Thursday, September 3, 2026
Advertisement
ADVERTISEMENT

Tag: KannadaNewsOnline

ಶಿವಮೊಗ್ಗ: ನೆಹರೂ ಸ್ಟೇಡಿಯಂ ಮುಖ್ಯದ್ವಾರದ ಗೇಟ್ ದುರಸ್ಥಿಗೆ ಮನವಿ

ನೆಹರೂ ಕ್ರೀಡಾಂಗಣಕ್ಕೆ ಹೋಗುತ್ತೀರಾ? ಹಾಗಾದರೆ ಕೊಂಚ ಎಚ್ಚರ! ಯಾಕೆ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ನೆಹರೂ ಕ್ರೀಡಾಂಗಣ ಧೂಳಿನಿಂದ ತುಂಬಿ ಹೋಗಿದ್ದು, ಇದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಡಾ.ಎ. ಸತೀಶ್ ಕುಮಾರ್ ಶೆಟ್ಟಿ ಆರೋಪಿಸಿದ್ದಾರೆ. ...

ಪ್ರಾಣಿಗಳೇ ತಿನ್ನದ ತಂಬಾಕನ್ನು ಮನುಷ್ಯರಾದವರು ಸೇವಿಸುವುದು ತರವಲ್ಲ: ನ್ಯಾ. ಮಲ್ಲಿಕಾರ್ಜುನ ಗೌಡ ಕಿವಿಮಾತು

ಪ್ರಾಣಿಗಳೇ ತಿನ್ನದ ತಂಬಾಕನ್ನು ಮನುಷ್ಯರಾದವರು ಸೇವಿಸುವುದು ತರವಲ್ಲ: ನ್ಯಾ. ಮಲ್ಲಿಕಾರ್ಜುನ ಗೌಡ ಕಿವಿಮಾತು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮನುಷ್ಯ ಬಿಟ್ಟರೆ ಮತ್ತಾವ ಪ್ರಾಣಿಯೂ ತಂಬಾಕನ್ನು ತಿನ್ನುವುದಿಲ್ಲ. ಇಂತಹ ಹಾನಿಕಾರಕ ತಂಬಾಕಿನ ಉತ್ಪನ್ನಗಳಿಂದ ನಾವೆಲ್ಲ ದೂರ ಇರಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ...

ಕಲ್ಯಾಣ ಕರ್ನಾಟಕ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಮುರುಘಾ ಮಠ ಪ್ರಕರಣದ ಬಗ್ಗೆ ಅತಿಶೀಘ್ರದಲ್ಲಿ ಮುಂದಿನ ಕ್ರಮ: ಸಿಎಂ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಬಿಜೆಪಿಯಲ್ಲಿ ಭಿನ್ನಮತವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು. ಅವರು ಇಂದು ಮುರುಘಾ ಮಠದ ಆವರಣದ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಲ್ಲಾ ...

ಕಾನೂನುಗಳು ಗೊಂದಲಮಯವಾಗಿರದೆ ಸ್ಪಷ್ಟ ಉದ್ದೇಶದಿಂದ ರೂಪಿಸಬೇಕು: ಸಿಎಂ ಬೊಮ್ಮಾಯಿ

ಕಾನೂನುಗಳು ಗೊಂದಲಮಯವಾಗಿರದೆ ಸ್ಪಷ್ಟ ಉದ್ದೇಶದಿಂದ ರೂಪಿಸಬೇಕು: ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಸರ್ವೋಚ್ಚ, ಉಚ್ಛ ಹಾಗೂ ಕೆಳ ಹಂತದ ನ್ಯಾಯಾಲಯ ಹಾಗೂ ವಕೀಲರ ಸಂಘಗಳಲ್ಲಿ ನಾಡಿನ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಲಿ. ಕಾನೂನಿನ ನೆರವಿಂದ ಈ ಸಮಸ್ಯೆಗಳಿಗೆ ಪರಿಹಾರವನ್ನು ಹೇಗೆ ಒದಗಿಸಬಹದು ಎಂಬುದರ ಚಿಂತನೆ ನಡೆಯಲಿ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.24ರಂದು ಸೊರಬ, ಶಿಗ್ಗಾ ಗ್ರಾಪಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಸೊರಬ  |    1110/11 ಕೆವಿ ಸೊರಬ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕವಿಪ್ರನಿನಿ ರವರಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಾಗೂ ವಿದ್ಯುತ್ ಮಾರ್ಗಗಳ ನಿರ್ವಹಣೆ ನೆಡೆಸಲು ಉದ್ದೇಶಿಸಿರುವುದರಿಂದ ನ.24ರ ಗುರುವಾರ ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ...

