Wednesday, September 2, 2026
Advertisement
ADVERTISEMENT

Tag: KannadaNewsOnline

ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

2022ನೇ ವರ್ಷ ಆರೋಗ್ಯ ವಲಯದಲ್ಲಿ ಕರ್ನಾಟಕ ಮಾದರಿ ರಾಜ್ಯ: ಸಚಿವ ಸುಧಾಕರ್‌

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | 2022 ನೇ ವರ್ಷವು ಆರೋಗ್ಯ ಕ್ಷೇತ್ರದಲ್ಲಿನ ಮೂಲಸೌಕರ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ವರ್ಷವಾಗಿದ್ದು, ಅನೇಕ ಗಮನಾರ್ಹ ಸಾಧನೆಗಳಾಗಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ Minister Sudhakar ತಿಳಿಸಿದ್ದಾರೆ. ...

ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

ತೀರ್ಥಹಳ್ಳಿ: ಸಹಕಾರ ಸಂಘದ ಹಣ ದುರುಪಯೋಗ ಆರೋಪಿಗೆ ಆರು ವರ್ಷ ಜೈಲು ಶಿಕ್ಷೆ

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ಮೇಲಿನ ಕುರುವಳ್ಳಿಯ ಹರಿಜನ-ಗಿರಿಜನ ಕಲ್ಲುಕುಟಿಕರ ಸಹಕಾರ ಸಂಘದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಆರು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಈ ಕುರಿತಂತೆ ನ್ಯಾಯಪೀಠದ ತೀರ್ಪಿನ ಆಧಾರದಲ್ಲಿ ...

ಸೊರಬ: ಹನಿ ನೀರಾವರಿ ಅಳವಡಿಸಲು ಸಹಾಯಧನ ಅರ್ಜಿ ವಿತರಣೆ ಪ್ರಕ್ರಿಯೆ ಆರಂಭ

ಸೊರಬ: ಹನಿ ನೀರಾವರಿ ಅಳವಡಿಸಲು ಸಹಾಯಧನ ಅರ್ಜಿ ವಿತರಣೆ ಪ್ರಕ್ರಿಯೆ ಆರಂಭ

ಕಲ್ಪ ಮೀಡಿಯಾ ಹೌಸ್   |  ಸೊರಬ  | ತೋಟಗಾರಿಕೆ ಇಲಾಖೆಯ ವತಿಯಿಂದ 2022- 23ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ಹನಿ ನೀರಾವರಿ ಅಳವಡಿಸಲು ಸಹಾಯಧನ ನೀಡುವ ಸಲುವಾಗಿ ನೋಂದಣಿ ಅರ್ಜಿಗಳನ್ನು ವಿತರಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ದಾಖಲೆ ...

‘ಅಗ್ನಿಪಥ್ ಆದರ್ಶಪ್ರಾಯ ಯೋಜನೆ: ಮಾಜಿ ಸಿಎಂ ಎಸ್.ಎಂ. ಕೃಷ್ಣ ಶ್ಲಾಘನೆ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಸಾರ್ವಜನಿಕ ಜೀವನದಿಂದ ಕ್ರಮೇಣ ಹಿಂದೆ ಸರಿಯುವ ಮೂಲಕ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ S M Krishna ಹೇಳಿದ್ದಾರೆ. ನಗರದ ಚಿತ್ರಕಲಾ ಪರಿಷತ್ತಿಗೆ ಭೇಟಿ ...

ಪ್ರಾಧ್ಯಾಪಕ ವಿದ್ಯಾಶಂಕರ್‌ ಮರುನಿಯುಕ್ತಿಗೆ ನ್ಯಾಯಾಲಯ ಆದೇಶ

ಪ್ರಾಧ್ಯಾಪಕ ವಿದ್ಯಾಶಂಕರ್‌ ಮರುನಿಯುಕ್ತಿಗೆ ನ್ಯಾಯಾಲಯ ಆದೇಶ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಪ್ರಾಧ್ಯಾಪಕ ಎಂ.ಎಚ್. ವಿದ್ಯಾಶಂಕರ್‌ರವರನ್ನು ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕರ ಸೇವೆಗೆ ಮರುನಿಯುಕ್ತಿಗೊಳಿಸಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳು ಮರುನಿಯುಕ್ತಿಗೊಳಿಸಿದ್ದಾರೆ. ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ...

