Friday, February 20, 2026
Advertisement
ADVERTISEMENT

Tag: KannadaNewsWebsite

ಬಾಳೆಗೊನೆ, ಒಳ ಉಡುಪಿನಲ್ಲಿ ಜೈಲಿಗೆ ಗಾಂಜಾ ಪೂರೈಕೆ | ಒಂದೇ ದಿನ ಎರಡು ಪ್ರಕರಣ ಪತ್ತೆ

ಬಾಳೆಗೊನೆ, ಒಳ ಉಡುಪಿನಲ್ಲಿ ಜೈಲಿಗೆ ಗಾಂಜಾ ಪೂರೈಕೆ | ಒಂದೇ ದಿನ ಎರಡು ಪ್ರಕರಣ ಪತ್ತೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಸೋಗಾನೆಯಲ್ಲಿರುವ  ಜೈಲಿನ ಬಳಿ ಆಟೋರಿಕ್ಷಾದಲ್ಲಿ ಬಾಳೆಗೊನೆಗಳಲ್ಲಿ ಗಾಂಜಾ #Marijuana ತುಂಬಿ ತಂದು ಗೇಟಿನ ಬಳಿ ಇಟ್ಟು  ಹೋದ ಘಟನೆ ಬುಧವಾರ ನಡೆದಿದೆ. ಮದ್ಯಾಹ್ನ 02:15 ಗಂಟೆ ಸಮಯಕ್ಕೆ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಆಟೋದಲ್ಲಿ ...

ಯುವ ಶಕ್ತಿಯಲ್ಲಿ ಜಾಗೃತಿ ಮೂಡಿಸುವುದೇ ಏಕತಾ ನಡಿಗೆ ಉದ್ದೇಶ

ಯುವ ಶಕ್ತಿಯಲ್ಲಿ ಜಾಗೃತಿ ಮೂಡಿಸುವುದೇ ಏಕತಾ ನಡಿಗೆ ಉದ್ದೇಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾಜಿ ಕೇಂದ್ರ ಗೃಹ ಸಚಿವರಾದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮದಿನೋತ್ಸವ ಪ್ರಯುಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 10 ಕಿ.ಮೀ. ಏಕತಾ ನಡಿಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡು ವರ್ಷಪೂರ್ತಿ ಯುವಕರ ...

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಈ ಸೆಲ್ಫಿ ಸಂಸ್ಕೃತಿಯ ಸಂದರ್ಭದಲ್ಲಿ ನಾವು ನಮ್ಮನ್ನೇ ಅತಿ ಮುಖ್ಯವಾಗಿ ಬಿಂಬಿಸಿಕೊಳ್ಳುವಂತಹ ಆತಂಕಕಾರಿ ಬೆಳವಣಿಗೆ ಆಗುತ್ತಿದೆ. ಈ ಸಂದರ್ಭದಲ್ಲಿ ಬೆಳಕನ್ನು ಆರಿಸುವಂತಹ ಸಂಸ್ಕೃತಿ ಬೇಕಿಲ್ಲ್ಲ ಬೆಳಕನ್ನು ಹೊತ್ತಿಸುವ ಸಂಸ್ಕೃತಿ ಮತ್ತೆ ಬೆಳಕನ್ನು ಪಸರಿಸುವ ...

ಅಡಿಕೆ ತೋಟದಲ್ಲಿ ಅಂತರ ಬೆಳೆಗಳು ರೈತರಿಗೆ ವರದಾನ

ಅಡಿಕೆ ತೋಟದಲ್ಲಿ ಅಂತರ ಬೆಳೆಗಳು ರೈತರಿಗೆ ವರದಾನ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ (ಆನರ್ಸ್) ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ...

ಚಿತ್ರಕಲಾ ಸ್ಪರ್ಧೆ | ಕುಮದ್ವತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಚಿತ್ರಕಲಾ ಸ್ಪರ್ಧೆ | ಕುಮದ್ವತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಕನ್ನಡ ಪ್ರಭ, ಸುವರ್ಣ ನ್ಯೂಸ್ ಹಾಗೂ ಚಿತ್ರಕಲಾ ಪರಿಷತ್ ಸಹಯೋಗದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು #Drawing Competition ಮೈತ್ರಿ ಶಾಲೆ ಶಿಕಾರಿಪುರದಲ್ಲಿ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಕುಮದ್ವತಿ ...

