Monday, February 23, 2026
Advertisement
ADVERTISEMENT

Tag: KannadaNewsWebsite

ಶ್ರೀ ಪಾರ್ವತಿ ಪರಮೇಶ್ವರ ಸಮುದಾಯ ಭವನ ಲೋಕಾರ್ಪಣೆ

ಶ್ರೀ ಪಾರ್ವತಿ ಪರಮೇಶ್ವರ ಸಮುದಾಯ ಭವನ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶಿವಮೊಗ್ಗ ತಾಲ್ಲೂಕು ಯಲವಟ್ಟಿ ಗ್ರಾಮದಲ್ಲಿ ನಿರ್ಮಾಣ ಮಾಡಿರುವ ನೂತನ "ಶ್ರೀ ಪಾರ್ವತಿ ಪರಮೇಶ್ವರ ಸಮುದಾಯ ಭವನ"ವನ್ನು ಆನಂದಪುರ ಬೆಕ್ಕಿನ ಕಲ್ಮಠದ ಪೀಠಾಧ್ಯಕ್ಷ ಮನ್ಮಹರಾಜ ನಿರಂಜನ ಜಗದ್ಗುರು ಡಾ. ಶ್ರೀ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ...

ಬೆಂಗಳೂರಿನಲ್ಲಿ ಯುವತಿ ಮೇಲೆ ಆಸಿಡ್ ದಾಳಿ: ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ

ಮಾತು ಕೇಳದ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮೇಲೆ ಆಸಿಡ್ ಸುರಿದ ದುಷ್ಟ ಪತಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾನು ಹೇಳಿದ ಮಾತು ಸರಿಯಾಗಿ ಕೇಳಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕಾಗಿ ತಾಳಿ ಕಟ್ಟಿದ ಪತ್ನಿಯ ಮೇಲೆ ಆಸಿಡ್ ಸುರಿದಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಬಿಆರ್'ಪಿ ನಿವಾಸಿ ರವಿ ಎಂಬಾತ ಅದೇ ಗ್ರಾಮದ ಯುವತಿಯನ್ನು ...

ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಅಂಬಿಗ ಚೌಡಯ್ಯ ಅವರ ಪಾತ್ರ ಮಹತ್ವದ್ದು

ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಅಂಬಿಗ ಚೌಡಯ್ಯ ಅವರ ಪಾತ್ರ ಮಹತ್ವದ್ದು

ಕಲ್ಪ ಮೀಡಿಯಾ ಹೌಸ್   |  ಸೊರಬ  | ಹನ್ನೆರಡನೇ ಶತಮಾನದ ಅವಧಿಯಲ್ಲಿ ವಿಶ್ವಗುರು ಬಸವಣ್ಣನವರ ಸಮಕಾಲೀನರಾದ ನಿಜಶರಣ ಅಂಬಿಗರ ಚೌಡಯ್ಯ ಅವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿ ಅಂಕು-ಡೊಂಕುಗಳನ್ನು ತಿದ್ದಲು ಹಾಗೂ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ಪ್ರಮುಖ ಪಾತ್ರವಹಿಸಿದರು ಎಂದು ಆಯುಷ್ ...

ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ 140ಕ್ಕೂ ಹೆಚ್ಚು ಸ್ಥಾನ ಖಚಿತ: ಶಾಸಕ ಈಶ್ವರಪ್ಪ ಭವಿಷ್ಯ

ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ 140ಕ್ಕೂ ಹೆಚ್ಚು ಸ್ಥಾನ ಖಚಿತ: ಶಾಸಕ ಈಶ್ವರಪ್ಪ ಭವಿಷ್ಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬಿಜೆಪಿಯಲ್ಲಿ ಪಕ್ಷ ಮತ್ತು ಕಮಲದ ಚಿಹ್ನೆಯೇ ಅಭ್ಯರ್ಥಿ ಬೇರೆ ಪಕ್ಷಗಳು ಮೊದಲೇ ಅಭ್ಯರ್ಥಿ ಘೋಷಿಸುತ್ತದೆ. ಬಿಜೆಪಿಗೆ ಹಿಂದೆ 108 ಕ್ಷೇತ್ರದಲ್ಲಿ ಗೆಲುವು ಸಿಕ್ಕಿತು. ಈ ಬಾರಿ 140ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದ್ದೇವೆ. ಬಿಜೆಪಿ ...

ಆಸ್ತಿ ಪಡೆದು ತಂದೆ-ತಾಯಿಯನ್ನು ನೋಡಿಕೊಳ್ಳುತ್ತಿಲ್ಲವೇ? ಹಾಗಾದರೆ ಈ ಸುದ್ಧಿಯನ್ನು ಒಮ್ಮೆ ಓದಿ

ಆಸ್ತಿ ಪಡೆದು ತಂದೆ-ತಾಯಿಯನ್ನು ನೋಡಿಕೊಳ್ಳುತ್ತಿಲ್ಲವೇ? ಹಾಗಾದರೆ ಈ ಸುದ್ಧಿಯನ್ನು ಒಮ್ಮೆ ಓದಿ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ತಂದೆ ತಾಯಿಯರ ಯೋಗಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಇಲ್ಲಿನ ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ. ಕುಶಾಲನಗರ ತಾಲ್ಲೂಕಿನ ಬೊಳ್ಳೂರು ಗ್ರಾಮದ ಬಿ.ಎಸ್. ಜಾನಕಿ ತಮ್ಮ ಹೆಸರಿನಲ್ಲಿ ...

