Saturday, February 21, 2026
Advertisement
ADVERTISEMENT

Tag: KannadaNewsWebsite

ಶಿವಮೊಗ್ಗದಲ್ಲಿ ಇನ್ನು ಮುಂದೆ ಕಂಡ ಕಂಡಲ್ಲಿ ತಂಬಾಕು, ಗುಟ್ಕಾ ಉಗಿದರೆ ಎಷ್ಟು ದಂಡ ಬೀಳತ್ತೆ ಗೊತ್ತಾ?

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗಿದರೆ ದಂಡ ಎಷ್ಟು ದಂಡ ಬೀಳಲಿದೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾರ್ವಜನಿಕ ಸ್ಥಳ ಹಾಗೂ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಸೇವಿಸಿ ಉಗುಳಿದರೆ ದಂಡ ವಿಧಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ಆದೇಶ ನೀಡಿದ್ದಾರೆ. ಸಾರ್ವಜನಿಕ ಸ್ಥಳ ಹಾಗೂ ಕೆಲಸ ನಿರ್ವಹಿಸುವ ...

ಉಗ್ರ ರಿಯಾಜ್ ಮಟಾಷ್, ಕಣಿವೆ ರಾಜ್ಯದಲ್ಲಿ ಇಂಟರ್’ನೆಟ್ ಸ್ಥಗಿತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಮೊನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಯೋಧರು ವೀರಸ್ವರ್ಗ ಸೇರಿದ ಬೆನ್ನಲ್ಲೇ, ಕಾರ್ಯಾಚರಣೆ ಆರಂಭಿಸಿರುವ ಸೇನೆ ನಾಲ್ವರು ಉಗ್ರರನ್ನು ಬೇಟೆಯಾಡಿದ್ದಾರೆ. ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಸೇನೆ ...

ಬೂದ ಕುಂಬಳ ಬೆಳೆದ ರೈತ ಮಹಿಳೆಯ ಸಂಕಷ್ಟ: ಖರೀದಿಗೆ ಮೊರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಬ್ಯಾಂಕ್‌ನಿಂದ ಸಾಲ ಪಡೆದು ದೊಡ್ಡ ಪ್ರಮಾಣದಲ್ಲಿ ಬೂದ ಕುಂಬಳ ಬೆಳೆದ ರೈತ ಮಹಿಳೆಯೊಬ್ಬರು ತಾನು ಬೆಳೆದ ತರಕಾರಿಯ ಮಾರಾಟಕ್ಕೆ ಮೊರೆ ಇಟ್ಟಿದ್ದಾರೆ. ಮಂಗಳೂರು ತಾಲೂಕಿನ ಬಳ್ಕುಂಜೆ ಗ್ರಾಮದ ತೆರೆಸಾ ಡಿಸೋಜ ಸಂಕಷ್ಟಕ್ಕೆ ಸಿಲುಕಿರುವ ಮಹಿಳೆ. ಇವರು ...

ಭದ್ರಾವತಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಐಟಿಐ ಕಾಲೇಜಿನ ಬಳಿ ಇಂದು ಮಧ್ಯಾಹ್ನ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ಶಿವಮೊಗ್ಗದ ಕಡೆ ತೆರಳುತ್ತಿದ್ದ ಮಿನಿ ಲಾರಿಗೆ ಹಾಗೂ ಬೈಕ್ ನಡುವೆ ...

ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗಗಳಂತಹ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇಂಥವುಗಳನ್ನು ಸಹಿಸಲಾಗದು. ಸಾರ್ವಜನಿಕರ ಹಣ ಯಾವುದೇ ಕಾರಣಕ್ಕೂ ದುರುಪಯೋಗವಾಗಬಾರದು. ಇಂಥಹ ಹಗರಣ ಮಾಡುವವರ ಮೇಲೆ ಮುಲಾಜಿಲ್ಲದೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಹಕಾರ ಸಚಿವ ಎಸ್.ಟಿ. ...

