Wednesday, September 16, 2026
Advertisement
ADVERTISEMENT

Tag: KannadaNewsWebsite

ಪುಲ್ವಾಮಾ ದಾಳಿ ಹಿನ್ನೆಲೆ: ಸೇನೆ ಎನ್’ಕೌಂಟರ್’ಗೆ ಇಬ್ಬರು ಉಗ್ರರು ಫಿನಿಷ್

24 ಗಂಟೆಗಳಲ್ಲಿ 9 ಉಗ್ರರನ್ನು ಬೇಟೆಯಾಡಿದ ಹೆಮ್ಮೆಯ ಭಾರತೀಯ ಯೋಧರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶ್ರೀನಗರ: ಜಮ್ಮು ಕಾಶ್ಮೀರದ ಗಡಿಯಲ್ಲಿ ತೀವ್ರ ಉಪಟಳ ನೀಡುತ್ತಿರುವ ಉಗ್ರರ ವಿರುದ್ಧ ಸಮರ ಸಾರಿರುವ ಭಾರತೀಯ ಯೋಧರು 24 ಗಂಟೆಗಳ ಅವಧಿಯಲ್ಲಿ 9 ಭಯೋತ್ಪಾದಕರನ್ನು ಬೇಟೆಯಾಡುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಕಾಶ್ಮೀರದ ಪಿನ್ಜೋರಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ...

ಟ್ರಾಕ್ಟರ್ ಓಡಿಸಿ, ಬೀಜ ಬಿತ್ತಿ ‘ಗೋವಿಗಾಗಿ ಮೇವು’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗೋ ಸಂತತಿಯನ್ನು ರಕ್ಷಿಸಿ, ಪೋಷಿಸುವ ಸಲುವಾಗಿನ ಸದುದ್ದೇಶದೊಂದಿಗೆ ರೂಪಿಸಲಾಗಿರುವ ಗೋವಿಗಾಗಿ ಮೇವು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಟ್ರಾಕ್ಟರ್ ಓಡಿಸುವ ಮೂಲಕ ರೈತರ ಮೊಗದಲ್ಲಿ ಆತ್ಮವಿಶ್ವಾಸ ಮೂಡಿಸಿದರು. ನಗರದ ...

ಸ್ಯಾಂಡಲ್’ವುಡ್ ಶಾಕಿಂಗ್: ನಟ ಚಿರಂಜೀವಿ ಸರ್ಜಾ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸ್ಯಾಂಡಲ್’ವುಡ್ ನಾಯಕ ನಟ ಚಿರಂಜೀವಿ ಸರ್ಜಾ(39) ಇಂದು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸರ್ಜಾಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸರ್ಜಾ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ...

ಗಿಡ ನೆಡುವುದು ಕೇವಲ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು: ಡಿವೈಎಸ್’ಪಿ ನರಸಿಂಹ ತಾಮ್ರದ್ವಜ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಗಿಡ ನೆಡುವುದು ಕೇವಲ ಪರಿಸರ ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು, ನಾವೆಲ್ಲರೂ ಉತ್ತಮ ರೀತಿಯಲ್ಲಿ ಬದುಕಿ ಆರೋಗ್ಯವಂತರಾಗಿ ಇರಬೇಕಾದರೆ, ಪರಿಸರದ ಉಳಿವು ಅಷ್ಟೇ ಪ್ರಮುಖವಾಗಿದೆ ಎಂದು ಡಿವೈಎಸ್’ಪಿ ನರಸಿಂಹ ತಾಮ್ರಧ್ವಜ ಕರೆ ನೀಡಿದರು. ವಿಶ್ವ ಪರಿಸರ ...

ಹರಿಹರದ ಪೊಲೀಸ್ ಇಲಾಖೆಯಿಂದ ವಿಶ್ವ ಪರಿಸರ ದಿನಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಹರಿಹರ ಪೊಲೀಸ್ ಇಲಾಖೆಯಿಂದ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗಿತ್ತು. ಪೊಲೀಸರ ವಸತಿಗೃಹ ಆವರಣದಲ್ಲಿ ನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಶೈಲಾಶ್ರೀ ಇವರು ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು. ...

