Monday, February 23, 2026
Advertisement
ADVERTISEMENT

Tag: KannadaNewsWebsite

ಜ.23ರವರೆಗೆ ವಿಶಿಷ್ಟ ರೀತಿಯಲ್ಲಿ ಡೆಲ್ಲಿ ಸ್ಟ್ರೀಟ್ ಫುಡ್ ಫೆಸ್ಟಿವಲ್

ಜ.23ರವರೆಗೆ ವಿಶಿಷ್ಟ ರೀತಿಯಲ್ಲಿ ಡೆಲ್ಲಿ ಸ್ಟ್ರೀಟ್ ಫುಡ್ ಫೆಸ್ಟಿವಲ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಗ್ರೀನ್ ವೀವ್ ಕ್ಲಾರ್ಕ್ಸ್ ಇನ್ ಹೋಟೆಲ್ ನಲ್ಲಿ ಜ. 20 ರಿಂದ 23 ರ ವರೆಗೆ ಡೆಲ್ಲಿ ಸ್ಟ್ರೀಟ್ ಫುಡ್ ಫೆಸ್ಟಿವಲ್ ನಡೆಯಲಿದೆ ಎಂದು ಆಯೋಜಕ ಸೈಯದ್ ಅಯೂಬ್ ತಿಳಿಸಿದರು. ಅವರು ...

ರಾಷ್ಟ್ರಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಶಿವಮೊಗ್ಗದ ಹ್ರಿಧಾನ್, ಸಂಚಿತ್ ಆಯ್ಕೆ

ರಾಷ್ಟ್ರಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಶಿವಮೊಗ್ಗದ ಹ್ರಿಧಾನ್, ಸಂಚಿತ್ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಲಬುರ್ಗಿಯಲ್ಲಿ ಮೊನ್ನೆ ನಡೆದ 30ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಶಿವಮೊಗ್ಗದ ಬಾಲ ವಿಜ್ಞಾನಿಗಳಾದ ಹ್ರಿಧಾನ್ ಆರ್. ಜೈನ್ ಮತ್ತು ಸಂಚಿತ್ ಎಸ್. ಭೂಪಾಳಂ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆ ಮತ್ತು ರಾಜ್ಯಕ್ಕೆ ...

ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವು: ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ತಾಲೂಕಿನ ರಬ್ಬರ್ ಕಾಡು ಗ್ರಾಮದ ಮನೆಯೊಂದರ ಬೀಗ ಮುರಿದು ಕಳ್ಳತನ ಮಾಡಿರುವ ಪ್ರಕರಣದ ಮೇರೆಗೆ ಓರ್ವನನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ. ಜ.13ರಂದು ಪೇಪರ್ ಟೌನ್ ಪೊಲೀಸ್ ...

ಕೇಂದ್ರ ಬಜೆಟ್’ಗೆ ಸಚಿವ ಸಂಪುಟ ಅನುಮೋದನೆ: ಲೋಕಸಭೆಯಲ್ಲಿ ಮಂಡನೆ ಆರಂಭ

ಕೇಂದ್ರ ಬಜೆಟ್’ಗೆ ಸಚಿವ ಸಂಪುಟ ಅನುಮೋದನೆ: ಲೋಕಸಭೆಯಲ್ಲಿ ಮಂಡನೆ ಆರಂಭ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಅನುಮೋದನೆ ನೀಡಿದ್ದು, ಮಂಡನೆ ಆರಂಭವಾಗಿದೆ. ಇದಕ್ಕೂ ಮುನ್ನ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ...

ಶಿವಮೊಗ್ಗ ಡಿಸಿ ಶಿವಕುಮಾರ್ ದಿಢೀರ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಸೆಲ್ವಮಣಿ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಲ್ಲೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ .ಕೆ .ಬಿ. ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದ್ದು , ಅವರ ಸ್ಥಾನಕ್ಕೆ ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ಸೆಲ್ವಮಣಿ (2013 ನೇ ಬ್ಯಾಚಿನ ...

ಸಿನಿಮಾ ಶೂಟಿಂಗ್ ವೇಳೆ ಅವಘಡ: ವಿದ್ಯುತ್ ತಂತಿ ತಗುಲಿ ಫೈಟರ್ ಸಾವು

ಸಿನಿಮಾ ಶೂಟಿಂಗ್ ವೇಳೆ ಅವಘಡ: ವಿದ್ಯುತ್ ತಂತಿ ತಗುಲಿ ಫೈಟರ್ ಸಾವು

ಕಲ್ಪ ಮೀಡಿಯಾ ಹೌಸ್ ರಾಮನಗರ: ಲವ್ ಯೂ ರಚ್ಚು ಸಿನಿಮಾದ ಚಿತ್ರೀಕರಣದ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ರಾಮನಗರದ ಜೋಗನದೊಡ್ಡಿ ಗ್ರಾಮದ ಬಳಿಯಲ್ಲಿ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಮೆಟಲ್ ರೋಪ್ ಹಾಕಿ ಎತ್ತುವ ಸಮಯದಲ್ಲಿ ವಿದ್ಯುತ್ ...

