Wednesday, August 26, 2026
Advertisement
ADVERTISEMENT

Tag: KannadaNewsWebsite

ನನಗೊಂದು ನ್ಯಾಯ ಪ್ರಿಯಾಂಕ್ ಗೆ ಒಂದು ನ್ಯಾಯಾನಾ? ಈಶ್ವರಪ್ಪ ಕಿಡಿ

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಧರ್ಮ, ದೇಶ ಸಂವಿಧಾನಕ್ಕೆ ಅಪಚಾರ: ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯದ ಕಾಂಗ್ರೆಸ್ ಸರ್ಕಾರ ಧರ್ಮ, ದೇಶ ಸಂವಿಧಾನಕ್ಕೆ ಅಪಚಾರ ಮಾಡುತ್ತಿದೆ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದಂತೆ ...

ಶಿವಮೊಗ್ಗ | ದೈಹಿಕ, ಮಾನಸಿಕ ಆರೋಗ್ಯದೊಂದಿಗೆ ಸಕಾರಾತ್ಮಕ ಚಿಂತನೆ ಮುಖ್ಯ | ಡಾ. ವೆಂಕಟೇಶ್

ಶಿವಮೊಗ್ಗ | ದೈಹಿಕ, ಮಾನಸಿಕ ಆರೋಗ್ಯದೊಂದಿಗೆ ಸಕಾರಾತ್ಮಕ ಚಿಂತನೆ ಮುಖ್ಯ | ಡಾ. ವೆಂಕಟೇಶ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಎಷ್ಟು ಮುಖ್ಯವೋ ಸಕಾರಾತ್ಮಕ ಯೋಚನೆಗಳೂ ಸಹ ಅಷ್ಟೇ ಮುಖ್ಯವಾದುದು ಎಂದು ಬೆಂಗಳೂರಿನ ಆರ್'ಎನ್'ಎಸ್ ತಾಂತ್ರಿಕ ಸಂಸ್ಥೆಯ ನಿರ್ದೇಶಕರಾದ ಡಾ.ಎಂ.ಕೆ. ವೆಂಕಟೇಶ್ ಅಭಿಪ್ರಾಯಪಟ್ಟರು. ಪಿಇಎಸ್ ತಾಂತ್ರಿಕ ಮತ್ತು ...

ಮಹಿಷಿಯಲ್ಲಿ ಶ್ರೀ ಸತ್ಯಸಂದ ಗುರುಗಳ ಆರಾಧನಾ ಮಹೋತ್ಸವ ಸಂಪನ್ನ

ಮಹಿಷಿಯಲ್ಲಿ ಶ್ರೀ ಸತ್ಯಸಂದ ಗುರುಗಳ ಆರಾಧನಾ ಮಹೋತ್ಸವ ಸಂಪನ್ನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾಳೂರು ಸಮೀಪದ ಮಹಿಶಿಯಲ್ಲಿ ಮೂರು ದಿನಗಳ ಕಾಲ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ 26ನೇ ಯತಿವರೇಣ್ಯರಾದ ಶ್ರೀ ಸತ್ಯಸಂದ ಮಹಾ ಗುರುಗಳ 231ನೇ ಆರಾಧನಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪತಿಯಿಂದ ದೂರವಾಗಿದ್ದ ವಿವಾಹಿತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ತಮ್ಮಡಿಕೊಪ್ಪದಲ್ಲಿ ನಡೆದಿದೆ. ತಮ್ಮಡಿಕೊಪ್ಪ ಗ್ರಾಮದ ಸುಜಾತ (33) ಆಯನೂರು ಕೋಟೆ ಗ್ರಾಮದ ಸಚಿನ್ (27) ...

ಕಾನೂನು ಬಾಹಿರ ಚಟುವಟಿಕೆಗೆ ಹಿಂದುತ್ವ ದುರ್ಬಳಕೆ | ಸಚಿವ ಗುಂಡೂರಾವ್ ಕಳವಳ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |           . ಮರಳು ಮಾಫೀಯಾ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾದವರು ಹಿಂದುತ್ವವನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ಗುಂಡೂರಾವ್ #Minister Dinesh Gundurao ಕಳವಳ ವ್ಯಕ್ತಪಡಿಸಿದರು. ಶಿವಮೊಗ್ಗದ ಐಬಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ...

ಓದಿನಲ್ಲಿ ಶಿಸ್ತನ್ನು ಬೆಳೆಸಿಕೊಂಡಾಗ ಮಾತ್ರ ಗುರಿ ಮುಟ್ಟಲು ಸಾಧ್ಯ: ಮೇಘನಾ

ಓದಿನಲ್ಲಿ ಶಿಸ್ತನ್ನು ಬೆಳೆಸಿಕೊಂಡಾಗ ಮಾತ್ರ ಗುರಿ ಮುಟ್ಟಲು ಸಾಧ್ಯ: ಮೇಘನಾ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಓದಿನಲ್ಲಿ ಶಿಸ್ತನ್ನು ಬೆಳೆಸಿಕೊಂಡಾಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು 2025ರ ಯುಪಿಎಸ್‍ಸಿ ಪರೀಕ್ಷೆಯಲ್ಲಿ 425 ರ್ಯಾಂಕ್ ಪಡೆದ ಮೇಘನಾ ಹೇಳಿದರು. ಅವರು ಇಂದು ಬೆಳಗ್ಗೆ ನಗರದ ಆರ್ಯ ವಿಜ್ಞಾನ ಪಿಯು ಕಾಲೇಜಿನ ...