ಸ್ವಾಮಿ ವಿವೇಕಾನಂದ ಯುವಕರ ಸ್ವ ಸಹಾಯ ಸಂಘ ರಚನೆಯಲ್ಲಿ ಸಾಮಾಜಿಕ ನ್ಯಾಯ ಕಣ್ಮರೆ

ಸ್ವಾಮಿ ವಿವೇಕಾನಂದ ಯುವಕರ ಸ್ವ ಸಹಾಯ ಸಂಘ ರಚನೆಯಲ್ಲಿ ಸಾಮಾಜಿಕ ನ್ಯಾಯ ಕಣ್ಮರೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಸಲು ಸರ್ಕಾರ ಜಾರಿಗೆ ತಂದ ಸ್ವಾಮಿ ವಿವೇಕಾನಂದ ಯುವಕರ ಸ್ವ ಸಹಾಯ ಸಂಘ ರಚನೆಯಲ್ಲಿ ಸಾಮಾಜಿಕ ನ್ಯಾಯ ಕಣ್ಮರೆಯಾಗಿದ್ದು, ಆಡಳಿತ ಪಕ್ಷದ ಮುಖಂಡರೇ ಸಂಘಕ್ಕೆ ಸದಸ್ಯರ ಆಯ್ಕೆ ಮಾಡುತ್ತಿದ್ದಾರೆ ...

ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುದೀಪ್‌ಕುಮಾರ್ ಮರು ಆಯ್ಕೆ

ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುದೀಪ್‌ಕುಮಾರ್ ಮರು ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೆ. ಸುದೀಪ್‌ಕುಮಾರ್ ಮರು ಆಯ್ಕೆಯಾಗಿದ್ದಾರೆ. ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರವನ್ನು ಒಪ್ಪಂದದಂತೆ ಹಂಚಿಕೆ ಮಾಡಿಕೊಂಡಿದ್ದು, ...

ಸೋಮವಾರದವರೆಗೆ ಮುರುಘಾ ಶ್ರೀಗಳ ಪರ ಜಾಮೀನಿಗೆ ಅರ್ಜಿ ಸಲ್ಲಿಸಬೇಡಿ

ಬಾಲಕಿಯರ ಮೇಲೆ ಅತ್ಯಾಚಾರ ನಡೆದಿಲ್ಲ: ಮುರುಘಾ ಶ್ರೀಗಳ ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ ವೈದ್ಯಕೀಯ ವರದಿ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಶ್ರೀಗಳ Muruga shri ಪ್ರಕರಣ ಮಹತ್ವದ ತಿರುವು ಪಡೆದಿದ್ದು, ಬಾಲಕಿಯರ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಜಿಲ್ಲಾಸ್ಪತ್ರೆಯ ವೈದ್ಯರು ವರದಿ ...

ಗ್ಯಾಸ್ ಸಿಲಿಂಡರ್ ಸ್ಫೋಟ: 10 ಜನರಿಗೆ ಗಾಯ

ಗ್ಯಾಸ್ ಸಿಲಿಂಡರ್ ಸ್ಫೋಟ: 10 ಜನರಿಗೆ ಗಾಯ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 10 ಜನರು ಗಾಯಗೊಂಡಿರುವ ಘಟನೆ ಇಲ್ಲಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ನಡೆದಿದೆ. ಬನ್ನಿಮಂಟಪದ ವಸತಿಗೃಹದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಕ್ಕಪಕ್ಕದ ಮನೆಯವರಿಗೂ ಬೆಂಕಿ ತಗುಲಿದ ಪರಿಣಾಮ ಒಂದೇ ...

ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ನಗರದ ಪೂರ್ವ ಸಂಚಾರಿ ಪೊಲೀಸ್ ಠಾಣೆ ಮತ್ತು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ SP Mithun Kumar ಅವರು ಡಿಎಆರ್ ...

Page 176 of 512 1 175 176 177 512
  • Trending
  • Latest
error: Content is protected by Kalpa News!!