Thursday, September 3, 2026
Advertisement
ADVERTISEMENT

Tag: KannadaNewsOnline

ಎನ್‌ಪಿಎಸ್ ರದ್ದತಿಗೆ ಒತ್ತಾಯಿಸಿ: ಶಾಸಕರಿಗೆ ನೌಕರರ ಮನವಿ

ಎನ್‌ಪಿಎಸ್ ರದ್ದತಿಗೆ ಒತ್ತಾಯಿಸಿ: ಶಾಸಕರಿಗೆ ನೌಕರರ ಮನವಿ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಶನಿವಾರ ಪಟ್ಟಣದಲ್ಲಿ ಶಾಸಕ ಎಸ್. ಕುಮಾರ್ ಬಂಗಾರಪ್ಪ ಅವರಿಗೆ ಭೇಟಿಯಾಗಿ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಎನ್‌ಪಿಎಸ್ ರದ್ದುಪಡಿಸಿ, ಒಪಿಎಸ್ ಜಾರಿಗೊಳಿಸುವ ಪರವಾಗಿ ಸರ್ಕಾರದ ...

ಸೊರಬ: ಮೋದಿ ನಾಯಕತ್ವಕ್ಕೆ ಗುಜರಾತ್ ಚುನಾವಣೆ ಸಾಕ್ಷಿ: ಶಾಸಕ ಕುಮಾರ್ ಬಂಗಾರಪ್ಪ 

ಸೊರಬ: ಮೋದಿ ನಾಯಕತ್ವಕ್ಕೆ ಗುಜರಾತ್ ಚುನಾವಣೆ ಸಾಕ್ಷಿ: ಶಾಸಕ ಕುಮಾರ್ ಬಂಗಾರಪ್ಪ 

ಕಲ್ಪ ಮೀಡಿಯಾ ಹೌಸ್   |  ಸೊರಬ  | ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ಜನತೆ ತೋರಿದ ವಿಶ್ವಾಸವೇ ಸಾಕ್ಷಿಯಾಗಿದ್ದು, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಸಾಧ್ಯವಾಗದಂತೆ ಫಲಿತಾಂಶ ನೀಡಿದ್ದಾರೆ ಎಂದು ಶಾಸಕ ಎಸ್. ಕುಮಾರ್ ...

ಪಂಜಾಬ್ ಪೊಲೀಸ್ ಠಾಣೆ ಮೇಲೆ ರಾಕೆಟ್ ಗ್ರೆನೇಡ್ ದಾಳಿ: ಉಗ್ರರ ಕೈವಾಡ ಶಂಕೆ

ಪಂಜಾಬ್ ಪೊಲೀಸ್ ಠಾಣೆ ಮೇಲೆ ರಾಕೆಟ್ ಗ್ರೆನೇಡ್ ದಾಳಿ: ಉಗ್ರರ ಕೈವಾಡ ಶಂಕೆ

ಕಲ್ಪ ಮೀಡಿಯಾ ಹೌಸ್   | ಅಮೃತಸರ | ಪಂಜಾಬ್​ನ ತರ್ನ್ ತರನ್ ಜಿಲ್ಲೆಯ ಅಮೃತಸರ-ಭಟಿಂಡಾ ಹೆದ್ದಾರಿಯಲ್ಲಿರುವ ಸರ್ಹಾಲಿ ಪೊಲೀಸ್ ಠಾಣೆ ಮೇಲೆ ಶುಕ್ರವಾರ ಮಧ್ಯರಾತ್ರಿ ಶಂಕಿತ ರಾಕೆಟ್ ಗ್ರೆನೇಡ್ ದಾಳಿ ನಡೆಸಲಾಗಿದೆ. ರಾಕೆಟ್ ದಾಳಿಯಿಂದಾಗಿ ಪೊಲೀಸ್ ಠಾಣೆಯ ಗೋಡೆಗಳು, ಬಾಗಿಲುಗಳ ಗಾಜುಗಳು ...

ಮನಸ್ಸಿಗೆ ಮುದ ನೀಡುವ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೇಹಾರೋಗ್ಯ ಕಾಪಾಡಿಕೊಳ್ಳಿ

ಮನಸ್ಸಿಗೆ ಮುದ ನೀಡುವ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೇಹಾರೋಗ್ಯ ಕಾಪಾಡಿಕೊಳ್ಳಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಯಸ್ಸು ದೇಹಕ್ಕಲ್ಲ, ಮನಸ್ಸಿಗೆ ಮಾತ್ರ, ಹಾಗಾಗಿ ನಿತ್ಯ ಮನಸ್ಸಿಗೆ ಮುದ ನೀಡುವ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ದೇಹಾರೋಗ್ಯವನ್ನು ಕಾಪಾಡಿಕೊಳ್ಳುವಂತೆ ನಿವೃತ್ತ ನೌಕರರಿಗೆ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ Dr. ...

ವಕೀಲರು ಶಾಸನದ ಅನಭಿಶಿಕ್ತ ಕರ್ತರು: ಜಸ್ಟಿಸ್ ಕೃಷ್ಣಾ ದೀಕ್ಷಿತ್ ಅಭಿಪ್ರಾಯ

ವಕೀಲರು ಶಾಸನದ ಅನಭಿಶಿಕ್ತ ಕರ್ತರು: ಜಸ್ಟಿಸ್ ಕೃಷ್ಣಾ ದೀಕ್ಷಿತ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕವಿಗಳನ್ನು ಅನಭಿಶಿಕ್ತ ಸಾಹಿತ್ಯದ ಕರ್ತರು ಎನ್ನುವಂತೆ ವಕೀಲರು ಶಾಸನದ ಅನಭಿಶಿಕ್ತ ಕರ್ತರು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟಿಸ್ ಕೃಷ್ಣಾ ಎಸ್.ದೀಕ್ಷಿತ್ ಅಭಿಪ್ರಾಯಪಟ್ಟರು. ಶನಿವಾರ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ...

