Friday, September 4, 2026
Advertisement
ADVERTISEMENT

Tag: KannadaNewsWebsite

ಏ.22ರಂದು ಭದ್ರಾವತಿಯಲ್ಲಿ ತಾಲೂಕು ಮಟ್ಟದ ‘ಬೃಹತ್ ಆರೋಗ್ಯ ಮೇಳ’

ಆ. 20ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಶ್ವ ಛಾಯಾಗ್ರಾಹಕ ದಿನಾಚರಣೆ ಪ್ರಯುಕ್ತ  ತಾಲೂಕು ಛಾಯಾಗ್ರಾಹಕರ ಸಂಘ ಮತ್ತು ಛಾಯಾಗ್ರಾಹಕರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಆ. 20ರ ಭಾನುವಾರ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ಸುಬ್ಬಯ್ಯ ...

ಚಿರತೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

ಭದ್ರಾವತಿ ಜನವಸತಿ ಪ್ರದೇಶದಲ್ಲಿ ಚಿರತೆ ವದಂತಿ, ಜನರಲ್ಲಿ ಆತಂಕ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರದ ವಿಐಎಸ್‌ಎಲ್, ಎಂಪಿಎಂ ನೌಕರರ ವಸತಿ ಗೃಹಗಳು, ಸುರಗಿ ತೋಪು ಸೇರಿದಂತೆ ವಿವಿಧ ಜನವಸತಿ ಪ್ರದೇಶದಲ್ಲಿ ರಾತ್ರಿ ವೇಳೆ ಚಿರತೆಯೊಂದು ಸಂಚರಿಸುತ್ತಿದೆ ಎಂಬ ವದಂತಿಗಳು ಹಬ್ಬಿತು. ಇದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಎಂಪಿಎಂ ...

ಜನವರಿ 1, 2ರಂದು ಶಾಸ್ತ್ರೀಯ ನೃತ್ಯ ಮಹೋತ್ಸವ

ಆ.19, 20ರಂದು ವರ್ಷ ವೈಭವ – 2023: ಡಾ. ಕೆ.ಎಸ್. ಪವಿತ್ರಾ ಅವರಿಂದ ನೃತ್ಯ ಪ್ರಸ್ತುತಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶ್ರೀವಿಜಯ ಕಲಾನಿಕೇತನದ ವತಿಯಿಂದ ಆಗಸ್ಟ್ 19, 20ರಂದು ಸಂಜೆ 6 ಗಂಟೆಗೆ ಅಂಬೇಡ್ಕರ್ ಭವನದಲ್ಲಿ 'ವರ್ಷ ವೈಭವ - 2023ರ ಭಾಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಆ.19ರಂದು 'ಮಾರ್ಗಂ' ಅನ್ನು ಪ್ರಸ್ತುತ ಪಡಿಸಲಾಗುತ್ತದೆ. ...

ಆ.20ರಂದು ಮುದ್ರಣ ಕ್ಷೇತ್ರದ ಇಂದಿನ ಸವಾಲುಗಳು-ಪರಿಹಾರ ಕುರಿತು ಸಂವಾದ

ಆ.20ರಂದು ಮುದ್ರಣ ಕ್ಷೇತ್ರದ ಇಂದಿನ ಸವಾಲುಗಳು-ಪರಿಹಾರ ಕುರಿತು ಸಂವಾದ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಲೆನಾಡು ಮುದ್ರಕರ ಸಂಘ ಹಾಗೂ ಕರ್ನಾಟಕ ರಾಜ್ಯ ಮುದ್ರಣಕಾರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಆ.20ರ ಬೆಳಿಗ್ಗೆ 10ರಿಂದ 1-30ರವರೆಗೆ ಜಿಲ್ಲಾ ವಾಣಿಜ್ಯ ಮತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಮುದ್ರಣ ಕ್ಷೇತ್ರದ ಇಂದಿನ ...

ಮಕ್ಕಳ ಜ್ಞಾನವೃದ್ಧಿಗೆ ರಸಪ್ರಶ್ನೆ ಕಾರ್ಯಕ್ರಮಗಳು ಸಹಕಾರಿ: ಶಾಸಕ ಚನ್ನಬಸಪ್ಪ

ಮಕ್ಕಳ ಜ್ಞಾನವೃದ್ಧಿಗೆ ರಸಪ್ರಶ್ನೆ ಕಾರ್ಯಕ್ರಮಗಳು ಸಹಕಾರಿ: ಶಾಸಕ ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ಮಕ್ಕಳಲ್ಲಿ ಸ್ವಾತಂತ್ರ ಹೋರಾಟ ಸಾಗಿ ಬಂದ ಹಾದಿಯನ್ನು ತಿಳಿಸುವ ಸಲುವಾಗಿ ರಸಪ್ರಶ್ನೆ ಕಾರ್ಯಕ್ರಮಗಳು ಉಪಯುಕ್ತವಾಗಿದ್ದು, ಅನೇಕ ವಿಚಾರಗಳನ್ನು ಮಕ್ಕಳು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದು ಶಾಸಕ ಚನ್ನಬಸಪ್ಪ MLA Channabasappa ಹೇಳಿದರು. ಸಾಂದೀಪನಿ ಆಂಗ್ಲ ...

