Friday, February 20, 2026
Advertisement
ADVERTISEMENT

Tag: KannadaNewsWebsite

ಸಾಮಾಜಿಕ ಬಹಿಷ್ಕಾರದ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಕರವೇ ಆಗ್ರಹ

ಸಾಮಾಜಿಕ ಬಹಿಷ್ಕಾರದ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಕರವೇ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸೊರಬ ತಾಲ್ಲುಕಿನ ವಿವಿಧ ಗ್ರಾಮಗಳಲ್ಲಿ ಸಾಮಾಜಿಕ ಬಹಿಷ್ಕಾರದ ಅನಿಷ್ಠ ಪದ್ಧತಿಯಿಂದ ದೌರ್ಜನ್ಯಕ್ಕೆ ಒಳಪಟ್ಟಿರುವ ಕುಟುಂಬಗಳಿಗೆ ರಕ್ಷಣೆ ಹಾಗೂ ನ್ಯಾಯ ನೀಡಬೇಕು ಮತ್ತು ಬಹಿಷ್ಕಾರ ಹಾಕಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ...

ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಜನ್ಮಶತಮಾನೋತ್ಸ | ಒಂದು ವರ್ಷ ನಿರಂತರ ಕಾರ್ಯಕ್ರಮ

ಕನ್ನಡ ಸಾಹಿತ್ಯದಲ್ಲಿನ ಸೌಂದರ್ಯವನ್ನು ದೈವತ್ವಕ್ಕೆ ಏರಿಸಿದ ಮೇರು ಕವಿ ಜಿ.ಎಸ್. ಶಿವರುದ್ರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಡಾ. ಜಿ.ಎಸ್. ಶಿವರುದ್ರಪ್ಪ ಅವರು ಕನ್ನಡ ಸಾಹಿತ್ಯದಲ್ಲಿನ ಸೌಂದರ್ಯವನ್ನು ದೈವತ್ವಕ್ಕೆ ಏರಿಸಿದ ಮೇರುಕವಿ ಎಂದು ಕವಿ, ಪತ್ರಕರ್ತ ಎನ್.ರವಿಕುಮಾರ್ (ಟೆಲೆಕ್ಸ್) ಹೇಳಿದರು. ರಾಸ್ತ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನ(ರಿ), ಮತ್ತು ಕರ್ನಾಟಕ ಕಾರ್ಯನಿರತ ...

ರೈಲ್ವೆ ಪ್ರಯಾಣ ದರ ಹೆಚ್ಚಳ ವಿರೋಧಿಸಿ ರೈಲ್ವೆ ಸ್ಟೇಷನ್ ಮುತ್ತಿಗೆ ಯತ್ನ

ರೈಲ್ವೆ ಪ್ರಯಾಣ ದರ ಹೆಚ್ಚಳ ವಿರೋಧಿಸಿ ರೈಲ್ವೆ ಸ್ಟೇಷನ್ ಮುತ್ತಿಗೆ ಯತ್ನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರೈಲ್ವೆ ಪ್ರಯಾಣ ದರ ಹೆಚ್ಚಳ #rail fare hike ವಿರೋಧಿಸಿ ಇಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ರೈಲ್ವೆ ಸ್ಟೇಷನ್ ಮುತ್ತಿಗೆ ಯತ್ನಿಸಿದಾಗ ಪೊಲೀಸರು ಅವರನ್ನು ತಡೆದ ಘಟನೆ ನಡೆಯಿತು. ಅಚ್ಚೇ ದಿನ್ ...

