Sunday, February 22, 2026
Advertisement
ADVERTISEMENT

Tag: KannadaNewsWebsite

ಜೂನ್ 1ರಿಂದ ಜನಶತಾಬ್ದಿ ರೈಲು ಸಂಚಾರ: ಪ್ರಯಾಣಿಕರು ಪಾಲಿಸಬೇಕಾದ ಕಡ್ಡಾಯ ನಿಯಮಗಳೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಶಿವಮೊಗ್ಗ-ಬೆಂಗಳೂರು ನಡುವಣ ಜನಶತಾಬ್ದಿ ರೈಲು ಸಂಚಾರ ಜೂನ್ 1ರಿಂದ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಶಿವಮೊಗ್ಗ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ...

ಗಮನಿಸಿ: ಆಟೋರಿಕ್ಷಾಗಳಲ್ಲಿ ಪಾರದರ್ಶಕ ವಾಲ್ ಅಳವಡಿಸುವುದು ಕಡ್ಡಾಯ, ತಪ್ಪಿದರೆ ದಂಡ ಗ್ಯಾರೆಂಟಿ

ಗಮನಿಸಿ: ಆಟೋರಿಕ್ಷಾಗಳಲ್ಲಿ ಪಾರದರ್ಶಕ ವಾಲ್ ಅಳವಡಿಸುವುದು ಕಡ್ಡಾಯ, ತಪ್ಪಿದರೆ ದಂಡ ಗ್ಯಾರೆಂಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ವೈರಾಣು ಹರಡುವಿಕೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿನ ಆಟೋರಿಕ್ಷಾಗಳಲ್ಲಿ ಚಾಲಕ ಮತ್ತು ಪ್ರಯಾಣಿಕರ ಮಧ್ಯೆ ಸಾಮಾಜಿಕ ಅಂತರವನ್ನು ಕಾಪಾಡುವ ಹಾಗೂ ಸುರಕ್ಷತೆ ದೃಷ್ಠಿಯಿಂದ ಚಾಲಕ ಮತ್ತು ಪ್ರಯಾಣಿಕರ ಮಧ್ಯದ ಜಾಗ ಹಾಗೂ ಪ್ರಯಾಣಿಕರು ಕೂರುವ ಅಕ್ಕಪಕ್ಕದ ...

ಶಿವಮೊಗ್ಗದ ಯುವ ಉದ್ಯಮಿಗಳಿಗೆ ಹೊಸ ಆಶಾಕಿರಣದ ಬಾಗಿಲು ತೆರೆದ stay@shivamogga

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊರೋನಾ ವೈರಸ್ ತಂದೊಡ್ಡಿರುವ ಸಂಕಷ್ಟದಿಂದ ಉದ್ಯೋಗ, ಉದ್ಯಮದ ಮೂಲಕ ಬದುಕು ಕಟ್ಟಿಕೊಳ್ಳಲು ಬೇರೆ ಬೇರೆ ತಾಣಗಳಿಗೆ ವಲಸೆ ಹೋಗಿದ್ದ ಜಿಲ್ಲೆಯ ಪ್ರತಿಭೆಗಳು ದೊಡ್ಡ ಸಂಖ್ಯೆಯಲ್ಲಿ (ಸುಮಾರು ಐವತ್ತರಿಂದರಿಂದ ಅರವತ್ತು ಸಾವಿರ) ಜಿಲ್ಲೆಗೆ ಹಿಂದಿರುಗಿದ್ದಾರೆ. ಈ ಹಿಂದಿರುಗುವ ...

ಕರಾವಳಿಯ ಈ ಮುದ್ದು ಪ್ರತಿಭೆ ಸೃಷ್ಠಿಗೆ ಕಲೆ ರಕ್ತಗತವಾಗಿಯೇ ಒಲಿದಿದೆ

ಕರಾವಳಿಯ ಈ ಮುದ್ದು ಪ್ರತಿಭೆ ಸೃಷ್ಠಿಗೆ ಕಲೆ ರಕ್ತಗತವಾಗಿಯೇ ಒಲಿದಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆಕೆ ಇಡಿಯ ಕರಾವಳಿಯ ಕಲಾ ಸಾಮ್ರಾಜ್ಯಕ್ಕೆ ತನ್ನದೇ ಆದ ರೀತಿಯ ಅಮೋಘ ಕೊಡುಗೆ ನೀಡುತ್ತಿರುವ ಬಾಲ ಪ್ರತಿಭೆ. ಆಕೆಯೇ, ಕಾರ್ಕಳದ ಸೃಷ್ಠಿ ಆರ್. ಶೆಟ್ಟಿ. ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ರಮೇಶ್ ಶೆಟ್ಟಿ ಮತ್ತು ಶರ್ಮಿಳಾ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪತ್ತೆ: 32ಕ್ಕೇರಿದ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಸೋಂಕಿತರ ಎರಡು ಹೊಸ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಇಂದಿನ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಂತೆ ...

