Sunday, February 22, 2026
Advertisement
ADVERTISEMENT

Tag: KannadaNewsWebsite

ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್’ಗಾಗಿ ಪರದಾಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಲಾಕ್ ಡೌನ್ ಇದ್ದರೂ ಸಹ ನಾಗರಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಕೆಲವೊಂದು ವಿನಾಯ್ತಿ ನೀಡಿದೆ. ಪ್ರಮುಖವಾಗಿ, ಬಿಎಂಟಿಸಿ ಬಸ್ ಸಂಚಾರ ಆರಂಭವಾಗಿದ್ದರೂ, ಕೆಲವೊಂದು ಬಡಾವಣೆಗಳಲ್ಲಿ ಸರಿಯಾದ ಸಂಚಾರವಿರದ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ. ನಿನ್ನೆ ಬನಶಂಕರಿ ...

ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ಕೊಟ್ಟ ಸಿಎಂ ಬಿಎಸ್’ವೈ

ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ಕೊಟ್ಟ ಸಿಎಂ ಬಿಎಸ್’ವೈ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಕೆಲವು ಷರತ್ತುಗಳ ಮೇಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆಗೂ ಅನುಮತಿ ನೀಡಿದ್ದಾರೆ. ಈ ಕುರಿತಂತೆ ಅನುಮತಿ ನೀಡಿರುವ ಮುಖ್ಯಮಂತ್ರಿಗಳು, ಲಾಕ್’ಡೌನ್ ಹಿನ್ನೆಲೆಯಲ್ಲಿ ಹೆಚ್ಚಿನ ಜನ ...

ರಾಮಕೃಷ್ಣಾಶ್ರಮ-ವಂದನಾ ಟಾಕೀಸ್ ಹಿಂಭಾಗದ ರಸ್ತೆ ಸೀಲ್’ಡೌನ್?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ನಗರದ ಎರಡು ಭಾಗಗಳನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಸುದ್ದಿ ಹರಿದಾಡುತ್ತಿದೆ. ನಗರದ ರಾಮಕೃಷ್ಣಾಶ್ರಮ ಸ್ವಾಮೀಜಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಹೇಳಲಾಗಿದ್ದು, ...

ಭದ್ರಾವತಿ ರಂಗಪ್ಪ ಸರ್ಕಲ್’ನಿಂದ ಹೊಳೆಹೊನ್ನೂರು ಕ್ರಾಸ್’ವರೆಗೂ ಸೀಲ್ ಡೌನ್

ಭದ್ರಾವತಿ ರಂಗಪ್ಪ ಸರ್ಕಲ್’ನಿಂದ ಹೊಳೆಹೊನ್ನೂರು ಕ್ರಾಸ್’ವರೆಗೂ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬೆಂಗಳೂರಿನಿಂದ ಆಗಮಿಸಿದ್ದ ಮಹಿಳೆಯೋರ್ವರಲ್ಲಿ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ನಗರದ ರಂಗಪ್ಪ ಸರ್ಕಲ್’ನಿಂದ ಹೊಳೆಹೊನ್ನೂರು ಕ್ರಾಸ್’ವರೆಗಿನ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. ಸೋಮವಾರ ಈ ಪ್ರದೇಶಕ್ಕೆ ಬೆಂಗಳೂರಿನಿಂದ ಆಗಮಿಸಿದ್ದ ಗರ್ಭಿಣಿಯೋರ್ವರು ಮಂಗಳವಾರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ...

ಮಳೆಗಾಲದ ಸಾಹುಕಾರ ನೀನು, ನಿನ್ನ ಅಪ್ಪುಗೆಗಾಗಿ ಕಾಯುತ್ತಿದ್ದೇನೆ ಗೆಳೆಯ

ಮಳೆಗಾಲದ ಸಾಹುಕಾರ ನೀನು, ನಿನ್ನ ಅಪ್ಪುಗೆಗಾಗಿ ಕಾಯುತ್ತಿದ್ದೇನೆ ಗೆಳೆಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಈ ಪ್ರಕೃತಿ ಎಷ್ಟೊಂದು ಸೋಜಿಗ ಅಲ್ಲವೇ? ಒಂದೆಡೆ ಹಸಿರ ಹಾಸು, ಇನ್ನೊಂದೆಡೆ ಬಿರುಕು ಬಿಟ್ಟ ಭೂಮಿ ಮತ್ತದೇ ಮೈಕೊರೆಯುವ ಹಿಮದ ರಾಶಿ, ವಿಶಿಷ್ಟ ಜಗತ್ತಿನಲ್ಲಿ ಮಳೆಗಾಲ, ಚಳಿಗಾಲ, ಬೇಸಿಗೆ ಕಾಲ ಕಾಲಂತರದಲ್ಲಿ ಬಂದು ಹೋಗುವ ಸಂಬಂಧಿಕರಂತೆ ...