ನಿವೃತ್ತ ಪೊಲೀಸರಿಗೆ ಅಗತ್ಯ ಸೌಲಭ್ಯ ಒದಗಿಸಲು ಸದಾ ಸಿದ್ಧ: ಎಸ್‌ಪಿ ಮಿಥುನ್ ಕುಮಾರ್

ನಿವೃತ್ತ ಪೊಲೀಸರಿಗೆ ಅಗತ್ಯ ಸೌಲಭ್ಯ ಒದಗಿಸಲು ಸದಾ ಸಿದ್ಧ: ಎಸ್‌ಪಿ ಮಿಥುನ್ ಕುಮಾರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಿವೃತ್ತ ಪೊಲೀಸರೊಂದಿಗೆ ಪೊಲೀಸ್ ಇಲಾಖೆ #Police Department ಸದಾ ಬೆಂಗಾವಲಾಗಿ ಇರುತ್ತದೆ ಮತ್ತು ಅವರಿಗೆ ಬೇಕಾದ ಸೌಲಭ್ಯಗಳನ್ನು ನೀಡಲು ಸದಾ ಸಿದ್ಧವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‍ಕುಮಾರ್ ಜಿ.ಕೆ. #SP Mithunkumar ಹೇಳಿದ್ದಾರೆ. ...

ಪಿಇಎಸ್‌ ಪಬ್ಲಿಕ್‌ ಶಾಲೆಯಲ್ಲಿ ರಸಋಷಿ ಕುವೆಂಪು ಅವರ ಜನ್ಮದಿನೋತ್ಸವ ಆಚರಣೆ

ಪಿಇಎಸ್‌ ಪಬ್ಲಿಕ್‌ ಶಾಲೆಯಲ್ಲಿ ರಸಋಷಿ ಕುವೆಂಪು ಅವರ ಜನ್ಮದಿನೋತ್ಸವ ಆಚರಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಾಯಿ ಕಲಿಸಿದ ಸಂಸ್ಕಾರ, ಗುರುವಿನ ಮಾರ್ಗದರ್ಶನ ಹಾಗೂ ಆದರ್ಶ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಅಳವಡಿಸಿಕೊಂಡು ಮೇರು ಪರ್ವತದಷ್ಟು ಬೆಳೆದವರು ಕುವೆಂಪು. #Kuvempu ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಎಲ್ಲಾ ಸಾಹಿತ್ಯ ಪ್ರಕಾರಗಳಲ್ಲಿ ಅತ್ಯುತ್ತಮ ...

ವೈಕುಂಠ ಏಕಾದಶಿ | ಗೋಪಾಳ ಆದಿರಂಗನಾಥ ದೇಗುಲದಲ್ಲಿ ದಶಾವತಾರ ದರ್ಶನ

ವೈಕುಂಠ ಏಕಾದಶಿ | ಗೋಪಾಳ ಆದಿರಂಗನಾಥ ದೇಗುಲದಲ್ಲಿ ದಶಾವತಾರ ದರ್ಶನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪವಿತ್ರ ವೈಕುಂಠ ಏಕಾದಶಿ #Vaikunta Ekadashi ಅಂಗವಾಗಿ ಗೋಪಾಳದ ಶ್ರೀ ಆದಿರಂಗನಾಥ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ದರ್ಶನ ನಡೆಯಲಿದೆ. ಡಿ.30ರ ಮಂಗಳವಾರ ವೈಕುಂಠ ಏಕಾದಶಿ ಅಂಗವಾಗಿ ದೇವಾಲಯದಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿವೆ. ...

ಜಾತಿ ವೈಷಮ್ಯ ನಿಗ್ರಹಿಸಲು ಕಠಿಣ ಕಾನೂನು ರೂಪಿಸಿ: ಸಮಾನ ಮನಸ್ಕರ ವೇದಿಕೆ ಆಗ್ರಹ

ಜಾತಿ ವೈಷಮ್ಯ ನಿಗ್ರಹಿಸಲು ಕಠಿಣ ಕಾನೂನು ರೂಪಿಸಿ: ಸಮಾನ ಮನಸ್ಕರ ವೇದಿಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯದಲ್ಲಿ ದಿನದಿಂದ ದಿನಕ್ಕೆ ಜಾತಿ ವೈಷಮ್ಯ ಹೆಚ್ಚಾಗುತ್ತಿದ್ದು ಇದೊಂದು ಆತಂಕಕಾರಿ ಬೆಳವಣಿಗೆಯಾಗಿದೆ ಇದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸರ್ಕಾರ ಉಗ್ರಶಿಕ್ಷೆಯ ಕಾಯ್ದೆಯನ್ನು ರೂಪಿಸಬೇಕಾಗಿದೆ ಎಂದು ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ. ವೇದಿಕೆಯ ಪ್ರಮುಖರು ಹಾಗೂ ...