ಪತ್ರಕರ್ತ ಸುರೇಶ್ ಬೆಳಗೆರೆಗೆ ಪಿತೃ ವಿಯೋಗ

ಪತ್ರಕರ್ತ ಸುರೇಶ್ ಬೆಳಗೆರೆಗೆ ಪಿತೃ ವಿಯೋಗ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಪತ್ರಕರ್ತ ಸುರೇಶ್ ಬೆಳಗೆರೆ ಅವರ ತಂದೆ ಸಣ್ಣಪ್ಪ (77) ಹೃದಯಾಘಾತದಿಂದ ನಿಧನರಾಗಿದ್ದಾರೆ.  ಮೃತರ ಅಂತ್ಯಕ್ರಿಯೇ ಸ್ವಗ್ರಮದ ಬೆಳಗೆರೆ ಕಾವಲ್‌ನಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿದ್ದಾರೆ. ಜಮೀನಿಗೆ ರಸ್ತೆ ನಿರ್ಮಾಣ ಸಂಬಂಧ ಉಂಟಾಗಿದ್ದ ವಿವಾದ ಹಾಗೂ ವ್ಯಾಜ್ಯದಿಂದ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಬ್ಲಾಕ್ ಫಂಗಸ್ ಸೊಂಕು ತಡೆಗೆ ಮುಂಜಾಗೃತ ಕ್ರಮ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ರಾಜ್ಯದಲ್ಲಿ ಮ್ಯೂಕಸ್ ಮೈಕ್ರೋಸಿಸ್ (ಬ್ಲಾಕ್ ಫಂಗಸ್) ಸೊಂಕು ಹೆಚ್ಚಾಗಿ ಹರಡುತ್ತಿದೆ. ಇದರ ಕಾರಣ ತಿಳಿಯಲು ಸರ್ಕಾರದಿಂದ ಮೈಕೋಲಾಜಿಸ್ಟ್ (ಶಿಲೀಂದ್ರ ತಜ್ಞರ) ಸಮಿತಿ ನೇಮಿಸಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು. ಕಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ...

ಸಂಕಷ್ಟದಲ್ಲಿರುವವರ ಸೇವೆಯಲ್ಲಿ ನಿರತ ಪುತ್ತೂರು ಸೇವಾಭಾರತಿ

ಸಂಕಷ್ಟದಲ್ಲಿರುವವರ ಸೇವೆಯಲ್ಲಿ ನಿರತ ಪುತ್ತೂರು ಸೇವಾಭಾರತಿ

ಕಲ್ಪ ಮೀಡಿಯಾ ಹೌಸ್ ಪುತ್ತೂರು: ನಗರದ ಸಂಘ ಪರಿವಾರದ ಸೇವಾಭಾರತಿ ವಿಭಾಗದವರಿಂದ ಸಂಕಷ್ಟದಲ್ಲಿರುವವರಿಗೆ ಸಾಮಾಜಿಕ ಕಳಕಳಿಯ ಕಾರ್ಯ ಮಾಡಲಾಗುತ್ತಿದೆ. ಇತ್ತೀಚೆಗೆ ಪೆರ್ಲಂಪಾಡಿ ನಿವಾಸಿಯೊಬ್ಬರು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ ಶಾಸಕರ ವಾರ್ ರೂಂ ನೇತೃತ್ವದಲ್ಲಿ ಮಡಿವಾಳಕಟ್ಟೆ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರ ಮಾಡಲು ನೆರವು ...

ಕಣಿಯೂರು ಚಾಮುಂಡೇಶ್ವರಿ ದೇವಿ ಬ್ರಹ್ಮಕಲಶೋತ್ಸವ ಮುಂದೂಡಿಕೆ

ಕಣಿಯೂರು ಚಾಮುಂಡೇಶ್ವರಿ ದೇವಿ ಬ್ರಹ್ಮಕಲಶೋತ್ಸವ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್ ದಕ್ಷಿಣ ಕನ್ನಡ: ಜಿಲ್ಲೆಯ ಕಣಿಯೂರು ಕ್ಷೇತ್ರದಲ್ಲಿ ಏ.೨೫ರಿಂದ ಏ.೩೦ರವರೆಗೆ ನಡೆಯಲಿದ್ದ ಚಾಮುಂಡೇಶ್ವರಿ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಚಂಡಿಕಾಯಾಗ ಸೇರಿ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂದಡಲಾಗಿದೆ ಎಂದು ಸಮಿತಿ ತಿಳಿಸಿದೆ. ಕ್ಷೇತ್ರದ ಎಲ್ಲಾ ಸಮಿತಿಗಳ ಸರ್ವಾನುಮತ ತೀರ್ಮಾನದಂತೆ ಸಾರ್ವಜನಿಕರ ...

Page 408 of 496 1 407 408 409 496
  • Trending
  • Latest
error: Content is protected by Kalpa News!!