Tuesday, August 11, 2026
Advertisement
ADVERTISEMENT

Tag: KannadaNewsOnline

ಪಂ. ದೀನ್ ದಯಾಳ್ ಉಪಾಧ್ಯಾಯ ಅವರ ತ್ಯಾಗ ಅಪಾರ: ಸಂಸದ ರಾಘವೇಂದ್ರ

ಪಂ. ದೀನ್ ದಯಾಳ್ ಉಪಾಧ್ಯಾಯ ಅವರ ತ್ಯಾಗ ಅಪಾರ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   | ಶಿಕಾರಿಪುರ | ಭಾರತೀಯ ಜನತಾ ಪಕ್ಷದ ಮೂಲ ಜನ ಸಂಘದ ಮೊದಲ ಅಧ್ಯಕ್ಷರಾಗಿ ಸೇವೆ ನಿರ್ವಹಿಸಿ ಏಕಾತ್ಮಕ ಮಾನವತವಾದವನ್ನು ಪ್ರತಿಪಾದಿಸಿದವರು ಪಂ.ದೀನ್ ದಯಾಳ್ ಉಪಾಧ್ಯಾಯ ಎಂದು ಸಂಸದ ಬಿ. ವೈ ರಾಘವೇಂದ್ರ ತಿಳಿಸಿದರು. ಪ್ರಧಾನಿ ಮಂತ್ರಿ ...

ಕಾಂಗ್ರೆಸ್ ಒಬಿಸಿ ನಗರ ಘಟಕದಿಂದ ಮಧು ಬಂಗಾರಪ್ಪಗೆ ಸ್ವಾಗತ

ಕಾಂಗ್ರೆಸ್ ಒಬಿಸಿ ನಗರ ಘಟಕದಿಂದ ಮಧು ಬಂಗಾರಪ್ಪಗೆ ಸ್ವಾಗತ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ(ಒಬಿಸಿ) ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಶನಿವಾರ ನಗರದ ಬೈಪಾಸ್ ರಸ್ತೆ ಬಿಳಿಕಿ ವೃತ್ತದಲ್ಲಿ ಹಿಂದುಳಿದ ನಗರ ಘಟಕದ ಪ್ರಮುಖರು ಸ್ವಾಗತಿಸುವ ...

ಹೆಚ್ಚಿನ ಚಿಕಿತ್ಸೆಗಾಗಿ ಸಿಪಿಐ ಶ್ರೀಮಂತ ಇಲ್ಲಾಳ್ ಬೆಂಗಳೂರಿಗೆ ಏರ್ ಲಿಫ್ಟ್

ಹೆಚ್ಚಿನ ಚಿಕಿತ್ಸೆಗಾಗಿ ಸಿಪಿಐ ಶ್ರೀಮಂತ ಇಲ್ಲಾಳ್ ಬೆಂಗಳೂರಿಗೆ ಏರ್ ಲಿಫ್ಟ್

ಕಲ್ಪ ಮೀಡಿಯಾ ಹೌಸ್   | ಕಲಬುರಗಿ  | ಗಾಂಜಾ ಬೆಳಗಾರ ದುಷ್ಕರ್ಮಿಗಳಿಂದ ಭೀಕರವಾಗಿ ಹಲ್ಲೆಗೆ ಒಳಗಾಗಿರುವ ಕಮಲಾಪುರ ಸಿಪಿಐ ಶ್ರೀಮಂತ ಇಲ್ಲಾಳ್ CPI Shrimantha Illal ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಏರ್ ಲಿಫ್ ಮಾಡಲಾಗಿದೆ. ಮಹಾರಾಷ್ಟçದ ಗಡಿ ಭಾಗದಲ್ಲಿ ಗಾಂಜಾ ...

ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

ಮಾಜಿ ಸಿಎಂ ಎಸ್.ಎಂ. ಕೃಷ್ಣ ಆರೋಗ್ಯ ಸ್ಥಿರ: ಸಚಿವ ಡಾ. ಸುಧಾಕರ್ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ S M Krishna ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸಕಾರಾತ್ಮಕವಾಗಿ ಅವರು ಸ್ಪಂದಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ Minister ...

ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ: 10 ದಿನಗಳ ಆಚರಣೆಗೆ ಚಾಲನೆ

ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ: 10 ದಿನಗಳ ಆಚರಣೆಗೆ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಬೆಂಕಿಪುರ ನಗರವನ್ನು ಭದ್ರಾವತಿವನ್ನಾಗಿಸಿದ ಹಿರಿಮೆ ಮೈಸೂರು ಸಂಸ್ಥಾನಕ್ಕೆ ಲಭಿಸುತ್ತದೆ ಎಂದು ಹಿರಿಯ ಕಾರ್ಮಿಕ ಹೋರಾಟ ಡಿ.ಸಿ ಮಾಯಣ್ಣ ಹೇಳಿದರು. ಅವರು ಸೋಮವಾರ ನಗರಸಭೆವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ 10 ದಿನಗಳ ಆಚರಣೆಗೆ ಚಾಲನೆ ...

10 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳೂ ಸಹ ಅಪ್ರಾಪ್ತರೇ!

10 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳೂ ಸಹ ಅಪ್ರಾಪ್ತರೇ!

