Saturday, September 5, 2026
Advertisement
ADVERTISEMENT

Tag: KannadaNewsWebsite

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜು.19ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊನ್ನವಿಲೆ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಹೊಸಶೆಟ್ಟಿಹಳ್ಳಿ, ಅಮರಾವತಿ ಕ್ಯಾಂಪ್, ಮಾಳೇನಹಳ್ಳಿ ಗುಡ್ರಕೊಪ್ಪ, ಮತ್ತಿಘಟ್ಟ, ಹಾಥಿಕಟ್ಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜುಲೈ ...

ಮಲೆನಾಡಿನ ಪ್ರಾಕೃತಿಕ ಅವಘಡಗಳಿಗೆ ಕಾರಣ ಬಿಚ್ಚಿಟ್ಟ ಅನಂತ ಹೆಗಡೆ ಆಶಿಸರ

ಮಲೆನಾಡಿನ ಪ್ರಾಕೃತಿಕ ಅವಘಡಗಳಿಗೆ ಕಾರಣ ಬಿಚ್ಚಿಟ್ಟ ಅನಂತ ಹೆಗಡೆ ಆಶಿಸರ

ಕಲ್ಪ ಮೀಡಿಯಾ ಹೌಸ್   | ಸೊರಬ | ಪರಿಸರದ ಮಾಲಿನ್ಯ ಹಾಗೂ ಮಾನವ ಎಸಗುತ್ತಿರುವ ದೌರ್ಜನ್ಯದಿಂದಾಗಿ ಮಲೆನಾಡಿನಂತಹ ಪ್ರದೇಶದಲ್ಲಿಯೂ ಪ್ರಾಕೃತಿಕ ಅವಘಡಗಳು ಸಂಭವಿಸುತ್ತಿವೆ ಎಂದು ಜೀವವೈವಿದ್ಯ ಮಂಡಳಿಯ ಮಾಜಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅಭಿಪ್ರಾಯಪಟ್ಟಿದ್ದಾರೆ. ಗ್ರಾಮ ಅರಣ್ಯ ಸಮಿತಿ ಭೀಮನಕೋಣೆ ...

ಜಯಚಾಮರಾಜೇಂದ್ರ ಒಡೆಯರ್ ಜನ್ಮದಿನ: ಕುವೆಂಪು ವಿವಿಯಿಂದ ನೇತ್ರದಾನ ಪ್ರತಿಜ್ಞಾ ಶಿಬಿರ

ಜಯಚಾಮರಾಜೇಂದ್ರ ಒಡೆಯರ್ ಜನ್ಮದಿನ: ಕುವೆಂಪು ವಿವಿಯಿಂದ ನೇತ್ರದಾನ ಪ್ರತಿಜ್ಞಾ ಶಿಬಿರ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ(ಶಿವಮೊಗ್ಗ)  | ಮೈಸೂರು ಸಂಸ್ಥಾನವನ್ನು ಉತ್ತುಂಗಕ್ಕೆ ಕೊಂಡೊಯ್ದ ಅಂದಿನ ಅರಸರಾಗಿದ್ದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ 104ನೆಯ ಜನ್ಮದಿನದ ಅಂಗವಾಗಿ ನೇತ್ರದಾನ ಮಹಾದಾನ ಎಂಬ ಶೀರ್ಷಿಕೆಯಡಿಯಲ್ಲಿ ಉಚಿತ ನೇತ್ರದಾನ ಪ್ರತಿಜ್ಞಾ ಶಿಬಿರವನ್ನು ಆಯೋಜಿಸಲಾಗಿತ್ತು. ಈ ವೇಳೆ ...

ಪಕ್ಷ ತಮ್ಮನ್ನು ಗುರುತಿಸಿ ಟಿಕೆಟ್ ಕೊಟ್ಟಿದ್ದಕ್ಕೆ ಅಭಿನಂದನೆ: ಎಸ್.ಎನ್. ಚನ್ನಬಸಪ್ಪ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್’ಗೆ ಜನ ತಕ್ಕ ಪಾಠ ಕಲಿಸುತ್ತಾರೆ: ಶಾಸಕ ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದು ಶಾಸಕ ಚನ್ನಬಸಪ್ಪ MLA Channabasappa ಹೇಳಿದರು. ಇಲ್ಲಿನ ವಿನೋಬನಗರದಲ್ಲಿ 8ನೇ ವಾರ್ಡ್ ಬಿಜೆಪಿ ಕಾರ್ಯಕರ್ತರ ಮತ್ತು ನಾಗರಿಕರಿಂದ ಆಯೋಜಿಸಿದ್ದ ...

ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭದ್ರಾವತಿಯ ಪ್ರಾರ್ಥನಾಗೆ ಪ್ರಶಸ್ತಿ

ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭದ್ರಾವತಿಯ ಪ್ರಾರ್ಥನಾಗೆ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ಶಿವಮೊಗ್ಗ ಪೋದಾರ್ ಶಾಲೆಯ ವಿದ್ಯಾರ್ಥಿನಿ ಕೆ.ಪಿ. ಪ್ರಾರ್ಥನಾ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಸ್ಮಶ್ ಐಟಿ ಸಹಕಾರದೊಂದಿಗೆ ಶಿವಮೊಗ್ಗ ಗೋಪಾಲದಲ್ಲಿ ಆಯೋಜಿಸಲಾಗಿದ್ದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಸೀಸನ್-1 ಜ್ಯೂನಿಯರ ಕಪ್ ತಮ್ಮದಾಗಿಸಿಕೊಂಡು ಕೀರ್ತಿ ...

ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

ಮದ್ಯ ಸೇವಿಸಿ ವಾಹನ ಚಾಲನೆ: ಭದ್ರಾವತಿಯ 5 ಮಂದಿಗೆ ನ್ಯಾಯಾಲಯ ದಂಡ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ 5 ಮಂದಿಗೆ ನ್ಯಾಯಾಲಯ ದಂಡ ವಿಧಿಸಿದ ಪ್ರಕರಣ ನಡೆದಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ವಾರಾಂತ್ಯ ದಿನಗಳಲ್ಲಿ ಸಂಚಾರಿ ...

ಜುಲೈ 21ರಂದು ಕೃಷಿ ವಿವಿ ಘಟಿಕೋತ್ಸವ: 15 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ

ಜುಲೈ 21ರಂದು ಕೃಷಿ ವಿವಿ ಘಟಿಕೋತ್ಸವ: 15 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ Agricultural University 8ನೆಯ ಘಟಿಕೋತ್ಸವವು ಜುಲೈ 21ರಂದು ಸಾಗರ ತಾಲೂಕಿನ ಇರುವಕ್ಕಿಯಲ್ಲಿ ನಡೆಯಲಿದೆ. ಈ ಕುರಿತಂತೆ ಸುದ್ಧಿಗೋಷ್ಠಿಯಲ್ಲಿಂದು ಮಾತನಾಡಿದ ವಿವಿ ಕುಲಪತಿ ಪ್ರೊ.ಆರ್.ಸಿ. ...

ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸುತ್ತ ಬೇಲಿ ನಿರ್ಮಿಸಿ: ವಿಹೆಚ್‌ಪಿ – ಬಜರಂಗ ದಳ ಮನವಿ

ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸುತ್ತ ಬೇಲಿ ನಿರ್ಮಿಸಿ: ವಿಹೆಚ್‌ಪಿ – ಬಜರಂಗ ದಳ ಮನವಿ

ಕಲ್ಪ ಮೀಡಿಯಾ ಹೌಸ್   |  ಸೊರಬ | ಪುರಸಭೆ ವ್ಯಾಪ್ತಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸುತ್ತ ಬೇಲಿ ನಿರ್ಮಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್-ಬಜರಂಗ ದಳದ ವತಿಯಿಂದ ಪಟ್ಟಣದ ಮೆಸ್ಕಾಂ ಕಚೇರಿಗೆ ತೆರಳಿ ಮೆಸ್ಕಾಂ MESCOM ಎಇಇ ಎಸ್. ...

ತೀರ್ಥಹಳ್ಳಿ ಘಾಟಿಯಲ್ಲಿ ಬಿದ್ದ ಮಹಮದ್ ಪಾಷಾ: ರಕ್ಷಿಸಿದ ಹಿಂದೂ ಕಾರ್ಯಕರ್ತರು

ತೀರ್ಥಹಳ್ಳಿ ಘಾಟಿಯಲ್ಲಿ ಬಿದ್ದ ಮಹಮದ್ ಪಾಷಾ: ರಕ್ಷಿಸಿದ ಹಿಂದೂ ಕಾರ್ಯಕರ್ತರು

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ಆಗುಂಬೆ ಘಾಟಿಯ Agumbe ghat 7ನೆಯ ತಿರುವಿನಲ್ಲಿ ಮಹಮದ್ ಪಾಷಾ ಎನ್ನುವ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಿದ್ದಿದ್ದು, ತುರ್ತು ಕಾರ್ಯಾಚರಣೆ ನಡೆಸಿದ ಹಿಂದೂ ಕಾರ್ಯಕರ್ತರು ಅವರನ್ನು ರಕ್ಷಣೆ ಮಾಡಿದ್ದಾರೆ. ಗುಜರಿ ಫ್ಯಾಕ್ಟರಿಯ ಮಾಲೀಕರಾದ ಮಹಮದ್ ...

ಯಾವುದೇ ಕಾರಣಕ್ಕೂ ವಿಐಎಸ್’ಎಲ್ ಕಾರ್ಖಾನೆ ಮುಚ್ಚಲು ಬಿಡುವುದಿಲ್ಲ: ಸಂಸದ ರಾಘವೇಂದ್ರ ಭರವಸೆ

ಯಾವುದೇ ಕಾರಣಕ್ಕೂ ವಿಐಎಸ್’ಎಲ್ ಕಾರ್ಖಾನೆ ಮುಚ್ಚಲು ಬಿಡುವುದಿಲ್ಲ: ಸಂಸದ ರಾಘವೇಂದ್ರ ಭರವಸೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭದ್ರಾವತಿಯ ವಿಐಎಸ್'ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಭರವಸೆ ನೀಡಿದ್ದಾರೆ. ರೇಡಿಯೋ ಶಿವಮೊಗ್ಗ ಆಯೋಜಿಸಿದ್ದ ಲೈವ್ ಫೋನ್ ಇನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಮ್ಮ ಕಾರ್ಯಾವಧಿಯಲ್ಲಿ ...

Page 361 of 564 1 360 361 362 564
  • Trending
  • Latest
error: Content is protected by Kalpa News!!