Wednesday, September 2, 2026
Advertisement
ADVERTISEMENT

Tag: KannadaNewsOnline

ಸಿದ್ದೇಶ್ವರ ಶ್ರೀಗಳ ಸಿದ್ಧಾಂತದ ಶೇ. 0.1ದನ್ನಾದರೂ ಅಳವಡಿಸಿಕೊಳ್ಳೋಣ: ಶಾಸಕ ಈಶ್ವರಪ್ಪ

ಸಿದ್ದೇಶ್ವರ ಶ್ರೀಗಳ ಸಿದ್ಧಾಂತದ ಶೇ. 0.1ದನ್ನಾದರೂ ಅಳವಡಿಸಿಕೊಳ್ಳೋಣ: ಶಾಸಕ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಿದ್ದೇಶ್ವರ ಶ್ರೀಗಳನ್ನು ಕಳೆದುಕೊಂಡು ಇಡೀ ದೇಶ ಬಡವಾಗಿದೆ. ಸರಳತೆಯ ಸಂತ ನಡೆದಾಡುವ ದೇವರನ್ನು ಕಳೆದುಕೊಂಡಿದ್ದೇವೆ. ನಮ್ಮ ಜೀವನದಲ್ಲಿ ಅವರ ತತ್ವ ಸಿದ್ಧಾಂತದ 0.1 ಶೇ.ವನ್ನಾದರೂ ಅಳವಡಿಸಿಕೊಳ್ಳೋಣ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA ...

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ 2024ರಲ್ಲಿ ಲೋಕಾರ್ಪಣೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ 2024ರಲ್ಲಿ ಲೋಕಾರ್ಪಣೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ 2024ರ ಜನವರಿಯೊಳಗೆ ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ Central Minister Nitin Gadkari ಹೇಳಿದರು. Inspected ...

ಕೋಟೆ ದೇವಾಲಯಕ್ಕೆ ಮಹಾರಾಜ ಯದುವೀರ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಕೋಟೆ ದೇವಾಲಯಕ್ಕೆ ಮಹಾರಾಜ ಯದುವೀರ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮೈಸೂರು ಸಂಸ್ಥಾನದ ಮಹಾರಾಜರಾದ ಶ್ರೀ ಯಧುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಇಂದು ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಅರ್ಚಕರು ಮೈಸೂರು ಮಹಾಸಂಸ್ಥಾನದ ...

ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಮುಂಬರುವ ಚುನಾವಣೆಯಲ್ಲಿ ಕೋಲಾರದಿಂದ ಸಿದ್ಧರಾಮಯ್ಯ ಸ್ಪರ್ಧೆ?

ಕಲ್ಪ ಮೀಡಿಯಾ ಹೌಸ್   |  ಕೋಲಾರ  | ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಹುಡುಕಾಟದಲ್ಲಿದ್ದ ಸಿದ್ಧರಾಮಯ್ಯ ಅವರು ಈಗ ಕೋಲಾರದಿಂದ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ. ಕೋಲಾರ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದು, ತಮ್ಮ ನಿವಾಸದಲ್ಲಿ ಮುನಿಯಪ್ಪ ಮತ್ತು ...

ಗಮನಿಸಿ! ಶಿವಮೊಗ್ಗದಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಸಿಟಿ ಬಸ್ ನಿಲ್ಲಲ್ಲ: ಈ ಸ್ಥಳದಲ್ಲಿ ಮಾತ್ರ ನಿಲುಗಡೆ

ಇನ್ನು ಮುಂದೆ ಸೂಚಿತ ಸ್ಥಳಗಳಲ್ಲಿ ಮಾತ್ರ ಸಿಟಿ ಬಸ್ ನಿಲುಗಡೆ: ಡಿಸಿ ಆದೇಶ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಸಂಚಾರ ವೃತ್ತದ ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಸಿಟಿ ಬಸ್‍ಸ್ಟ್ಯಾಂಡ್‍ಗಳ ಕುರಿತು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಕೆಳಕಂಡಂತೆ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.6ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ರಲ್ಲಿ ಜ.6ರಂದು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಎಸ್.ವಿ.ಬಡಾವಣೆ ಡಿ ಬ್ಲಾಕ್, ವೃದ್ದಾಶ್ರಯ ಹತ್ತಿರ, ಪ್ಯಾನಿಶ್ ಅಡಿಕೆತಟ್ಟೆ ...

ಸಂಶೋಧನಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ

ಸಂಶೋಧನಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕಲಿಕೆಯ ಮೂಲಕ ಸಂಶೋಧನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಪ್ರಕರಣದ ವಿಚಾರಣೆಗೆ ಆಗಮಿಸಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಪ್ರಕರಣದ ವಿಚಾರಣೆ ಸಂಬಂಧ ನಗರದ ನ್ಯಾಯಾಲಯಕ್ಕೆ ಆಗಮಿಸಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ನಿವಾಸಿ ಎಂ.ಅರ್. ಗೋಪಾಲಕೃಷ್ಣ (72 )ಮೃತಪಟ್ಟಿದ್ದು, ಬೆಳಿಗ್ಗೆ ನ್ಯಾಯಾಧೀಶರ ಕೊಠಡಿ ಹೊರಗೆ ಕುಳಿತು ಕೊಂಡಿದ್ದಾಗ ಏಕಾಏಕಿ ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಅಕ್ರಮ ಗಾಂಜಾ ಮಾರಾಟ: ಮೂವರ ಬಂಧನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲ್ಲೂಕಿನ ಅಶ್ವಥ್ ನಗರ ಗೋಂದಿ ಚಾನಲ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿ, ಒಣ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಹೊಸಮನೆ ಠಾಣೆ ಪೊಲೀಸರು ದಾಳಿ ನಡೆಸಿ ಡ್ಯಾನಿ ಅಲಿಯಾಸ್ ಸ್ನೇಕ್ ...

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ಜ.13ರವರೆಗೆ ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ರಥಯಾತ್ರೆ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಎರಡನೇ ಹಂತದ ಪಂಚರತ್ನ ರಥಯಾತ್ರೆ ನಾಳೆಯಿಂದ ಬೀದರ್ ಜಿಲ್ಲೆಯಿಂದ ಪ್ರಾರಂಭ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ...

Page 175 of 512 1 174 175 176 512
  • Trending
  • Latest
error: Content is protected by Kalpa News!!