ಕ್ರಿಯಾಶೀಲತೆಯ ಸಂಗಮ ‘ಸಾಹಿತ್ಯ ಗ್ರಾಮ’ ರಾಜ್ಯಕ್ಕೆ ಮಾದರಿ: ಸಚಿವ ಮಧು ಬಂಗಾರಪ್ಪ

ಕ್ರಿಯಾಶೀಲತೆಯ ಸಂಗಮ ‘ಸಾಹಿತ್ಯ ಗ್ರಾಮ’ ರಾಜ್ಯಕ್ಕೆ ಮಾದರಿ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಾಹಿತ್ಯಾತ್ಮಕ ಬರವಣಿಗೆ, ಅಧ್ಯಯನದಂತಹ ಕ್ರಿಯಾಶೀಲತೆಯ ಸಂಗಮವಾದ ಸಾಹಿತ್ಯ ಗ್ರಾಮ ಯೋಜನೆಯು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ #Minister Madhu Bangarappa ಅಭಿಪ್ರಾಯಪಟ್ಟರು. ಬುಧವಾರ ...

ಅಮವಾಸ್ಯೆ ಪ್ರಯುಕ್ತ ಹನುಮಂತ ದೇವರ ಸನ್ನಿಧಿಯಲ್ಲಿ ಪವಿತ್ರ ತೀರ್ಥಸ್ನಾನ

ಅಮವಾಸ್ಯೆ ಪ್ರಯುಕ್ತ ಹನುಮಂತ ದೇವರ ಸನ್ನಿಧಿಯಲ್ಲಿ ಪವಿತ್ರ ತೀರ್ಥಸ್ನಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹೊಳೆಹೊನ್ನೂರು ರಸ್ತೆಯಲ್ಲಿರುವ ಪಿಳ್ಳನಗಿರಿ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆವರಣದಲ್ಲಿರುವ ಶ್ರೀಹನುಮಂತ ದೇವರ ಸನ್ನಿಧಿಯಲ್ಲಿ ಇಂದು ಅಮವಾಸ್ಯೆ ಪ್ರಯುಕ್ತ ಪವಿತ್ರ ತೀರ್ಥಸ್ನಾನ ನೆರವೇರಿತು. ಅಮವಾಸ್ಯೆ ಅಂಗವಾಗಿ ಹನುಮಂತ ದೇವರ ದರ್ಶನ ಪಡೆದ ನಂತರ ಭಕ್ತರು ...

ಬಿಜೆಪಿ ಸದಸ್ಯರ ಅಮಾನತು ರದ್ದು | ಸಂವಿಧಾನ ವಿರೋಧ ನಿರ್ಣಯ: ಆಯನೂರು ಮಂಜುನಾಥ್

ಬಿಜೆಪಿ ಸದಸ್ಯರ ಅಮಾನತು ರದ್ದು | ಸಂವಿಧಾನ ವಿರೋಧ ನಿರ್ಣಯ: ಆಯನೂರು ಮಂಜುನಾಥ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   | ಸದನದ ಕಾರ್ಯಕಲಾಪಗಳಿಗೆ ಅಡ್ಡಿಮಾಡಿದ ಬಿಜೆಪಿ ಸದಸ್ಯರ ಅಮಾನತ್ತನ್ನು ವಾಪಸ್ಸು ತೆಗೆದುಕೊಂಡಿರುವ ನಿರ್ಧಾರ ಸದನದ ಪಾವಿತ್ರ್ಯತೆಯನ್ನು ನಾಶಗೊಳಿಸಿದ್ದು, ಇದು ಸಂವಿಧಾನ ವಿರೋಧಿಯಾಗಿರುವುದಲ್ಲದೆ ಕೆಟ್ಟ ಸಂಪ್ರದಾಯಕ್ಕೆ ನಾಂದಿಹಾಡಿದೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ (ವ್ಯಕ್ತಿಗತ ...

ಸರ್ಕಾರದ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಕವಿತಾ ಥೋರತ್ ಕರೆ

ಸರ್ಕಾರದ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಕವಿತಾ ಥೋರತ್ ಕರೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಹಿಳೆಯರು ಸಾಮಾಜಿಕ, ಆರ್ಥಿಕ ಹಾಗೂ ಕೌಟುಂಬಿಕ ಸ್ಥಿತಿಗತಿಗಳನ್ನು ಉತ್ತಮ ಪಡಿಸಲು ಸರ್ಕಾರ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಹೊಣೆಗಾರಿಕೆ ಮಹಿಳೆಯರ ಮೇಲಿದೆ ಎಂದು ಅಸಂಘಟಿತ ಕೂಲಿ ಕಾರ್ಮಿಕರ ಮಹಿಳಾ ಜಿಲ್ಲಾಧ್ಯಕ್ಷೆ ...

Page 169 of 564 1 168 169 170 564
  • Trending
  • Latest
error: Content is protected by Kalpa News!!