ಬದುಕಿದರೆ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಬಿರ್ಸಾ ಮುಂಡಾನಂತೆ ಬದುಕಬೇಕು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೆಸರಿಗೆ ತಕ್ಕಂತೆ ಬಿರುಸು, ಸಾಯುವಾಗ ಇಪ್ಪತ್ತೈದರ ಹರೆಯ. ಹುತಾತ್ಮನಾಗಿ ಒಂದು ಶತಮಾನವೇ ಆಗಿದೆ. ಆದರೆ ನಾವು ಜೀವಂತವಾಗಲು ಆ ಹೆಸರು ಸಾಕು, ಬಿರ್ಸಾ ಮುಂಡ. ಇಂದಿಗೂ ಭಾರತೀಯ ಸಂಸತ್ತಿನ ಗೋಡೆಯಲ್ಲಿ ಕಾಣುವ ಏಕೈಕ ಬುಡಕಟ್ಟು ವೀರ. ...

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಜೂನ್ 10 ರಂದು ಹಳೇ ಶಿವಮೊಗ್ಗದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿಯಲ್ಲಿ ಕಂಬ ಬದಲಾವಣೆ ಹಮ್ಮಿಕೊಂಡಿರುವುದರಿಂದ ಈ ವಿವಿ ವ್ಯಾಪ್ತಿಯಲ್ಲಿ ಬರುವ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವುಟಾಗಲಿದೆ. ಕೋಟೆರಸ್ತೆ, ಕೋಟೆ ಪೊಲೀಸ್ ಸ್ಟೇಷನ್ ರಸ್ತೆ, ...

ಜೂನ್ ತಿಂಗಳಿನಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಸಿದ್ದತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಜನಸೇವಕ ವ್ಯಾಪ್ತಿಗೆ ಆಧಾರ್, ಎಪಿಎಲ್, ವೋಟರ್ ಐಡಿ ನೊಂದಣಿ: ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಆಧಾರ್ ನೊಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು, ನೊಂದಣಿ ಸೇವೆಗಳನ್ನು ಸಕಾಲ ಸ್ಕೀಂನ ಜನಸೇವಕ ಯೋಜನೆಯಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿದ್ದು, ಇಷ್ಟರಲ್ಲಿಯೇ ಈ ಸೇವೆಗಳನ್ನು ಜನಸೇವಕ ವ್ಯಾಪ್ತಿಗೆ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೋನಾ ಪಾಸಿಟಿವ್: 69ಕ್ಕೇರಿದ ಪ್ರಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಂತೆ ಇಂದು ನಾಲ್ವರಲ್ಲಿ ...

ಗೋಕರ್ಣ ದೇವಾಲಯಕ್ಕೆ 15 ದಿನ ಸ್ಥಳೀಯರಿಗೆ ಮಾತ್ರ ಪ್ರವೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೋಕರ್ಣ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಮಾರ್ಗದರ್ಶನದಂತೆ ಶ್ರೀಕ್ಷೇತ್ರ ಗೋಕರ್ಣದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಇಂದು ಶ್ರೀ ಮಹಾಬಲೇಶ್ವರ ದೇವಾಲಯವನ್ನು ಭಕ್ತಾದಿಗಳ ಪ್ರವೇಶಕ್ಕೆ ಮುಕ್ತಗೊಳಿಸಲಾಗಿದೆ. ಆದರೆ ಕೇವಲ ನಂದಿ ಮಂಟಪದವರೆಗೆ ಮಾತ್ರ ಭಕ್ತಾದಿಗಳಿಗೆ ಪ್ರವೇಶ ಇರುತ್ತದೆ. ...

Page 416 of 496 1 415 416 417 496
  • Trending
  • Latest
error: Content is protected by Kalpa News!!