Saturday, February 21, 2026
Advertisement
ADVERTISEMENT

Tag: KannadaNewsWebsite

ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾರೀ ಮಳೆ: ಸಾಗರ ರಸ್ತೆಯಲ್ಲಿ ನೆಲಕ್ಕುರುಳಿದ ವಿದ್ಯುತ್ ಕಂಬಗಳು

ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾರೀ ಮಳೆ: ಸಾಗರ ರಸ್ತೆಯಲ್ಲಿ ನೆಲಕ್ಕುರುಳಿದ ವಿದ್ಯುತ್ ಕಂಬಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಹಲವು ತಾಲೂಕುಗಳಲ್ಲಿ ಇಂದು ಸಂಜೆ ಭಾರೀ ಮಳೆ ಸುರಿದ್ದಿದ್ದು, ಬಹಳಷ್ಟು ಹಾನಿಯುಂಟು ಮಾಡಿದೆ. ಶಿವಮೊಗ್ಗ ನಗರದಲ್ಲಿ ಸಂಜೆ ಧಾರಕಾರ ಮಳೆ ಸುರಿದಿದ್ದು, ಪರಿಣಾಮವಾಗಿ ಸಾಗರ ರಸ್ತೆಯಲ್ಲಿ ಒಟ್ಟು 9 ವಿದ್ಯುತ್ ಕಂಬಗಳು ನೆಲಕ್ಕೆ ...

ಭದ್ರಾವತಿಯಲ್ಲಿ ಕೋವಿಡ್19 ಜಾಗೃತಿ ಬೀದಿ ನಾಟಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೋವಿಡ್19 ವಿರುದ್ಧದ ಹೋರಾಟದ ಅಂಗವಾಗಿ ನಾಗರೀಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಲಾವಿದರತಂಡ, ಸಂಘಸಂಸ್ಥೆಗಳು, ರೋವರ್ಸ್‌ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ನಗರಸಭೆ ಮುಂಭಾಗ ತಾಲೂಕು ಕಚೇರಿ ಆವರಣ ಮುಂತಾದ ಕಡೆಗಳಲ್ಲಿ ವಿಶೇಷ ವೇಷಭೂಷಣಗಳನ್ನು ಧರಿಸಿ ಬೀದಿ ...

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಗಡಿಯಲ್ಲಿ ಚೆಕ್ ಪೋಸ್ಟ್‌ ಟೈಟ್, ಮಾಸ್ಕ್‌ ಧರಿಸದಿದ್ದರೆ ದಂಡ: ಜಿಲ್ಲಾಧಿಕಾರಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನೆರೆಯ ದಾವಣಗೆರೆ ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ ಬಿಗಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ತಾಲೂಕು ಮಟ್ಟದ ಅಧಿಕಾರಿಗಳಿಗೆ ...

ಗಾಂಧಿ ಬಜಾರ್, ದುರ್ಗಿಗುಡಿಯಲ್ಲಿ ರಸ್ತೆ ಒಂದು ಬದಿ ವ್ಯಾಪಾರಕ್ಕೆ ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಲಾಕ್‌ಡೌನ್ ಸಡಿಲಿಕೆ ಮಾಡಿದ್ದರೂ, ಮಾರುಕಟ್ಟೆಯಲ್ಲಿ ಜನಸಂದಣಿಯನ್ನು ತಪ್ಪಿಸಲು ಗಾಂಧಿ ಬಜಾರ್ ಹಾಗೂ ದುರ್ಗಿಗುಡಿ ರಸ್ತೆಗಳಲ್ಲಿ ಒಂದು ಬದಿಯ ಅಂಗಡಿಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ...

ಮಣಿಪಾಲದಲ್ಲಿ ಹೆಂಡಕ್ಕಾಗಿ ಸಾಲುಗಟ್ಟಿ ನಿಂತ ವಿದ್ಯಾರ್ಥಿನಿಯರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ನಿಯಮ ಸಡಿಲ ಮಾಡಿ, ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ, ರಾಜ್ಯದೆಲ್ಲೆಡೆ ವೈನ್ ಸ್ಟೋರ್’ಗಳ ಮುಂದೆ ಜನರ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬರುತ್ತಿದೆ. ಪ್ರಮುಖವಾಗಿ ದಕ್ಷಿಣ ...

370ನೆಯ ವಿಧಿ ರದ್ದು ಹಿಂದಿನ ಗಮ್ಮತ್ತು ವಿವರಿಸಿದ ಮೋದಿ, ದೇಶವನ್ನುದ್ದೇಶಿಸಿ ಹೇಳಿದ್ದೇನು ಗೊತ್ತಾ?

