Thursday, July 30, 2026
Advertisement
ADVERTISEMENT

Tag: KannadaNewsOnline

ಹಸಿವು ಮುಕ್ತ ಶಿವಮೊಗ್ಗಕ್ಕಾಗಿ ಆಹಾರ ಪೊಟ್ಟಣ ವಿತರಣೆ…

ಹಸಿವು ಮುಕ್ತ ಶಿವಮೊಗ್ಗಕ್ಕಾಗಿ ಆಹಾರ ಪೊಟ್ಟಣ ವಿತರಣೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಶ್ವ ಹಿಂದೂ ಪರಿಷತ್, ಬಜರಂಗದಳ, ಸೇವಾಭಾರತಿ, ಕರ್ನಾಟಕ ಕೋವಿಡ್ ಸುರಕ್ಷಾ ಪಡೆ ವತಿಯಿಂದ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಹಸಿವು ಮುಕ್ತ ಶಿವಮೊಗ್ಗಕ್ಕಾಗಿ ಆಹಾರದ ಪೊಟ್ಟಣಗಳನ್ನು ವಿತರಿಸಲಾಯಿತು. ಮಧ್ಯಾಹ್ನ ಹಾಗೂ ರಾತ್ರಿ ಎರಡೂ ಹೊತ್ತು ಮೆಗ್ಗಾನ್ ಆಸ್ಪತ್ರೆಯ ...

ಸಿಗಂಧೂರು ಸೇತುವೆ ಕಾಮಗಾರಿ ಉಸ್ತುವಾರಿ ಅಧಿಕಾರಿಯಾಗಿ ನಿವೃತ್ತ ಎಇಇ ಪೀರ್‌ಪಾಷಾ ನೇಮಕ

ಸಿಗಂಧೂರು ಸೇತುವೆ ಕಾಮಗಾರಿ ಉಸ್ತುವಾರಿ ಅಧಿಕಾರಿಯಾಗಿ ನಿವೃತ್ತ ಎಇಇ ಪೀರ್‌ಪಾಷಾ ನೇಮಕ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಶಿವಮೊಗ್ಗ ಉಪವಿಭಾಗದ ಪ್ರಮುಖ ಕಾಮಗಾರಿಗಳು ಹಾಗೂ ಸಿಗಂಧೂರು ಸೇತುವೆ ನಿರ್ಮಾಣ ಕಾಮಗಾರಿಗಳ ಉಸ್ತುವಾರಿ ಅಧಿಕಾರಿಯಾಗಿ ನಿವೃತ್ತ ಎಇಇ ಪೀರ್ ಪಾಷಾ ಅವರನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನಿಯೋಜನೆ ಮಾಡಲಾಗಿದೆ. ಈ ಕುರಿತಂತೆ ...

ಕೊರೋನಾ ವಾರಿಯರ್‍ಸ್‌ಗಳಿಗಾಗಿ ಶಾಸಕ ರಘುಮೂರ್ತಿ ಅವರಿಂದ ಅನ್ನದಾಸೋಹ…

ಕೊರೋನಾ ವಾರಿಯರ್‍ಸ್‌ಗಳಿಗಾಗಿ ಶಾಸಕ ರಘುಮೂರ್ತಿ ಅವರಿಂದ ಅನ್ನದಾಸೋಹ…

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಕೊರೋನಾ ವಾರಿಯರ್‍ಸ್‌ಗಳಿಗಾಗಿ ಚಳ್ಳಕೆರೆ ಶಾಸಕ ರಘುಮೂರ್ತಿ ಅನ್ನದಾಸೋಹ ಕಾರ್ಯಕ್ರಮ ನಡೆಸುತ್ತಿದ್ದು, ಸುಮಾರು 200ಕ್ಕೂ ಹೆಚ್ಚು ಜನ ಇದರ ಲಾಭಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ ಡೌನ್ ನಿಯಮ ...

ನಕಲಿ ಪಾಸ್, ಐಡಿ ಬಳಸಿ ಸಂಚರಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಶಾಸಕ ಹಾಲಪ್ಪ ಸೂಚನೆ

ನಕಲಿ ಪಾಸ್, ಐಡಿ ಬಳಸಿ ಸಂಚರಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಶಾಸಕ ಹಾಲಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್ ಸಾಗರ: ಲಾಕ್ ಡೌನ್ ಅವಧಿಯಲ್ಲಿ ನಕಲಿ ಪಾಸ್ ಹಾಗೂ ಐಡಿ ಕಾರ್ಡ್ ಬಳಸಿ ಸಂಚರಿಸುವವರು ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಹಾಲಪ್ಪ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಾಗರ ನಗರಸಭೆಯಲ್ಲಿ ಕೋವಿಡ್-19 ...

