Thursday, August 27, 2026
Advertisement
ADVERTISEMENT

Tag: KannadaNewsWebsite

ಶಿವಮೊಗ್ಗ | ಶೆಟ್ಟಿಹಳ್ಳಿ ಕಾಡಿನಲ್ಲಿ ಮರಿ ಆನೆ ಸಾವು

ಶಿವಮೊಗ್ಗ | ಶೆಟ್ಟಿಹಳ್ಳಿ ಕಾಡಿನಲ್ಲಿ ಮರಿ ಆನೆ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಾಯಿತನಕ್ಕೆ ಅಪಕ್ವವಾದ ಆನೆಯೊಂದು ಗಂಡು ಮರಿಯೊಂದಕ್ಕೆ ಜನ್ಮ ನೀಡಿದ್ದು, ಜನ್ಮ ನೀಡಿದ ನಾಲ್ಕು ದಿನಗಳಲ್ಲಿ ತಾಯಿಯ ಹಾಲು ಸಿಗದೆ ಮರಿ ಸಾವನ್ನಪ್ಪಿರುವ ಘಟನೆ ಶೆಟ್ಟಿಹಳ್ಳಿಯ ಕಾಡಿನಲ್ಲಿ ನಡೆದಿದೆ. ತಾಯಿತನ ತೋರುವಷ್ಟು ಪ್ರೌಢವಾಗದ ಸಕ್ರಬೈಲಿನ ...

SCI ರಾಷ್ಟ್ರೀಯ ಅಧ್ಯಕ್ಷರಾಗಿ ಜಯೇಷ್, ಸುರೇಖಾ ಮುರಳೀಧರ್ ಆಯ್ಕೆ

SCI ರಾಷ್ಟ್ರೀಯ ಅಧ್ಯಕ್ಷರಾಗಿ ಜಯೇಷ್, ಸುರೇಖಾ ಮುರಳೀಧರ್ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾರ್ಚ್ 8 ಮತ್ತು 9ರಂದು ಬ್ರಹ್ಮಾವರದ ಆಶ್ರಯ ಸಭಾಭವನದಲ್ಲಿ ನಡೆದ "ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್" ಸಂಸ್ಥೆಯ 24ನೇ ರಾಷ್ಟ್ರೀಯ ಸಮಾವೇಶವು 'SCI ಉಡುಪಿ ಟೆಂಪಲ್ ಸಿಟಿ' ರವರ ಆತಿಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ, ವೈಭವಯುತವಾಗಿ ...

ಕ್ಯಾನ್ಸರ್ ಗುಣಪಡಿಸುವ ಖಾಯಿಲೆ, ಆತಂಕಪಡುವ ಅಗತ್ಯವಿಲ್ಲ: ಡಾ. ರಾಜನಂದಿನಿ

ಕ್ಯಾನ್ಸರ್ ಗುಣಪಡಿಸುವ ಖಾಯಿಲೆ, ಆತಂಕಪಡುವ ಅಗತ್ಯವಿಲ್ಲ: ಡಾ. ರಾಜನಂದಿನಿ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಕ್ಯಾನ್ಸರ್ ಅನ್ನು ಮುಂಚಿತವಾಗಿಯೇ ಪರೀಕ್ಷಿಸಿಕೊಂಡು ನಿಯಮಿತವಾಗಿ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಂಡು ತಿಳಿದುಕೊಂಡರೆ ಗುಣ ಮಾಡುವ ಸಾಧ್ಯತೆಗಳು ಹೆಚ್ಚಿರುತ್ತದೆ ಎಂದು ರಾಜನಂದಿನಿ ಹಾಸ್ಪಿಟಲ್ ಮುಖ್ಯಸ್ಥರಾದ ಡಾ. ರಾಜನಂದಿನಿ ತಿಳಿಸಿದರು. ಅವರು ಭಾನುವಾರ ಬೆಳಿಗ್ಗೆ ...

