Saturday, August 1, 2026
Advertisement
ADVERTISEMENT

Tag: KannadaNewsOnline

ಮೋಸ್ಟ್ ಡೈಂಜರಸ್ ಪರಮಾಣು ಶಸ್ತ್ರಾಸ್ತ್ರವನ್ನು ಹೊರ ತೆಗೆದ ರಷ್ಯಾ: ವಿಶ್ವದಲ್ಲಿ ಆತಂಕ ಸೃಷ್ಠಿ

ಮೋಸ್ಟ್ ಡೈಂಜರಸ್ ಪರಮಾಣು ಶಸ್ತ್ರಾಸ್ತ್ರವನ್ನು ಹೊರ ತೆಗೆದ ರಷ್ಯಾ: ವಿಶ್ವದಲ್ಲಿ ಆತಂಕ ಸೃಷ್ಠಿ

ಕಲ್ಪ ಮೀಡಿಯಾ ಹೌಸ್   | ಮಾಸ್ಕೋ | ಇದೇ ಮೊದಲ ಬಾರಿಗೆ ಮೋಸ್ಟ್ ಡೈಂಜರಸ್ ಆಗಿರುವ ಪರಮಾಣು ಶಸ್ತ್ರಾಸ್ತ್ರವನ್ನು ರಷ್ಯಾ ಹೊರ ತೆಗೆದಿದ್ದು, ಈ ಬೆಳವಣಿಗೆ ಇಡಿಯ ವಿಶ್ವದಲ್ಲೇ ಆತಂಕ ಸೃಷ್ಠಿ ಮಾಡಿದೆ. ಉಕ್ರೇನ್ ಮೇಲೆ ಸುಮಾರು ಒಂದು ವರ್ಷಕ್ಕೂ ಹೆಚ್ಚಿನ ...

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಹಲವು ಕಡೆಗಳಲ್ಲಿ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಹಲವು ಕಡೆಗಳಲ್ಲಿ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಕಲ್ಪ ಮೀಡಿಯಾ ಹೌಸ್   | ಇಂಫಾಲ | ಮಣಿಪುರದ ಇಂಫಾಲದಲ್ಲಿ ಕೊಂಚ ಶಾಂತವಾಗಿದ್ದ ವಾತಾವರಣ ಈಗ ಮತ್ತೆ ಭುಗಿಲೆದ್ದಿದ್ದು, ಭದ್ರತಾ ಪಡೆಗಳು ಹಾಗೂ ಗುಂಪಿನ ನಡುವೆ ಘರ್ಷಣೆ ನಡೆದಿದೆ. ಪ್ರಮುಖವಾಗಿ ಬಿಜೆಪಿ ನಾಯಕರ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದ್ದು, ಬೆಂಕಿ ಹಚ್ಚಲು ...

ಪಾದಚಾರಿಗಳ ಮಾರ್ಗಕ್ಕೆ ಹಿಡಿದಿರುವ ಗ್ರಹಣಕ್ಕೆ ಮೋಕ್ಷ ಎಂದು?

ಪಾದಚಾರಿಗಳ ಮಾರ್ಗಕ್ಕೆ ಹಿಡಿದಿರುವ ಗ್ರಹಣಕ್ಕೆ ಮೋಕ್ಷ ಎಂದು?

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಬನಶಂಕರಿ ಮೂರನೆಯ ಹಂತದ ಜನತಾ ಬಜಾರ್'ನಲ್ಲಿರುವ ಪಾದಚಾರಿ ಮಾರ್ಗದ ಅವಸ್ಥೆಯಿಂದಾಗಿ ಜನರು ಓಡಾಡುವುದು ದುಸ್ಥರವಾಗಿದ್ದು, ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ. ಜನತಾ ಬಜಾರ್'ನಲ್ಲಿ ಪಾದಚಾರಿಗಳ ಮಾರ್ಗದ ಮೇಲೆ ದ್ವಿಚಕ್ರ ವಾಹನಗಳು ಓಡಾಡುವ ಚಾಳಿ ...

ಸಾಗರ: ಅನ್ಯಕೋಮಿನ ಯುವಕರಿಂದ ಇಬ್ಬರಿಗೆ ಚೂರಿ ಇರಿತ

ಹೆಣ್ಣು ಕೊಟ್ಟ ಅತ್ತೆಗೆ ಚಾಕು ಇರಿದು ಕೊಲೆಗೆ ಯತ್ನ: ಕಾರಣವೇನು?

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ತನ್ನ ಪತ್ನಿಯನ್ನು ಮನೆಗೆ ಕಳುಹಿಸಿಲ್ಲ ಎಂಬ ಕಾರಣಕ್ಕಾಗಿ ಅತ್ತೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲು ವ್ಯಕ್ತಿಯೊಬ್ಬ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ. ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಮನೋಜ್ ಕುಮಾರ್(28) ...