ಈಶ್ವರಪ್ಪನವರೇ, ನೀವು ನಮ್ಮ ಪಾಲಿನ ದೇವರು: ಸೋಂಕಿತ ವ್ಯಕ್ತಿಯ ಭಾವನಾತ್ಮಕ ಮಾತು ವೀಡಿಯೋ ನೋಡಿ

ಈಶ್ವರಪ್ಪನವರೇ, ನೀವು ನಮ್ಮ ಪಾಲಿನ ದೇವರು: ಸೋಂಕಿತ ವ್ಯಕ್ತಿಯ ಭಾವನಾತ್ಮಕ ಮಾತು ವೀಡಿಯೋ ನೋಡಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಈಶ್ವರಪ್ಪನವರೇ, ನೀವು ನಮ್ಮೆಲ್ಲರ ಪಾಲಿನ ದೇವರು... ಇದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತನ ಮನದಾಳದ ಮಾತು... ಹೌದು... ಈ ಕುರಿತಂತೆ ಕೋವಿಡ್ ಸೋಂಕಿತರೊಬ್ಬರು ಆಕ್ಸಿಜನ್ ಮಾಸ್ಕ್‌ ಧರಿಸಿಯೇ ವೀಡಿಯೋವೊಂದನ್ನು ಮಾಡಿ ರವಾನಿಸಿದ್ದು, ಮೆಗ್ಗಾನ್ ...

ಕೋವಿಡ್ : ಅಪೆಕ್ಸ್ ಬ್ಯಾಂಕ್ ನಿಂದ  ಸಿಎಂ ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ!

ಕೋವಿಡ್ : ಅಪೆಕ್ಸ್ ಬ್ಯಾಂಕ್ ನಿಂದ ಸಿಎಂ ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆಯನ್ನು ಅಪೆಕ್ಸ್ ಬ್ಯಾಂಕ್ ನೀಡಿದ್ದು, ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್ ಅವರು ಎಂದು ಮುಖ್ಯಮಂತ್ರಿಗಳಿಗೆ ಚೆಕ್ಕನ್ನು ಹಸ್ತಾಂತರಿಸಿದರು. ಇದೇ ವೇಳೆ 1 ಲಕ್ಷ N-95 ಮಾಸ್ಕ್ ...

ಕೋವಿಡ್‌ನಿಂದ ವಿನೋದ್ ಸವದಿ ನಿಧನ

ಕೋವಿಡ್‌ನಿಂದ ವಿನೋದ್ ಸವದಿ ನಿಧನ

ಕಲ್ಪ ಮೀಡಿಯಾ ಹೌಸ್ ಬೆಳಗಾವಿ: ಸ್ಥಳೀಯವಾಗಿ ಸಾರ್ವಜನಿಕ ಮತ್ತು ಸಾಮಾಜಿಕ ಕೆಲಸಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಯುವ ಮುಖಂಡ ವಿನೋದ್ ಸವದಿ ಅವರು ಇಂದು ಬೆಳಗಿನ ಜಾವ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. ವಿನೋದ್ ಅವರು ಉಪಮುಖ್ಯಮಂತಿಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರ ಪರಪ್ಪ ...

ಟ್ರಸ್ಟ್‌ವೆಲ್ ಆಸ್ಪತ್ರೆಯಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗೆ ವಿಶೇಷ ಚಿಕಿತ್ಸಾ ವಿಭಾಗ ಪ್ರಾರಂಭ

ಟ್ರಸ್ಟ್‌ವೆಲ್ ಆಸ್ಪತ್ರೆಯಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗೆ ವಿಶೇಷ ಚಿಕಿತ್ಸಾ ವಿಭಾಗ ಪ್ರಾರಂಭ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಎರಡನೇ ಅಲೆಯಲ್ಲಿ ಸೋಂಕಿನಿಂದ ಚೇತರಿಸಿಕೊಂಡಿರುವವರ ಮೇಲೆ ಡೆಡ್ಲಿ ಬ್ಲಾಕ್ ಫಂಗಸ್ - ಮ್ಯುಕೋರ್‌ಮಯೋಸಿಸ್ ಅಟ್ಯಾಕ್ ಆಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ದೆಹಲಿಯಲ್ಲಿ ಹೆಚ್ಚಾಗಿ ಕಂಡುಬಂದಿದ್ದ ಈ ಫಂಗಸ್ ಸೋಂಕು ಈಗ ಬೆಂಗಳೂರಿನಲ್ಲೂ ಕೊರೋನಾ ಮಹಾಮಾರಿಯಿಂದ ಚೇತರಿಸಿಕೊಂಡಿರುವವರ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಶಿವಮೊಗ್ಗದಲ್ಲಿ ವಾರಕ್ಕೆ ನಾಲ್ಕು ದಿನ ಫುಲ್ ಲಾಕ್ ಡೌನ್: ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ ಈಗ ಜಾರಿಯಲ್ಲಿರುವ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ದಿನಸಿ, ತರಕಾರಿ ಇತ್ಯಾದಿ ಅಗತ್ಯ ...

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್  ವ್ಯವಸ್ಥೆ:  ಡಿಸಿಎಂ ಅಶ್ವತ್ಥನಾರಾಯಣ

2 ಕೋಟಿ ಕೋವಿಡ್ ಲಸಿಕೆಗೆ ಜಾಗತಿಕ ಟೆಂಡರ್: ಡಿಸಿಎಂ ಅಶ್ವತ್ಥ್‌ ನಾರಾಯಣ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ವ್ಯಾಕ್ಸಿನ್ ಬೇಡಿಕೆಯನ್ನು ಪೂರೈಸಲು ಎರಡು ಕೋಟಿ ಕೋವಿಡ್ ಲಸಿಕೆಯನ್ನು ಜಾಗತಿಕ ಟೆಂಡರ್ ಮೂಲಕ ಖರೀದಿ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದರು. ಈ ...

Page 488 of 512 1 487 488 489 512
  • Trending
  • Latest
error: Content is protected by Kalpa News!!