ಸಿಎಂ ಪರಿಹಾರ ನಿಧಿಗೆ 50 ಕೋಟಿ ರೂ. ಚೆಕ್ ಹಸ್ತಾಂತರಿಸಿದ ಸಹಕಾರ ಸಚಿವ ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದ ಹಾಲಿ ಪರಿಸ್ಥಿತಿ ನಿರ್ವಹಣೆಗೋಸ್ಕರ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನವಿ ಮೇರೆಗೆ ಸಹಕಾರ ಇಲಾಖೆ ವತಿಯಿಂದ ಸಚಿವ ಎಸ್.ಟಿ. ...

ಹರಿಹರದ ಇಂದಿರಾ ಕ್ಯಾಂಟೀನ್ ಜನತೆಗೆ ಉಚಿತ ಕೊರೋನಾ ಭಾಗ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಕೊರೋನಾ ವೈರಸ್ ದಾವಣಗೆರೆ ಜಿಲ್ಲೆಯಲ್ಲಿ ಅಟ್ಟಹಾಸದಿಂದ ಮೆರೆಯುತ್ತಿದೆ. ಗ್ರೀನ್ ವಲಯದಲ್ಲಿ ಇರಬೇಕಾದ ಜಿಲ್ಲೆ ರೆಡ್ ವಲಯಕ್ಕೆ ಬಂದು ನಿಂತಿದ. ಇದುವರೆಗೂ ಅಧಿಕಾರಿಗಳು ಪಟ್ಟ ಶ್ರಮ ಸಮುದ್ರದ ನೀರಿನಲ್ಲಿ ಹೋಮ ನಡೆಸಿದಂತಾಗಿದೆ. ಇದರ ನಡುವೆ ರಾಜ್ಯ ...

ಸದಾನಂದ ಗೌಡ-ಕನ್ನಡಿಗಾಸ್ ಹೆಲ್ಪ್ ಲೈನ್ ಮಾತುಕತೆ ಸಫಲ: ದುಬೈನಿಂದ ಕರ್ನಾಟಕಕ್ಕೂ ಹಾರಲಿದೆ ವಿಮಾನ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಮತ್ತು ಕನ್ನಡಿಗಾಸ್ ಹೆಲ್ಪ್ ಲೈನ್ ತಂಡದ ನಡುವೆ ನಡೆದ ಸತತ ಮಾತುಕತೆ ಫಲಶ್ರುತಿ ಯುಎಈಯಿಂದ ಹೊರಡಲಿರುವ ವಿಮಾನದ ಪಟ್ಟಿಯಲ್ಲಿ ಕರ್ನಾಟಕಕ್ಕೂ ಒಂದು ವಿಮಾನ ಸೇರ್ಪಡೆಯಾಗಿದ್ದು, ದುಬೈನಿಂದ ಮಂಗಳೂರಿಗೆ ...

ಸಂಕಷ್ಟದಲ್ಲಿರುವ ರಾಜ್ಯದ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ: 1610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ

ಸಂಕಷ್ಟದಲ್ಲಿರುವ ರಾಜ್ಯದ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ: 1610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಾಜ್ಯದ ಜನರ ನೆರವಿಗೆ ಧಾವಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇದಕ್ಕಾಗಿ 1610 ಕೋಟಿ ರೂ. ಮೊತ್ತದ ಬೃಹತ್ ಪ್ಯಾಕೇಜ್ ಘೋಷಿಸಿದೆ. ಈ ...

ಬೆಳಗಾವಿ ಡಿಸಿ ಮನೆಯ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣು

ಬೆಳಗಾವಿ ಡಿಸಿ ಮನೆಯ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಳಗಾವಿ: ಜಿಲ್ಲಾಧಿಕಾರಿಗಳ ಮನೆಯ ಗಾರ್ಡ್ ಇಂದು ಮುಂಜಾನೆ ತಮ್ಮ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ಪ್ರಕಾಶ್ ಗುರುವಯ್ಯನವರ ಎಂಬ ಸಿಬ್ಬಂದಿಯೇ ಆತ್ಮಹತ್ಯೆಗೆ ಶರಣಾದವರಾಗಿದ್ದು, ಇವರು ...

Page 446 of 495 1 445 446 447 495
  • Trending
  • Latest
error: Content is protected by Kalpa News!!