Sunday, February 22, 2026
Advertisement
ADVERTISEMENT

Tag: KannadaNewsWebsite

ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಬಸ್ಸುಗಳ ರಾತ್ರಿ ಸಂಚಾರ ಪ್ರಾರಂಭ: ಡಿಸಿಎಂ ಲಕ್ಷ್ಮಣ ಸವದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹುಬ್ಬಳ್ಳಿ: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಸದ್ಯ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಸಾರಿಗೆ ಬಸ್ ಸೇವೆ ನೀಡಲಾಗುತ್ತಿದೆ. ದೂರದ ಊರುಗಳ ಪ್ರಯಾಣ ಅವಧಿಯಲ್ಲಿ ಸ್ವಲ್ಪ ಹೆಚ್ಚಳವಾದರೂ ಸೇವೆ ನೀಡಲಾಗುವುದು. ಪ್ರಯಾಣಿಕರ ಲಭ್ಯತೆ ...

ಬೆಂಗಳೂರು: ಶಿಥಿಲಗೊಂಡ ತಾತ್ಕಾಲಿಕ ಸೇತುವೆ, ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬನಶಂಕರಿ 3ನೆಯ ಹಂತದ ಇಟ್ಟಮಡುವಿನಿಂದ ಎಜಿಎಸ್ ಲೇಔಟ್, ಅರೇಹಳ್ಳಿ, ಉತ್ತರಹಳ್ಳಿಗೆ ಸಂಪರ್ಕಿಸುವ ಸೇತುವೆ 150 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು ಪರ್ಯಾಯ ವ್ಯವಸ್ಥೆಗಾಗಿ ಅಲ್ಲಿಯೇ ಪಕ್ಕದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಸೇತುವೆ ಶಿಥಿಲಗೊಂಡು, ಅಪಾಯಕ್ಕೆ ಆಹ್ವಾನ ...

ಕೊರೋನಾ ಸಮಸ್ಯೆ ಮುಗಿದ ನಂತರ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಮಸ್ಯೆ ಮುಕ್ತಾಯಗೊಂಡ ನಂತರ ಹೊಸದಾಗಿ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಆಹಾರ ಸಚಿವ ಕೆ. ಗೋಪಾಲಯ್ಯ ಹೇಳಿದರು. ಪಡಿತರ ಅಂಗಡಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದ ...

ರಾಜ್ಯ ಶ್ವಾನದಳಕ್ಕೆ 50 ಹೊಸ ನಾಯಿ ಸೇರ್ಪಡೆ: ದಳ ಉನ್ನತೀಕರಣಕ್ಕೆ 2.5 ಕೋಟಿ ರೂ. ಅನುದಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದ ಪೊಲೀಸ್ ಶ್ವಾನದಳವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 2.5 ಕೋಟಿ ರೂಪಾಯಿಗಳ ವೆಚ್ಚದಲ್ಲಿ 50 ಶ್ವಾನಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದರು. ಕೋರಮಂಗಲದಲ್ಲಿರುವ ಆಡುಗೋಡಿಯಲ್ಲಿರುವ ಸಿಎಆರ್'ಸೌತ್ ನಲ್ಲಿ ಹೊಸದಾಗಿ ...

ಸ್ನೇಹಜೀವಿ ಬಳಗದಿಂದ ಕೊರೋನಾ ವಾರಿಯರ್ಸ್‌ಗಳಿಗೆ ಹೃದಯಸ್ಪರ್ಶಿ ಸನ್ಮಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾದಿಂದ ಜನಗಳನ್ನು ರಕ್ಷಿಸಲು ಕಳೆದೆರಡು ತಿಂಗಳಿನಿಂದ ರಾತ್ರಿ ಹಗಲು ಎನ್ನದೆ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತರು, ಅರಕ್ಷಕರು, ವೈದ್ಯರು, ಪೌರಕಾರ್ಮಿಕರು ಹಾಗೂ ಸೈನಿಕರನ್ನು ಗೌರವಿಸುವುದು ನಿಜಕ್ಕೂ ಶ್ಲಾಘನೀಯ ಎಂದು ಮಹಾನಗರ ಪಾಲಿಕೆ ಸದಸ್ಯ ಎಚ್.ಎಂ. ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮೇ 27 ರಂದು ಶಿವಮೊಗ್ಗ ತಾಲೂಕಿನ ಈ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮೇ-27 ರಂದು ಮಧ್ಯಾಹ್ನ 12 ರಿಂದ ಸಂಜೆ 06 ಗಂಟೆಯವರೆಗೆ ಶಿವಮೊಗ್ಗ ತಾಲೂಕು ಕುಂಸಿ, ಅಯನೂರು ಹಾಗೂ ಹಾರ‌್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ನೂತನ 110 ಕೆವಿ ...