ಉತ್ತಮ ಆರೋಗ್ಯ, ನೆಮ್ಮದಿಗಾಗಿ ಪ್ರತಿಯೊಬ್ಬರೂ ಕ್ರೀಡಾಪಟುವಾಗಬೇಕು: ಶಾಸಕ ಈಶ್ವರಪ್ಪ

ಉತ್ತಮ ಆರೋಗ್ಯ, ನೆಮ್ಮದಿಗಾಗಿ ಪ್ರತಿಯೊಬ್ಬರೂ ಕ್ರೀಡಾಪಟುವಾಗಬೇಕು: ಶಾಸಕ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಉತ್ತಮ ಆರೋಗ್ಯ ಮತ್ತು ನೆಮ್ಮದಿ ಸಿಗಬೇಕಾದರೆ ಎಲ್ಲರೂ ಕ್ರೀಡಾಪಟುಗಳು ಆಗಲೇಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ. ಅವರು ಇಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಕರ್ನಾಟಕ ಮಾಸ್ಟರ್‍ಸ್ ಗೇಮ್ಸ್ ಅಸೋಸಿಯೇಶನ್ ...

ಜಿಲ್ಲೆಯ ಎಲ್ಲ ಪ್ರಮುಖ ಮಠಾಧೀಶರೊಂದಿಗೆ ಸಂಸದ ರಾಘವೇಂದ್ರ ವಿಮಾನ ನಿಲ್ದಾಣ ವೀಕ್ಷಣೆ

ಜಿಲ್ಲೆಯ ಎಲ್ಲ ಪ್ರಮುಖ ಮಠಾಧೀಶರೊಂದಿಗೆ ಸಂಸದ ರಾಘವೇಂದ್ರ ವಿಮಾನ ನಿಲ್ದಾಣ ವೀಕ್ಷಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪ್ರಧಾನಿ ನರೇಂದ್ರ ಮೋದಿ PM Narendra Modi ಅವರಿಂದ ಬರುವ ತಿಂಗಳ 27ರಂದು ಉದ್ಘಾಟನೆಗೆ ಸಜ್ಜಾಗಿರುವ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಅವರ ಕನಸಿನ ಶಿವಮೊಗ್ಗ ವಿಮಾನ ...

ಭದ್ರಾವತಿಯಲ್ಲಿ 40ನೆಯ ವರ್ಷದ ಪುರಂದರ ದಾಸರ ಆರಾಧನಾ ವೈಭವ

ಭದ್ರಾವತಿಯಲ್ಲಿ 40ನೆಯ ವರ್ಷದ ಪುರಂದರ ದಾಸರ ಆರಾಧನಾ ವೈಭವ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಾಡಿನೆಲ್ಲೆಡೆ ದಾಸಶ್ರೇಷ್ಠರಾದ ಪುರಂದರ ದಾಸರ ಆರಾಧನಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ನಗರದಲ್ಲೂ ಸಹ ಇದು ಸಂಪನ್ನಗೊಂಡಿತು. ಹರಿದಾಸ ಮಹಿಳಾ ಮಂಡಳಿ ವತಿಯಿಂದ 40ನೆಯ ವರ್ಷದ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗಿದ್ದು, ನಗರ ಸಂಕೀರ್ತನೆ ನಡೆಯಿತು. ...

ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅಧ್ವಾನ: ಇಷ್ಟಕ್ಕೂ ಆಗಿದ್ದೇನು?

ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅಧ್ವಾನ: ಇಷ್ಟಕ್ಕೂ ಆಗಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅಧ್ವಾನ ಉಂಟಾಗಿತ್ತು. ಬೆಳಗ್ಗೆ 11 ಗಂಟೆಗೆ ಆರಂಭವಾಗಬೇಕಾಗಿದ್ದ ...

ವಿಐಎಸ್’ಎಲ್ ಮುಚ್ಚದಂತೆ ಚುರುಕುಗೊಂಡ ಹೋರಾಟ: ನಗರದಲ್ಲಿ ವ್ಯಾಪಕ ಬೆಂಬಲ

ವಿಐಎಸ್’ಎಲ್ ಮುಚ್ಚದಂತೆ ಚುರುಕುಗೊಂಡ ಹೋರಾಟ: ನಗರದಲ್ಲಿ ವ್ಯಾಪಕ ಬೆಂಬಲ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚುವ ಆದೇಶ ಹಾಗೂ ಈ ಕುರಿತಂತಿನ ಪ್ರಕ್ರಿಯೆಗಳನ್ನು ವಿರೋಧಿಸಿ ನಗರದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ. ಕಾರ್ಖಾನೆಯನ್ನು ಮುಚ್ಚು ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಗುತ್ತಿಗೆ ...

Page 407 of 496 1 406 407 408 496
  • Trending
  • Latest
error: Content is protected by Kalpa News!!