Saturday, February 21, 2026
Advertisement
ADVERTISEMENT

Tag: KannadaNewsWebsite

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ  | ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ ಎಂದು ಸಚಿವ ಮಧುಬಂಗಾರಪ್ಪ #Minister Madhu Bangarappa ಅವರಿಗೆ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಸವಾಲು ಹಾಕಿದ್ದಾರೆ. ಅವರು ಇಂದು ...

ಪ್ರಜಾಪ್ರಭುತ್ವದ ಲೂಟಿಯನ್ನು ಕಾಂಗ್ರೆಸ್ ಸಹಿಸುವುದಿಲ್ಲ: ರಮೇಶ್ ಶಂಕರಘಟ್ಟ

ಪ್ರಜಾಪ್ರಭುತ್ವದ ಲೂಟಿಯನ್ನು ಕಾಂಗ್ರೆಸ್ ಸಹಿಸುವುದಿಲ್ಲ: ರಮೇಶ್ ಶಂಕರಘಟ್ಟ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವವನ್ನು ಲೂಟಿ ಮಾಡಲು ಮಾಡಲು ಅವಕಾಶ ನೀಡುವುದಿಲ್ಲವೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷರಾದ ಎಂ. ರಮೇಶ್ ಶಂಕರಗಟ್ಟ ಅಭಿಪ್ರಾಯಪಟ್ಟಿದ್ದಾರೆ. ಭದ್ರಾವತಿ ತಾಲ್ಲೂಕು ಶಂಕರಘಟ್ಟದಲ್ಲಿ ನಡೆದ ವೋಟ್ ...

ಕೆಪಿಸಿ ಬಳಸದಿರುವ ಅರಣ್ಯ ಭೂಮಿ ಹಿಂಪಡೆಯಿರಿ: ಅನಂತಹೆಗಡೆ ಅಶಿಸರ ಒತ್ತಾಯ

ಕೆಪಿಸಿ ಬಳಸದಿರುವ ಅರಣ್ಯ ಭೂಮಿ ಹಿಂಪಡೆಯಿರಿ: ಅನಂತಹೆಗಡೆ ಅಶಿಸರ ಒತ್ತಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೆಪಿಸಿಗೆ #KPC ನೀಡಿರುವ ಅಪಾರ ಪ್ರಮಾಣದ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆ ಹಿಂಪಡೆಯಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತಹೆಗಡೆ ಅಶಿಸರ #Anantha Hegade Ashisara ಅರಣ್ಯ ಸಚಿವ ಈಶ್ವರ ಖಂಡ್ರೆಯವರಿಗೆ #Minister ...

ಶಿವಮೊಗ್ಗ | ಗೋಸಂರಕ್ಷಣೆಗೆ ಆರಂಭವಾಗಲಿದೆ ಗೋವರ್ಧನಾ, ಏನಿದರ ರೂಪುರೇಷೆ?

ರಾಜ್ಯದ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ | ಮಾಜಿ ಡಿಸಿಎಂ ಈಶ್ವರಪ್ಪ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯದ ಕಾಂಗ್ರೆಸ್ ಪಾಪರ್ ಆಗಿದ್ದು ನೀರು ಗಂಟಿಗೆ ಸಂಬಳ ನೀಡದೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಿಬಿದ್ದ ರಸ್ತೆಗಳನ್ನು ರಿಪೇರಿ ಮಾಡಲಾಗದೆ ಉದ್ಯಮಿ ಕಿರಣ್ ಮುಜಮ್ದಾರ್ ಬೆಂಗಳೂರಿನ 15 ರಸ್ತೆಗಳ ಗುಂಡಿಯನ್ನು ತಮ್ಮ ಸಂಸ್ಥೆಯಿಂದ ...

ಶಿವಮೊಗ್ಗ | ಮಾನಸಿಕ ಆರೋಗ್ಯ ಸಂರಕ್ಷಣೆ ವ್ಯಕ್ತಿಯ ಹಕ್ಕು | ನ್ಯಾ.ಸಂತೋಷ್

ಶಿವಮೊಗ್ಗ | ಮಾನಸಿಕ ಆರೋಗ್ಯ ಸಂರಕ್ಷಣೆ ವ್ಯಕ್ತಿಯ ಹಕ್ಕು | ನ್ಯಾ.ಸಂತೋಷ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾನಸಿಕ ಆರೋಗ್ಯ ಎನ್ನುವುದು ಪ್ರತಿಯೊಬ್ಬ ವ್ಯಕ್ತಿಯ ಹಕ್ಕಾಗಿದೆ ಎಂದು ನ್ಯಾ.ಎಂ.ಎಸ್. ಸಂತೋಷ್ ಹೇಳಿದರು. ಗೋಪಿ ವೃತ್ತದಲ್ಲಿ ಮಾನಸಿಕ ಆರೋಗ್ಯ ಅರಿವು ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನಸಿಕ ಆರೋಗ್ಯ ಸಂರಕ್ಷಣೆಯು ...

ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದಲ್ಲಿ ಈ ವಸ್ತು ಕಡ್ಡಾಯವಾಗಿ ಇರಬೇಕು: ಡಿಸಿ ಆದೇಶ

ನ.1 ಕನ್ನಡ ರಾಜ್ಯೋತ್ಸವ | ಅದ್ಧೂರಿ ಆಚರಣೆಗೆ ಅಗತ್ಯ ಕ್ರಮ | ಡಿಸಿ ಗುರುದತ್ತ ಹೆಗಡೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಈ ನೆಲದ ಭವ್ಯ ಪರಂಪರೆ ಮತ್ತು ಶ್ರೀಮಂತ ಸಂಸ್ಕೃತಿಯ ಪ್ರತೀಕವಾಗಿರುವ, ಕನ್ನಡಿಗರ ಅಸ್ಮಿತತೆಯ ಪ್ರತಿಬಿಂಬವಾಗಿರುವ ಕನ್ನಡ ರಾಜ್ಯೋತ್ಸವವನ್ನು #Kannada Rajyothsava ನ.1ರಂದು ನಾಡಿನ ಎಲ್ಲರೂ ಪಾಲ್ಗೊಂಡು ಸಂಭ್ರಮ-ಸಡಗರಗಳಿಂದ ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ಅಗತ್ಯ ...

ಜ್ಯೋತಿ ನಗರಕ್ಕೆ ಶಾಸಕ ಚನ್ನಬಸಪ್ಪ ಭೇಟಿ | ಮೂಲಭೂತ ಸಮಸ್ಯೆಗಳ ಪರಿಶೀಲನೆ

ಜ್ಯೋತಿ ನಗರಕ್ಕೆ ಶಾಸಕ ಚನ್ನಬಸಪ್ಪ ಭೇಟಿ | ಮೂಲಭೂತ ಸಮಸ್ಯೆಗಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಂದು ಬೆಳಿಗ್ಗೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 16ರ ಜ್ಯೋತಿ ನಗರಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಡಾವಣೆಯ ಉದ್ಯಾನವನದ ಪ್ರದೇಶದಲ್ಲಿ ನಡೆದಿರುವ ಅನಧಿಕೃತ ...

ನಿಮ್ಮ ಕೈಬರಹ ಅಂದವಾಗಿದೆಯೇ? ಹಾಗಾದರೆ ಇಲ್ಲಿದೆ ನಿಮಗೊಂದು ಸ್ಫರ್ಧೆ

ನಿಮ್ಮ ಕೈಬರಹ ಅಂದವಾಗಿದೆಯೇ? ಹಾಗಾದರೆ ಇಲ್ಲಿದೆ ನಿಮಗೊಂದು ಸ್ಫರ್ಧೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿನೋಬನಗರ ಕಲ್ಲಹಳ್ಳಿಯ ಸಿರಿ ಚಂದನ ಸೇವಾ ಸಂಸ್ಥೆ (ರಿ) ಕಲ್ಲಹಳ್ಳಿ ಇದರ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ಪಷ್ಟವಾದ ಕನ್ನಡ ಅಂದದ ಕೈಬರಹ ಸ್ಪರ್ಧೆಯನ್ನು ...

ಬಸ್-ಲಾರಿ ಭೀಕರ ಅಪಘಾತ | ಇಬ್ಬರಿಗೆ ಗಂಭೀರ ಗಾಯ

ಬಸ್-ಲಾರಿ ಭೀಕರ ಅಪಘಾತ | ಇಬ್ಬರಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಗುರುಟೆ ಬಳಿ ನಡೆದಿದೆ. ಸಾಗರದಿಂದ ಹೊರಟು ...

ಅತ್ಯಾಧುನಿಕ ವ್ಯವಸ್ಥೆ ಖಜಾನೆ ಸಾಫ್ಟ್‌ವೇರ್ ’ನಿಂದ ಏನೆಲ್ಲಾ ಪ್ರಯೋಜನಗಳಿವೆ?

ಅತ್ಯಾಧುನಿಕ ವ್ಯವಸ್ಥೆ ಖಜಾನೆ ಸಾಫ್ಟ್‌ವೇರ್ ’ನಿಂದ ಏನೆಲ್ಲಾ ಪ್ರಯೋಜನಗಳಿವೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಆರ್ಥಿಕ ವ್ಯವಹಾರದ ಮೇಲ್ವಿಚಾರಣೆ, ಮೌಲ್ಯಮಾಪನ ಮತ್ತು ವಿಶ್ಲೇಷಣೆಗಾಗಿ ಸಮಗ್ರ ಸಾಧನಗಳನ್ನು ಹೊಂದಿರುವ ಖಜಾನೆ ತಂತ್ರಾಂಶ ಹಣಕಾಸು ನಿರ್ವಹಣೆಯನ್ನು ಸುಗಮಗೊಳಿಸಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್. ...

Page 48 of 495 1 47 48 49 495
  • Trending
  • Latest
error: Content is protected by Kalpa News!!