ರಾಮ ತೀರ್ಥ ಸುತ್ತ ಕಟ್ಟಡ ಕಾಮಗಾರಿಗೆ ಅವಕಾಶ ಸಲ್ಲದು: ಪುರಾತತ್ವ ಇಲಾಖೆ

ರಾಮ ತೀರ್ಥ ಸುತ್ತ ಕಟ್ಟಡ ಕಾಮಗಾರಿಗೆ ಅವಕಾಶ ಸಲ್ಲದು: ಪುರಾತತ್ವ ಇಲಾಖೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ರಾಮತೀರ್ಥ ಮೇಲ್ಭಾಗದಲ್ಲಿ ಕಾಲನಿ ನಿರ್ಮಾಣವಾಗುತ್ತಿದೆ. ತ್ಯಾಜ್ಯ ನೀರು ಇಂಗಿ ತೀರ್ಥಕ್ಕೆ ಬರುತ್ತಿದೆ. ರಾಮತೀರ್ಥ ನಿರ್ವಹಣೆ, ಸ್ವಚ್ಛತೆ ಇಲ್ಲದೆ ಹಾಳಾಗುತ್ತಿದೆ. ರಾಮಲಕ್ಷ್ಮಣ, ಸೀತಾ ಧಾರೆಗಳು ಪುಟ್ಟ ಜಲಪಾತದಂತೆ ಇದ್ದವು.  ಈಗ ಸೀತೆ ಹೆಸರಿನ ನೀರಿನ ...

ಶಿವಮೊಗ್ಗದಲ್ಲಿ ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ, ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ

ಡಿ.13ರಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉದ್ಯೋಗ ಮೇಳ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಕೌಶಲ್ಯ ಮಿಷನ್, ಶಿವಮೊಗ್ಗ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಸರ್ವರಿಗೂ ಉದ್ಯೋಗ ಎಂಬ ಶೀರ್ಷಿಕೆ ಅಡಿಯಲ್ಲಿ ಡಿ.13ರ ಬೆಳಿಗ್ಗೆ 9:30 ರಿಂದ ...

ಕೆಡಬ್ಲ್ಯೂಜೆ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಸಂಸದ ರಾಘವೇಂದ್ರ ಚಾಲನೆ

ಕೆಡಬ್ಲ್ಯೂಜೆ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಸಂಸದ ರಾಘವೇಂದ್ರ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಆಯೋಜಿಸಲಾಗಿರುವ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಸಂಸದ ಬಿ. ವೈ. ರಾಘವೇಂದ್ರ MP Raghavendra ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ...

ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡರ ಮನೆಗೆ ತಲುಪುವ ರಸ್ತೆಯ ಕಾಲುಸಂಕ ಕಾಮಗಾರಿಗೆ ಭೂಮಿ ಪೂಜೆ

ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡರ ಮನೆಗೆ ತಲುಪುವ ರಸ್ತೆಯ ಕಾಲುಸಂಕ ಕಾಮಗಾರಿಗೆ ಭೂಮಿ ಪೂಜೆ

ಕಲ್ಪ ಮೀಡಿಯಾ ಹೌಸ್   |  ಅಂಕೋಲಾ  | ಅಂಕೋಲಾ ತಾಲ್ಲೂಕಿನ ಅಗಸೂರು ಗ್ರಾಮ ಪಂಚಾಯತ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮದಲ್ಲಿರುವ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ Padmashree Awardee Tulsi Gowda ಅವರ ಮನೆಗೆ ಹೋಗುವ ರಸ್ತೆಗೆ ಕಾಲುಸಂಕ ನಿರ್ಮಾಣ ಕಾಮಗಾರಿಗೆ ಭೂಮಿ ...

ಡಿ.12ರಂದು ಮಂತ್ರಾಲಯದಲ್ಲಿ ‘ರಾಷ್ಟ್ರೀಯ ವಿಷ್ಣುಸಹಸ್ರನಾಮ ಸಮ್ಮೇಳನ’

ಡಿ.12ರಂದು ಮಂತ್ರಾಲಯದಲ್ಲಿ ‘ರಾಷ್ಟ್ರೀಯ ವಿಷ್ಣುಸಹಸ್ರನಾಮ ಸಮ್ಮೇಳನ’

ಕಲ್ಪ ಮೀಡಿಯಾ ಹೌಸ್   | ಮಂತ್ರಾಲಯ | ಮಂತ್ರಾಲಯ ಮಹಾಕ್ಷೇತ್ರದ ಶ್ರೀ ರಾಘವೇಂದ್ರ ಸ್ವಾಮಿಗಳ ಪರಮ ಪವಿತ್ರ ಸನ್ನಿಧಾನದಲ್ಲಿ, ಡಿ.೧೨ರ ಸೋಮವಾರದಂದು ವಿಶ್ವಪ್ರಸಿದ್ಧ ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಷನ್(ರಿ) ಜಾಗತಿಕ ಸಂಸ್ಥೆಯು ಶ್ರೀಮಠದ ಸಹಯೋಗದಲ್ಲಿ 'ರಾಷ್ಟ್ರೀಯ ವಿಷ್ಣುಸಹಸ್ರನಾಮ ಸಮ್ಮೇಳನ ಏರ್ಪಡಿಸಲಾಗಿದೆ. ರಾಷ್ಟ್ರದ ...

Page 205 of 512 1 204 205 206 512
  • Trending
  • Latest
error: Content is protected by Kalpa News!!