ಕಾರ್ತಿಕ ಮಾಸ ಪ್ರಯುಕ್ತ ಬಯಲು ಬಸವಣ್ಣನಿಗೆ ದೀಪೋತ್ಸವ

ಕಾರ್ತಿಕ ಮಾಸ ಪ್ರಯುಕ್ತ ಬಯಲು ಬಸವಣ್ಣನಿಗೆ ದೀಪೋತ್ಸವ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಮಹಾನಗರ ಪಾಲಿಕೆ ಆವರಣದಲ್ಲಿರುವ ಬಯಲು ಬಸವಣ್ಣನಿಗೆ ಕಾರ್ತಿಕ ಮಾಸ ದೀಪೋತ್ಸವದ ಅಂಗವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಎಸ್. ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ್ ನಾಯಕ, ...

ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ತ್ರೈ ವಾರ್ಷಿಕ ಸಮ್ಮೇಳನ ಕಾರ್ಯಾಲಯ ಲೋಕಾರ್ಪಣೆ

ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ತ್ರೈ ವಾರ್ಷಿಕ ಸಮ್ಮೇಳನ ಕಾರ್ಯಾಲಯ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ತ್ರೈ ವಾರ್ಷಿಕ ಸಮ್ಮೇಳನ ನ.25ರ ಭಾನುವಾರ ನಡೆಯಲಿದ್ದು, ನಗರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಇಂದು ಬೆಳಗ್ಗೆ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ...

ನ.22ರಂದು ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ

ನ.22ರಂದು ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಗರದ ಆರ್.ವಿ. ರಸ್ತೆಯ ವಿಜಯ ಕಾಲೇಜು ಮತ್ತು ಕರ್ನಾಟಕ ಸರ್ವೋದಯ ಮಂಡಲದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿವಸ (ರಾಷ್ಟ್ರೀಯ ಕಾನೂನು ದಿನಾಚರಣೆ) ಅಂಗವಾಗಿ ವಿಶೇಷ ಉಪನ್ಯಾಸವನ್ನು ನ. 22ರ ಮಂಗಳವಾರ ಮಧ್ಯಾಹ್ನ 1ಗಂಟೆಗೆ ಕಾಲೇಜು ...

ಆವಿಷ್ಕಾರಿ ಕೃಷಿ ಪದ್ದತಿಗಳಿಗೆ 6ಜಿ ತಂತ್ರಜ್ಞಾನ ಪೂರಕ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್

ಆವಿಷ್ಕಾರಿ ಕೃಷಿ ಪದ್ದತಿಗಳಿಗೆ 6ಜಿ ತಂತ್ರಜ್ಞಾನ ಪೂರಕ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್

ಕಲ್ಪ ಮೀಡಿಯಾ ಹೌಸ್   |   ಶಿವಮೊಗ್ಗ   | ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಭಾರತ ಉನ್ನತ ಸ್ಥಾನದಲ್ಲಿದ್ದು 6ಜಿ ಸಂವಹನಗಳ ಮೂಲಕ ಆವಿಷ್ಕಾರಿ ಕೃಷಿ ಪದ್ದತಿಗಳನ್ನು ಅನುಷ್ಟಾನಗೊಳಿಸಲು ಪೂರಕವಾಗಲಿದೆ ಎಂದು ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷ ಡಾ.ಎ.ಎಸ್. ಕಿರಣ್ ಕುಮಾರ್ ಅಭಿಪ್ರಾಯಪಟ್ಟರು. ಸೋಮವಾರ ...

ಅವೈಜ್ಞಾನಿಕ ಸಂವಿಧಾನ ಬಾಹಿರ ಯೋಜನೆಯಿಂದ ಗ್ರಾಮಸ್ಥರಿಗೆ ಬೇಸರ: ಹೋರಾಟದ ಎಚ್ಚರಿಕೆ

ಅವೈಜ್ಞಾನಿಕ ಸಂವಿಧಾನ ಬಾಹಿರ ಯೋಜನೆಯಿಂದ ಗ್ರಾಮಸ್ಥರಿಗೆ ಬೇಸರ: ಹೋರಾಟದ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಚಂದ್ರಗುತ್ತಿ ಹೋಬಳಿ ಬಸ್ತಿಕೊಪ್ಪದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ವಿಪರೀತ ಕಲ್ಲು ಗಣಿಗಾರಿಕೆ ಕಾರ್ಯ ನಡೆಯುತ್ತಿದ್ದು. ಮಳೆತರುವ ರಕ್ಷಿತ ಅರಣ್ಯವೂ ಸೇರಿದಂತೆ ಕಾಡುಮೃಗಗಳ ಆವಾಸಕ್ಕೂ ಸಂಚಾಕಾರ ತಂದಿದೆ. ಗಣಿಗಾರಿಕೆಯ ದುಷ್ಪರಿಣಾಮ ನೇರ ಇಲ್ಲಿನ ಜನತೆಯ ಮೇಲೆ ...

Page 225 of 512 1 224 225 226 512
  • Trending
  • Latest
error: Content is protected by Kalpa News!!