Saturday, September 5, 2026
Advertisement
ADVERTISEMENT

Tag: KannadaNewsWebsite

ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಗಮನಿಸಿ! ಶಿವಮೊಗ್ಗ-ಬೆಂಗಳೂರು-ಮೈಸೂರು ರೈಲಿನ ಸಮಯದಲ್ಲಿ ಬದಲಾವಣೆ: ಇಲ್ಲಿದೆ ವಿವರ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ/ಬೆಂಗಳೂರು | ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗ-ಬೆಂಗಳೂರು-ಮೈಸೂರು ನಡುವಿನ ಮೂರು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಜೂನ್ 28ರ ನಾಳೆಯಿಂದ ಶಿವಮೊಗ್ಗ-ಯಶವಂತಪುರ ಎಕ್ಸ್'ಪ್ರೆಸ್, ತಾಳಗುಪ್ಪ-ಮೈಸೂರು ಎಕ್ಸ್'ಪ್ರೆಸ್ ಹಾಗೂ ಮೈಸೂರು-ಶಿವಮೊಗ್ಗ ನಡುವಿನ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆಯಾಗಲಿದೆ. ಯಾವ ...

ಕಲಾಕ್ಷೇತ್ರದಲ್ಲಿ ಹೊಸ ದಾಖಲೆ ಬರೆದ `ಸಹನಾ ಚೇತನ್’ ಕಾರ್ಯ ಮಾದರಿ: ತುಳಸಿ ರಾಮಚಂದ್ರ ಪ್ರಶಂಸೆ

ಕಲಾಕ್ಷೇತ್ರದಲ್ಲಿ ಹೊಸ ದಾಖಲೆ ಬರೆದ `ಸಹನಾ ಚೇತನ್’ ಕಾರ್ಯ ಮಾದರಿ: ತುಳಸಿ ರಾಮಚಂದ್ರ ಪ್ರಶಂಸೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನೃತ್ಯ ಕಲಿಸಿ ಸಾಮೂಹಿಕ ರಂಗಪ್ರವೇಶಕ್ಕೆ ಅವಕಾಶ ಕಲ್ಪಿಸುವ ಮೂಲಕ ಭರತನಾಟ್ಯದ ಕಲಾ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿರುವ ಸಹಚೇತನ ನಾಟ್ಯಾಲಯದ ನೃತ್ಯ ಗುರು ಸಹನಾ ಚೇತನ್ ಅವರ ಕಾರ್ಯ ಮಾದರಿಯಾದುದು ಎಂದು ಹಿರಿಯ ...

ಜೀವನದಲ್ಲಿ ಶಿಸ್ತುಬದ್ದ ನಡವಳಿಕೆ ರೂಢಿಸಿಕೊಳ್ಳಿ: ಶಾಸಕಿ ಶಾರದಾ ಪೂರ‍್ಯಾನಾಯ್ಕ್ ಕರೆ

ಜೀವನದಲ್ಲಿ ಶಿಸ್ತುಬದ್ದ ನಡವಳಿಕೆ ರೂಢಿಸಿಕೊಳ್ಳಿ: ಶಾಸಕಿ ಶಾರದಾ ಪೂರ‍್ಯಾನಾಯ್ಕ್ ಕರೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ಶಿಸ್ತುಬದ್ದ ನಡವಳಿಕೆ ಅಳವಡಿಸಿಕೊಂಡಾಗ ಜೀವನದಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗಲು ಸಾಧ್ಯವಾಗುತ್ತದೆ ಎಂದು ಗ್ರಾಮಾಂತರ ಶಾಸಕಿ ಶಾರದಾ ಪೂರ‍್ಯಾನಾಯ್ಕ್ ಕರೆ ನೀಡಿದರು. ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯಲ್ಲಿ ...

ಯುವಕರಲ್ಲಿ ಸಂಸ್ಕೃತಿ, ಪ್ರೀತಿ ನಶಿಸುತ್ತಿರುವುದು ಆತಂಕಕಾರಿ: ಪ್ರಾಂಶುಪಾಲ ಧನಂಜಯ ಆತಂಕ

ಯುವಕರಲ್ಲಿ ಸಂಸ್ಕೃತಿ, ಪ್ರೀತಿ ನಶಿಸುತ್ತಿರುವುದು ಆತಂಕಕಾರಿ: ಪ್ರಾಂಶುಪಾಲ ಧನಂಜಯ ಆತಂಕ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಇಂದಿನ ಯುವಜನರಲ್ಲಿ ಸಂಸ್ಕೃತಿ ಪ್ರೀತಿ ನಶಿಸುತ್ತಿರುವುದು ಹೆಚ್ಚು ಆತಂಕಕ್ಕೆ ಕಾರಣವಾಗಿದೆ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ.ಕೆ.ಬಿ. ಧನಂಜಯ ಆತಂಕ ವ್ಯಕ್ತಪಡಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಎನ್'ಎಸ್'ಎಸ್ ...

ಶಿವಮೊಗ್ಗಕ್ಕೆ ನೂತನ ಎಡಿಜಿಪಿ ಹಿತೇಂದ್ರ ಭೇಟಿ: ಕಾನೂನು ಸುವ್ಯವಸ್ಥೆಯ ಅವಲೋಕನ

ಶಿವಮೊಗ್ಗಕ್ಕೆ ನೂತನ ಎಡಿಜಿಪಿ ಹಿತೇಂದ್ರ ಭೇಟಿ: ಕಾನೂನು ಸುವ್ಯವಸ್ಥೆಯ ಅವಲೋಕನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಾನೂನು ಸುವ್ಯವಸ್ಥೆ ಪರಿಶೀಲನೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯ ಕಾನೂನು ಸುವ್ಯವಸ್ಥೆ ಪರಿಶೀಲನೆ ಮಾಡಿದ್ದೇನೆ ಎಂದು ಎಡಿಜಿಪಿ ಆರ್. ಹಿತೇಂದ್ರ ADGP Hithendra ಹೇಳಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ...