ಮುಖ್ಯಮಂತ್ರಿಗಳೇ, ಚಾಮರಾಜನಗರವೂ ನಿಮ್ಮ ಆಡಳತದ ವ್ಯಾಪ್ತಿಯಲ್ಲಿದೆ ಎಂಬುದು ನೆನಪಿದೆಯೇ?

ಕಂಟೈನ್ಮೆಂಟ್ ವಲಯಗಳಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆ ಇಲ್ಲ: ಸಚಿವ ಎಸ್. ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನಮ್ಮ ನಾಡಿನ ಮಕ್ಕಳ ಹಿತದೃಷ್ಟಿಯಿಂದ ಎಸ್’ಎಸ್’ಎಲ್’ಸಿ ತರಗತಿ ಪರೀಕ್ಷೆ ನಡೆಸುವುದು ಅನಿವಾರ್ಯವೇ ಹೊರತು ಅದು ಯಾರೊಬ್ಬರ ಪ್ರತಿಷ್ಠೆಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಶುಕ್ರವಾರ ಬೆಂಗಳೂರು ಆಕಾಶವಾಣಿ ...

ಪರಿಸರಕ್ಕಾಗಿ ತಮ್ಮನ್ನೇ ತೊಡಗಿಸಿಕೊಂಡ ಶ್ರೀಪಾದ ಬಿಚ್ಚುಗತ್ತಿ ಅವರಿಗೆ ರಾಜ್ಯ ಜೀವ ವೈವಿಧ್ಯ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದಶಕಗಳ ಕಾಲ ಪರಿಸರ ಹಾಗೂ ಪ್ರಾಣಿಗಳ ರಕ್ಷಣೆಗಾಗಿ ತಮ್ಮನ್ನೇ ತೊಡಗಿಸಿಕೊಂಡ ಸೊರಬದ ಶ್ರೀಪಾದ ಬಿಚ್ಚುಗತ್ತಿ ಅವರಿಗೆ ಪ್ರತಷ್ಠಿತ ರಾಜ್ಯ ಜೀವ ವೈವಿಧ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸರಳ, ...

ನಾಳೆ ರಾಜ್ಯದಲ್ಲಿ ಅಂತರ್ಜಲ ಯೋಜನೆ ಆರಂಭ: ಸಚಿವ ಈಶ್ವರಪ್ಪ

ನನ್ನಂತವನಿಗಂತೂ ಕೋವಿಡ್ ಬರುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದು ಏಕೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಎದುರಿಸಲು ಆತ್ಮಸ್ಥೈರ್ಯ ಇರಬೇಕು. ರಾಕ್ಷಸರಿಗೆ ಕೊರೋನಾ ವೈರಸ್ ಬರುವುದಿಲ್ಲ. ನನ್ನಂತವನಿಗಂತೂ ಬರುವುದೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಕೋವಿಡ್ 19 ಎಂಬ ...

ಸಾಲದ ಮೇಲಿನ ಇಎಂಐ ಪಾವತಿ ಅವಧಿ ಆಗಸ್ಟ್‌ 1ರವರೆಗೂ ವಿಸ್ತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮುಂಬೈ: ಕೊರೋನಾ ವೈರಸ್ ಲಾಕ್’ಡೌನ್’ನಿಂದ ತತ್ತರಿಸಿರುವ ದೇಶವಾಸಿಗಳ ನೆರವಿಗೆ ಧಾವಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್ ಸಾಲದ ಮೇಲಿನ ಇಎಂಐ ಪಾವತಿ ಅವಧಿಯನ್ನು ಆಗಸ್ಟ್‌ 1ರವರೆಗೂ ವಿಸ್ತರಣೆ ಮಾಡಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಆರ್’ಬಿಐ ಗವರ್ನರ್ ...

ಬಡಕೂಲಿ ಕಾರ್ಮಿಕರಿಗೆ 6 ತಿಂಗಳ ಸಹಾಯಧನ ನೀಡಿ: ಶಿಕಾರಿಪುರ ಯುವ ಕಾಂಗ್ರೆಸ್ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಬಡಕೂಲಿ ಕಾರ್ಮಿಕರಿಗೆ ನ್ಯಾಯ ಯೋಜನೆ ಅಡಿ 6ತಿಂಗಳ ಸಹಾಯಧನ ನೀಡಿ ಎಂದು ಕೇಂದ್ರ ಸರ್ಕಾರವನ್ನು ನಗರ ಯುವ ಕಾಂಗ್ರೆಸ್ ಒತ್ತಾಯಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 29ನೆಯ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಶಿಕಾರಿಪುರ ಯುವ ...

Page 429 of 496 1 428 429 430 496
  • Trending
  • Latest
error: Content is protected by Kalpa News!!