ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Hubballi | In response to the special food safety inspection drive conducted at railway stations across...
Read moreDetailsಕಲ್ಪ ಮೀಡಿಯಾ ಹೌಸ್ | ಮೈಸೂರು | ಗ್ರಂಥ ಸಂಪಾದನೆ ಶಾಸ್ತçದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರಿಗೆ ಹೆಚ್ಚಿನ ಅಧ್ಯಯನದ ಅವಶ್ಯಕತೆ ಇದೆ ಎಂದು ಹಿರಿಯ ವಿದ್ವಾಂಸ ಡಾ. ಎಸ್. ಜಗನ್ನಾಥ ಹೇಳಿದರು. ಪ್ರಾಚ್ಯವಿದ್ಯಾ ಸಂಶೋಧನಾಲಯ (ಒಆರ್‌ಐ), ಇಂದಿರಾಗಾAಧಿ ರಾಷ್ಟಿçÃಯ ಕಲಾ ಕೇಂದ್ರ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ/ಬೆಂಗಳೂರು | ರಾಜ್ಯ ವಿಧಾನಸಭೆಗೆ ಮೇ 10ರಂದು ಮತದಾನ ನಡೆಯಲಿದ್ದು, ಈ ವೇಳೆ ನಡೆಯಬಹುದಾದ ಅಕ್ರಮಗಳನ್ನು ತಡೆಗಟ್ಟಲು ಕೇಂದ್ರ ಚುನಾವಣಾ ಆಯೋಗ Central Election Commission ಕಟ್ಟುನಿಟ್ಟಿನ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಅಖಿಲ ಹವ್ಯಕ ಮಹಾಸಭೆಯು ನೀಡುವ ವಾರ್ಷಿಕ ಹವ್ಯಕ ವಿಶೇಷ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಏಪ್ರಿಲ್ 2 ಭಾನುವಾರ ನಡೆಯುವ 80 ನೆಯ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ರಾಜ್ಯ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಕ್ಷಣದಿಂದ ನೀತಿ ಸಂಹಿತೆ ಜಾರಿಯ ಹಿನ್ನೆಲೆಯಲ್ಲಿ ಸರ್ಕಾರಿ ಆಡಳಿತ ವ್ಯವಸ್ಥೆಯಲ್ಲಿ ಬಹಳಷ್ಟು ಬದಲಾವಣೆಯಾಗಲಿದೆ. ನೀತಿ ಸಂಹಿತೆ ಜಾರಿಯ ನಂತರ ಸರ್ಕಾರಿ ವ್ಯವಸ್ಥೆಯಲ್ಲಿ ಬಹಳಷ್ಟು ಬದಲಾವಣೆಯಾಗಲಿದ್ದು, ಪ್ರಮುಖವಾಗಿ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಆಧಾರ್ ಹಾಗೂ ಪ್ಯಾನ್ ಕಾರ್ಡ್ ಲಿಂಕ್ Adhar-Pan Card ಮಾಡುವ ಕೊನೆ ದಿನಾಂಕವನ್ನು 2023ರ ಜೂನ್ 30ರವರೆಗೂ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಕೇಂದ್ರ ಹಣಕಾಸು ಇಲಾಖೆ ಮಾಹಿತಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಒಳ ಮೀಸಲಾತಿ ವಿಚಾರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿರುವುದು ಬಿಜೆಪಿಯ ಆಂತರಿಕ ಪಿತೂರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ...
ಕಲ್ಪ ಮೀಡಿಯಾ ಹೌಸ್ | ಬೇಲೂರು | ಇಲ್ಲಿನ ಐತಿಹಾಸಿಕ ಪ್ರಸಿದ್ಧ ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವದ ವೇಳೆ ಕುರಾನ್ ಪಠಿಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಬಜರಂಗದಳ ವಿರೋಧ ವ್ಯಕ್ತಪಡಿಸಿದೆ. ಈ ಕುರಿತಂತೆ ಪಟ್ಟಣದಲ್ಲಿ ಬಜರಂಗದಳ ಕಾರ್ಯಕರ್ತರು ಬಸ್ ನಿಲ್ದಾಣದ ಎದುರಿನಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮೀಸಲಾತಿ ರದ್ದತಿ ವಿಚಾರಲ್ಲಿ ಮುಸ್ಲೀಮರು ತಿರುಗಿ ಬಿದ್ದಿದ್ದರೆ ರಕ್ತಪಾತವಾಗುತ್ತಿತ್ತು ಎಂಬ ವಿವಾದಾತ್ಮಕ ಹೇಳಿಕೆಯನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ H D Kumaraswamy ನೀಡಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಮೀಸಲಾತಿ ರದ್ದಾದರೂ ...
ಕಲ್ಪ ಮೀಡಿಯಾ ಹೌಸ್ | ತುಮಕೂರು | ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸಿನೀಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ತುಮಕೂರಿನ ಕ್ಯಾತಸಂದ್ರದ ಟೋಲ್ ಬಳಿ ವಿರೂಪಾಕ್ಷಪ್ಪ ತೆರಳುತ್ತಿದ್ದ ಕಾರನ್ನು ...
Copyright © 2026 Kalpa News. Designed by KIPL