ಶಾಸಕ ರಘುಮೂರ್ತಿ ಆರೋಪದಲ್ಲಿ ಹುರುಳಿಲ್ಲ: ಬಿಜೆಪಿ ತಾಲೂಕು ಅಧ್ಯಕ್ಷ ಶ್ರೀನಿವಾಸ್ ತಿರುಗೇಟು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಜಿಲ್ಲಾ ಉಸ್ತುವಾರಿ ಸಚಿವರ ಬಾಗೀನ ಅರ್ಪಣೆ ಕಾರ್ಯಕ್ರಮದ ಬಗ್ಗೆ ಶಾಸಕ ಟಿ. ರಘುಮೂರ್ತಿ ಅವರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಮಂಡಲದ ತಾಲ್ಲೂಕು ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಆರೋಪಿಸಿದರು. ನಗರದ ಬಿಜೆಪಿ ...

ತುಳು ಸಾಹಿತ್ಯ ಕೃಷಿಯಲ್ಲಿ ಸದ್ದಿಲ್ಲದೆ ದುಡಿಯುತ್ತಿರುವ ತುಳುನಾಡಿನ ಉದಯೋನ್ಮುಖ ಪ್ರತಿಭೆ ನವೀನ್ ಕುಮಾರ್ ಪೆರಾರ

ತುಳು ಸಾಹಿತ್ಯ ಕೃಷಿಯಲ್ಲಿ ಸದ್ದಿಲ್ಲದೆ ದುಡಿಯುತ್ತಿರುವ ತುಳುನಾಡಿನ ಉದಯೋನ್ಮುಖ ಪ್ರತಿಭೆ ನವೀನ್ ಕುಮಾರ್ ಪೆರಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಳುನಾಡಿನ ದಕ್ಷಿಣ ಕನ್ನಡ ಜಿಲ್ಲೆಯ ಪೆರಾರದ ಪುಣ್ಯ ಮಣ್ಣಿನಲ್ಲಿ ನಾರಾಯಣ ಪೂಜಾರಿ ಹಾಗೂ ಲಲಿತಾ ನಾರಾಯಣ ಪೂಜಾರಿ ದಂಪತಿಗಳ ಸುಪುತ್ರನಾಗಿ ಜನಿಸುತ್ತಾರೆ ನವೀನ್ ಕುಮಾರ್ ಪೆರಾರ. ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ...

ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ ನಷ್ಟ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಳ್ಳೇಗಾಲ: ಬಟ್ಟೆ ಅಂಗಡಿಯೊಂದಕ್ಕೆ ಬೆಂಕಿಬಿದ್ದು, ಲಕ್ಷಾಂತರ ರೂ. ಗಳ ನಷ್ಟ ಸಂಭವಿಸಿರುವ ದುರ್ಘಟನೆ ಜಯ್ ಇನ್ಸ್‌ಟ್ಯೂಟ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ದಕ್ಷಿಣ ಬಡಾವಣೆಯ ಜಯ್ ಇನ್ಸ್‌ಟ್ಯೂಟ್ ರಸ್ತೆಯಲ್ಲಿನ ಮೀನಾಕ್ಷಿ ಟೆಕ್ಸ್‌ಟೆಲ್ಸ್‌ ಬೆಂಕಿಗೆ ಆಃಹುತಿಯಾಗಿದೆ. ಸುಮಾರು ...

ನುಡಿದಂತೆ ನಡೆದ ಯಡಿಯೂರಪ್ಪ: ಎಂಪಿಎಂ ಪುನಶ್ಚೇತನಕ್ಕೆ ಮಹತ್ವದ ನಿರ್ಧಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಉಕ್ಕಿನ ನಗರಿನ ಬಹುವರ್ಷಗಳ ಬೇಡಿಕೆಯಾಗಿದ್ದ ಜಿಲ್ಲೆಯ ಪ್ರತಿಷ್ಠಿತ ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಮಹತ್ವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ...

Page 486 of 564 1 485 486 487 564
  • Trending
  • Latest
error: Content is protected by Kalpa News!!