Saturday, August 8, 2026
Advertisement
ADVERTISEMENT

Tag: KannadaNewsOnline

ಸರಕಾರಿ ಶಾಲೆ ಮಕ್ಕಳಿಗೆ ಉಚಿತ ಟೈಪಾಯಿಡ್‌ ಲಸಿಕೆ: ಡಾ. ಧನಂಜಯ ಸರ್ಜಿ

ಸರಕಾರಿ ಶಾಲೆ ಮಕ್ಕಳಿಗೆ ಉಚಿತ ಟೈಪಾಯಿಡ್‌ ಲಸಿಕೆ: ಡಾ. ಧನಂಜಯ ಸರ್ಜಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಾಂಕ್ರಾಮಿಕ ರೋಗ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಉಚಿತ ಟೈಪಾಯಿಡ್‌ ಲಸಿಕೆಯನ್ನು ಸರಕಾರಿ ಶಾಲೆ ಮಕ್ಕಳಿಗೆ ನೀಡಲಾಗುತ್ತಿದೆ ಎಂದು ಸರ್ಜಿ ಪೌಂಡೇಷನ್‌ನ ಮ್ಯಾನೇಜಿಂಗ್‌ ಡೈರೆಕ್ಟರ್‌ ಡಾ. ಧನಂಜಯ ಸರ್ಜಿ Dhananjaya Sarji ಹೇಳಿದರು. ...

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಸ್ಥಾನ

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಸ್ಥಾನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಜುಲೈ 15 ರಂದು ‘ವಿಶ್ವ ಯುವ ಕೌಶಲ್ಯ’ ದಿನಾಚರಣೆಯ ಅಂಗವಾಗಿ ಕೌಶಲ್ಯ ಸ್ಪೂರ್ತಿ ಶೀರ್ಷಿಕೆ ಅಡಿಯಲ್ಲಿ ರಾಜ್ಯ ಮಟ್ಟದಲ್ಲಿ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ಇಬ್ಬರು ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಸರ್ಕಾರದ ವಿವಿಧ ಇಲಾಖೆಗಳ ನೂತನ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ ಕಾರ್ಯಕ್ರಮ: ಸಿಎಂ ಭಾಗಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಸೆಪ್ಟಂಬರ್  2ರಂದು ಶಿವಮೊಗ್ಗಕ್ಕೆ ಆಗಮಿಸಿ, ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಯ ಭವ್ಯ ...

ಕೊಟ್ಟೂರು ತಾಲೂಕಿನ ಶ್ರೀ ಮೂಗ ಬಸವೇಶ್ವರ ಜಾತ್ರೆಗೆ ನಿಷೇಧ

ಕೊಟ್ಟೂರು ತಾಲೂಕಿನ ಶ್ರೀ ಮೂಗ ಬಸವೇಶ್ವರ ಜಾತ್ರೆಗೆ ನಿಷೇಧ

ಕಲ್ಪ ಮೀಡಿಯಾ ಹೌಸ್   | ಹೊಸಪೇಟೆ(ವಿಜಯನಗರ) | ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಚಿರಬಿ ಮತ್ತು ರಾಂಪುರ ಗ್ರಾಮಗಳಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಹಿತದೃಷ್ಟಿಯಿಂದ ಆ.21ರಿಂದ ಆ.25ರವರೆಗೆ ನಡೆಯುವ ಶ್ರೀ ಮೂಗಬಸವೇಶ್ವರ ಸ್ವಾಮಿಯ ರಥೋತ್ಸವ Kotturu Shri Moogabasaveshwara swamy ...

ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

ರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆ: ಸಿದ್ಧರಾಮಯ್ಯ ಕೆಂಡಾಮಂಡಲ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಿನ್ನೆ ಕೊಡಗಿನ ಕುಶಾಲನಗರದಲ್ಲಿ ಸಿದ್ಧರಾಮಯ್ಯ Siddaramaiah ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಘೇರಾವ್ ಹಾಕಿರುವ ಘಟನೆಗೆ ಸಂಬಂಧಪಟ್ಟಂತೆ ಸಿದ್ಧರಾಮಯ್ಯ ಅವರು ಕೆಂಡಾಮಂಡಲವಾಗಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ.@BJP4Karnataka ಪಕ್ಷದ ಪುಂಡರ ...

ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಸರ್ಕಾರದ ಯೋಜಿತ ಪ್ರತಿಭಟನೆ, ಗಾಂಧಿಯನ್ನು ಕೊಂದವರು ನನ್ನನ್ನು ಬಿಡುತ್ತಾರಾ? ಸಿದ್ಧು ಆತಂಕ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು | ಮಹಾತ್ಮ ಗಾಂಧಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ? ಎಂದು ಮಾಜಿ ಸಿಎಂ ಸಿದ್ಧರಾಮಯ್ಯ Siddharamaiah ಆತಂಕ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಬಾಸಪುರದಲ್ಲಿ ಮಾತನಾಡಿರುವ ಅವರು, ಮಹಾತ್ಮ ಗಾಂಧಿಯನ್ನೇ ಕೊಂದವರು ಇವರು. ಗಾಂಧಿಯನ್ನು ಗುಂಡಿಟ್ಟು ಕೊಂದವರನ್ನು ಬಿಜೆಪಿಯವರು ...