ಪತ್ರಿಕಾ ವಿತರಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಪತ್ರಿಕಾ ವಿತರಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪತ್ರಿಕಾ ವಿತರಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಇಂದು ಪತ್ರಿಕಾ ವಿತರಕರ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪತ್ರಿಕಾ ವಿತರಕರು ಮತ್ತು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಸಲುವಾಗಿ 2018-19ರ ಬಜೆಟ್‍ನಲ್ಲಿ ...

ರೈತರು ಅಡಿಕೆ ತೋಟದಲ್ಲಿ ಉಪಬೆಳೆ ಬೆಳೆದು ಆರ್ಥಿಕ ಸ್ವಾವಲಂಬನೆ ಸಾಧಿಸಿ: ಬಿ.ಎಸ್. ಮಹಾಬಲೇಶ್ವರ ಕರೆ

ರೈತರು ಅಡಿಕೆ ತೋಟದಲ್ಲಿ ಉಪಬೆಳೆ ಬೆಳೆದು ಆರ್ಥಿಕ ಸ್ವಾವಲಂಬನೆ ಸಾಧಿಸಿ: ಬಿ.ಎಸ್. ಮಹಾಬಲೇಶ್ವರ ಕರೆ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಎಲೆಚುಕ್ಕೆ ರೋಗ, ಹಳದಿ ರೋಗ, ಕೊಳೆ, ಬೇರು ಹುಳು ಮುಂತಾದವುಗಳಿಂದಾಗಿ ರೈತರು ಅಡಿಕೆ ಮಾತ್ರ ನಂಬಿ ಈ ಕಾಲದಲ್ಲಿ ಜೀವನ ನಡೆಸುವುದು ಕಷ್ಟಸಾಧ್ಯವಾಗಿದ್ದು, ತೋಟದಲ್ಲಿ ಉಪಬೆಳೆಯಾದ ಕಾಫಿ, ಜಾಯಿಕಾಯಿ, ಕಾಳುಮೆಣಸು, ಬಾಳೆ, ಹೈನುಗಾರಿಕೆ, ...

ಹಿರಿಯ ಪತ್ರಕರ್ತ ಎಂ. ಶ್ರೀನಿವಾಸನ್’ಗೆ ಪ್ರತಿಷ್ಠಿತ ವಿಎಸ್’ಕೆ ಮಾಧ್ಯಮ ಪ್ರಶಸ್ತಿ ಪ್ರದಾನ

ಹಿರಿಯ ಪತ್ರಕರ್ತ ಎಂ. ಶ್ರೀನಿವಾಸನ್’ಗೆ ಪ್ರತಿಷ್ಠಿತ ವಿಎಸ್’ಕೆ ಮಾಧ್ಯಮ ಪ್ರಶಸ್ತಿ ಪ್ರದಾನ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು/ಶಿವಮೊಗ್ಗ | ಜಿಲ್ಲೆಯ ಹಿರಿಯ ಪತ್ರಕರ್ತ, ಅಜೇಯ ಪತ್ರಿಕೆಯ ಸಂಪಾದಕ ಎಂ. ಶ್ರೀನಿವಾಸನ್ ಅವರಿಗೆ ವಿಶ್ವ ಸಂವಾದ ಕೇಂದ್ರದ ವತಿಯಿಂದ ನೀಡಲಾಗುವ ವಾರ್ಷಿಕ ವಿಎಸ್'ಕೆ ಮಾಧ್ಯಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಬೆಂಗಳೂರಿನ ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ...

ಶಿಕಾರಿಪುರ: ಅಯೋಧ್ಯೆಯ ರಾಮ ಮಂದಿರಕ್ಕೆ ಮೃತ್ತಿಕೆ ಸಂಗ್ರಹ

ಶಿಕಾರಿಪುರ: ಅಯೋಧ್ಯೆಯ ರಾಮ ಮಂದಿರಕ್ಕೆ ಮೃತ್ತಿಕೆ ಸಂಗ್ರಹ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ಯುವಾಬ್ರಿಗೇಡ್ ಶಿಕಾರಿಪುರ ವತಿಯಿಂದ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದ Huchurayaswamy Temple ಆವರಣವನ್ನು ಯುವ ಬ್ರಿಗೇಡ್ ಕಾರ್ಯಕರ್ತರು ಸ್ವಚ್ಚಗೊಳಿಸಿದರು. ತಾಲೂಕು ಸಂಚಾಲಕ ನವೀನ್ ಮಾತನಾಡಿ, 500 ವರ್ಷಗಳ ಕದನದ ಬಳಿಕ ಜನವರಿಯಲ್ಲಿ ರಾಮಮಂದಿರ ...

ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಕಾರ್ಯಗತ: ಸಚಿವ ಡಿ. ಸುಧಾಕರ್ ಭರವಸೆ

ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಕಾರ್ಯಗತ: ಸಚಿವ ಡಿ. ಸುಧಾಕರ್ ಭರವಸೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನೆನಗುದಿಗೆ ಬಿದ್ದಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಯೋಜನೆ ಮತ್ತು ಸಾಂಖಿಕ ಸಚಿವ ಡಿ. ಸುಧಾಕರ್ ಹೇಳಿದರು. ಅವರು ಇಂದು ಬಿ.ಆರ್.ಪಿಯಲ್ಲಿ ಭದ್ರಾ ...

Page 373 of 564 1 372 373 374 564
  • Trending
  • Latest
error: Content is protected by Kalpa News!!