Monday, August 31, 2026
Advertisement
ADVERTISEMENT

Tag: KannadaNewsWebsite

ಏ.22ರಂದು ರೇಡಿಯೋ ಹಬ್ಬ, ಭೂ ದಿನ, ಮತದಾನ ಜಾಗೃತಿ ಕಾರ್ಯಕ್ರಮ  

ಕಾರ್ಗಿಲ್ ವಿಜಯ | ರೇಡಿಯೋ ಶಿವಮೊಗ್ಗದಿಂದ 12 ಗಂಟೆಗಳ ವಿಶೇಷ ಲೈವ್ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾರ್ಗಿಲ್ ವಿಜಯೋತ್ಸವಕ್ಕೆ #Kargil victory ಜುಲೈ 26ಕ್ಕೆ ರಜತ ಸಂಭ್ರಮ. ಈ ಹಿನ್ನೆಲೆಯಲ್ಲಿ ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೇಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ (ಕಿಡ್ಸ್) ಹಾಗೂ ರೇಡಿಯೋ ಶಿವಮೊಗ್ಗ #Radio Shivamogga ...

ಸೊರಬ | ಜುಲೈ 20ರಂದು ರೋಟರಿ ಪದಗ್ರಹಣ ಸಮಾರಂಭ

ಸೊರಬ | ಜುಲೈ 20ರಂದು ರೋಟರಿ ಪದಗ್ರಹಣ ಸಮಾರಂಭ

ಕಲ್ಪ ಮೀಡಿಯಾ ಹೌಸ್  |  ಸೊರಬ  | ರೋಟರಿ ಕ್ಲಬ್ 2024-25ನೇ ಸಾಲಿನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ಪಟ್ಟಣದ ಸಿದ್ದಾಪುರ ರಸ್ತೆಯ ಗಿರಿಜಾಶಂಕರ ಸಭಾಭವನದಲ್ಲಿ ಜುಲೈ 20ರ ಸಂಜೆ 5.30 ನಡೆಯಲಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಈ. ಜ್ಞಾನೇಶ ಹೇಳಿದರು. ...

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ, ಪರಿಶೀಲನೆ

ಶಿವಮೊಗ್ಗ, ಭದ್ರಾವತಿ ಸೇರಿ ರಾಜ್ಯದ 12 ಕಡೆ ಲೋಕಾಯುಕ್ತ ದಾಳಿ | ದಾಖಲೆಗಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ಇಂದು ಬೆಳ್ಳಂಬೆಳಗ್ಗೆ ರಾಜ್ಯ ರಾಜಧಾನಿ ಬೆಂಗಳೂರು, ಶಿವಮೊಗ್ಗ, ಭದ್ರಾವತಿ ಸೇರಿದಂತೆ ರಾಜ್ಯದ 12 ಕಡೆಗಳಲ್ಲಿ ಲೋಕಾಯುಕ್ತ ದಾಳಿ #Lokayuktha raid ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ಹಾಗೂ ಶೋಧ ಕಾರ್ಯ ನಡೆದಿದೆ. ಬೆಂಗಳೂರು ನಗರದ ...

ಶಿವಮೊಗ್ಗ ಸೇರಿ ಈ ಐದು ಜಿಲ್ಲೆಗಳಲ್ಲಿ ಮತ್ತೆ 2 ದಿನ ರೆಡ್ ಅಲರ್ಟ್ | ಇನ್ನೂ ಎಷ್ಟು ದಿನ ಮಳೆಯಿದೆ?

ಶಿವಮೊಗ್ಗ ಸೇರಿ ಈ ಐದು ಜಿಲ್ಲೆಗಳಲ್ಲಿ ಮತ್ತೆ 2 ದಿನ ರೆಡ್ ಅಲರ್ಟ್ | ಇನ್ನೂ ಎಷ್ಟು ದಿನ ಮಳೆಯಿದೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ದಕ್ಷಿಣ ಕನ್ನಡ  | ಈಗಾಗಲೇ ಮಳೆಯಿತ್ತು ತತ್ತರಿಸಿ ಹೋಗಿರುವ ಕರಾವಳಿ ಹಾಗೂ ಮಲೆನಾಡಿನ 5 ಜಿಲ್ಲೆಗಳಲ್ಲಿ ಮತ್ತೆ 2 ದಿನ ರೆಡ್ ಅಲರ್ಟ್ #Red alert ಘೋಷಣೆ ಮಾಡಲಾಗಿದೆ. ಈ ಕುರಿತಂತೆ ವರದಿ ಬಿಡುಗಡೆ ಮಾಡಿರುವ ...

ಸೊರಬ | ಉತ್ತಮ ಮಳೆ | ರೈತರ ಮೊಗದಲ್ಲಿ ಸಂತಸ | ಎಷ್ಟು ಸಾವಿರ ಹೆಕ್ಟೇರ್ ಬಿತ್ತನೆ ಮಾಡಲಾಗಿದೆ?

ಸೊರಬ | ಉತ್ತಮ ಮಳೆ | ರೈತರ ಮೊಗದಲ್ಲಿ ಸಂತಸ | ಎಷ್ಟು ಸಾವಿರ ಹೆಕ್ಟೇರ್ ಬಿತ್ತನೆ ಮಾಡಲಾಗಿದೆ?