ನಿಮ್ಮ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ: ಹುತಾತ್ಮ ಯೋಧರಿಗೆ ಕಂಬನಿ ಮಿಡಿದ ಪ್ರಧಾನಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಜಮ್ಮು ಕಾಶ್ಮೀರದ ಹಂದ್ವಾರದಲ್ಲಿ ಇಂದು ಮುಂಜಾನೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ವೀರಸ್ವರ್ಗ ಸೇರಿದ ಭಾರತೀಯ ಸೇನೆಯ ಐವರು ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ನಿಮ್ಮ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದಿದ್ದಾರೆ. ...

ನಂದಿದ ನಾಡಿನ ‘ನಿತ್ಯೋತ್ಸವ’ ಜ್ಯೋತಿ: ನಿಸಾರ್ ಅಹಮದ್’ರ ಜೀವನದ ಸಾಧನೆಯ ಹಾದಿ ಹೇಗಿತ್ತು ನೋಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಇಡಿಯ ನಾಡಿನಲ್ಲಿ ನಿತ್ಯೋತ್ಸವ ಜ್ಯೋತಿಯನ್ನು ಪ್ರಜ್ವಲಿಸಿ, ಕರುನಾಡಿನ ಕೀರ್ತಿಯನ್ನು ಮುಗಿಲೆತ್ತರಕ್ಕೆ ಹಾರಿಸಿ, ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದ ಹಿರಿಯ ಸಾಹಿತಿ ನಿಸಾರ್ ಅಹಮದ್ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ದೇವನಹಳ್ಳಿಯಲ್ಲಿ 1956ರ ಫೆ.3ರಂದು ಜನಿಸಿದ ಪ್ರೊ.ನಿಸಾರ್ ...

ನಾಡಿನ ಹೆಮ್ಮೆ, ನಿತ್ಯೋತ್ಸವ ಸಾಹಿತಿ ನಿಸಾರ್ ಅಹಮದ್ ವಿಧಿವಶ

ನಾಡಿನ ಹೆಮ್ಮೆ, ನಿತ್ಯೋತ್ಸವ ಸಾಹಿತಿ ನಿಸಾರ್ ಅಹಮದ್ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಇಡಿಯ ಕನ್ನಡನ ನಾಡಿನ ಹೆಮ್ಮೆ, ನಿತ್ಯೋತ್ಸವ ಕವಿ, ಹಿರಿಯ ಸಾಹಿತಿ ನಿಸಾರ್ ಅಹಮದ್(84) ಇಂದು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೆ ಇಂದು ಮಧ್ಯಾಹ್ನ ಇಹಲೋಕ ...

Big Breaking: ಉಗ್ರರನ್ನು ಹುಡುಕಿ ಹುಡುಕಿ ಅಟ್ಟಾಡಿಸಿ ಬೇಟೆಯಾಡುತ್ತಿದೆ ಸೇನೆ

ಗಡಿಯಲ್ಲಿ ಗುಂಡಿನ ಚಕಮಕಿ: ಕರ್ನಲ್, ಮೇಜರ್ ಸೇರಿ ಐವರು ಯೋಧರು ಹುತಾತ್ಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶ್ರೀನಗರ: ಜಮ್ಮು ಕಾಶ್ಮೀರದ ಹಂದ್ವಾರ ಪ್ರದೇಶದಲ್ಲಿ ಇಂದು ಮುಂಜಾನೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಓರ್ವ ಕರ್ನಲ್, ಓರ್ವ ಮೇಜರ್ ಸೇರಿ ಐವರು ಯೋಧರು ವೀರಸ್ವರ್ಗ ಸೇರಿದ್ದಾರೆ. ಹಂದ್ವಾರದ ಚಂಜ್ಮುಲ್ಲಾ ಪ್ರದೇಶದಲ್ಲಿ ಭಾರತೀಯ ...

ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಅಧ್ಯಕ್ಷ ರಾಮಕೃಷ್ಣ ಶೆಣೈ ನಿಧನ

ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಅಧ್ಯಕ್ಷ ರಾಮಕೃಷ್ಣ ಶೆಣೈ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಅಧ್ಯಕ್ಷ ರಾಮಕೃಷ್ಣ ಶೆಣೈ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಶ್ರೀಯುತರು, ...

Page 449 of 495 1 448 449 450 495
  • Trending
  • Latest
error: Content is protected by Kalpa News!!