Saturday, September 5, 2026
Advertisement
ADVERTISEMENT

Tag: KannadaNewsWebsite

ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಸೊರಬ ಅಮರಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಸೊರಬ ಅಮರಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್   | ಸೊರಬ | ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 4ನೇ ಅಂತಾರಾಷ್ಟ್ರೀಯ ಮಟ್ಟದ ಓಪನ್‌ ಕರಾಟೆ ಚಾಂಪಿಯನ್ ಶಿಪ್ International Karate Tournament ಪಂದ್ಯಾವಳಿಯಲ್ಲಿ ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯ ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ...

ಹರೀಶಿ ಗ್ರಾಪಂ ಚುನಾವಣೆ: ಅನುಸೂಯ, ಎಲ್. ರವಿಕುಮಾರ ಅವಿರೋಧ  ಆಯ್ಕೆ

ಹರೀಶಿ ಗ್ರಾಪಂ ಚುನಾವಣೆ: ಅನುಸೂಯ, ಎಲ್. ರವಿಕುಮಾರ ಅವಿರೋಧ ಆಯ್ಕೆ

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ | ಸಮೀಪದ ಹರೀಶಿ ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ 2 ನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನುಸೂಯ ಅಧ್ಯಕ್ಷರಾಗಿ,  ಉಪಾಧ್ಯಕ್ಷರಾಗಿ ಎಲ್. ರವಿಕುಮಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ...

ಕುವೆಂಪು ವಿವಿ ಕುಲಸಚಿವರಾಗಿ ಸ್ನೇಹಲ್ ಸುಧಾಕರ್ ಲೋಖಂಡೆ ಅಧಿಕಾರ ಸ್ವೀಕಾರ

ಕುವೆಂಪು ವಿವಿ ಕುಲಸಚಿವರಾಗಿ ಸ್ನೇಹಲ್ ಸುಧಾಕರ್ ಲೋಖಂಡೆ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ | ಶಿವಮೊಗ್ಗ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್‌ ಸುಧಾಕರ್ ಲೋಖಂಡೆ Snehal Sudhakar Lokhande ಅವರನ್ನು ಕುವೆಂಪು ವಿಶ್ವವಿದ್ಯಾಲಯದ Kuvempu University ಕುಲಸಚಿವ‌ (ಆಡಳಿತ)ರಾಗಿ‌ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದ್ದು,  ಇಂದು ...

ಕುವೆಂಪು ವಿವಿ ರಿಜಿಸ್ಟಾರ್ ಆಗಿ ಜಿಪಂ ಸಿಇಒ ಸುಧಾಕರ್ ನೇಮಕ

ಕುವೆಂಪು ವಿವಿ ರಿಜಿಸ್ಟಾರ್ ಆಗಿ ಜಿಪಂ ಸಿಇಒ ಸುಧಾಕರ್ ನೇಮಕ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ | ಜಿಲ್ಲಾ ಪಂಚಾಯತ್ ಸಿಇಒ ಸುಧಾಕರ್ ಅವರನ್ನು ಕುವೆಂಪು ವಿಶ್ವವಿದ್ಯಾಲಯದ Kuvempu University ರಿಜಿಸ್ಟರ್ (ಆಡಳಿತ) ಆಗಿ ಹೆಚ್ಚುವರಿ ಜವಾಬ್ದಾರಿ ನೀಡಿ ನಿಯೋಜಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ತತಕ್ಷಣವೇ ಜಾರಿಗೆ ಬರುವಂತೆ ...

ಅಂತಾರಾಷ್ಟ್ರೀಯ-ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ: ಜೈನ್ ಪಬ್ಲಿಕ್ ಶಾಲೆಗೆ ಬಹುಮಾನ

ಅಂತಾರಾಷ್ಟ್ರೀಯ-ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ: ಜೈನ್ ಪಬ್ಲಿಕ್ ಶಾಲೆಗೆ ಬಹುಮಾನ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಗೆ ಎರಡು ಬಹುಮಾನದ ಗೌರವ ಸಂದಿದೆ. 9ನೆಯ ತರಗತಿ ವಿದ್ಯಾರ್ಥಿನಿ ಮದಿಹ ಇಬ್ರಾಹಿಂ ಅಂತಾರಾಷ್ಟ್ರೀಯ ಮಟ್ಟದ ...

ಸಾಂಪ್ರದಾಯಿಕ ಉಡುಗೆ ತೊಟ್ಟು ಮಿಂಚಿದ ಎಸ್’ಆರ್’ಎನ್’ಎಂ ಕಾಲೇಜು ವಿದ್ಯಾರ್ಥಿಗಳು: ಹೇಗಿತ್ತು ಸ್ಟೈಲ್?

ಸಾಂಪ್ರದಾಯಿಕ ಉಡುಗೆ ತೊಟ್ಟು ಮಿಂಚಿದ ಎಸ್’ಆರ್’ಎನ್’ಎಂ ಕಾಲೇಜು ವಿದ್ಯಾರ್ಥಿಗಳು: ಹೇಗಿತ್ತು ಸ್ಟೈಲ್?