ನಿರಂಜನಿ ರವೀಂದ್ರ ಅವರಿಗೆ ಸೌತ್ ಇಂಡಿಯನ್ ವುಮೆನ್ ಅಚೀವರ್ಸ್ ಅವಾರ್ಡ್

ನಿರಂಜನಿ ರವೀಂದ್ರ ಅವರಿಗೆ ಸೌತ್ ಇಂಡಿಯನ್ ವುಮೆನ್ ಅಚೀವರ್ಸ್ ಅವಾರ್ಡ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಟ್ವೆಲ್ ಮ್ಯಾಗಜೀನ್ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಸೌತ್ ಇಂಡಿಯನ್ ವುಮೆನ್ ಅಚೀವರ್ಸ್ ಅವಾರ್ಡ್ (SIWAA) ವಿತರಣಾ ಸಮಾರಂಭದಲ್ಲಿ ನಗರದ ನಿರಂಜನಿ ರವೀಂದ್ರ ಅವರಿಗೆ ಔದ್ಯೋಗಿಕ ಸಾಧನೆಗಾಗಿ ಅತ್ಯುತ್ತಮ ಉದ್ಯಮಶೀಲ ಮಹಿಳೆ ಪ್ರಶಸ್ತಿ (Outstanding ...

ದೇವಕಾತಿಕೊಪ್ಪ ಕೈಗಾರಿಕೆಗಳಿಗೆ ಪರಿಸರ ಅನುಮತಿ ಸಮಸ್ಯೆ ಪರಿಹರಿಸಿ: ಡಿ.ಎಸ್. ಅರುಣ್

ದೇವಕಾತಿಕೊಪ್ಪ ಕೈಗಾರಿಕೆಗಳಿಗೆ ಪರಿಸರ ಅನುಮತಿ ಸಮಸ್ಯೆ ಪರಿಹರಿಸಿ: ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳಿಗೆ ಪರಿಸರ ಅನುಮತಿ ನೀಡುವಿಕೆಯ ಸಮಸ್ಯೆಯನ್ನು ಪರಿಹರಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋಕಾಸ್ಟ್  ಸಭಾಂಗಣದಲ್ಲಿ ...

ನಿಯಮಿತ ಆರೋಗ್ಯ ತಪಾಸಣೆಯಿಂದ ಕ್ಯಾನ್ಸರ್ ತಡೆಗಟ್ಟಲು ಸಾಧ್ಯ: ಮಾಜಿ ಡಿಸಿಎಂ ಈಶ್ವರಪ್ಪ

ನಿಯಮಿತ ಆರೋಗ್ಯ ತಪಾಸಣೆಯಿಂದ ಕ್ಯಾನ್ಸರ್ ತಡೆಗಟ್ಟಲು ಸಾಧ್ಯ: ಮಾಜಿ ಡಿಸಿಎಂ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕ್ಯಾನ್ಸರ್ #Cancer ಸದ್ದಿಲ್ಲದೇ ಬರುವ ಕಾಯಿಲೆಯಾಗಿದ್ದು, ತಪಾಸಣೆಯೇ ಇದನ್ನು ತಡೆಯಲು ಇರುವ ಮುಂಜಾಗ್ರತೆ ಕ್ರಮ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #Former DCM Eshwarappa ...

Page 24 of 494 1 23 24 25 494
  • Trending
  • Latest
error: Content is protected by Kalpa News!!