Wednesday, August 19, 2026
Advertisement
ADVERTISEMENT

Tag: KannadaNewsWebsite

ತೀರ್ಥಹಳ್ಳಿ | ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ | ಹಲವರಿಗೆ ಗಾಯ

ಕಲ್ಪ ಮೀಡಿಯಾ ಹೌಸ್  | ತೀರ್ಥಹಳ್ಳಿ | ಬಾಳೆಬೈಲು ಸಮೀಪದ ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡ ಘಟನೆ ಭಾನುವಾರ ನಡೆದಿದೆ. ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ರಿಟ್ಜ್ ಕಾರು ಹಾಗೂ ...

ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ರಾಜ್ಯದಲ್ಲಿ ಪಶು ವೈದ್ಯಕೀಯ ಶಿಕ್ಷಣದ ಗುಣಮಟ್ಟ ಕಾಪಾಡುವುದು ಹಾಗೂ ವಿದ್ಯಾರ್ಥಿಗಳ ಉದ್ಯೋಗ ಭವಿಷ್ಯ ಸುರಕ್ಷಿತಗೊಳಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಹೇಳಿದರು. ನಗರದ ...

ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?

ಕಲ್ಪ ಮೀಡಿಯಾ ಹೌಸ್  | ಭದ್ರಾವತಿ | ಕುಟುಂಬ ಕಲಹದ ಹಿನ್ನೆಲೆಯಲ್ಲಿ ತಂದೆಯ ವಿರುದ್ಧ ಮಗನೊಬ್ಬ 112 ಪೊಲೀಸರಿಗೆ ಕರೆ ಮಾಡಿದ ಘಟನೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿ ಪ್ರಕಾರ, ಮನೆಯಲ್ಲಿ ತಂದೆ-ತಾಯಿ ನಡುವೆ ಜಗಳ ನಡೆಯುತ್ತಿದ್ದು, ...

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಇನ್‌ಸ್ಟಾಗ್ರಾಮ್ ಹಾಗೂ ಟೆಲಿಗ್ರಾಂ ಆ್ಯಪ್‌ಗಳ ಮೂಲಕ ಟ್ರೇಡಿಂಗ್‌ನಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ, ಭದ್ರಾವತಿಯ ರೈತ ಯುವಕರೊಬ್ಬರಿಂದ ಹಂತ ಹಂತವಾಗಿ ₹2 ಕೋಟಿ 5 ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ...

ಸಮಾಜದಲ್ಲಿ ಗೋಡೆ ಬದಲಿಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ: ನ್ಯಾಯಮೂರ್ತಿ ಶ್ರೀಶಾನಂದ ಕರೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಸಮಾಜದಲ್ಲಿ ಗೋಡೆಗಳನ್ನು ಕಟ್ಟುವ ಬದಲಿಗೆ, ವಿಭಜನೆಗಳಾಚೆಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಕರೆ ನೀಡಿದರು. ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ...

ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯ ಹಾಗೂ ಪುರದಾಳ ಡ್ಯಾಂ ಸುತ್ತಮುತ್ತಲಿನ ಸಂರಕ್ಷಿತ ಪ್ರದೇಶಗಳಲ್ಲಿ ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮತ್ತು ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದ ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ ಕೈಗೊಂಡಿದೆ. ಇನ್‌ಸ್ಟಾಗ್ರಾಂನಲ್ಲಿ ವೈರಲ್ ...

ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಸಮಾಜ ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಪತ್ರಗಳ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ...

ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಭುವನೇಶ್ವರಿ ಬಡಾವಣೆಯ ಪಾರ್ಕ್‌ನಲ್ಲಿ ಮೂಲಸೌಕರ್ಯ ಕೊರತೆ ಹಾಗೂ ಭದ್ರತಾ ಸಮಸ್ಯೆಗಳ ಬಗ್ಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ವಾರ್ಡ್ ಸಂಖ್ಯೆ ...

ಧರ್ಮಸ್ಥಳ ವಿಚಾರ: ನಟ ಪ್ರಕಾಶ್ ರಾಜ್ ವಿರುದ್ಧ ತನಿಖೆ ನಡೆಸಲು ಶಾಸಕ ಚನ್ನಬಸಪ್ಪ ಆಗ್ರಹ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಧರ್ಮಸ್ಥಳಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆ ನಟ ಪ್ರಕಾಶ್ ರಾಜ್ ವಿರುದ್ಧ ಸಮಗ್ರ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ...

ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯ: ಸರ್ಕಾರದ ವಿರುದ್ಧ ಎಂಎಲ್ಸಿ ಡಿ.ಎಸ್. ಅರುಣ್ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ರಾಜ್ಯದ ಕಾಂಗ್ರೆಸ್ ಸರ್ಕಾರ ಸಚಿವ ಸ್ಥಾನಗಳ ಕಿತ್ತಾಟದಲ್ಲಿ ತೊಡಗಿದ್ದು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಆದ್ಯತೆ ನೀಡುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಆರೋಪಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ...

Page 24 of 564 1 23 24 25 564
  • Trending
  • Latest
error: Content is protected by Kalpa News!!