Monday, August 10, 2026
Advertisement
ADVERTISEMENT

Tag: KannadaNewsOnline

ಬಂಧಿತ ಶಂಕಿತ ಉಗ್ರ ಮಾಝ್ ತಂದೆಗೆ ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ್ದು ಏಕೆ? ಅವರು ಮಾಡಿದ್ದಾದರೂ ಏನು?

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು/ಶಿವಮೊಗ್ಗ  | ನಿನ್ನೆ ಶಿವಮೊಗ್ಗದಲ್ಲಿ ಬಂಧನಕ್ಕೆ ಒಳಗಾಗಿರುವ ಶಂಕಿತ ಉಗ್ರ ತೀರ್ಥಹಳ್ಳಿ ತಾಲೂಕಿನ ಮಾಝ್ ತಂದೆಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿರುವ ಬೆಳವಣಿಗೆ ಇಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಝ್ ನನ್ನು ಪೊಲೀಸರು ...

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ಏನೆಲ್ಲಾ ವಿಶೇಷ ಕಾರ್ಯಕ್ರಮ ನಡೆಯಲಿದೆ ಗೊತ್ತಾ?

ಶಂಕಿತ ಉಗ್ರರ ಬಂಧನ: ಐಸಿಸಿ ಜೊತೆ ಲಿಂಕ್ ಕುರಿತಾಗಿ ತಿಳಿದು ದಿಗ್ಬ್ರಮೆ: ಸಂಸದ ರಾಘವೇಂದ್ರ ಆತಂಕ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಐಸಿಸಿ, ಅಲ್ ಖೈದಾದಂತಹ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಉಗ್ರರು ಶಿವಮೊಗ್ಗದಲ್ಲಿ ಪತ್ತೆಯಾಗಿರುವುದು ದಿಗ್ಬö್ರಮೆ ಉಂಟಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...

ಬಾಂಬ್ ತಯಾರಿಸಿ ತುಂಗಾ ನದಿಗೆ ಎಸೆಯುತ್ತಿದ್ದ ಶಂಕಿತ ಉಗ್ರರು, ಗುರುಪುರದಲ್ಲಿ ಬ್ಲಾಸ್ಟ್’ಗೆ ಸಂಚು?

ಬಾಂಬ್ ತಯಾರಿಸಿ ತುಂಗಾ ನದಿಗೆ ಎಸೆಯುತ್ತಿದ್ದ ಶಂಕಿತ ಉಗ್ರರು, ಗುರುಪುರದಲ್ಲಿ ಬ್ಲಾಸ್ಟ್’ಗೆ ಸಂಚು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಿನ್ನೆ ನಗರದಲ್ಲಿ ಬಂಧಿಸಲಾಗಿರುವ ಶಂಕಿತ ಉಗ್ರರು ಹಲವು ಬಾರಿ ಬಾಂಬ್ ತಯಾರಿಸಿ ತುಂಗಾ ನದಿಗೆ ಎಸೆದು ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದರು ಎಂದು ಹೇಳಲಾಗಿದ್ದು, ಗುರುಪುರದಲ್ಲಿ ಸ್ಪೋಟಕ್ಕೂ ಸಹ ಸಂಚು ರೂಪಿಸಿದ್ದರು ಎನ್ನಲಾಗಿದೆ. ಉಗ್ರಗಾಮಿ ...

ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ! ಸೆ.21ರಂದು ಕುಂಸಿ ಗ್ರಾಮದ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಸುವ 110/11ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾರ್ಯ ಹಾಗೂ  ತುರ್ತು ಕಾಮಗಾರಿ ಇರುವುದರಿಂದ ಸೆ. 21ರಂದು ಬೆಳಗ್ಗೆ  10ರಿಂದ ಸಂಜೆ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಸೆ.21ರಂದು ಶಿವಮೊಗ್ಗ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಎಂ.ಆರ್.ಎಸ್. 110/11ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಸುವ 110/11ಕೆವಿ ವಿದ್ಯುತ್ ಮಾರ್ಗದ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ  ತುರ್ತು ಕಾಮಗಾರಿ ಇರುವುದರಿಂದ ಸೆ. 21ರಂದು ಬೆಳಗ್ಗೆ  9ರಿಂದ ಸಂಜೆ 5.30ರವರೆಗೆ ಈ ...

ನಾಳೆಯಿಂದ ರೋಡಿಗಿಳಿದು ವಾಹನ ಸೀಜ್ ಆದ್ರೆ ಲಾಕ್‌ಡೌನ್ ಮುಗಿಯೋವರೆಗೂ ಸಿಗೋದಿಲ್ಲ ನೆನಪಿಡಿ

ಶಂಕಿತ ಉಗ್ರರ ಬಂಧನದ ಬಗ್ಗೆ ಎಸ್‌ಪಿ ಲಕ್ಷ್ಮೀ ಪ್ರಸಾದ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪ್ರೇಮ್ ಸಿಂಗ್‌ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಜಬೀಯ ಮೊಬೈಲ್ ತಪಾಸಣೆ ನಡೆಸಿದ ಸಂದರ್ಭದಲ್ಲಿ ಶಂಕಿತ ಉಗ್ರಗಾಮಿಗಳ ಜೊತೆ ಸಿದ್ದೇಶ್ವರ ನಗರದ ಯಾಸೀನ್ ಸಯ್ಯದ್, ಮಂಗಳೂರಿನ ಮಾಜ್ ಮುನೀರ್ ಮತ್ತು ತೀರ್ಥಹಳ್ಳಿ ...

