ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Hubballi | In response to the special food safety inspection drive conducted at railway stations across...
Read moreDetailsಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರೀನ್ ಸಿಟಿ ಫೋರಂ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ “ಆರೋಗ್ಯವಂತ ಮಹಿಳೆಯಿಂದ ಆರೋಗ್ಯಕರ ಭಾರತ” ಎನ್ನುವ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಪಕ್ಷಾತೀತವಾಗಿ ಕುರುಬ ಸಮುದಾಯಕ್ಕೆ ಕನಿಷ್ಠ 40 ಕ್ಷೇತ್ರಗಳಲ್ಲಿ ಟಿಕೇಟ್ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹಿಸಿದೆ. ಈ ಕುರಿತಂತೆ ...
ಕಲ್ಪ ಮೀಡಿಯಾ ಹೌಸ್ | ಉಡುಪಿ | ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗವನ್ನು ಮುಸ್ಲೀಮರು ಕೊಟ್ಟಿದ್ದು ಎಂಬ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ಮಿಥುನ್ ರೈ ನೀಡಿದ್ದಾರೆ. ಕಾಂಗ್ರೆಸ್'ನಿAದ ಟಿಕೇಟ್ ಆಕಾಂಕ್ಷಿಯಾಗಿರುವ ಮಿಥುನ್ ರೈ ಸಮಾರಂಭವೊAದರಲ್ಲಿ ಮಾತನಾಡಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ...
ಕಲ್ಪ ಮೀಡಿಯಾ ಹೌಸ್ | ದಾವಣಗೆರೆ | ಟಿ ಆರ್ ಡಿ ಎಫ್ ಕಾರ್ಯದರ್ಶಿಗಳ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಯೋಜನೆಯಾದ ಪಿಎಂಜೆ ವೈನ ಎನೇಬಲ್ ಹೆಲ್ತ್ ಆಂಡ್ ವೆಲ್ನೆಸ್ ಸೆಂಟರ್ ಅನ್ನು ಜಗಳೂರು ತಾಲೂಕಿನ ಪಲ್ಲಾಗಟ್ಟೆ ಪ್ರಾಥಮಿಕ ಆರೋಗ್ಯ ...
ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ | ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಎಸ್.ಟಿ. ಸಮಾವೇಶವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಹಾಗೂ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಉದ್ಘಾಟಿಸಿದರು. ಸಮಾವೇಶದ ಅಧ್ಯಕ್ಷತೆಯನ್ನು ಎಸ್.ಟಿ. ಜಿಲ್ಲಾಧ್ಯಕ್ಷರಾದ ಚೆನ್ನಕೇಶವ ...
Kalpa Media House | Bengaluru | There is no need to panic regarding H3N2 virus infection in the state. Guidelines will be soon released for people to take precautions, said ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | H3N2 ವೈರಸ್ ಸೋಂಕುಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಎಲ್ಲಾ ಆಸ್ಪತ್ರೆಗಳ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಸೂಚನೆ ನೀಡಿ ಆದೇಶ ಹೊರಡಿಸಲಾಗುವುದು. ಹಾಗೆಯೇ ಜನರು ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿ ...
ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ | ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರ ಸಮಾಜದ ಎಲ್ಲಾ ವರ್ಗದ ಜನರನ್ನ ತಲುಪುವಂತಹ ಸರ್ವಸ್ಪರ್ಶಿ ಆಡಳಿತವನ್ನು ನೀಡಿದೆ. ಜಿಲ್ಲೆ ರಚನೆಯಾದ ನಂತರ 17.30 ಲಕ್ಷ ಫಲಾನುಭವಿಗಳು ಸೌಲಭ್ಯ ಪಡೆದಿರುವುದು ಮಹತ್ ಸಾಧನೆಯೇ ...
ಕಲ್ಪ ಮೀಡಿಯಾ ಹೌಸ್ | ಹಾಸನ | ರೌಡಿಶೀಟರ್‌ನನ್ನು ಜೊತೆಯಲ್ಲಿದ್ದ ಸ್ನೇಹಿತರೇ ಬರ್ಬರವಾಗಿ ಹತ್ಯೆ ಮಾಡಿ ಗುಂಡಿ ತೆಗೆದು ಹೂತು ಹಾಕಿರುವ ಘಟನೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂತೋಷ್ (36) ಅಲಿಯಾಸ್ ಪುಲ್ಲಿ ಕೊಲೆಯಾದ ರೌಡಿಶೀಟರ್. ಪುಲ್ಲಿಯ ...
ಕಲ್ಪ ಮೀಡಿಯಾ ಹೌಸ್ | ಮುಂಬೈ | ಪ್ರಾಜೆಕ್ಟ್ ಕೆ ಚಿತ್ರದ ಸಾಹಸದೃಶ್ಯ ಚಿತ್ರೀಕರಣದ ವೇಳೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರಿಗೆ ಗಂಭೀರವಾಗಿ ಗಾಯವಾಗಿದ್ದು, ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ...
Copyright © 2026 Kalpa News. Designed by KIPL