ಮನುಷ್ಯನಲ್ಲಿ ಸಾಂಸ್ಕೃತಿಕ ಜೀವಂತಿಕೆ ಅತಿಮುಖ್ಯ: ಜಿ. ಎಸ್. ನಾರಾಯಣರಾವ್ ಅಭಿಪ್ರಾಯ

ಮನುಷ್ಯನಲ್ಲಿ ಸಾಂಸ್ಕೃತಿಕ ಜೀವಂತಿಕೆ ಅತಿಮುಖ್ಯ: ಜಿ. ಎಸ್. ನಾರಾಯಣರಾವ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನಮ್ಮ ಜೀವನ ಇತರರಿಗೆ ಪ್ರೇರಣೆ ನೀಡುವಂತಹ ಬರೆದಿಟ್ಟ ಪುಸ್ತಕವಾಗಬೇಕು ಮತ್ತು ಆ ಪುಸ್ತಕವನ್ನು ಎಲ್ಲರೂ ಓದುವಂತಿರಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಹೇಳಿದರು. ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯ ...

ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ದೇಶದ ಪ್ರಗತಿಗೆ ಪೂರಕ: ಸಂಸದ ರಾಘವೇಂದ್ರ

ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ದೇಶದ ಪ್ರಗತಿಗೆ ಪೂರಕ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಇಂದಿನ ದಿನಗಳಲ್ಲಿ ನಾವೆಲ್ಲರೂ ಗಮನಿಸುತ್ತಿರುವ ಹಾಗೆ ಶೈಕ್ಷಣಿಕ ಹಾಜರಾತಿ, ಶೈಕ್ಷಣಿಕ ಕ್ಷೇತ್ರದಲ್ಲಿ ಮಹಿಳೆಯರು ಗಮನಾರ್ಹ ಸಾಧನೆ ಮಾಡುತ್ತಿದ್ದು, ಡೊಳ್ಳು ಕುಣಿತ, ಕಂಸಾಳೆ ಮೊದಲಾದ ಕಷ್ಟಕರ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಮುನ್ನಡೆಯುತ್ತಿದ್ದಾರೆ ಎಂದು ಸಂಸದ ಬಿ.ವೈ. ...

ಶ್ರಾವಣ ಮಾಸ ಹಿನ್ನೆಲೆ: ಶ್ರೀ ರೇಣುಕಾಂಬ ದೇಗುಲದಲ್ಲಿ ವಿಶೇಷ ಧಾರ್ಮಿಕ ಪೂಜೆ

ಶ್ರಾವಣ ಮಾಸ ಹಿನ್ನೆಲೆ: ಶ್ರೀ ರೇಣುಕಾಂಬ ದೇಗುಲದಲ್ಲಿ ವಿಶೇಷ ಧಾರ್ಮಿಕ ಪೂಜೆ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಪುರಾಣ ಪ್ರಸಿದ್ಧ ಐತಿಹಾಸಿಕ ಶ್ರೀ ರೇಣುಕಾಂಬ ದೇಗುಲದಲ್ಲಿ ಗುರುವಾರದಂದು ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಪೂಜೆ ಪುನಸ್ಕಾರಗಳು ನಡೆದವು. ದೇವಾಲಯದಲ್ಲಿ ಆಗಸ್ಟ್ 2 ರಂದು ದುಷ್ಕರ್ಮಿಗಳು ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ವಿಫಲ ...

ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ, 3.25ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವ್ಯಕ್ತಿಯೋರ್ವರ ಮೇಲಿನ ದ್ವೇಷದ ಹಿನ್ನೆಲೆಯಲ್ಲಿ, ಅವರ ಪುತ್ರನನ್ನು ಅಪಹರಿಸಿ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದವನಿಗೆ, ಜೀವಾವಧಿ ಶಿಕ್ಷೆ ಹಾಗೂ 3.25 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ 2 ನೇ ಹೆಚ್ಚುವರಿ ಜಿಲ್ಲಾ ...

ಎಂಟೂವರೆ ವರ್ಷದ ಬಾಲಕ ಇನ್‍ಸ್ಪೆಕ್ಟರ್ ಆಗಿ ಕಾರ್ಯನಿರ್ವಹಣೆ: ಹಲವು ವೈಶಿಷ್ಟ್ಯಗಳಿಗೆ ನಾಂದಿ

ಎಂಟೂವರೆ ವರ್ಷದ ಬಾಲಕ ಇನ್‍ಸ್ಪೆಕ್ಟರ್ ಆಗಿ ಕಾರ್ಯನಿರ್ವಹಣೆ: ಹಲವು ವೈಶಿಷ್ಟ್ಯಗಳಿಗೆ ನಾಂದಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಹೃದಯ ಮಿಡಿದ ಘಟನೆಯೊಂದು ನಿನ್ನೆ ಸಂಜೆ ದೊಡ್ಡಪೇಟೆ ಠಾಣೆಯಲ್ಲಿ ಅಧಿಕಾರಿಗಳ ಮತ್ತು ಸಾರ್ವಜನಿಕರ ಮುಂದೆ ಸಾಕ್ಷಿಯಾಯಿತು. ಕೇವಲ ಎಂಟೂವರೆ ವರ್ಷದ ಹೃದಯ ಸಂಬಂಧಿ ಕಾಯಿಲೆಗ ಇರುವ ಬಾಲಕನೊಬ್ಬ ದೊಡ್ಡಪೇಟೆ ಠಾಣೆ ಇನ್‍ಸ್ಪೆಕ್ಟರ್ ಆಗಿ ...

Page 345 of 564 1 344 345 346 564
  • Trending
  • Latest
error: Content is protected by Kalpa News!!