Sunday, February 22, 2026
Advertisement
ADVERTISEMENT

Tag: KannadaNewsWebsite

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಡಿಕೆಶಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಚಿವ ಬಿ.ಸಿ. ಪಾಟೀಲ್ ಬಿಸಿ ಮುಟ್ಟಿಸಿದ್ದು ಹೇಗೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಳಗೊಂದು ಹೊರಗೊಂದು ಮಾತನಾಡುವ ದ್ವಂದ್ವ ನೀತಿ ಬಿಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದರು. ಕೊಪ್ಪಳ ನಗರದಲ್ಲಿಂದು ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ...

ಕೆ.ಬಿ. ಯೋಗೇಶ್ವರಿ ಅವರಿಗೆ ಪಿಎಚ್’ಡಿ ಪದವಿ

ಕೆ.ಬಿ. ಯೋಗೇಶ್ವರಿ ಅವರಿಗೆ ಪಿಎಚ್’ಡಿ ಪದವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಶೋಧನಾರ್ಥಿ ಕೆ.ಬಿ. ಯೋಗೇಶ್ವರಿ ಅವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್’ಡಿ ಪದವಿ ನೀಡಲಾಗಿದೆ. ಯೋಗೇಶ್ವರಿ ಅವರು ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ಟಿ.ಆರ್. ಮಂಜುನಾಥ್ ಮಾರ್ಗದರ್ಶನದಲ್ಲಿ ಸಲ್ಲಿಸಿದ ಮ್ಯಾನೇಜ್ಮೆಂಟ್ ಆಫ್ ...

ಅದೃಷ್ಟವಂತ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಯುವ ಕಣ್ಮಣಿ ಸಂಸದ ರಾಘವೇಂದ್ರ

ಮೊಬೈಲ್ ತರಂಗಾಂತರ ವೇಗ ಹೆಚ್ಚಳ ವಿಚಾರದಲ್ಲಿ ಸಂಸದ ರಾಘವೇಂದ್ರ ಸ್ಪಷ್ಟೀಕರಣ ನೀಡಿದ್ದು ಏಕೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಂದು ಪ್ರಕಟವಾದ ಬಹುತೇಕ ದೈನಿಕಗಳಲ್ಲಿ 110 ಕೆವಿ ಸಾಮರ್ಥ್ಯದ 112 ವಿದ್ಯುತ್ ಘಟಕಗಳನ್ನು ಸ್ಥಾಪಿಸಲು ಸರ್ಕಾರಕ್ಕೆ ಕೋರಿಕೆ ಸಲ್ಲಿಸಲಾಗಿದೆ ಎಂದು ಪ್ರಕಟಗೊಂಡಿರುವುದು ತಪ್ಪು ಮಾಹಿತಿಯಿಂದ ಕೂಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಸದ ಬಿ.ವೈ. ರಾಘವೇಂದ್ರ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮೇ-21 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಶಿವಮೊಗ್ಗ ನಗರದ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ...

ಎಸ್’ಎಸ್’ಎಲ್’ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

ಎಸ್’ಎಸ್’ಎಲ್’ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಯಾವತ್ತು, ಯಾವ ಪರೀಕ್ಷೆ? ಇಲ್ಲಿದೆ ಫುಲ್ ಡೀಟೇಲ್ಸ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ಎಸ್’ಎಸ್’ಎಲ್’ಸಿ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಪ್ರಕಟಗೊಂಡಿದ್ದು, ಈ ಮೂಲಕ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆಬಿದ್ದಿದೆ. ಈ ಕುರಿತಂತೆ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಾಗಿದ್ದು, ಎಲ್ಲ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ ...

ಶಿವಮೊಗ್ಗ-ಬೆಂಗಳೂರು ಬಸ್: ಇಂದು, ನಾಳೆಯ ಎಲ್ಲ ಟಿಕೇಟ್ ಸೋಲ್ಡ್‌ ಔಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಲಾಕ್ ಡೌನ್ ನಾಲ್ಕನೆಯ ಹಂತ ಆರಂಭವಾದ ಬೆನ್ನಲ್ಲೇ ರಾಜ್ಯದಲ್ಲಿ ನಿಗದಿತ ಬಸ್ ಸಂಚಾರವನ್ನು ಸರ್ಕಾರ ಇಂದಿನಿಂದ ಆರಂಭಿಸುತ್ತಿದ್ದು, ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುವ ಎಲ್ಲ ಬಸ್’ಗಳ ಟಿಕೇಟ್ ಸೋಲ್ಡ್‌ ಔಟ್ ಆಗಿದೆ. ಹೌದು... ಶಿವಮೊಗ್ಗದಿಂದ ಬೆಂಗಳೂರಿಗೆ ...

