Thursday, September 3, 2026
Advertisement
ADVERTISEMENT

Tag: KannadaNewsOnline

ಗಮನಿಸಿ! ಇಂದು ರಾತ್ರಿಯಿಂದ ಮಂಗಳವಾರ ಸಂಜೆವರೆಗೂ ಬೊಮ್ಮನಕಟ್ಟೆ ರೈಲ್ವೆ ಗೇಟ್ ಬಂದ್

ಕುಂಸಿ-ಆನಂದಪುರ ರೈಲ್ವೆ ಲೆವೆಲ್ ಕ್ರಾಸಿಂಗ್ ತಾಂತ್ರಿಕ ಪರಿಶೀಲನೆ: ಪರ್ಯಾಯ ಮಾರ್ಗದ ವಿವರ ಹೀಗಿದೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕುಂಸಿ-ಆನಂದಪುರ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.92(ಕಿ.ಮೀ: 103/900-104/100) ರಲ್ಲಿ ತಾಂತ್ರಿಕವಾಗಿ ಪರಿಶೀಲನೆ ಮಾಡುವುದರಿಂದ ಡಿ.9ರ ಸಂಜೆ 7 ಗಂಟೆಯಿಂದ ಡಿ.10 ರ ಬೆಳಿಗ್ಗೆ 7 ಗಂಟೆವರೆಗೆ ತಾತ್ಕಾಲಿಕವಾಗಿ ಪರ್ಯಾಯ ...

ಉತ್ತಮ ಶಿಕ್ಷಣ ವ್ಯವಸ್ಥೆ ಪಡೆಯಲು ಮಕ್ಕಳಿಗೆ ಆರೋಗ್ಯವೂ ಅತಿಮುಖ್ಯ: ಚಂದ್ರಶೇಖರ್ ಅಭಿಪ್ರಾಯ

ಉತ್ತಮ ಶಿಕ್ಷಣ ವ್ಯವಸ್ಥೆ ಪಡೆಯಲು ಮಕ್ಕಳಿಗೆ ಆರೋಗ್ಯವೂ ಅತಿಮುಖ್ಯ: ಚಂದ್ರಶೇಖರ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  | ಮಕ್ಕಳಿಗೆ ಶಿಕ್ಷಣ ಅತ್ಯಂತ ಪ್ರಮುಖವಾಗಿದ್ದು, ಈ ಶಿಕ್ಷಣ ವ್ಯವಸ್ಥೆಯನ್ನು ಪಡೆಯಲು ವಿಧ್ಯಾರ್ಥಿಗಳು ಆರೋಗ್ಯವಂತರಾಗಿರಬೇಕು, ಈ ನಿಟ್ಟಿನಲ್ಲಿ ನಮ್ಮ ಟ್ರಸ್‌ಟ್‌‌ವತಿಯಿಂದ ಇಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ ಎಂದು ಕಿರ್ಲೋಸ್ಕರ್ Kirloskar ಕಾರ್ಖಾನೆಯ ಮಾನವ ಸಂಪನ್ಮೂಲ ...

ಗುಣಮಟ್ಟ, ದರ ಪರಿಶೀಲನೆ ನಂತರ ರ‍್ಯಾಪಿಡ್‌ ರಸ್ತೆ ಪರಿಗಣನೆ: ಸಿಎಂ ಬೊಮ್ಮಾಯಿ

ಗುಣಮಟ್ಟ, ದರ ಪರಿಶೀಲನೆ ನಂತರ ರ‍್ಯಾಪಿಡ್‌ ರಸ್ತೆ ಪರಿಗಣನೆ: ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪ್ರಿ ಕಾಸ್ಟ್ ತಂತ್ರಜ್ಞಾನ ಬಳಸಿ ನಿರ್ಮಾಣವಾಗುವ ರ‍್ಯಾಪಿಡ್‌ ರಸ್ತೆಗಳನ್ನು Rapid Road ಗುಣಮಟ್ಟ ಹಾಗೂ ದರಗಳನ್ನು ಪರಿಶೀಲಿಸಿದ ನಂತರ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು. ಅವರು ...

