Wednesday, August 5, 2026
Advertisement
ADVERTISEMENT

Tag: KannadaNewsOnline

ಪ್ರವೀಣ್ ನೆಟ್ಟಾರು ಹತ್ಯೆ: ಶಿವಮೊಗ್ಗ ಜಿಲ್ಲಾ ಬಿಜೆಪಿ ತೀವ್ರ ಖಂಡನೆ

ಪ್ರವೀಣ್ ನೆಟ್ಟಾರು ಹತ್ಯೆ: ಶಿವಮೊಗ್ಗ ಜಿಲ್ಲಾ ಬಿಜೆಪಿ ತೀವ್ರ ಖಂಡನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |             ದ.ಕ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು Praveen Nettaru Murder ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ನಗರದ ...

ಕೋಮು ಸಂಘರ್ಷ ಸೃಷ್ಟಿಸುವವರಿಗೆ ಸರ್ಕಾರದ ಸವಲತ್ತು ಮೊಟಕುಗೊಳಿಸಿ: ರೇಣುಕಾಚಾರ್ಯ ಆಗ್ರಹ

ವೈಯಕ್ತಿಕ ಅಧಿಕಾರಕ್ಕಿಂತ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ: ಶಾಸಕ ರೇಣುಕಾಚಾರ್ಯ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |     ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ M P Renukacharya ಹೇಳಿದರು. ...

ನೂತನ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ, ಸಂಸದ ರಾಘವೇಂದ್ರ ಭೇಟಿ

ನೂತನ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ, ಸಂಸದ ರಾಘವೇಂದ್ರ ಭೇಟಿ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |             ಸಂಸದ ಬಿ. ವೈ. ರಾಘವೇಂದ್ರ MP Raghavendra ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ B Y Vijayendra ನೂತನ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ...

ಸ್ವಾತಂತ್ರ್ಯ ಹೋರಾಟಗಾರರ ಸವಿನೆನಪಿಗಾಗಿ ವಿದ್ಯಾರ್ಥಿಗಳಿಂದ ವೇಷಭೂಷಣದೊಂದಿಗೆ ಪಾದಯಾತ್ರೆ

ಸ್ವಾತಂತ್ರ್ಯ ಹೋರಾಟಗಾರರ ಸವಿನೆನಪಿಗಾಗಿ ವಿದ್ಯಾರ್ಥಿಗಳಿಂದ ವೇಷಭೂಷಣದೊಂದಿಗೆ ಪಾದಯಾತ್ರೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |     ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ವರ್ಗದ ಸೇರಿ ಸ್ವಾತಂತ್ರ್ಯ ಹೋರಾಟಗಾರರ ಸವಿನೆನಪಿಗಾಗಿ ವೇಷಭೂಷಣದೊಂದಿಗೆ ಪಾದಯಾತ್ರೆಯನ್ನು ಸ್ಥಳೀಯ ಜಕಣಿಬಾವಿ ರಸ್ತೆಯಲ್ಲಿರುವ ಹುತಾತ್ಮರ ...

75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ: ಜಿಲ್ಲಾಧಿಕಾರಿ ಎನ್.ಎಮ್.ನಾಗರಾಜ್

75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ: ಜಿಲ್ಲಾಧಿಕಾರಿ ಎನ್.ಎಮ್.ನಾಗರಾಜ್

ಕಲ್ಪ ಮೀಡಿಯಾ ಹೌಸ್   |  ಚಿಕ್ಕಬಳ್ಳಾಪುರ  |      75ನೇ ಅಮೃತ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎನ್.ಎಮ್.ನಾಗರಾಜ್ ಅವರು ತಿಳಿಸಿದರು. ...

ಕಾರ್ಗಿಲ್ ವಿಜಯೋತ್ಸವ: ಸನ್ಮಾನ

ಕಾರ್ಗಿಲ್ ವಿಜಯೋತ್ಸವ: ಸನ್ಮಾನ

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ (ವಿಜಯನಗರ)  |  ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಕಾರ್ಗಿಲ್ ಯುದ್ದದ ಸಂದರ್ಭದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ನಂತರ ವಿಜಯನಗರ ಖಜಾನೆ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಉಮೇಶ,ಗುರುಬಸವರಾಜ ಅವರನ್ನು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ...

