿಗೆ ಸಿಬ್ಬಂದಿಗಳ ವೇತನ ಪರಿಷ್ಕರಣೆಗೆ ಬದ್ಧ: ಸಚಿವ ಶ್ರೀರಾಮುಲು

ಬಳ್ಳಾರಿ ಗ್ರಾಮೀಣದಲ್ಲಿ ಶ್ರೀರಾಮುಲು ಭಾರೀ ಅಂತರದಿಂದ ಹೀನಾಯ ಸೋಲು

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ | ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ. ನಾಗೇಂದ್ರ ಸುಮಾರು 26 ಸಾವಿರ ಮತಗಳ ಅಂತರದಿAದ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು Shriramulu ಹೀನಾಯವಾಗಿ ಸೋತಿದ್ದಾರೆ. ಕ್ಷೇತ್ರದ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ...

Page 108 of 512 1 107 108 109 512
  • Trending
  • Latest
error: Content is protected by Kalpa News!!