Sunday, February 22, 2026
Advertisement
ADVERTISEMENT

Tag: KannadaNewsWebsite

ಎಸ್’ಎಸ್’ಎಲ್’ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಲಿದ್ದಾರೆ? ಎಷ್ಟು ಕೇಂದ್ರಗಳಿವೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯ ಶಿಕ್ಷಣ ಇಲಾಖೆಯ ನಿರ್ಧಾರದಂತೆ ಜಿಲ್ಲೆಯಲ್ಲೂ ಸಹ ಜೂನ್ 25ರಿಂದ ಜುಲೈ 3ರವರೆಗೂ ಎಸ್’ಎಸ್’ಎಲ್’ಸಿ ಪರೀಕ್ಷೆ ನಡೆಯಲಿದ್ದು, ಇದ್ಕಕಾಗಿ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಒಟ್ಟು 24243 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜೂನ್ 7 ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್-8 ಫೀಡರ್‌ಗೆ ಸಂಬಂಧಿಸಿದಂತೆ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿವಿ ವ್ಯಾಪ್ತಿಯಲ್ಲಿ ಬರುವ ಆಲ್ಕೊಳ ವೃತ್ತ, ಭಾರ್ಗವಿ ಪೆಟ್ರೊಲ್ ಬಂಕ್, ಬಿಎಸ್’ಎನ್’ಎಲ್ ...

ಕೇಂದ್ರದ ಯೋಜನೆಯಂತೆ ಯಾರಿಗೆ ಎಷ್ಟು ಪಡಿತರ ದೊರೆಯುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜೂನ್ -2020ರ ಮಾಹೆಗೆ ಬಿಡುಗಡೆಯಾದ ಪಡಿತರ ಧಾನ್ಯವನ್ನು ಅರ್ಹ ಫಲಾನುಭವಿಗಳಿಗೆ ...

ಒಬ್ಬ ವಿದ್ಯಾರ್ಥಿಯೂ ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯುವುದರಿಂದ ವಂಚಿತರಾಗಬಾರದು: ಡಿಸಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇದೇ ತಿಂಗಳ 25ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ಯಾವುದೇ ಒಬ್ಬ ವಿದ್ಯಾರ್ಥಿಗೆ ತೊಂದರೆಯಾಗದಂತೆ ವೈಯಕ್ತಿಕ ಕಾಳಜಿಯನ್ನು ಪ್ರತಿಯೊಬ್ಬರೂ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು. ಅವರು ಶನಿವಾರ ಎಸಿ ...

ಹೊಸಮನೆ ಬಡಾವಣೆಯ ನಾಗರಿಕರಿಗೆ ಆಹಾರದ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಮಹಾಮಾರಿ ಲಾಕ್ ಡೌನ್’ನಿಂದ ತತ್ತರಿಸಿರುವ ಹೊಸಮನೆ ಬಡಾವಣೆಯ ಸಾರ್ವಜನಿಕರಿಗೆ ವಿಧಾನಪರಿಷತ್ ಸದಸ್ಯರಾದ ಆರ್. ಪ್ರಸನ್ನ ಕುಮಾರ್ ಹಾಗೂ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಅವರು ಆಹಾರದ ಕಿಟ್’ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ...

ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರ ಸಮಾರಂಭ ಕಾರ್ಯಕ್ರಮದ ಪೂರ್ವ ಸಿದ್ಧತೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ...

ಜೀವಾತ್ಮನಲ್ಲಿ ಆತ್ಮ ಉಳಿದರೆ ತಾನೇ ಆತ್ಮನಿರ್ಭರತೆ? ಕಷ್ಟವೆಂಬ ಕಾರ್ಗಲ್ಲು ಕರಗುವುದೆಂತು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ 2020ರ ಮಾರ್ಚ್ ನಾಲ್ಕನೆಯ ವಾರದಿಂದ ಭಾರತದಲ್ಲಿ ಲಾಕ್ ಡೌನ್ ಎಂಬ ಮೂರು ವಾರಗಳ ಮನೆವಾಸ ಆರಂಭವಾಯಿತು. ಪ್ರಧಾನ ಮಂತ್ರಿ ರಾಷ್ಟ್ರವನ್ನು ಉದ್ದೇಶಿಸಿ ದಿನಾಂಕ ಎಪ್ರಿಲ್ 14ರ ಪರ್ಯಂತ ಲಾಕ್ ಡೌನ್ ಎಂದು ಘೋಷಿಸಿದರು. ಇಪ್ಪತ್ತೊಂದು ದಿನಗಳ ...

ಸರಕು ಸಾಗಾಣಿಕೆ ಅಕ್ರಮ:ಸಾರಿಗೆ ಕಂಪೆನಿಗಳ ವಿರುದ್ಧವೂ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಇ-ವೇ ಬಿಲ್ ದುರ್ಬಳಕೆ ಮತ್ತಿತರ ಅಕ್ರಮ ಪತ್ತೆ ಹಚ್ಚಿ ದಂಡ ವಿಧಿಸುವುದರೊಂದಿಗೆ ಈ ಸರಕು ಸಾಗಾಣಿಕೆ ಮಾಡುವ ಸಾರಿಗೆ ಕಂಪೆನಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು. ಅವರು ಇಂದು ...

ವೃಕ್ಷಗಳಲ್ಲಿ ದೈವತ್ವವನ್ನು ಕಾಣುವ ಪವಿತ್ರ ಸಂಸ್ಕೃತಿ ನಮ್ಮದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮರಗಳಲ್ಲಿ ದೈವತ್ವವನ್ನು ಕಾಣುವ, ಅವನ್ನು ಪವಿತ್ರ ವೃಕ್ಷಗಳನ್ನಾಗಿ ಕಾಣುವ ಸಂಪ್ರದಾಯ ಇನ್ನೂ ಇದೆ. ದೇವರ ಕಾಡುಗಳೂ ಇವೆ. ಮರಗಳ ಜೈವಿಕ ವೈವಿಧ್ಯ ಕಾಪಾಡುವಲ್ಲಿ ಇವು ಮಹತ್ವದ ಪಾತ್ರ ವಹಿಸಿವೆ. ಮೇಲಿನ ವಿಷಯಗಳನ್ನೆಲ್ಲಾ ಗಮನಿಸಿದರೆ ನಮ್ಮ ಸಂಸ್ಕೃತಿ, ...

ಆಶಾ ಕಾರ್ಯಕರ್ತೆಯರ ಬಾಳು ಹಸನಾಗಲಿ: ಕೆ.ವಿ. ರಾಮಚಂದ್ರ

ಆಶಾ ಕಾರ್ಯಕರ್ತೆಯರ ಬಾಳು ಹಸನಾಗಲಿ: ಕೆ.ವಿ. ರಾಮಚಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: 25 ವರುಷಗಳಿಂದ ಚಾಮರಾಜಪೇಟೆ ಕನ್ನಡ ಸಾಂಸ್ಕೃತಿಕ ಕನ್ನಡ ಕೇಂದ್ರದ ವತಿಯಿಂದ ಕನ್ನಡ ಪರ ಮತ್ತು ಕನ್ನಡ ಉಳಿವಿಗಾಗಿ ಹೋರಾಟ ಮಾಡುತ್ತಿರುವ, ಸದಾ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿರುವ ಕೆ.ವಿ. ರಾಮಚಂದ್ರ ಅವರು ಕನ್ನಡ ತಿಂಡಿ ಕೇಂದ್ರ ...

Page 419 of 496 1 418 419 420 496
  • Trending
  • Latest
error: Content is protected by Kalpa News!!