ಸೆ.22, 23ರಂದು ಗರುಡ ಪುರಾಣ ಎಲ್ಲರಿಗಾಗಿ ವಿಶೇಷ ಕಾರ್ಯಕ್ರಮ

ಸೆ.22, 23ರಂದು ಗರುಡ ಪುರಾಣ ಎಲ್ಲರಿಗಾಗಿ ವಿಶೇಷ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪಕ್ಷ ಮಾಸದ ಪ್ರಯುಕ್ತ  ಅಜೇಯ ಸಂಸ್ಕತಿ ಬಳಗ (ನೊಂ.) ವತಿಯಿಂದ ಗರುಡ ಪುರಾಣ ಎಲ್ಲರಿಗಾಗಿ ಎಂಬ “ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಪೂರ್ಣ ಗರುಡ ಪುರಾಣದಲ್ಲಿ ಸರಿ ಸುಮಾರು 19,000 ಶ್ಲೋಕಗಳಿದ್ದು, ಅದರಲ್ಲಿ ಜ್ಞಾನಕಾಂಡ, ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಫುಡ್ ಡೆಲಿವರಿ ವ್ಯಕ್ತಿ ಬಂಧನ

ಕಲ್ಪ ಮೀಡಿಯಾ ಹೌಸ್   |  ಪುಣೆ  | 19 ವರ್ಷದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಫುಡ್ ಡೆಲಿವರಿ ವ್ಯಕ್ತಿಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಮಹಾರಾಷ್ಟçದ ಪುಣೆಯಲ್ಲಿ ಘಟನೆ ನಡೆದಿದ್ದು, ಆರೋಪದ ಹಿನ್ನೆಲೆಯಲ್ಲಿ 40 ವರ್ಷದ ಫುಡ್ ಡೆಲಿವರಿ ವ್ಯಕ್ತಿಯೊಬ್ಬರನ್ನು ...

ಮಂಡ್ಯ ಜಿಲ್ಲೆಯಲ್ಲಿ ಅ.9 ರಂದು ಮಹರ್ಷಿ ವಾಲ್ಮೀಕಿ ಜಯಂತಿ: ಅಪರ ಜಿಲ್ಲಾಧಿಕಾರಿ ನಾಗರಾಜು

ಮಂಡ್ಯ ಜಿಲ್ಲೆಯಲ್ಲಿ ಅ.9 ರಂದು ಮಹರ್ಷಿ ವಾಲ್ಮೀಕಿ ಜಯಂತಿ: ಅಪರ ಜಿಲ್ಲಾಧಿಕಾರಿ ನಾಗರಾಜು

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಭಾರತೀಯ ಆದರ್ಶ ಮತ್ತು ಸಂಸ್ಕೃತಿಗೆ ಹೆಸರಾದ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅಕ್ಟೋಬರ್ 09 ರಂದು ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್.ಎಸ್.ನಾಗರಾಜು ಅವರು ತಿಳಿಸಿದರು. ...

ಸರಕಾರಿ ಶಾಲೆ ಮಕ್ಕಳಿಗೆ ಉಚಿತ ಟೈಪಾಯಿಡ್‌ ಲಸಿಕೆ: ಡಾ. ಧನಂಜಯ ಸರ್ಜಿ

ರಾಜಕಾರಣ ಪ್ರವೇಶಿಸುವ ಇಂಗಿತದ ಹಿಂದೆ ಯಾವುದೇ ಪಕ್ಷದ ಮುಖಂಡರ ಪ್ರೇರಣೆ ಇಲ್ಲ: ಡಾ. ಧನಂಜಯ ಸರ್ಜಿ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜಕಾರಣ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿರುವುದು ನಿಜ. ಆದರೆ, ಘೋಷಣೆಯ ಹಿಂದೆ ಯಾವುದೆ ಪಕ್ಷ, ಸಂಘಟನೆಗಳ ಮುಖಂಡರ ಪ್ರೇರಣೆ ಇರಲಿಲ್ಲ’ ಎಂದು ಸರ್ಜಿ ಫೌಂಡೇಷನ್‌ ಮುಖ್ಯಸ್ಥ ಡಾ. ಧನಂಜಯ ಸರ್ಜಿ ಪ್ರತಿಕ್ರಿಯಿಸಿದ್ದಾರೆ. ’ಇನ್ನಷ್ಟು ಸಮಾಜ ...

Page 289 of 512 1 288 289 290 512
  • Trending
  • Latest
error: Content is protected by Kalpa News!!