ಮುಗಿಲೆತ್ತರದ ಸಾಧನೆಗಳ ಸಾಧಕಿ ಮೇಘಶ್ರೀ ತುಳುನಾಡಿನ ಹೆಮ್ಮೆ

ಮುಗಿಲೆತ್ತರದ ಸಾಧನೆಗಳ ಸಾಧಕಿ ಮೇಘಶ್ರೀ ತುಳುನಾಡಿನ ಹೆಮ್ಮೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಧನೆ ಮಾತನಾಡಬೇಕು ಮಾತನಾಡುವುದು ಸಾಧನೆಯಾಗಬಾರದು ಎಂಬುದು ದಾರ್ಶನಿಕರ ವಾಕ್ಯ. ಅಪೂರ್ವಕ್ಕೊಮ್ಮೆ ಈ ಮಾರ್ಮಿಕವಾದ ವಾಕ್ಯ ಕೃತಿಯಾಗಿ ಎಲೆಮರೆಯ ಸುಮದಂತೆ ಮರ್ಮರಿಸಿ ಪರಿಮಿಳಿಸಿದಾಗಲೇ ಸುತ್ತಣ ಪ್ರಪಂಚಕ್ಕೆ ಗೋಚರಿಸುವುದು. ಸಾಸಿವೆಯನ್ನು ಪರ್ವತವೆಂಬಂತೆ ಬಣ್ಣಿಸುವ ಬಣ್ಣನೆಯ ಲೋಕದಲ್ಲಿ ನಿಜ ಸೌರಭ ...

ಉಪನಯನ ಎಂದರೇನು? ಲೇಖನ ಸರಣಿ-3: ಚಿತ್ರಾವತಿ ಹೇಗೆ? ಎಷ್ಟು ಬಲಿ ಹಾಕಬೇಕು?

ಉಪನಯನ ಎಂದರೇನು? ಲೇಖನ ಸರಣಿ-3: ಚಿತ್ರಾವತಿ ಹೇಗೆ? ಎಷ್ಟು ಬಲಿ ಹಾಕಬೇಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಈಗ ಉಪನಯನ ಮಾಡಿದ ಕೆಲವು ಮಕ್ಕಳಿಗೆ ಭೋಜನವಿಧಿ ಗೊತ್ತಿರುವದಿಲ್ಲ ಹೇಗೆ ಚಿತ್ರಾವತಿ ತಿರುಗಬೇಕು, ಏನು ಮಂತ್ರ ಹೇಳಬೇಕು ಎಷ್ಟು ಬಲಿಯನ್ನು ಹಾಕಬೇಕು ಅಂತ ತಂದೆ ತಾಯಿಗೆ ಕೂಡಾ ಅನುಕೂಲವಾಗಲಿ ಅಂತ ತಿಳಿಸಿ ಕೊಡುತ್ತಿದ್ದೇನೆ. ಪ್ರಪ್ರಥಮವಾಗಿ ಅನ್ನಪೂರ್ಣ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಮಲೆನಾಡಲ್ಲಿ ಕೊರೋನಾ ಕೇಕೆ! ಶಿವಮೊಗ್ಗದಲ್ಲಿ ಒಂದೇ ದಿನ 10 ಪಾಸಿಟಿವ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಈಗಾಗಲೇ ಜಿಲ್ಲೆಯಲ್ಲಿ ಆತಂಕ ಮೂಡಿಸಿರುವ ಕೊರೋನಾ ವೈರಸ್ ಮತ್ತಷ್ಟು ಕೇಕೆ ಹಾಕಿದ್ದು, ಇಂದು ಒಂದೇ ದಿನ ಶಿವಮೊಗ್ಗದಲ್ಲಿ 10 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಎಲ್ಲ ದೃಶ್ಯ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ...

ಕೋವಿಡ್19‌ ಅನುಭವ ಭಾರತವನ್ನು ಅಗ್ರಮಾನ್ಯ ರಾಷ್ಟ್ರವನ್ನಾಗಿಸಲಿದೆ: ಡಾ. ಅಶ್ವತ್ಥನಾರಾಯಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ತಂತ್ರಜ್ಞಾನ ಬಳಸಿಕೊಂಡು ಆಡಳಿತದಲ್ಲಿ ತ್ವರಿತ ಸುಧಾರಣೆಗಳನ್ನು ತರಬಹುದು ಎಂಬುದನ್ನು ಕೋವಿಡ್19 ನಮಗೆ ಹೇಳಿಕೊಟ್ಟಿದೆ. ನಮ್ಮ ಈ ಅನುಭವ ಮುಂದಿನ ಹತ್ತು ವರ್ಷದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತವನ್ನು ಬಹು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ...

Page 432 of 496 1 431 432 433 496
  • Trending
  • Latest
error: Content is protected by Kalpa News!!