ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Hubballi | In response to the special food safety inspection drive conducted at railway stations across...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬಿಜೆಪಿಯಲ್ಲಿ ನನ್ನನ್ನು ನಡೆಸಿಕೊಂಡು ರೀತಿಯಿಂದ ಬೇಸತ್ತು ಹೊರಬಂದು, ಸಂತೋಷದಿAದ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ Jagadish Shettar ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಟಿಕೇಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬಿಜೆಪಿ ತೊರೆದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ Jagadish Shettar ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarujuna ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಅಖಂಡ ಭಾರತ ನಿರ್ಮಾಣದಲ್ಲಿ ನಿರತರಾಗಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಅವರು ಅರುಣಾಚಲ ಪ್ರವಾಸದ ವೇಳೆ ಗಡಿಗೆ ಹೊಂದಿಕೊಂಡಿರುವ ಕೊನೆಯ ಗ್ರಾಮವಾದ ಕಿಬಿಥೂದಿಂದ ಚೀನಾಕ್ಕೆ ಬಲವಾದ ...
ಕಲ್ಪ ಮೀಡಿಯಾ ಹೌಸ್ | ಬೀದರ್ | ಬೀದರ್ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಜಿಲ್ಲಾಡಳಿತದಿಂದ ಹಾಗೂ ಜೆಡಿಎಸ್ ಜಿಲ್ಲಾ ಕಛೇರಿಯಲ್ಲಿ ಜೆಡಿಎಸ್ ಜಿಲ್ಲಾ ಘಟಕದಿಂದ ಇಂದು ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ತಮ್ಮ ವಿವಾದಾತ್ಮಕ ಹೇಳಿಕೆ ಹಾಗೂ ನಡೆಗಳಿಂದಲೇ ಸುದ್ದಿಯಾಗುವ ನಟ ಚೇತನ್ Actor Chethan ಅವರ ಸಾಗರೋತ್ತರ(ಒಸಿಐ) ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದು, 15 ದಿನದೊಳಗೆ ಒಸಿಐ ಕಾರ್ಡನ್ನು ಹಿಂತಿರುಗಿಸಬೇಕು ಎಂದು ಸೂಚನೆ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಚುನಾವಣೆಯಲ್ಲಿ ನಾನು ಯಾವುದೇ ಪಕ್ಷದ ಪರವಾಗಿಯೂ ಸಹ ಪ್ರಚಾರ ಮಾಡುವುದಿಲ್ಲ ಎಂದು ನಟ ನೀನಾಸಂ ಸತೀಶ್ Actor Ninasam Satish ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ನಾನು ಈ ಚುನಾವಣೆಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಭ್ರಷ್ಟಾಚಾರ ಪ್ರಕರಣದಲ್ಲಿ ಗೊಂಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ Madal Veerupakshappa ಅವರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಜಯಂತ್ ಕುಮಾರ್ ಅವರು ವಿರೂಪಾಕ್ಷಪ್ಪ ಅವರಿಗೆ 5 ಲಕ್ಷ ರೂ. ...
ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ | ಟಿಕೇಟ್ ದೊರೆಯಲಿಲ್ಲ ಎಂಬ ಕಾರಣಕ್ಕಾಗಿ ಪಕ್ಷ ತೊರೆದ ಲಕ್ಷö್ಮಣ ಸವದಿ ಅವರು ಆತುರದ ಕೆಲಸ ಮಾಡಿಬಿಟ್ಟರು ಎಂದು ಸಚಿವ ಶ್ರೀರಾಮುಲು Minister Shriramulu ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಸವದಿ ...
ಕಲ್ಪ ಮೀಡಿಯಾ ಹೌಸ್ | ಹಾಸನ | ರೇವಣ್ಣ ಅವರ ಕುಟುಂಬಸ್ಥರು ನನ್ನ ಪರವಾಗಿ ಪ್ರಚಾರಕ್ಕೆ ಬರುತ್ತಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರ ಸೊಸೆ ಭವಾನಿ ಅವರ ಕೈತಪ್ಪಿದ ಹಾಸನ ಟಿಕೇಟ್ ಪಡೆದ ಎಚ್.ಪಿ. ಸ್ವರೂಪ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ...
ಕಲ್ಪ ಮೀಡಿಯಾ ಹೌಸ್ | ರಾಯಗಢ (ಮಹಾರಾಷ್ಟ್ರ) | ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿ 25ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪುಣೆ-ಮುಂಬೈ ಹೆದ್ದಾರಿಯಲ್ಲಿ ಇಂದು ನಸುಕಿನ 4 ಗಂಟೆ ವೇಳೆಗೆ ಘಟನೆ ...
Copyright © 2026 Kalpa News. Designed by KIPL