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ತಾಂತ್ರಿಕತೆಯ ಪಾಠ ಪ್ರವಚನ ನಡೆಯುತ್ತಿದ್ದ ಜಾಗ ಸಂಪೂರ್ಣ ಸಾಂಪ್ರದಾಯಿಕವಾಗಿತ್ತು. ಪಂಚೆ, ಧೋತಿ ತೊಟ್ಟ ವಿದ್ಯಾರ್ಥಿಗಳು, ಸೀರೆ ಹೂವು ಮುಡಿದ ವಿದ್ಯಾರ್ಥಿನಿಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸುತ್ತಿದ್ದರು. ಇಂತಹ ಸಂಭ್ರಮ ಕಂಡುಬಂದದ್ದು ನಗರದ ಎಸ್.ಆರ್. ...

ಹಣದ ಹಿಂದಿನ ಬದುಕಿಗಿಂತ ಗುಣದ ಬದುಕು ಅತಿಮುಖ್ಯ: ಜಿ.ಎಸ್. ನಾರಾಯಣರಾವ್ ಅಭಿಪ್ರಾಯ

ಹಣದ ಹಿಂದಿನ ಬದುಕಿಗಿಂತ ಗುಣದ ಬದುಕು ಅತಿಮುಖ್ಯ: ಜಿ.ಎಸ್. ನಾರಾಯಣರಾವ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶ್ರೀಮಂತಿಕೆಯ ಬದುಕಿಗಿಂತ ನೆಮ್ಮದಿಯುತ ಬದುಕು ನಮ್ಮದಾಗಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಅಭಿಪ್ರಾಯಪಟ್ಟರು. ನಗರದ ಎಸ್.ಆರ್. ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ ವತಿಯಿಂದ ಸೋಮವಾರ ಅಂಬೇಡ್ಕರ್ ...

ಆ.9ರಂದು ಕ್ರಾಂತಿಕಾರಿ ಹಾಡುಗಾರ, ಪ್ರಜಾ ಗಾಯಕ ಗದ್ದರ್ ಅವರಿಗೆ ನುಡಿನಮನ

ಆ.9ರಂದು ಕ್ರಾಂತಿಕಾರಿ ಹಾಡುಗಾರ, ಪ್ರಜಾ ಗಾಯಕ ಗದ್ದರ್ ಅವರಿಗೆ ನುಡಿನಮನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹೈದರಾಬಾದ್‍ನಲ್ಲಿ ಭಾನುವಾರ ನಿಧನರಾದ ಕ್ರಾಂತಿಕಾರಿ ಹಾಡುಗಾರ, ಪ್ರಜಾ ಗಾಯಕ ಗದ್ದರ್ ಅವರಿಗೆ ಗೌರವ ಪೂರ್ವಕವಾಗಿ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಶಿವಮೊಗ್ಗದ ಗದ್ದರ್ ಅಭಿಮಾನಿಗಳು ಹಾಗೂ ಸಮಾನಮನಸ್ಕರಿಂದ ಆ.9ರಂದು ಬುಧವಾರ ಸಂಜೆ ನಗರದಲ್ಲಿ ನುಡಿನಮನ ...

ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ರೈತಮೋರ್ಚಾ ಪ್ರತಿಭಟನೆ

ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ರೈತಮೋರ್ಚಾ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರಾಜ್ಯ ಸರ್ಕಾರದ ರೈತವಿರೋಧಿ ಧೋರಣೆ ಖಂಡಿಸಿ ಇಂದು ಜಿಲ್ಲಾ ಬಿಜೆಪಿ ರೈತಮೋರ್ಚಾ ವತಿಯಿಂದ ಜಿಲ್ಲಾ ಬಿಜೆಪಿ ಕಾರ್ಯಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ...

ಉತ್ತಮ ಆರೋಗ್ಯಕ್ಕೆ ಲಸಿಕೆಗಳು ಅತಿ ಅವಶ್ಯಕ: ಶಾಸಕ ಚನ್ನಬಸಪ್ಪ

ಉತ್ತಮ ಆರೋಗ್ಯಕ್ಕೆ ಲಸಿಕೆಗಳು ಅತಿ ಅವಶ್ಯಕ: ಶಾಸಕ ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಕ್ಕಳ ಆರೋಗ್ಯಕ್ಕೆ ಲಸಿಕೆ ಅತ್ಯವಶ್ಯವಾಗಿದ್ದು, ನಿರ್ಲಕ್ಷ್ಯ ವಹಿಸದೆ ಕಾಲಕಾಲಕ್ಕೆ ಲಸಿಕೆಗಳನ್ನು ಹಾಕಿಸಬೇಕೆಂದು ಶಾಸಕ ಚನ್ನಬಸಪ್ಪ MLA Channabasappa ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳ ಕಚೇರಿ, ...

Page 350 of 564 1 349 350 351 564
  • Trending
  • Latest
error: Content is protected by Kalpa News!!