Tuesday, September 1, 2026
Advertisement
ADVERTISEMENT

Tag: KannadaNewsOnline

ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಶಿವರಾಜ್‌ಕುಮಾರ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಶಿವರಾಜ್‌ಕುಮಾರ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಸ್ಯಾಂಡಲ್‌ವುಡ್   | 13 ವರ್ಷಗಳ ಸುಧೀರ್ಘ ಕಾಯುವಿಕೆಯ ನಂತರ ಮೈಸೂರಿನಲ್ಲಿ ನಮ್ಮ ಪ್ರೀತಿಯ ಸಾಹಸಸಿಂಹ ಡಾ. ವಿಷ್ಣುವರ್ಧನ್ Vishnuvardhan ಅವರ ಸ್ಮಾರಕ ಲೋಕಾರ್ಪಣೆ ಆಗುತ್ತಿರುವುದು ಮನಸ್ಸಿಗೆ ಖುಷಿ ನೀಡಿದೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ Actor ...

ರಥಸಪ್ತಮಿಯಂದು ಸಾಮೂಹಿಕ 108 ಸೂರ್ಯ ನಮಸ್ಕಾರ ಸಂಪನ್ನ

ರಥಸಪ್ತಮಿಯಂದು ಸಾಮೂಹಿಕ 108 ಸೂರ್ಯ ನಮಸ್ಕಾರ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಮತ್ತು ಸೇವಾಭಾರತಿ ಶಿಕ್ಷಣ ಸಂಸ್ಥೆಯ ವತಿಯಿಂದ ರಥಸಪ್ತಮಿಯಂದು ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ...

ಹಿರಿಯ ಪೋಷಕ ನಟ ಮನದೀಪ್ ರಾಯ್’ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್ ಹಿರಿಯ ನಟ ಮಂದೀಪ್‌ರಾಯ್ ಇನ್ನಿಲ್ಲ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ ನಟರಾಗಿ ಮಿಂಚಿದ್ದ ಹಿರಿಯ ನಟ ಮಂದೀಪ್ ರಾಯ್ Mandeep Roy ಹೃದಯಾಘಾತದಿಂದ ನಿಧನರಾಗಿದ್ದಾರೆ. ನಗರದ ಕಾವಲ್ ಭೈರಸಂದ್ರದಲ್ಲಿರುವ ನಿವಾಸದಲ್ಲಿ ತಡರಾತ್ರಿ 1:45ರ ಸುಮಾರಿಗೆ ಮಂದೀಪ್ ರಾಯ್ ಅಸುನೀಗಿದ್ದು, ...

ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಮಕ್ಕಳ ಸಾಮರ್ಥ್ಯ ಹೆಚ್ಚಿಸಿ: ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮಕ್ಕಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ನೀಡಲು ಮೊದಲನೇ ಪ್ರಾಶಸ್ತ್ಯ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಸ್ಪಷ್ಟ ನಿರ್ದೇಶನ ನೀಡಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ, ...

ಜನಪರ ಆಡಳಿತ ನೀಡಿದ ಎಸ್.ಎಂ. ಕೃಷ್ಣ ಅವರ ಸಾರ್ವಜನಿಕ ಬದುಕು ನಮಗೆಲ್ಲಾ ಮಾದರಿ: ಸಿಎಂ

ಜನಪರ ಆಡಳಿತ ನೀಡಿದ ಎಸ್.ಎಂ. ಕೃಷ್ಣ ಅವರ ಸಾರ್ವಜನಿಕ ಬದುಕು ನಮಗೆಲ್ಲಾ ಮಾದರಿ: ಸಿಎಂ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಎಸ್.ಎಂ.ಕೃಷ್ಣ ಅವರ ಸಾರ್ವಜನಿಕ ಬದುಕು ನಮಗೆಲ್ಲಾ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.‌ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದಿಸಿದ ...

ಶ್ರೀ ಕಾಲಭೈರವ ದೇವಸ್ಥಾನ ಲೋಕಾರ್ಪಣೆ: ಶಾಸಕ ಸುಕುಮಾರ ಶೆಟ್ಟಿ ವಿಶೇಷ ಪೂಜೆ ಸಲ್ಲಿಕೆ

ಶ್ರೀ ಕಾಲಭೈರವ ದೇವಸ್ಥಾನ ಲೋಕಾರ್ಪಣೆ: ಶಾಸಕ ಸುಕುಮಾರ ಶೆಟ್ಟಿ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಬೈಂದೂರು  | ಇಂದು ತೆಂಕಬೆಟ್ಟು ಹಳಗೇರಿಯ ಶ್ರೀ ಕಾಲಭೈರವ ದೇವಸ್ಥಾನದ ನೂತನ ಶಿಲಾಮಯ ದೇಗುಲ ಲೋಕಾರ್ಪಣೆ ಹಾಗೂ ಅಷ್ಟಬಂಧ ಬ್ರಹ್ಮಕಲಶೊತ್ಸವ, ಭವ್ಯ ಪುರ ಮೆರವಣಿಗೆಯೊಂದಿಗೆ ಶ್ರೀ ದೇವರ ಧಾರ್ಮಿಕ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಬಿ.ಎಮ್. ಸುಕುಮಾರ ...

ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಮಧ್ವನವಮಿ ಉತ್ಸವ: ವಿವಿಧ ವಿದ್ವಾಂಸರಿಂದ ಉಪನ್ಯಾಸ

ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಮಧ್ವನವಮಿ ಉತ್ಸವ: ವಿವಿಧ ವಿದ್ವಾಂಸರಿಂದ ಉಪನ್ಯಾಸ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಸೋಸಲೆ ವ್ಯಾಸರಾಜರ ಮಠ ಜ.29 ಮತ್ತು 30ರಂದು `ಮಧ್ವನವಮಿ ಉತ್ಸವ' ದ ಪ್ರಯುಕ್ತ ವಿವಿಧ ಕಾರ್ಯಕ್ರಮ ಮತ್ತು ವಿಚಾರಗೋಷ್ಠಿಗಳನ್ನು ಹಮ್ಮಿಕೊಂಡಿದೆ. 29ರ ಬೆಳಗ್ಗೆ 9.30ಕ್ಕೆ ಶ್ರೀ ...

ನಾವೆಲ್ಲರೂ ಸೇರಿ ಪಕ್ಷವನ್ನು ಇನ್ನಷ್ಟು ಬಲಿಷ್ಟಗೊಳಿಸೋಣ: ಶಾಸಕ ಬಂಡೆಪ್ಪ ಖಾಶೆಂಪುರ್ ಕರೆ

ನಾವೆಲ್ಲರೂ ಸೇರಿ ಪಕ್ಷವನ್ನು ಇನ್ನಷ್ಟು ಬಲಿಷ್ಟಗೊಳಿಸೋಣ: ಶಾಸಕ ಬಂಡೆಪ್ಪ ಖಾಶೆಂಪುರ್ ಕರೆ

ಕಲ್ಪ ಮೀಡಿಯಾ ಹೌಸ್   |  ಬೀದರ್   | ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಅನೇಕ ಜನ ಮುಖಂಡರು, ಕಾರ್ಯಕರ್ತರು ಎರಡು ರಾಷ್ಟ್ರೀಯ ಪಕ್ಷಗಳನ್ನು ತೊರೆದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ...

ದೇಶದ ಏಳಿಗೆಗೆ ಆಟೋ ಚಾಲಕರ ಕಾರ್ಯ ಶ್ಲಾಘನೀಯ: ಶಾಸಕಿ ರೂಪಾಲಿ ನಾಯ್ಕ್

ದೇಶದ ಏಳಿಗೆಗೆ ಆಟೋ ಚಾಲಕರ ಕಾರ್ಯ ಶ್ಲಾಘನೀಯ: ಶಾಸಕಿ ರೂಪಾಲಿ ನಾಯ್ಕ್

ಕಲ್ಪ ಮೀಡಿಯಾ ಹೌಸ್   |  ಕಾರವಾರ  | ನಗರದ ಶಿವಾಜಿ ಚೌಕ, ಹೂವಿನ ಚೌಕ, ಗೀತಾಂಜಲಿ ಚಿತ್ರ ಮಂದಿರದ ಎದುರು ಹಾಗೂ ಸುಭಾಷ್ ಸರ್ಕಲ್ ಅಟೋ ನಿಲ್ದಾಣಗಳಲ್ಲಿ 74ನೇ ಗಣರಾಜ್ಯೋತ್ಸದ ಅಂಗವಾಗಿ ಶಾಸಕಿ ರೂಪಾಲಿ ನಾಯ್ಕ್ ಧ್ವಜಾರೋಹಣ ನೆರವೇರಿಸಿದರು. ದೇಶದ ಪ್ರಧಾನಿ ...

ಮೈಸೂರಿನ ಕೆಸಿ ಬಡಾವಣೆಯಲ್ಲಿ ಚಿರತೆ ದಾಳಿಗೆ ಕರು ಬಲಿ: ಸ್ಥಳೀಯರಲ್ಲಿ ಆತಂಕ

ಮೈಸೂರಿನ ಕೆಸಿ ಬಡಾವಣೆಯಲ್ಲಿ ಚಿರತೆ ದಾಳಿಗೆ ಕರು ಬಲಿ: ಸ್ಥಳೀಯರಲ್ಲಿ ಆತಂಕ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆ.ಸಿ.ಬಡಾವಣೆಯಲ್ಲಿ ತಡರಾತ್ರಿ ಚಿರತೆಯೊಂದು ಕರುವನ್ನು ಕೊಂದುಹಾಕಿದೆ. ಚಾಮುಂಡಿ ಬೆಟ್ಟಕ್ಕೆ ತಾಕಿಕೊಂಡಂತಿರುವ ಬಡಾವಣೆಯ ಆಸುಪಾಸಿನಲ್ಲಿ ಈ ಹಿಂದೆ ಕೆಲ ಬಾರಿ ಚಿರತೆ ಸುಳಿವು ಕ‌ಂಡುಬಂದಿತ್ತಾದರೂ, ಇತ್ತೀಚಿನ ದಿನಗಳಲ್ಲಿ ...

Page 158 of 512 1 157 158 159 512
  • Trending
  • Latest
error: Content is protected by Kalpa News!!