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | 10 ವರ್ಷದ ಬಾಲಕನ ಮೇಲೆ ಆತನ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಷ್ಟç ರಾಜಧಾನಿಯಲ್ಲಿ ನಡೆದಿದ್ದು, ಆರೋಪಿಗಳೂ ಸಹ ಅಪ್ರಾಪ್ತರೇ ಎನ್ನುವುದು ಆತಂಕಕಾರಿ ವಿಚಾರವಾಗಿದೆ. ನವದೆಹಲಿಯ ಸೀಲಾಂಪುರ ಪ್ರದೇಶದಲ್ಲಿ ನಡೆದಿದ್ದು, ಸಂತ್ರಸ್ತ ...

ವಿಶ್ವಕರ್ಮ ಕರಕುಶಲ ಭವನಕ್ಕೆ 50 ಲಕ್ಷ: ಸಂಸದ ಬಿವೈಆರ್

ವಿಶ್ವಕರ್ಮ ಕರಕುಶಲ ಭವನಕ್ಕೆ 50 ಲಕ್ಷ: ಸಂಸದ ಬಿವೈಆರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ವಾಜಪೇಯಿ ಬಡಾವಣೆಯ ಮುಖ್ಯರಸ್ತೆಯಲ್ಲಿ ನಿರ್ಮಾಣ ಗೊಳ್ಳಲಿರುವ ವಿಶ್ವಕರ್ಮ ಕರಕುಶಲ ಕೌಶಲ್ಯ ಕೇಂದ್ರ ಭವನಕ್ಕೆ 50 ಲಕ್ಷ ರೂ. ಅನುದಾನ ನೀಡುವುದಾಗಿ ಸಂಸದ ರಾಘವೇಂದ್ರ MP Raghavendra ಘೋಷಿಸಿದರು. ನಗರದ ವೀರಶೈವ ಕಲ್ಯಾಣ ...

ಶಂಕಿತ ಉಗ್ರರು ಮತ್ತೆ ನ್ಯಾಯಾಲಯಕ್ಕೆ ಹಾಜರು: ಪೊಲೀಸ್ ಕಸ್ಟಡಿ ಐದು ದಿನ ವಿಸ್ತರಣೆ

ಶಂಕಿತ ಉಗ್ರರು ಮತ್ತೆ ನ್ಯಾಯಾಲಯಕ್ಕೆ ಹಾಜರು: ಪೊಲೀಸ್ ಕಸ್ಟಡಿ ಐದು ದಿನ ವಿಸ್ತರಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಐಎಸ್'ಐಎಸ್ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಬಂಧನಗೊಂಡಿರುವ ಇಬ್ಬರು ಶಂಕಿತ ಉಗ್ರರ ಪೊಲೀಸ್ ಕಸ್ಟಡಿ ಅವಧಿಯನ್ನು ಮತ್ತೆ ಐದು ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ಉಗ್ರರ ಜೊತೆ ಸಂಪರ್ಕದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ...

ವಿಜಯಪುರ: ಆಂಬ್ಯುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ…

ಗಮನಿಸಿ! 108 ಕಾಲ್ ಸೆಂಟರ್ ಸ್ಥಗಿತ: ನಿಮ್ಮ ತಾಲೂಕಿನಲ್ಲಿ ಆ್ಯಂಬುಲೆನ್ಸ್ ಬೇಕಾದರೆ ಈ ಸಂಖ್ಯೆಗಳಿಗೆ ಕಾಲ್ ಮಾಡಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ತುರ್ತು ಸೇವೆ 108 ಆ್ಯಂಬುಲೆನ್ಸ್ ಕಾಲ್ ಸೆಂಟರ್'ನಲ್ಲಿ ತಾಂತ್ರಿಕ ದೋಷಗಳು ಕಂಡ ಬಂದು, ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಇದಕ್ಕೆ ಪರ್ಯಾಯ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ. 108 ಕಾಲ್ ಸೆಂಟರ್ ಕಾರ್ಯನಿರ್ವಹಿಸದ ಕಾರಣ, ತಾಲೂಕು ಮಟ್ಟದಲ್ಲಿ ಆಂಬ್ಯುಲೆನ್ಸ್ ...

ವೀಡಿಯೋ ನೋಡಿ: ಶಿವಮೊಗ್ಗ ದಸರಾಗೆ ಅಧಿಕೃತ ಚಾಲನೆ

ವೀಡಿಯೋ ನೋಡಿ: ಶಿವಮೊಗ್ಗ ದಸರಾಗೆ ಅಧಿಕೃತ ಚಾಲನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮಹಾನಗರ ಪಾಲಿಕೆ ವತಿಯಿಂದ ನಡೆಯುವ ನವರಾತ್ರಿ ವೈಭವ/ದಸರಾಗೆ ಇಂದು ಅಧಿಕೃತ ಚಾಲನೆ ನೀಡಲಾಗಿದೆ. ಕೋಟೆ ಚಂಡಿಕಾ ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಬೆಳ್ಳಿ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಸಲ್ಲಿರುವ ಮೂಲಕ ...

Page 283 of 512 1 282 283 284 512
  • Trending
  • Latest
error: Content is protected by Kalpa News!!