ಮೆಗ್ಗಾನ್ ಆವರಣದಲ್ಲಿ ಮಾಜಿ ಸಿಎಂ ಬಂಗಾರಪ್ಪ ಪುತ್ಥಳಿ ಸ್ಥಾಪಿಸಿ | ಕೆಪಿಸಿಸಿ ಸಂಯೋಜಕ ಮೋಹನ್ ಆಗ್ರಹ

ಮೆಗ್ಗಾನ್ ಆವರಣದಲ್ಲಿ ಮಾಜಿ ಸಿಎಂ ಬಂಗಾರಪ್ಪ ಪುತ್ಥಳಿ ಸ್ಥಾಪಿಸಿ | ಕೆಪಿಸಿಸಿ ಸಂಯೋಜಕ ಮೋಹನ್ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ #S Bangarappa ಅವರ ಕೊಡುಗೆ ಅಪಾರ ಹಾಗೂ ಅನನ್ಯ. ಆ ನಿಟ್ಟಿನಲ್ಲಿ ಬಂಗಾರಪ್ಪ ಅವರ ಪುತ್ಥಳಿಯನ್ನು ಮೆಗ್ಗಾನ್ ಆಸ್ಪತ್ರೆಯ #McGan Hospital ಆವರಣದಲ್ಲಿ ...

ಯಾವುದೇ ದಿನಾಚರಣೆಗಳು ಅರ್ಥಪೂರ್ಣವಾಗಿರಬೇಕು: ವಾಗ್ದೇವಿ ಬಸವರಾಜ್ ಅಭಿಮತ

ಯಾವುದೇ ದಿನಾಚರಣೆಗಳು ಅರ್ಥಪೂರ್ಣವಾಗಿರಬೇಕು: ವಾಗ್ದೇವಿ ಬಸವರಾಜ್ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಯಾವುದೇ ದಿನಾಚರಣೆಗಳು ಹಾಗೂ ಹುಟ್ಟು ಹಬ್ಬಗಳು ಮತ್ತು ವಿವಾಹ ವಾರ್ಷಿಕೋತ್ಸವಗಳು ಸಮಾಜಮುಖಿಯಾಗಿರಬೇಕು ಹಾಗೂ ಅರ್ಥಪೂರ್ಣವಾಗಿರಬೇಕು. ಸಡಗರ ಸಂಭ್ರಮದ ಜೊತೆಗೆ ಮನುಕುಲದ ಸೇವೆಯು ಸಹ ಮುಖ್ಯ ಎಂದು ಇನ್ನರ್ವಿಲ್ ಶಿವಮೊಗ್ಗ ಪೂರ್ವ ಸಂಸ್ಥೆಯ ಅಧ್ಯಕ್ಷರಾದ ...

ಜಗತ್ತು ಆಧುನಿಕವಾದರೂ ಮಹಿಳೆಗೆ ಸರಿಯಾದ ರಕ್ಷಣೆ ಸಿಗುತ್ತಿಲ್ಲ | ನಂದಾ ಜಗದೀಶ್ ಕಳವಳ

ಜಗತ್ತು ಆಧುನಿಕವಾದರೂ ಮಹಿಳೆಗೆ ಸರಿಯಾದ ರಕ್ಷಣೆ ಸಿಗುತ್ತಿಲ್ಲ | ನಂದಾ ಜಗದೀಶ್ ಕಳವಳ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಂತ್ರಜ್ಞಾನದ ಜೊತೆಗೆ ಜಗತ್ತು ಆಧುನಿಕವಾದರೂ ಕೂಡ ಸಮಾಜದಲ್ಲಿ ಮಹಿಳೆಗೆ ಸರಿಯಾದ ರಕ್ಷಣೆ ಸಿಗುತ್ತಿಲ್ಲ ಎಂದು ಭಾವಸಾರ ವಿಷನ್ ಇಂಡಿಯಾ ಸಂಸ್ಥೆ ಅಧ್ಯಕ್ಷೆ ನಂದಾ ಜಗದೀಶ್ ಕಳವಳ ವ್ಯಕ್ತಪಡಿಸಿದ್ದಾರೆ‌. ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ...

ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ವೈಫಲ್ಯ ಸ್ಪಷ್ಟ ಗೋಚರ: ಡಿ.ಎಸ್. ಅರುಣ್

ತುಷ್ಟಿಕರಣದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ | ಶಿವಮೊಗ್ಗ ಜಿಲ್ಲೆಗೆ 0 ಪ್ರಾಮುಖ್ಯತೆ | ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮುಖ್ಯಮಂತ್ರಿಗಳು ಅತಿ ಹೆಚ್ಚಿನ ಸಂಖ್ಯೆಯ ಬಜೆಟ್ ಮಂಡಿಸಿದ ದಾಖಲೆ ಬರೆಯುವುದರ ಜೊತೆಗೆ ರಾಜ್ಯಕ್ಕೆ ಸಕಾರಾತ್ಮಕವಾಗಿ ಕೊಡುಗೆ ಕೊಡುವ ವಿಚಾರದಲ್ಲಿಯೂ 0 ಎಂಬ ದಾಖಲೆಯನ್ನು ಸೃಷ್ಟಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ #D ...