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸೊರಬ ಜಿ¯್ಲೆಯಲ್ಲಿ ಕಳೆದ ಬಾರಿಗಿಂತ ಉತ್ತಮ ಮಳೆ ಆಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳು ನಡೆಸಲು ಅನುಕೂಲವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು. ಗುರುವಾರ ತಾಲೂಕಿನ ವರದಾ ನದಿ ...

ಶಿವಮೊಗ್ಗ ಜಲಾಶಯಗಳ ಮಟ್ಟ ಹೆಚ್ಚಳ, ಇಂದಿನ ಜಲಾಶಯ ಮಟ್ಟ ನೋಡಿ

ಶಿವಮೊಗ್ಗ | ಪ್ರವಾಹ ಭೀತಿ | ಮುಂಜಾಗ್ರತಾ ಕ್ರಮವಾಗಿ ಪಾಲಿಕೆಯಿಂದ ಮೂರು ಕಡೆ ಕಾಳಜಿ ಕೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ ಭಾಗದ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ #Heavy rain ಸುರಿಯುತ್ತಿರುವುದರಿಂದ ಇಲ್ಲಿನ ಗಾಜನೂರಿನ ತುಂಗಾ ಜಲಾಶಯಕ್ಕೆ ಈ ಮುಂಗಾರು ಹಂಗಾಮಿನಲ್ಲಿ ದಾಖಲೆ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಜಲಾಶಯಕ್ಕೆ ...

ಶಿವಮೊಗ್ಗ | ಮುಂದುವರೆದ ಭಾರೀ ಮಳೆ | 4 ಮನೆ ಗೋಡೆ ಕುಸಿತ

ಶಿವಮೊಗ್ಗ | ಮುಂದುವರೆದ ಭಾರೀ ಮಳೆ | 4 ಮನೆ ಗೋಡೆ ಕುಸಿತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು, ಈ ನಡುವೆ ನಗರದ ಹೊರವಲಯ ಪುರಲೆಯಲ್ಲಿ ನಾಲ್ಕು ಮನೆಗಳ ಗೋಡೆಗಳು ಇಂದು ಮುಂಜಾನೆ ಮನೆ ಕುಸಿದು ಬಿದ್ದ ಘಟನೆ ನಡೆದಿದೆ. ಅವಿನಾಶ್, ಚೌಡೇಶ, ರೂಪ ಚಂದ್ರಪ್ಪ, ರಘು ...

ಡಿಸಿಎಂ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಶಾಸಕ ಚನ್ನಬಸಪ್ಪ | ಏನೆಲ್ಲಾ ಮನವಿ ಮಾಡಿದ್ದಾರೆ?

ಡಿಸಿಎಂ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಶಾಸಕ ಚನ್ನಬಸಪ್ಪ | ಏನೆಲ್ಲಾ ಮನವಿ ಮಾಡಿದ್ದಾರೆ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #DCM D K Shivakumar ಅವರನ್ನು ಭೇಟಿಯಾದ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಅವರು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ವಿಚಾರಗಳನ್ನು ಮನವಿ ಮಾಡಿದ್ದಾರೆ. ...

ಭದ್ರಾ, ಲಿಂಗನಮಕ್ಕಿ ಡ್ಯಾಂಗೆ ಒಂದೇ ದಿನ ಹರಿದುಬಂದ ನೀರೆಷ್ಟು? ಎಷ್ಟು ಟಿಎಂಸಿ ಸಂಗ್ರಹವಾಗಿದೆ?

ಭದ್ರಾ, ಲಿಂಗನಮಕ್ಕಿ ಡ್ಯಾಂಗೆ ಒಂದೇ ದಿನ ಹರಿದುಬಂದ ನೀರೆಷ್ಟು? ಎಷ್ಟು ಟಿಎಂಸಿ ಸಂಗ್ರಹವಾಗಿದೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ಭದ್ರಾ ಹಾಗೂ ಲಿಂಗನಮಕ್ಕಿ ಅಣೆಕಟ್ಟೆಗೆ #Bhadra-Linganamakki reservior ಒಂದೇ ದಿನ ಅಪಾರ ಪ್ರಮಾಣದ ನೀರು ಹರಿದುಬಂದಿದೆ. ಲಿಂಗನಮಕ್ಕಿ ಜಲಾಶಯ: ಉತ್ತಮ ಒಳಹರಿವಿರುವ ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನದಲ್ಲಿ ...

ಶಿವಮೊಗ್ಗ ಜಿಲ್ಲೆಯಾದ್ಯಂತ ಈ ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ | ಪೊಲೀಸ್ ಇಲಾಖೆ ಖಡಕ್ ಸೂಚನೆ

ಶಿವಮೊಗ್ಗ ಜಿಲ್ಲೆಯಾದ್ಯಂತ ಈ ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ | ಪೊಲೀಸ್ ಇಲಾಖೆ ಖಡಕ್ ಸೂಚನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯಾದ್ಯಂತ ಮುಂಗಾರು ಮಳೆ #Heavy rain ತೀವ್ರಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಸಂಭವನೀಯ ಅಪಾಯಗಳನ್ನು ತಪ್ಪಿಸುವ ಸಲುವಾಗಿ ಹಲವು ಪ್ರದೇಶಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಕುರಿತಂತೆ ಈಗಾಗಲೇ ಹಲವು ಪ್ರದೇಶಗಳಲ್ಲಿ ಜಿಲ್ಲಾ ಪೊಲೀಸ್ ...

Page 274 of 564 1 273 274 275 564
  • Trending
  • Latest
error: Content is protected by Kalpa News!!