ನಟ ಅನಿರುದ್ ರೀ ಎಂಟ್ರಿ! `ಸೂರ್ಯವಂಶ’ದಲ್ಲಿ ಎಸ್. ನಾರಾಯಣ್ ಜೊತೆಯಾಗಲಿದ್ದಾರೆ ವಿಷ್ಣುವರ್ಧನ್ ಅಳಿಯ

ನಟ ಅನಿರುದ್ ರೀ ಎಂಟ್ರಿ! `ಸೂರ್ಯವಂಶ’ದಲ್ಲಿ ಎಸ್. ನಾರಾಯಣ್ ಜೊತೆಯಾಗಲಿದ್ದಾರೆ ವಿಷ್ಣುವರ್ಧನ್ ಅಳಿಯ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕನ್ನಡ ಚಿತ್ರರಂಗದ ನಂತರ ಕಿರುತೆರೆಯಲ್ಲಿ ಖ್ಯಾತಿಗಳಿಸಿದ್ದ ನಟ ಅನಿರುದ್ Anirudh ಅವರು ಈಗ ಮತ್ತೆ ಎಂಟ್ರಿ ಕೊಡಲು ಸಿದ್ದರಾಗಿದ್ದು, ಖ್ಯಾತ ನಿರ್ದೇಶಕ ಎಸ್. ನಾರಾಯಣ್ S Narayan ಅವರೊಂದಿಗೆ ಕಮಾಲ್ ಮಾಡಲಿದ್ದಾರೆ. ಡಾ. ...

ಗುಜರಾತ್’ನಲ್ಲಿ ಬಿಜೆಪಿ ಪ್ರಚಂಡ ವಿಜಯ: ಡಿ.12ರಂದು ಸಿಎಂ ಭೂಪೇಂದ್ರ ಪಟೇಲ್ ಪ್ರಮಾಣ ವಚನ

ಗುಜರಾತ್’ನಲ್ಲಿ ಬಿಜೆಪಿ ಪ್ರಚಂಡ ವಿಜಯ: ಡಿ.12ರಂದು ಸಿಎಂ ಭೂಪೇಂದ್ರ ಪಟೇಲ್ ಪ್ರಮಾಣ ವಚನ

ಕಲ್ಪ ಮೀಡಿಯಾ ಹೌಸ್   |  ಗಾಂಧಿನಗರ  | ಇಡಿಯ ದೇಶದಲ್ಲೇ ಭಾರೀ ಕುತೂಹಲ ಕೆರಳಿಸಿದ್ದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 157 ಸ್ಥಾನಗಳನ್ನು ಗಳಿಸುವ ಮೂಲಕ ಐತಿಹಾಸಿಕ ವಿಜಯ ದಾಖಲಿಸಿದ್ದು, ಕಮಲ ಪಕ್ಷದ ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಬಿಜೆಪಿ 157 ...

ಮೈಸೂರು ಆಕಾಶವಾಣಿಯಲ್ಲಿ ಇಂದು ರಾತ್ರಿ ಪ್ರಸಾರವಾಗುವ ಈ ಭಾಷಣ ಕೇಳಲು ಮರೆಯದಿರಿ

ಮೈಸೂರು ಆಕಾಶವಾಣಿಯಲ್ಲಿ ಇಂದು ರಾತ್ರಿ ಪ್ರಸಾರವಾಗುವ ಈ ಭಾಷಣ ಕೇಳಲು ಮರೆಯದಿರಿ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಆಕಾಶವಾಣಿಯಲ್ಲಿ ಇಂದು ರಾತ್ರಿ 8.15ಕ್ಕೆ ಪ್ರಸಾರವಾಗುವ ಯುವವಾಣಿ ಕಾರ್ಯಕ್ರಮದಲ್ಲಿ ನಗರದ ಯುವ ಪ್ರತಿಭೆ ಎ.ಆರ್. ಕೌಸಲ್ಯ ಅವರ ಭಾಷಣ ಮೂಡಿಬರಲಿದೆ. ಭಾರತದ ವೇದ ಕಾಲೀನ ಯುಗ, ಗ್ರೀಸ್ ನಾಗರಿಕತೆಯಿಂದ ಮೊದಲುಗೊಂಡು ವರ್ತಮಾನದ ಹ್ಯೂಮನ್ ...

ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಗುಜರಾತ್ ಚುನಾವಣಾ ಫಲಿತಾಂಶ ಸುಶಾಸನದ ಫಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು. ಅವರು ಇಂದು ಲಲಿತ್ ಅಶೋಕ್ ಹೋಟೆಲ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಭಾಜಪ ಮುನ್ನಡೆಯಲ್ಲಿದ್ದು, ...

ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಅಭೂತ ಪೂರ್ವ ಜಯ ಹಿನ್ನೆಲೆ ಬಿಜೆಪಿ ಸಂಭ್ರಮಾಚರಣೆ

ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಅಭೂತ ಪೂರ್ವ ಜಯ ಹಿನ್ನೆಲೆ ಬಿಜೆಪಿ ಸಂಭ್ರಮಾಚರಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಜಯ ಸಾಧಿಸಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಚೆನ್ನಬಸಪ್ಪ, ಎಸ್. ದತ್ತಾತ್ರಿ, ...

ಸವಿತಾ ಸಮಾಜದ ಸಮುದಾಯ ಭವನಕ್ಕೆ ಸಂಸದ ರಾಘವೇಂದ್ರ ಶಂಕುಸ್ಥಾಪನೆ

ಸವಿತಾ ಸಮಾಜದ ಸಮುದಾಯ ಭವನಕ್ಕೆ ಸಂಸದ ರಾಘವೇಂದ್ರ ಶಂಕುಸ್ಥಾಪನೆ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ಶಿಕಾರಿಪುರ ನಗರದ ಜಯನಗರದಲ್ಲಿ ನೆರವೇರಿಸಿದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸವಿತಾ ಸಮಾಜದ ಸಮುದಾಯ ಭವನದ ಶಂಕುಸ್ಥಾಪನೆಯನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ನೆರವೇರಿಸಿದರು. ಶ್ರೀ ಸವಿತಾನಂದನಾಥ ಮಹಾಸ್ವಾಮೀಜಿ ...

ಮೈಸೂರಿನಲ್ಲಿ ವಿಂಧ್ಯಾ ಕಚೇರಿ ಉದ್ಘಾಟನೆ: ಅಂಗವಿಕಲರ ಉದ್ಯೋಗಕ್ಕೆ ವಿನೂತನ ವೇದಿಕೆ

ಮೈಸೂರಿನಲ್ಲಿ ವಿಂಧ್ಯಾ ಕಚೇರಿ ಉದ್ಘಾಟನೆ: ಅಂಗವಿಕಲರ ಉದ್ಯೋಗಕ್ಕೆ ವಿನೂತನ ವೇದಿಕೆ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಸಮಾಜದ ಮುಖ್ಯವಾಹಿನಿಯಲ್ಲಿ ಅಂಗವಿಕಲರಿಗೆ ಉದ್ಯೋಗಾವಕಾಶ ದೊರೆತು ಆ ಮೂಲಕ ಅವರು ಘನತೆಯ ಬದುಕು ಸಾಗಿಸುವಂತಾಗಬೇಕು ಎಂಬ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ವಿಂಧ್ಯಾ ಇ-ಇನ್ಫೋಮೀಡಿಯಾ ಸಂಸ್ಥೆ ಈಗ ಮೈಸೂರಿನಲ್ಲಿಯೂ ಕಾರ್ಯಾರಂಭ ಮಾಡಿದೆ. ಮೈಸೂರಿನ ಕುವೆಂಪು ನಗರದ ...

Page 207 of 512 1 206 207 208 512
  • Trending
  • Latest
error: Content is protected by Kalpa News!!