ಹೋದಲ್ಲೆಲ್ಲಾ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಿನಲ್ಲಿ ಸಿದ್ಧರಾಮಯ್ಯಗೆ ಶ್ವಾನದಳ ಸೇರಿ ಭಾರೀ ಪೊಲೀಸ್ ಭದ್ರತೆ

ಹೋದಲ್ಲೆಲ್ಲಾ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಿನಲ್ಲಿ ಸಿದ್ಧರಾಮಯ್ಯಗೆ ಶ್ವಾನದಳ ಸೇರಿ ಭಾರೀ ಪೊಲೀಸ್ ಭದ್ರತೆ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಸಾವರ್ಕರ್ ವಿಚಾರದಲ್ಲಿ ವಿರೋಧಿ ಹೇಳಿಕೆ ನೀಡಿರುವ ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಈಗ ಹೋದ ಕಡೆಯಲ್ಲೆಲ್ಲಾ ಭಾರೀ ಪ್ರತಿಭಟನೆಯ ಸ್ವಾಗತ ಎದುರಾಗುತ್ತಿದೆ. ಹೌದು... ನಿನ್ನೆ ಮಡಿಕೇರಿಯಲ್ಲಿ ಸಿದ್ದರಾಮಯ್ಯ Siddaramaiah ಕಾರಿನ ...

ಕಾಲುವೆ ಸಮಸ್ಯೆ ಸಂಬಂಧ ದೂರು ಹಿನ್ನೆಲೆ ರೈತರ ಜಮೀನಿಗೆ ಪವಿತ್ರಾ ರಾಮಯ್ಯ ಭೇಟಿ: ಪರಿಶೀಲನೆ

ಕಾಲುವೆ ಸಮಸ್ಯೆ ಸಂಬಂಧ ದೂರು ಹಿನ್ನೆಲೆ ರೈತರ ಜಮೀನಿಗೆ ಪವಿತ್ರಾ ರಾಮಯ್ಯ ಭೇಟಿ: ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲ್ಲೂಕಿನ ತಾವರೆಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಜಮೀನಲ್ಲಿ ಕಾಲುವೆ ಸಮಸ್ಯೆ ಎದುರಾಗಿದೆ ಎಂದು ಪಕ್ಕದ ಜಮೀನಿನ ರೈತರು ಕಾಡಾ ಕಛೇರಿಗೆ ಭೇಟಿ ನೀಡಿ ಕಳೆದೆರಡು ದಿನಗಳ ಹಿಂದೆ ನೀಡಿದ ದೂರಿನನ್ವಯ, ಸಂಬಂಧಪಟ್ಟ ...

ಮೈಸೂರು ಜಂಬೂಸವಾರಿ: ಧಾರವಾಡದ ಸಂಸ್ಕೃತಿ ಶ್ರೀಮಂತಿಕೆ ಬಿಂಬಿಸುವ ಸ್ತಬ್ದಚಿತ್ರ ನಿರ್ಮಿಸಲು ಸೂಚನೆ

ಮೈಸೂರು ಜಂಬೂಸವಾರಿ: ಧಾರವಾಡದ ಸಂಸ್ಕೃತಿ ಶ್ರೀಮಂತಿಕೆ ಬಿಂಬಿಸುವ ಸ್ತಬ್ದಚಿತ್ರ ನಿರ್ಮಿಸಲು ಸೂಚನೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಮೈಸೂರು ದಸರಾ ಜಂಬೂಸವಾರಿಯ ಮೆರವಣಿಗೆಯಲ್ಲಿ ಸಾಗುವ ಸ್ತಬ್ದಚಿತ್ರಗಳು ಕನ್ನಡ ನಾಡಿನ ಸಾಹಿತ್ಯ, ಸಂಸ್ಕøತಿ, ಪರಿಸರ ಹಾಗೂ ಇತರ ಪರಂಪರೆಗಳನ್ನು ಬಿಂಬಿಸುವ ಮೂಲಕ ಜನರ ಗಮನ ಸೆಳೆಯುತ್ತವೆ. ಧಾರವಾಡ ಜಿಲ್ಲೆಯ ಸಂಗೀತ, ಸಾಹಿತ್ಯ ಮತ್ತು ...

ಆ.20ರಂದು ವಿಜಯನಗರ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಅಭಿಯಾನ: ಮರಬ್ಬಿಹಾಳದಲ್ಲಿ ಗ್ರಾಮವಾಸ್ತವ್ಯ

ಆ.20ರಂದು ವಿಜಯನಗರ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಅಭಿಯಾನ: ಮರಬ್ಬಿಹಾಳದಲ್ಲಿ ಗ್ರಾಮವಾಸ್ತವ್ಯ

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ  | ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್.ಪಿ ಅವರು ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಹೋಬಳಿಯ ಮರಬ್ಬಿಹಾಳ್ ಗ್ರಾಮದಲ್ಲಿ ಆ.20ರಂದು ಗ್ರಾಮವಾಸ್ತವ್ಯ ನಡೆಸಿ ಗ್ರಾಮಸ್ಥರ ದೂರು-ದುಮ್ಮಾನ ಆಲಿಸಲಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳು ಭರದಿಂದ ಸಾಗಿವೆ. ಜಿಲ್ಲಾಧಿಕಾರಿಗಳಿಗೆ ವಿವಿಧ ...

Page 323 of 512 1 322 323 324 512
  • Trending
  • Latest
error: Content is protected by Kalpa News!!