ವಿದ್ಯಾರ್ಥಿಗಳು ವಿಎಸ್‍ಕೆ ವಿವಿ ವ್ಯಾಪ್ತಿಯ ಈ 6 ಕಾಲೇಜಿನಲ್ಲಿ ಪ್ರವೇಶಾತಿ ಹೊಂದಬಾರದು

ವಿದ್ಯಾರ್ಥಿಗಳು ವಿಎಸ್‍ಕೆ ವಿವಿ ವ್ಯಾಪ್ತಿಯ ಈ 6 ಕಾಲೇಜಿನಲ್ಲಿ ಪ್ರವೇಶಾತಿ ಹೊಂದಬಾರದು

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |            ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ Vijayanagara Shri Krishnadevaraya University ವ್ಯಾಪ್ತಿಯಲ್ಲಿ ಬರುವ 6 ಪ್ರಥಮ ದರ್ಜೆ ಮಹಾವಿದ್ಯಾಲಯಗಳು 2022-23ನೇ ಶೈಕ್ಷಣಿಕ ಸಾಲಿಗೆ ಸಂಯೋಜನಾ ಅರ್ಜಿ ಸಲ್ಲಿಸದೇ ಇರುವ ಕಾರಣ ಪ್ರಥಮ ವರ್ಷದ ...

ಗಣೇಶೋತ್ಸವ ಪೂರ್ವಭಾವಿ ಸಭೆ: ಅನುಮತಿ ನೀಡಲು ಏಕಗವಾಕ್ಷಿ ವ್ಯವಸ್ಥೆ

ಗಣೇಶೋತ್ಸವ ಪೂರ್ವಭಾವಿ ಸಭೆ: ಅನುಮತಿ ನೀಡಲು ಏಕಗವಾಕ್ಷಿ ವ್ಯವಸ್ಥೆ

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |       ಸರ್ವೋಚ್ಛ ನ್ಯಾಯಾಲಯ ಹಾಗೂ ಸರಕಾರವು ಕಾಲಕಾಲಕ್ಕೆ ಹೊರಡಿಸುವ ಆದೇಶ ಮತ್ತು ಮಾರ್ಗಸೂಚಿಗಳ ಪ್ರಕಾರವೇ ಗಣೇಶೋತ್ಸವ Ganeshothsava ಮತ್ತಿತರ ಹಬ್ಬದಾಚರಣೆಗೆ ಅವಕಾಶವನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಗಣೇಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ...

ಬೆಳ್ಳಾರೆ ಬಿಜೆಪಿಯ ಪ್ರವೀಣ್ ಹತ್ಯೆ: ಕಾರ್ಯಕರ್ತರ ಸಿಟ್ಟಿಗೆ ತಲ್ಲಣಿಸಿದ ಪಕ್ಷದ ನಾಯಕರು

ಬೆಳ್ಳಾರೆ ಬಿಜೆಪಿಯ ಪ್ರವೀಣ್ ಹತ್ಯೆ: ಕಾರ್ಯಕರ್ತರ ಸಿಟ್ಟಿಗೆ ತಲ್ಲಣಿಸಿದ ಪಕ್ಷದ ನಾಯಕರು

ಕಲ್ಪ ಮೀಡಿಯಾ ಹೌಸ್   |  ಬೆಳ್ಳಾರಿ  |    ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರದ ಅಂತಿಮ ದರ್ಶನದ ವೇಳೆ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು, ಇದರಿಂದ ತಲ್ಲಣಿಸಿದ ನಾಯಕರು ಸ್ಥಳದಲ್ಲಿ ಅಕ್ಷರಶಃ ಕೈಕಟ್ಟಿ ಮೌನವಾಗಿ ಕುಳಿತಿದ್ದಾರೆ. ...

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸ್ವಯಂ ಘೋಷಿತ ಬಂದ್

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸ್ವಯಂ ಘೋಷಿತ ಬಂದ್

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  |        ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಪುತ್ತೂರು, ಬೆಳ್ಳಾರೆ, ಸುಳ್ಯ, ಕಡಬ ಪಟ್ಟಣಗಳಲ್ಲಿ ಸ್ವಯಂ ಘೋಷಿತ ಬಂದ್ ಗೆ ಹಿಂದು ಪರ ಸಂಘಟನೆಗಳು ಕರೆ ...

Page 349 of 512 1 348 349 350 512
  • Trending
  • Latest
error: Content is protected by Kalpa News!!