ಮೂಲಭೂತ ಸೌಕರ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲ: ಕೆ.ಬಿ. ಪ್ರಸನ್ನಕುಮಾರ್ ಆಕ್ರೋಶ

ಮೂಲಭೂತ ಸೌಕರ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲ: ಕೆ.ಬಿ. ಪ್ರಸನ್ನಕುಮಾರ್ ಆಕ್ರೋಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದಲ್ಲಿ ಯಾವುದೇ ಅಭಿವೃದ್ಧಿಯಾಗುತ್ತಿಲ್ಲ ಇಡೀ ನಗರದಲ್ಲಿ ರಸ್ತೆಗಳು ಗುಂಡಿಗಳ ಆಗರವಾಗಿದ್ದು, 24x7 ನೀರು ಸರಬರಾಜು ಕೂಡ ಸರಿಯಾಗಿ ಆಗುತ್ತಿಲ್ಲ. ಯುಜಿಡಿ ಸಮಸ್ಯೆ, ಬೀದಿ ದೀಪಗಳ ಸಮಸ್ಯೆ ಮೀತಿಮೀರಿದ್ದು ಜಿಲ್ಲಾಡಳಿತ ಮತ್ತು ಪಾಲಿಕೆ ಮೂಲಭೂತ ...

ಅಮಾಯಕರ ಮೇಲೆ ಹಲ್ಲೆ | ಆರೋಪಿಗಳ ಬಂಧನಕ್ಕೆ ರಾಷ್ಟ್ರಭಕ್ತರ ಬಳಗ ಆಗ್ರಹ

ಅಮಾಯಕರ ಮೇಲೆ ಹಲ್ಲೆ | ಆರೋಪಿಗಳ ಬಂಧನಕ್ಕೆ ರಾಷ್ಟ್ರಭಕ್ತರ ಬಳಗ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ನಗರದಲ್ಲಿ ದೌರ್ಜನ್ಯ, ದರೋಡೆ, ಕೊಲೆ ಯತ್ನಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗೆ ಆರ್‍ಎಂಎಲ್ ನಗರದಲ್ಲಿ ಹರೀಶ್ ಎಂಬುವವರ ಮೇಲೆ ಮುಸಲ್ಮಾನ್ ಗೂಂಡಾಗಳು ಮಾರಣಾಂತಿಕ ಹಲ್ಲೆ ...

ನಕಲಿ ಕಬ್ಬಿಣದ ಶೀಟ್ ಮಾರಾಟ | ಪ್ರಿಂಟರ್ ಯಂತ್ರ ವಶಕ್ಕೆ | ಪ್ರಕರಣ ದಾಖಲು

ನಕಲಿ ಕಬ್ಬಿಣದ ಶೀಟ್ ಮಾರಾಟ | ಪ್ರಿಂಟರ್ ಯಂತ್ರ ವಶಕ್ಕೆ | ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬೇರೆ ಕಂಪೆನಿಯ ಕಬ್ಬಿಣದ ಶೀಟ್ ಗಳಿಗೆ ಜಿಎಸ್’ಡಬ್ಲ್ಯೂ ಕಂಪನಿಯ ಶೀಟ್ ಎಂದು ನಕಲಿ ಪ್ರಿಂಟ್ ಹಾಕಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ, ಶೀಟ್ ಮಾರಾಟ ಅಂಗಡಿಯ ಮಾಲೀಕನ ವಿರುದ್ದ ಶಿವಮೊಗ್ಗದ ಜಯನಗರ ಪೊಲೀಸ್ ...

ಕ್ಯಾನ್ಸರ್ ಜಾಗೃತಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಿ: ಸಂಸದ ರಾಘವೇಂದ್ರ

ಕ್ಯಾನ್ಸರ್ ಜಾಗೃತಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಿ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಕ್ಯಾನ್ಸರ್ #Cancer ಬಗ್ಗೆ ಜನ ಜಾಗೃತಿ ಮೂಡಿಸುವ ಸಲುವಾಗಿ ಎಮ್.ಐ.ಓ. ಅಂಗ ಸಂಸ್ಥೆಯಾದ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಶಿಕಾರಿಪುರದಲ್ಲಿ ಕ್ಯಾನ್ಸರ್ ಮಾಹಿತಿ ಕೇಂದ್ರವನ್ನು ಶಿಕಾರಿಪುರದಲ್ಲಿ ಪ್ರಾರಂಬಿಸಿರುವುದು ಇದರ ನೇತಾರರಾದ ಡಾ. ಡಿ. ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ | ನ.21ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ನ.21 ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? ಚಿಕ್ಕಲ್ಲು, ...

Page 38 of 495 1 37 38 39 495
  • Trending
  • Latest
error: Content is protected by Kalpa News!!