ಉನ್ನತ ಶಿಕ್ಷಣ-ಆನ್ ಲೈನ್ ತರಗತಿಗಳಿಗೆ ಹೆಚ್ಚಿನ ಒತ್ತು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಆನ್ ಲೈನ್ ತರಗತಿಗಳು ಸಾಮಾನ್ಯ ತರಗತಿಗಳಿಗೆ ಹೋಲಿಸಿದರೆ, ಕಡಿಮೆ ವೆಚ್ಚದ್ದಾಗಿದ್ದು, ಈ ವ್ಯವಸ್ಥೆಯನ್ನು ಪಿಯು ಮಟ್ಟದಿಂದಲೇ ಪ್ರಾರಂಭಿಸುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು. ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ...

ಪ್ರೀಮಿಯಂ ವಾಪಸು ಬರದಿದ್ದರೂ ಆರೋಗ್ಯ ವಿಮೆ ಏಕೆ ಬೇಕು? ಅದರ ಅಗತ್ಯ-ಅನಿವಾರ್ಯತೆ ಏನಿದೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆರೋಗ್ಯ ವಿಮೆ ಏಕೆ ಮಾಡಿಸಬೇಕು? ನಾವು ಕಟ್ಟಿದ ಹಣ ವಾಪಸ್ಸು ಬರುವುದಿಲ್ಲ. ಕಂಪನಿಗಳು ಹಣ ಮಾಡುತ್ತವೆ ಎಂಬ ಅಭಿಪ್ರಾಯ ಸಾರ್ವಜನಿಕರಲ್ಲಿ ಇರುವುದು ಸಹಜ. ಹಾಗೆಯೆ ಜೀವ ವಿಮೆಯಲ್ಲೂ ಸಹ ಪಾಶ್ಚಾತ್ಯ ದೇಶಗಳಲಿ ಕೇವಲ ಟರ್ಮ್ ಇನ್ಷೂರೆನ್ಸ್‌ ...

ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂಬೈ ಹೋಟೆಲ್ ಉದ್ಯಮದ ಭವಿತವ್ಯ ಭಯಾನಕವಾಗಲಿದೆಯೇ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಳುವರ ಮುಂಬೈ ವಲಸೆಗೆ ಸುಮಾರು ಎರಡು ಶತಮಾನಗಳ ಸುದೀರ್ಘ ಇತಿಹಾಸವಿದೆ. ಇಲ್ಲಿ ತುಳುವರು ಎಂದರೆ ದಕ್ಷಿಣದ ನೀಲೇಶ್ವರದಿಂದ ಉತ್ತರದ ಬೈಂದೂರಿನವರೆಗೆ ವ್ಯಾಪಿಸಿರುವ ವಿಶಾಲ ಪ್ರದೇಶದಲ್ಲಿ ವಾಸಿಸುವವರು ಎಂದು ಅರ್ಥೈಸಿಕೊಳ್ಳಬೇಕು. ಮಂಗಳೂರು, ಮಲ್ಪೆ, ಬಂದರುಗಳಿಂದ ಹಡಗಿನಲ್ಲಿ ಮುಂಬೈಗೆ ...

ಜಿಲ್ಲೆಯಲ್ಲೇ ಮೊದಲು: ಮಂಡ್ಲಿ ಬಳಿ ನಿರ್ಮಾಣವಾಗಲಿದೆ ರಾಕ್ ಕ್ಲೈಂಬಿಂಗ್, ಜಿಪ್ ಲೈನಿಂಗ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಂಡ್ಲಿ ಬಳಿಯಲ್ಲಿ ರಾಕ್ ಕ್ಲೈಂಬಿಂಗ್, ಜಿಪ್ ಲೈನಿಂಗ್ ನಿರ್ಮಿಸಿ, ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವ ಎಲ್ಲ ಕೆಲಸಗಳು ಆರಂಭವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಕಲ್ಲೂರು ಮಂಡ್ಲಿಯಲ್ಲಿ ಪ್ರವಾಸೋದ್ಯಮ ...

Page 427 of 496 1 426 427 428 496
  • Trending
  • Latest
error: Content is protected by Kalpa News!!