ಹರಿದಾಸರ ಮಿಲನ, ದಾಸೋಪಾಸನ ಹಾಗೂ ಚಿಪ್ಪಗಿರಿ ವಿಜಯದಾಸರ ಸೇವಾ ಬಳಗ ವಾರ್ಷಿಕೋತ್ಸವ

ಹರಿದಾಸರ ಮಿಲನ, ದಾಸೋಪಾಸನ ಹಾಗೂ ಚಿಪ್ಪಗಿರಿ ವಿಜಯದಾಸರ ಸೇವಾ ಬಳಗ ವಾರ್ಷಿಕೋತ್ಸವ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಫೇಸ್'ಬುಕ್-ಮುಖಪುಟ ಅಂತರ್ಜಾಲ ತಾಣದಲ್ಲಿ ಹೆಸರು ಮಾಡಿರುವ ಹರಿದಾಸರ ಮಿಲನ ಮತ್ತು ದಾಸೋಪಾಸನ,ಹಾಗೂ ಚಿಪ್ಪಗಿರಿ ವಿಜಯದಾಸರ ಸೇವಾ ಬಳಗ ವಾರ್ಷಿಕೋತ್ಸವದ ಕಾರ್ಯಕ್ರಮ ಬೆಂಗಳೂರಿನ ಕತ್ತರಿಗುಪ್ಪೆ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಉಡುಪಿ ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧದ ಐದು ಪ್ರಕರಣ ನ್ಯಾಯಾಲಯದಲ್ಲಿ ರದ್ದು

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ದದ ಐದು ಪ್ರಕರಣಗಳನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸುವ ಮೂಲಕ ಬಿಗ್ ರಿಲೀಫ್ ನೀಡಿದೆ. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ದಾಖಲಾಗಿದ್ದ ಎಲ್ಲ ಐದು ಪ್ರಕರಣಗಳನ್ನು ರದ್ದು ಮಾಡಲಾಗಿದೆ. ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಭೀಕರ ರಸ್ತೆ ಅಪಘಾತ: ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಕಲ್ಪ ಮೀಡಿಯಾ ಹೌಸ್   | ಕೊಡಗು | ಸ್ಕೂಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣಕ್ಕೀಡಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಭಾವನಾ(21) ಎಂದು ಗುರುತಿಸಲಾಗಿದ್ದು, ಈಕೆ ಕುಶಾಲನಗರದ ನಿವಾಸಿ ಎಂದು ವರದಿಯಾಗಿದೆ. ಕೂರ್ಗ್ ಸಿನೆಪ್ಲೆಕ್ಸ್ ...

ರಾಜ್ಯ ಸರ್ಕಾರದ ಮತ್ತೊಂದು ಶಾಕ್! ಇಂಜಿನಿಯರಿಂಗ್ ಶುಲ್ಕ ಶೇ.10ರಷ್ಟು ಏರಿಕೆ

ರಾಜ್ಯ ಸರ್ಕಾರದ ಮತ್ತೊಂದು ಶಾಕ್! ಇಂಜಿನಿಯರಿಂಗ್ ಶುಲ್ಕ ಶೇ.10ರಷ್ಟು ಏರಿಕೆ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ರಾಜ್ಯದಲ್ಲಿ ವಿದ್ಯುತ್, ನೀರು ಹಾಗೂ ಆಹಾರ ಧಾನ್ಯಗಳ ದರ ಏರಿಕೆಯಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೂ ಸಹ ಕಾಂಗ್ರೆಸ್ ಸರ್ಕಾರ ಬರೆ ಎಳೆದಿದೆ. ರಾಜ್ಯದಲ್ಲಿ ಇಂಜಿನಿಯರಿಂಗ್ ಸೀಟುಗಳ ಶುಲ್ಕವನ್ನು ಶೇ.10ರಷ್ಟು ಏರಿಕೆ ಮಾಡುವ ಮೂಲಕ ಶಾಕ್ ...

Amit Shah unveils Rs 8,000 crore plan for modernising fire services, mitigating urban flooding risk

8000 ಕೋಟಿ ಮೌಲ್ಯದ 3 ಯೋಜನೆಗಳನ್ನು ಘೋಷಿಸಿದ ಅಮಿತ್ ಶಾ

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  | ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮಂಗಳವಾರ ದೇಶದಲ್ಲಿ ವಿಪತ್ತು ನಿರ್ವಹಣೆಯನ್ನು ಬಲಪಡಿಸಲು ರೂ 8000 ಕೋಟಿ ಮೌಲ್ಯದ ಮೂರು ಪ್ರಮುಖ ಯೋಜನೆಗಳನ್ನು ಘೋಷಿಸಿದರು, ಅವುಗಳೆಂದರೆ - ...

ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಜನ್ಮ ದಿನ ಹಿನ್ನೆಲೆ: ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಜನ್ಮ ದಿನ ಹಿನ್ನೆಲೆ: ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

ಕಲ್ಪ ಮೀಡಿಯಾ ಹೌಸ್   | ಬೀದರ್ | ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರ ಜನ್ಮ ದಿನಕ್ಕೆ ೫೯ ಕೆ.ಜಿ ತೂಕದ ಕೆಕ್ ಕತ್ತರಿಸಿ ಶುಭ ಕೋರಿದ ಅಭಿಮಾನಿಗಳು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ 59ನೇ ...

Page 92 of 512 1 91 92 93 512
  • Trending
  • Latest
error: Content is protected by Kalpa News!!