ವಿತ್ತೀಯ ಶಿಸ್ತು, ರಾಜ್ಯದ ಭದ್ರತೆ ಕಾಯ್ದುಕೊಂಡ ಜನಪರ ಬಜೆಟ್: ಆರ್ಥಿಕ ತಜ್ಞ ಮಂಜುನಾಥ್

ವಿತ್ತೀಯ ಶಿಸ್ತು, ರಾಜ್ಯದ ಭದ್ರತೆ ಕಾಯ್ದುಕೊಂಡ ಜನಪರ ಬಜೆಟ್: ಆರ್ಥಿಕ ತಜ್ಞ ಮಂಜುನಾಥ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು 16ನೇ ಬಾರಿ ದಾಖಲೆಯ ಮುಂಗಡ ಪತ್ರವನ್ನು ಮಂಡಿಸಿದ್ದು, ಹೆಚ್ಚಿನ ಬಂಡವಾಳ ಹೂಡಿಕೆ, ಹೊಸದಾಗಿ ಉದ್ಯೋಗ ಅವಕಾಶ ಸೃಷ್ಟಿಸುವುದಕ್ಕೆ ಆದ್ಯತೆ ಕೊಡಲಾಗಿದೆ ಎಂದು ಆರ್ಥಿಕ ತಜ್ಞ ಹಾಗೂ ...

ಶಿವಮೊಗ್ಗ | ಕೌಶಲ್ಯತೆಯು ವಿದ್ಯೆಯ ಜೊತೆಗಿನ ಅತ್ಯವಶ್ಯಕ ಸಾಧನ | ನಾಗರಾಜ

ಶಿವಮೊಗ್ಗ | ಕೌಶಲ್ಯತೆಯು ವಿದ್ಯೆಯ ಜೊತೆಗಿನ ಅತ್ಯವಶ್ಯಕ ಸಾಧನ | ನಾಗರಾಜ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲ್ಯತೆಯ ಉನ್ನತಿಗೆ ವಿದ್ಯಾರ್ಥಿ ದೆಸೆಯಿಂದಲೆ ಸ್ಪರ್ಧೆಗಳಲ್ಲಿ ಮುಕ್ತವಾಗಿ ಭಾಗವಹಿಸಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಅಭಿಪ್ರಾಯಪಟ್ಟರು. ನಗರದ ಎನ್‌ಇಎಸ್‌ ಇನ್ಸ್ಟಿಟ್ಯೂಟ್‌ ಆಫ್‌ ಅಡ್ವಾಸ್ಡ್‌ ಸ್ಟಡೀಸ್‌ ಕಾಲೇಜಿನಲ್ಲಿ ...

ಶಿಕಾರಿಪುರ | ಮನೋದೌರ್ಬಲ್ಯ ದೂರವಿಟ್ಟು ಧೈರ್ಯದಿಂದ ಪರೀಕ್ಷೆ ಎದುರಿಸಿ | ವಿಶ್ವನಾಥ್ ಕರೆ

ಶಿಕಾರಿಪುರ | ಮನೋದೌರ್ಬಲ್ಯ ದೂರವಿಟ್ಟು ಧೈರ್ಯದಿಂದ ಪರೀಕ್ಷೆ ಎದುರಿಸಿ | ವಿಶ್ವನಾಥ್ ಕರೆ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ವಿದ್ಯಾರ್ಥಿಗಳು ಪರೀಕ್ಷೆ ಎಂಬ ಆತಂಕ ಮತ್ತು ಅಳುಕನ್ನು ಬಿಟ್ಟು, ಸ್ವಾಭಾವಿಕವಾಗಿ, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಸಾಧ್ಯ ಎಂದು ಶಾಲಾ ಪ್ರಾಚಾರ್ಯರಾದ ಪಿ. ವಿಶ್ವನಾಥ ತಿಳಿಸಿದರು. ನಗರದ ಭವಾನಿ ರಾವ್ ಕೇರಿಯ ಮೈತ್ರಿ ...

Page 190 of 564 1 189 190 191 564
  • Trending
  • Latest
error: Content is protected by Kalpa News!!