Wednesday, August 19, 2026
Advertisement
ADVERTISEMENT

Tag: KannadaNewsWebsite

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹೊಳೆಹೊನ್ನೂರು ಹಾಗೂ ಕೂಡ್ಲಿಗೆರೆ ಹೋಬಳಿಯ ಗ್ರಾಮಗಳಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾಗಿರುವ ಘಟನೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣ ಹೆಚ್ಚು ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ...

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ Hulikal Ghat road ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ...

ಛಲವಿದ್ದರೆ ಜೀವನದಲ್ಲಿ ಸಾಧನೆ ಸಾಧ್ಯ: ಸದ್ಭಾವನ ಟ್ರಸ್ಟ್‌ ಅಧ್ಯಕ್ಷ ಎಂ. ಶ್ರೀಕಾಂತ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಛಲವಿದ್ದರೆ ಜೀವನದಲ್ಲಿ ಸಾಧನೆ ಸಾಧ್ಯ. ಸಾಧನೆಗೆ ಏನೇನು ಬೇಕೋ ಅದೆಲ್ಲವೂ ನಮ್ಮೊಳಗೇ ಇದೆ. ನಾವು ಪ್ರಯತ್ನ ಪಡಬೇಕು ಎಂದು ಸದ್ಭಾವನ ಟ್ರಸ್ಟ್‌ನ ಅಧ್ಯಕ್ಷರು, ಕಾಂಗ್ರೆಸ್‌ನ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ. ...

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಅಸಂಬದ್ಧ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲಿ ಹೊಸ ದಾಖಲೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ SSLC Exam 94.1% ಫಲಿತಾಂಶ ಪಡೆದು ಪಾಸಾದ ವಿದ್ಯಾರ್ಥಿಗಳು ಸಾಮೂಹಿಕ ನಕಲು ಮಾಡಿ ಪಾಸಾಗಿದ್ದಾರೆ ಎಂದು ವಿದ್ಯಾರ್ಥಿಗಳನ್ನು ಅವಮಾನಿಸಿರುವ ಮಾಜಿ ಶಿಕ್ಷಣ ಸಚಿವ ...

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ SSLC Exam ಸಾಮೂಹಿಕವಾಗಿ ಕಾಪಿ ಮಾಡಲಾಗಿದೆ ಎಂಬ ಮಾಜಿ ಶಿಕ್ಷಣ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ H Vishwanath ಹೇಳಿಕೆ ಖಂಡನೀಯವಾದುದು ಎಂದು ವಕೀಲ ಹಾಗೂ ಪೀಪಲ್ಸ್ ಲಾಯರ್ಸ್ ...

ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹೊಳೆಹೊನ್ನೂರು ರಸ್ತೆಯಲ್ಲಿರುವ ಓಪನ್ ಮೈಂಡ್ಸ್ ವರ್ಡ್ ಸ್ಕೂಲ್ Open Mind World School ಮತ್ತು ಯುಕೆ ಮೂಲದ ಚಿಯಾಕ್ ಎಎಸ್‍ಐ ಸಹಭಾಗಿತ್ವದಲ್ಲಿ ಭಾರತದ ಮೊದಲ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮವನ್ನು ಪರಿಚಯಿಸಲಾಗುತ್ತಿದೆ ಎಂದು ...

ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಧ್ಯಯನದಲ್ಲಿ ಏನು ಓದುತ್ತೇವೆ ಎಂಬುದಕ್ಕಿಂತ ಹೇಗೆ ಅರ್ಥಮಾಡಿಕೊಳ್ಳುತ್ತೇವೆ ಎಂಬುದು ಮುಖ್ಯವಾಗಿದ್ದು, ಪರಿಕಲ್ಪನೆಗಳ ಮೇಲೆ ಹಿಡಿತ ಸಾಧಿಸಿದರೆ ಯಶಸ್ಸು ಸುಲಭವಾಗುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಹೇಳಿದರು. ನಗರದ ಆಚಾರ್ಯ ...

‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಸ್ವಾಗತಾರ್ಹ: ಶಾಸಕ ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ``ಕುಕ್ಕರ್ ಬಾಂಬ್ ಸ್ಪೋಟ'' ಪ್ರಕರಣದ Cooker Bomb Blast Case ಅಪರಾಧಿ ಮೊಹಮ್ಮದ್ ಶಾರೀಖ್ ಗೆ ರಾಷ್ಟ್ರಿಯ ತನಿಖಾ ದಳ (ಎನ್.ಐ.ಎ.)ದ National Investigation Agency ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ...

ಅಕ್ರಮ ಚಟುವಟಿಕೆಗಳ ಹತ್ತಿಕ್ಕಲು ಡ್ರೋನ್ ಕಣ್ಗಾವಲು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಜಿಲ್ಲಾ ಪೊಲೀಸ್ Shivamogga District Police ವತಿಯಿಂದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಡ್ರೋಣ್ ಕ್ಯಾಮೆರಾ Drone Camera ಮುಖಾಂತರ ಕಣ್ಗಾವಲು ಇಟ್ಟಿದೆ. ಭದ್ರಾವತಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ...

ಬಿಜೆಪಿಗರು ಹೊಟ್ಟೆಕಿಚ್ಚಿಗೆ ಮಕ್ಕಳ ಭವಿಷ್ಯ ಹಾಳು ಮಾಡುತ್ತಿದ್ದಾರೆ: ಸಚಿವ ಮಧು ಬಂಗಾರಪ್ಪ ಲೇವಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಾಲಾ ಶಿಕ್ಷಣದ ಇತಿಹಾಸದಲ್ಲಿಯೇ ದಾಖಲೆ ನಿರ್ಮಿಸಿದ ಈ ಬಾರಿಯ ಫಲಿತಾಂಶದ ಬಗ್ಗೆ ಬಿಜೆಪಿ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ, ಮಾಜಿ ಶಿಕ್ಷಣ ಸಚಿವ ಎಚ್.ವಿಶ್ವನಾಥ್ ಮತ್ತಿತರ ಬಿಜೆಪಿ ಮುಖಂಡರು ವಿದ್ಯಾರ್ಥಿಗಳಿಗೆ ...

Page 44 of 564 1 43 44 45 564
  • Trending
  • Latest
error: Content is protected by Kalpa News!!